ಕಾವ್ಯ ಆಧ್ಯಾತ್ಮಿಕ ಮತ್ತು ರಾಜಕೀಯವಾಗಿರಬೇಕೆಂಬುದು ಕೆ ಬಿ ಸಿದ್ದಯ್ಯ ಅವರ ನಿಲುವಾಗಿತ್ತು. ಹಾಗಾಗಿ ಅವರ ಕಾವ್ಯ ಸೆಕ್ಯುಲರ್ ಕಾವ್ಯ ಎಂದು ಹಿರಿಯ ಸಾಹಿತಿ ಅಗ್ರಹಾರ ಕೃಷ್ಣಮೂರ್ತಿ ಅಭಿಪ್ರಾಯಪಟ್ಟರು.
ತುಮಕೂರು ನಗರದ ಕನ್ನಡ ಭವನದಲ್ಲಿ ಚಲನ...
ತುಮಕೂರು ಜಿಲ್ಲೆಯಲ್ಲಿ ನಾಫೆಡ್ ಮೂಲಕ ಬೆಂಬಲ ಬೆಲೆಯಲ್ಲಿ ಉಂಡೆ ಕೊಬ್ಬರಿ ಖರೀದಿ ಹಾಗೂ ನೋಂದಣಿ ಪ್ರಕ್ರಿಯೆಯು ಮಾರ್ಚ್ 4ರಿಂದ ಆರಂಭವಾಗಲಿದೆ. ಜಿಲ್ಲೆಯಲ್ಲಿ 21 ಖರೀದಿ ಕೇಂದ್ರ ತೆರೆಯಲಾಗಿದ್ದು, ರೖತರು ನೋಂದಣಿ ಮಾಡಿಸಿಕೊಳ್ಳಲು ಅವಕಾಶ...
ಕಳೆದ ಒಂದೂವರೆ ತಿಂಗಳಿಂದ ನೀರಿಲ್ಲದೆ ಬವಣೆಯ ಬದುಕು ಸಾಗಿಸುತ್ತಿದ್ದೇವೆ. ನೀರಿಲ್ಲದೆ ಅಡುಗೆ, ಸ್ವಚ್ಛತಾ ಕಾರ್ಯಗಳಿಗೆ ಪರದಾಡುವಂತಾಗಿದೆ ಎಂದು ತುಮಕೂರು ಜಿಲ್ಲೆಯ ಮಾಳಿಗೆಹಟ್ಟಿಯ ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಬಳಿ ನೀರಿನ ಸಂಕಷ್ಟವನ್ನು ಎಳೆ ಎಳೆಯಾಗಿ ವಿವರಿಸಿದರು.
ಶಿರಾ...
ʼಬಡತನ ನಿರ್ಮೂಲನೆʼ ನಮ್ಮ ಸರ್ಕಾರದ ಪ್ರಥಮ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ, ಜಾರಿಗೆ ತಂದು, ಯಶಸ್ವಿಯಾಗಿ ಅನುಷ್ಟಾನಗೊಳಿಸುವ ಮೂಲಕ ರಾಜ್ಯದ ಬಡ ಜನರ ಬದುಕನ್ನು ಹಸನುಗೊಳಿಸುವ ಕೆಲಸವನ್ನು ನಮ್ಮ...
ಗುರುವಾರ (ಫೆ.29) ನಿಧನರಾದ ನಿವೃತ್ತ ಐಎಎಸ್ ಅಧಿಕಾರಿ, ಚಿತ್ರನಟ ಹಾಗೂ ರಾಜಕಾರಣಿ, ರಾಜ್ಯ ಛಲವಾದಿ ಮಹಾಸಭಾದ ಸಂಸ್ಥಾಪಕ ಅಧ್ಯಕ್ಷ ಕೆ.ಶಿವರಾಮ್ ಅವರಿಗೆ ಹರ್ತಿಪತ್ತಿನ ಸಹಕಾರ ಸಂಘ, ಛಲವಾದಿ ಕಲಾ ಮತ್ತು ಸಾಂಸ್ಕೃತಿಕ ವೇದಿಕೆ...
ಕಲೆಯ ಗ್ರಹಿಕೆ ಮೇಲೆ ನಿರ್ಬಂಧಗಳನ್ನು ಹೇರುವುದು ಅಪಾಯಕಾರಿಯಾಗಿದೆ. ಗ್ರಹಿಕೆಯು ನಿಯಮಬದ್ಧವಾಗಿದ್ದರೂ ನಿರ್ಬಂಧ ರಹಿತವಾಗಿರಬೇಕು ಎಂದು ವಿಮರ್ಶಕ, ಪ್ರೊ. ಎಚ್.ಎಸ್ ರಾಘವೇಂದ್ರರಾವ್ ಹೇಳಿದರು.
ತುಮಕೂರು ವಿವಿಯ ಸ್ನಾತಕೋತ್ತರ ಡಿವಿಜಿ ಕನ್ನಡ ಅಧ್ಯಯನ ಕೇಂದ್ರ ಹಾಗೂ ಇಂಗ್ಲೀಷ್...
ಮೊದಲ ದಿನದ ದ್ವಿತೀಯ ಪಿಯುಸಿ ಪರೀಕ್ಷೆ ಇಂದು ಆರಂಭವಾಗಿದ್ದು, ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದ ನಗರದ ಸರ್ಕಾರಿ ಎಂಪ್ರೆಸ್ ಬಾಲಕಿಯರ ಪದವಿ ಪೂರ್ವ ಕಾಲೇಜು, ಸರ್ಕಾರಿ ಬಾಲಕರ...
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ಕಸವಿಲೇವಾರಿ ಮಾಡುತ್ತಿದ್ದ ವಾಹನಕ್ಕೆ ಬೆಂಕಿ ತಗುಲಿದ್ದು, ವಾಹನ ಹೊತ್ತಿ ಉರಿದಿದೆ.
ನಿನ್ನೆ (ಫೆ.29) ಪುರಸಭೆ ಹಿಂಭಾಗ ನಿಂತಿದ್ದ ಕಸವಿಲೇವಾರಿ ವಾಹನಕ್ಕೆ ನಿಂತಲ್ಲಿಯೇ ತಡ ರಾತ್ರಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಗೆ...
ಮಾರ್ಚ್ 1ರಿಂದ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ತುಮಕೂರು ಜಿಲ್ಲೆಯಲ್ಲಿ 26,235 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಾಧರ್ ತಿಳಿಸಿದ್ದಾರೆ.
"ಜಿಲ್ಲೆಯಲ್ಲಿ ತುಮಕೂರು...
ಕೊಬ್ಬರಿ ಖರೀದಿ ಕೇಂದ್ರ ನಫೆಡ್ ಆರಂಭಿಸಿ ನಂತರ ಮರು ನೋಂದಣಿ ಹೆಸರಲ್ಲಿ ಸ್ಥಗಿತಗೊಳಿಸಿ ಮತ್ತೆ ಆರಂಭಕ್ಕೆ ವಿಳಂಬ ಅನುಸರಿಸುತ್ತಿರುವುದು ಸರಿಯಲ್ಲ. ಕೂಡಲೇ ನಫೆಡ್ ಆರಂಭಿಸದಿದ್ದರೆ ಮಾರ್ಚ್ 11ಕ್ಕೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕು...
ರಾಜ್ಯಸಭಾ ಚುನಾವಣೆಯ ವಿಜಯೋತ್ಸವದ ವೇಳೆ ಪಾಕಿಸ್ತಾನ ಪರ ಘೋಷಣೆ ಮಾಡಿದ್ದಾರೆ ಎಂಬ ಪ್ರಕರಣವನ್ನು ವಿವಾದವನ್ನಾಗಿಸಿರುವ ಬಿಜೆಪಿ, ಎಲ್ಲ ಜಿಲ್ಲೆಗಳಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರೆ ನೀಡಿತ್ತಲ್ಲದೇ, ಕಾಂಗ್ರೆಸ್ ಕಚೇರಿಗೂ ಮುತ್ತಿಗೆ ಹಾಕುವಂತೆ ತಿಳಿಸಿತ್ತು.
ಈ...