ತುಮಕೂರು

ತುಮಕೂರು | ಅಂತಾರಾಷ್ಟ್ರೀಯ ಹಾಕಿ ಕ್ರೀಡಾಂಗಣ, ಈಜು ಕೊಳ ನಿರ್ಮಾಣಕ್ಕೆ 6 ಕೋಟಿ ಅನುದಾನ : ಸಿಎಂ ಸಿದ್ದರಾಮಯ್ಯ

ತುಮಕೂರು ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಹಾಕಿ ಕ್ರೀಡಾಂಗಣ ಹಾಗೂ ಈಜು ಕೊಳ ನಿರ್ಮಾಣ ಸೇರಿದಂತೆ ಕ್ರೀಡಾ ಅಭಿವೃದ್ಧಿಗೆ 6 ಕೋಟಿ ರೂ. ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಯುವ ಸಬಲೀಕರಣ...

ತುಮಕೂರು | ಕರ್ನಾಟಕ ಕ್ರೀಡಾಕೂಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅದ್ದೂರಿ ಚಾಲನೆ

 ತುಮಕೂರಿನಲ್ಲಿ ಜನವರಿ 16 ರಿಂದ 22ರವರೆಗೆ ನಡೆಯಲಿರುವ ಹಿರಿಯ ಒಲಿಂಪಿಕ್ಸ್ ಎಂದು ಕರೆಯಲಾಗುವ ಕರ್ನಾಟಕ ಕ್ರೀಡಾಕೂಟ 2025-26ಕ್ಕೆ ವರ್ಣರಂಜಿತ ಅದ್ದೂರಿ ಚಾಲನೆ ನೀಡಲಾಯಿತು.   ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್ ಸಂಸ್ಥೆ...

ತುಮಕೂರು | ಕುಲಶಾಸ್ತ್ರೀಯ ಅಧ್ಯಯನ ನಡೆಸಿ ಜಾತಿ ಪ್ರಮಾಣ ಪತ್ರ ನೀಡಿ : ರಾಮಕ್ಕ

ನಖಲಿ ಜಾತಿ ಪ್ರಮಾಣ ಪತ್ರ ಪಡೆದವರ ಶಿಕ್ಷೆಗೆ ಆಗ್ರಹಿಸಿ ತುಮಕೂರು ಜಿಲ್ಲಾ ಹಂದಿಜೋಗಿ ಸಂಘ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರನ್ನು ಭೇಟಿ ಮಾಡಿ ಒತ್ತಾಯಿಸಿರುವುದು ಇತ್ತೀಚೆಗೆ ಮಧ್ಯಮಗಳಲ್ಲಿ ವರದಿಯಾಗಿದೆ. ಹಾಗಾಗಿ ಹಂದಿಜೋಗಿ...

ತುಮಕೂರಿನಲ್ಲಿ ಸೌಹಾರ್ದ ಸಂಕ್ರಾಂತಿ ಆಚರಣೆ

ತುಮಕೂರು ನಗರದ ಟೌನ್ ಹಾಲ್ ಮುಂಭಾಗದಲ್ಲಿ ಸೌಹಾರ್ದ ಕರ್ನಾಟಕದ ವತಿಯಿಂದ ಸೌಹಾರ್ದ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಯಿತು.  ಕಾರ್ಯಕ್ರಮದಲ್ಲಿ ಪ್ರಗತಿಪರ ಚಿಂತಕ ಪ್ರೊ. ಕೆ ದೊರೆರಾಜ್ ಮಾತನಾಡಿ  ಮಕರ ಸಂಕ್ರಾಂತಿ ಭಾರತದಲ್ಲಿ ಸಂತೋಷ ಮತ್ತು ಸಂಭ್ರಮದಿಂದ...

ತುಮಕೂರು | ಸಂಕ್ರಾಂತಿ ಸಂಭ್ರಮಕ್ಕೆ ಬೆಲೆ ಏರಿಕೆ ಬಿಸಿ

 ಗ್ರಾಮೀಣ ಸೊಗಡಿನ ಪ್ರತೀಕವಾಗಿರುವ ಸುಗ್ಗಿಹಬ್ಬ ಮಕರ ಸಂಕ್ರಾಂತಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲು ಸಿದ್ದತೆ ನಡೆಸಿರುವ ಜನಸಾಮಾನ್ಯರಿಗೆ ಹೂವು, ಹಣ್ಣು, ಕಡಲೆಕಾಯಿ, ಕಬ್ಬು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ತಟ್ಟಿದೆ....

ತುಮಕೂರು | ಬಡ ಜನರ ಬದುಕು ಕಿತ್ತುಕೊಂಡ ಕೇಂದ್ರ ಸರ್ಕಾರ : ಮಯೂರ ಜಯಕುಮಾರ್‌

ಗ್ರಾಮೀಣ ಬಡಜನರ ಬದುಕಿಗೆ ಆಸರೆಯಾಗಿದ್ದ ನರೇಗಾ ಕಾಯ್ದೆಯನ್ನು ರದ್ದು ಮಾಡಿ, ಅದರ ಬದಲು ವಿಬಿ ಜಿ-ರಾಮ್ ಜಿ ಹೆಸರಿನಲ್ಲಿ ಯೋಜನೆಯೊಂದನ್ನು ಹುಟ್ಟು ಹಾಕಿ, ಬಡ ಜನರ ಬದುಕನ್ನು ಕಿತ್ತುಕೊಂಡಿರುವ ಕೇಂದ್ರ ಸರಕಾರ, ರಾಷ್ಟ್ರಪಿತ...

ಒಲಿಂಪಿಕ್ ಕ್ರೀಡಾಕೂಟ ತುಮಕೂರಿನ ಹೊಸ ಇತಿಹಾಸ : ಸಚಿವ ಡಾ: ಜಿ. ಪರಮೇಶ್ವರ

 ಜನವರಿ 16 ರಿಂದ 22ರವರೆಗೆ ತುಮಕೂರಿನಲ್ಲಿ ನಡೆಯಲಿರುವ ಕರ್ನಾಟಕ ಒಲಿಂಪಿಕ್ ಕ್ರೀಡಾಕೂಟ ತುಮಕೂರಿನ ಐತಿಹಾಸಿಕ ಕಾರ್ಯಕ್ರಮ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಹೇಳಿದರು. ಮಂಗಳವಾರ ನಗರದ ಒಳಾಂಗಣ...

ತುಮಕೂರು | ಜಗತ್ತೇ ಪ್ರೀತಿಗಾಗಿ ಹಂಬಲಿಸುತ್ತಿದೆ : ಮಲ್ಲಿಕಾ ಬಸವರಾಜು

 ಇಡೀ ಜಗತ್ತೇ ಸಾಂತ್ವಾನ ಮತ್ತು ಪ್ರೀತಿಗೆ ಹಾತೊರೆಯುತ್ತಿದೆ‌. ಪ್ರೀತಿ ಮತ್ತು ಸಂಬಂಧಗಳು ಮಾತಿನಲ್ಲಿ ಅಲ್ಲ, ಅದೊಂದು ಭಾವನೆಯಾಗಿ ಹೊರಹೊಮ್ಮಬೇಕು ಎಂದು ಲೇಖಕಿಯರ ಸಂಘದ ಅಧ್ಯಕ್ಷೆ ಮಲ್ಲಿಕಾ ಬಸವರಾಜು ಹೇಳಿದರು. ನಗರದ ಎಸ್‌ಎಸ್‌ ಪುರಂ ನಲ್ಲಿ...

ತುಮಕೂರು | ಸಂಕಷ್ಟದ ಕಾಲಘಟ್ಟದಲ್ಲಿ ಸೌಹಾರ್ದ ಭಾರತ ಜನಾರ್ಪಣೆ : ಬಾ.ಹ. ರಮಾಕುಮಾರಿ

ಅಸಹಾಯಕತೆ, ಸಂಕಷ್ಟಗಳಿಂದ ರೋಸಿಹೊಗಿರುವ ಕಾಲಘಟ್ಟದಲ್ಲಿ ಬರಗೂರು ರಾಮಚಂದ್ರಪ್ಪನವರ "ಸೌಹಾರ್ದ ಭಾರತ" ಸಮಾನತೆಯ ಸ್ನೇಹಿತ ಪುಸ್ತಕ ಜನಾರ್ಪಣೆ ಮಾಡುತ್ತಿರುವುದು ಚೈತನ್ಯದಾಯಕವಾಗಿದೆ ಎಂದು ಲೇಖಕಿ ಬಾ.ಹ. ರಮಾಕುಮಾರಿ ಅಭಿಪ್ರಾಯಪಟ್ಟರು.  ಸೌಹಾರ್ದ ಕರ್ನಾಟಕ, ಬಂಡಾಯ ಸಾಹಿತ್ಯ ಸಂಘಟನೆ, ಹಾಗೂ...

ತುಮಕೂರು | ಜಾತಿ ದೌರ್ಜನ್ಯ ಶಿಕ್ಷೆ ಪ್ರಮಾಣ ಹೆಚ್ಚಿಸಲು ಜನರಲ್ಲಿ ಜಾಗೃತಿ ಅಗತ್ಯ : ಡಾ .ಎಸ್ ರಮೇಶ್

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆ 1989 ರಲ್ಲಿ ಪ್ರತಿಬಂಧಿಸಲಾಗಿದೆ.  ಸಂವಿಧಾನದ ಅನುಚ್ಚೇದ 14, 15 ರಲ್ಲಿ ಕಾನೂನಿನ ಮುಂದೆ ಎಲ್ಲರು ಸಮಾನರು, ಅನುಚ್ಚೇದ 17ರಲ್ಲಿ ಅಸ್ಪೃಶ್ಯತೆ ಆಚರಣೆಯನ್ನು...

ತುಮಕೂರು | ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ; ಮಗು ಸೇರಿ ನಾಲ್ವರು ಅಯ್ಯಪ್ಪ ಮಾಲಾಧಾರಿಗಳು ಸಾವು

ನಿಂತಿದ್ದ ಲಾರಿಗೆ ಕ್ರೂಸರ್‌ ವಾಹನ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದು ಮಗು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, 7 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಬೆಳ್ಳಾವಿ ಕ್ರಾಸ್...

ತುಮಕೂರು | ವಿಮರ್ಶೆ ಎಂದರೆ ಅಂತಿಮ ತೀರ್ಪಲ್ಲ: ನಾಗಭೂಷಣ ಸ್ವಾಮಿ

ವಿಮರ್ಶೆ ಎಂದರೆ ಒಂದು ಕೃತಿಯೆಡೆಗಿನ ಅಂತಿಮ ತೀರ್ಪಲ್ಲ ಎಂದು ಲೇಖಕ, ವಿಮರ್ಶಕ ಒ ಎಲ್‌ ನಾಗಭೂಷಣ ಸ್ವಾಮಿ ಅಭಿಪ್ರಾಯಪಟ್ಟರು. ತುಮಕೂರು ವಿಶ್ವವಿದ್ಯಾನಿಲಯ ಮತ್ತು ಅಮೂಲ್ಯ ಪುಸ್ತಕ ಬೆಂಗಳೂರು ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಗೀತಾ ವಸಂತ...

ಈ ಹೊತ್ತಿನ ಪ್ರಮುಖ ಸುದ್ದಿ