ಪ್ರತಿದಿನ ನಗರದ ಸ್ವಚ್ಛತೆಗಾಗಿ ಶ್ರಮಿಸುವ ತುಮಕೂರು ಮಹಾನಗರ ಪಾಲಿಕೆ ಪೌರ ಕಾರ್ಮಿಕರು ಎಸ್ ಮಾಲ್ ಐನಾಕ್ಸ್‌ನಲ್ಲಿ ಬುಧವಾರ ಮಧ್ಯಾಹ್ನದ ಪ್ರದರ್ಶನದಲ್ಲಿ ಕಾಟೇರ ಚಲನಚಿತ್ರ ವೀಕ್ಷಿಸಿದರು.
ಪಾಲಿಕೆ ಆಯುಕ್ತೆ ಬಿ ವಿ ಅಶ್ವಿಜ ಅವರು 196...
ರಮಾಕುಮಾರಿ ಅವರು ತುಮಕೂರು ಜಿಲ್ಲಾ ಲೇಖಕಿಯರ ಸಂಘದ ಸಂಸ್ಥಾಪಕ ಅಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ತಿನ ಮೊದಲ ಮಹಿಳಾ ಅಧ್ಯಕ್ಷರಾಗಿ ಸಾಕಷ್ಟು ಮೊದಲುಗಳಿಗೆ ಸಾಕ್ಷಿಯಾಗಿದ್ದಾರೆ. ಯಾವುದೇ ಪ್ರಶಸ್ತಿ ಸನ್ಮಾನಗಳಿಗೆ ಆಸೆ ಪಡದೆ ನಿಸ್ವಾರ್ಥವಾಗಿ ದುಡಿದ...
ವಿಶ್ವಕ್ಕೆ ದಾರಿ ದೀಪವಾಗಿರುವ ಸರ್ವಜ್ಞರ ತ್ರಿಪದಿ ವಚನಗಳು ಜೀವನದ ಮೌಲ್ಯಗಳನ್ನು ಕಲಿಸುತ್ತವೆ ಎಂದು ತುಮಕೂರು ತಾಲೂಕು ತಹಶೀಲ್ದಾರ್ ಸಿದ್ದೇಶ್ ಎಂ ಹೇಳಿದರು.
ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ...
ಬೆಳಧರ ಗ್ರಾಮದ ಹಿರಿಯ ಪ್ರಾಥಮಿಕ ಪಾಠಶಾಲೆ ಆಟದ ಮೈದಾನದ ಸುತ್ತ ಹಾಕಿರುವ ಬೇಲಿ ಮತ್ತು ಗಿಡಗಳನ್ನು ಧ್ವಂಸಗೊಳಿಸಿ ವಶಕ್ಕೆ ಪಡೆಯಲು ಪ್ರಯತ್ನಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಮೈದಾನ ವಶಕ್ಕೆ ಪಡೆಯಲು ಯತ್ನಿಸಿದವರು...
ಸ್ಲಂ ನಿವಾಸಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸ್ಲಂ ಜನಾಂದೋಲನ-ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
"ನಿವೇಶನ ರಹಿತ ಕುಟುಂಬಗಳಿಗೆ 4 ಎಕರೆ...
ರೈತ ಹೋರಾಟಗಾರರ ಹೆಸರನ್ನು ಮುಂದಿನ ಪೀಳಿಗೆಗೆ ಚಿರಸ್ಥಾಯಿಯಾಗಿಸುವ ನಿಟ್ಟಿನಲ್ಲಿ ತುಮಕೂರಿನ ಕರ್ನಾಟಕ ರಾಜ್ಯ ರೈತ ಸಂಘದಿಂದ ಹೆಬ್ಬೂರಿನಲ್ಲಿ ಕೆ ಎಸ್ ಪುಟ್ಟಣ್ಣಯ್ಯ ಅವರ ಹೆಸರಿನಲ್ಲಿ ಭವನ ನಿರ್ಮಾಣ ಮಾಡಿ, ಅವರ ಪುತ್ಥಳಿ ಆನಾವರಣ...
ಸಿನಿಮಾ ಅಧ್ಯಯನ ಉನ್ನತ ಶಿಕ್ಷಣದ ಭಾಗವಾಗಬೇಕು. ಶ್ರೇಷ್ಠ ಚಲನಚಿತ್ರಗಳ ನಿರ್ಮಾಣಕ್ಕೆ ಶಿಕ್ಷಣದ ಹಿನ್ನೆಲೆ ಬೇಕು ಎಂದು ಚಲನಚಿತ್ರ ನಿರ್ದೇಶಕ ಎಸ್ ವಿ ರಾಜೇಂದ್ರಸಿಂಗ್ ಬಾಬು ಅಭಿಪ್ರಾಯಪಟ್ಟರು.
ತುಮಕೂರು ವಿಶ್ವವಿದ್ಯಾಲಯದ ಡಿವಿಜಿ ಕನ್ನಡ ಅಧ್ಯಯನ ಮತ್ತು...
ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯ 11ನೇ ವಾರ್ಡ್ ಕೆರೆ ಅಂಚಿನಲ್ಲಿ ವಾಸಿಸುತ್ತಿರುವ ನಿರ್ಗತಿಕ ಕುಟುಂಬಗಳು ವಾಸಿಸುವ ಸ್ಥಳದಲ್ಲಿ ತುಮಕೂರು ಮಹಾನಗರ ಪಾಲಿಕೆ ನೀರಿನ ಟ್ಯಾಂಕ್ ಅಳವಡಿಸಲು ಕ್ರಮ ವಹಿಸಿ ನೀರಿನ ಬವಣೆಯನ್ನು ನೀಗಿಸಿದೆ.
ನೈಜ...
ತುಮಕೂರು ನಗರದಲ್ಲಿ ಮಗ ಮತ್ತು ಸೊಸೆಯಿಂದಲೇ ಗೃಹ ಬಂಧನದಲ್ಲಿದ್ದ ವೃದ್ಧೆಯನ್ನು ರಕ್ಷಿಸಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಜಿಲ್ಲಾ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ನೂರುನ್ನೀಸ ಅವರು ಮತ್ತೆ ಕುಟುಂಬ...
ಅತೀ ಹಿಂದುಳಿದ ವರ್ಗಗಳ ಪೈಕಿ ಸವಿತಾ ಸಮಾಜ ಎಲ್ಲ ರೀತಿ ಹಿಂದುಳಿದು ಮುಖ್ಯವಾಹಿನಿಗೆ ಬರುವಲ್ಲಿ ಯಾವ ಸರ್ಕಾರವೂ ಸಹಕಾರ ನೀಡಿಲ್ಲ. ಈಗಿನ ಸರ್ಕಾರ ನಮ್ಮನ್ನು ಗುರುತಿಸಿ ಸಾಮಾಜಿಕ ಸಬಲತೆ ತುಂಬಿಕೊಡುವಂತೆ ತಾಲೂಕು ಸವಿತಾ...
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕವೂ ಒಳಜಗಳಗಳು ನಡೆಯುತ್ತಲೇ ಇವೆ. ಮೂವರು ಉಪಮುಖ್ಯಮಂತ್ರಿಗಳ ಚರ್ಚೆ ಇದೀಗ ಹಿನ್ನೆಗೆ ಸರಿದಿದೆ. ಆದರೆ, ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಆದ ಬಳಿಕ, ಜಿಲ್ಲಾ ಮಟ್ಟದ ಹಲವಾರು...