ತೆಂಗಿನ ಕಾಯಿಯು ರಾಜ್ಯದ ಅತ್ಯಂತ ಉಪಯುಕ್ತ ಮತ್ತು ದೀರ್ಘಕಾಲಿಕ ಬೆಳೆಗಳಲ್ಲಿ ಒಂದು. ತುಮಕೂರು ಸೇರಿದಂತೆ ರಾಜ್ಯದ ಸಾವಿರಾರು ಜನರ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೆಂಗಿನಕಾಯಿ ಪ್ರಮುಖ ಪಾತ್ರ ವಹಿಸುತ್ತದೆ. ತೆಂಗಿನಕಾಯಿ...
ಕಲುಷಿತ ನೀರು, ಮಾಲಿನ್ಯ ಸೇರಿದಂತೆ ಯಾವುದೇ ಪ್ರಕೃತಿ ವಿಕೋಪದಂತಹ ದೂರುಗಳಿದ್ದಲ್ಲಿ ಸಾರ್ವಜನಿಕರು ಕಂಟ್ರೋಲ್ ರೂಮ್ ನಂಬರಿಗೆ ದೂರು ನೀಡುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ...
ಸರ್ಕಾರಿ ಶಾಲೆ ಉಳಿದರೆ ಕನ್ನಡವೂ ಉಳಿಯುತ್ತದೆ ಎಂಬ ಮಾತಿನಲ್ಲಿ ಪ್ರಾಧಿಕಾರ ವಿಶ್ವಾಸವಿಟ್ಟಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆ ಆಸ್ತಿ ಉಳಿಸಲು ಖಾತೆ ನೋಂದಣಿಯಾಗಿದೆಯೇ? ಎಂಬ ಬಗ್ಗೆ ಅಭಿಯಾನ ನಡೆಸಿ ಈವರೆಗೆ 17,500 ಶಾಲೆಗಳ...
ಕನ್ನಡವನ್ನು ಕೇವಲ ಸರ್ಕಾರಿ ಆದೇಶಗಳ ಮೂಲಕ ಉಳಿಸಲು ಸಾಧ್ಯವಿಲ್ಲ. ಅದು ಹೃದಯದ ಭಾಷೆಯಾಗಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದರು.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನ್ನಡ ಬಳಕೆ...
ವಿಶ್ವವಿಖ್ಯಾತ ಶಿಲ್ಪಿ, ಶ್ರೇಷ್ಠ ಭಕ್ತಿ ಮತ್ತು ಕಾಯಕ ನಿಷ್ಠೆಗೆ ಹೆಸರಾದ ಅಮರಶಿಲ್ಪಿ ಜಕಣಾಚಾರಿ ಅವರು ಭಾರತೀಯ ಶಿಲ್ಪಕಲಾ ಲೋಕಕ್ಕೆ ನೀಡಿದ ಕೊಡುಗೆ ಅನನ್ಯ ಎಂದು ಗ್ರಾಮಾಂತರ ಶಾಸಕ ಬಿ. ಸುರೇಶ್ ಗೌಡ ಹೇಳಿದರು
ಗುರುವಾರ...
ಆಗ್ನೆಯ ಪದವೀಧರ ಕ್ಷೇತ್ರದ ಚುನಾವಣೆಯ ಅಭ್ಯಾರ್ಥಿಯಾಗಿ ಕಾಂಗ್ರೆಸ್ ತುಮಕೂರು ಜಿಲ್ಲಾ ಯುವ ಘಟಕದ ಅಧ್ಯಕ್ಷ, 39 ವರ್ಷದ ಶಶಿಹುಲಿಕುಂಟೆ ಮಠ್ ಅವರನ್ನು ಅಭ್ಯರ್ಥಿಯನ್ನಾಗಿ ಪಕ್ಷದ ಹೈಕಮಾಂಡ್ ಘೋಷಿಸಿದೆ. ಆಗ್ನೆಯ ಪದವೀಧರ ಕ್ಷೇತ್ರದ ಚುನಾವಣೆ...
ಈಗಿನ ಮಕ್ಕಳಿಗೆ ಮೊಬೈಲ್ ಬಳಕೆಗೆ ದಾಸರಾಗದೆ ಓದುವ ಹವ್ಯಾಸ ಬೆಳೆಸುವುದು ಅಗತ್ಯವಾಗಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಶಾಸಕ ಕೆ.ಎನ್. ರಾಜಣ್ಣ ಹೇಳಿದರು
ಮಂಗಳವಾರ ಗಾಜಿನ ಮನೆಯ ಸಭಾಂಗಣದಲ್ಲಿ 17 ನೇ ಕನ್ನಡ...
ತುಮಕೂರು ಜಿಲ್ಲೆಯ ದಲಿತ ಸಂಘರ್ಷ ಸಮಿತಿಯ ಸಂಚಾಲರು ಹಾಗೂ ದಲಿತ ಹೋರಾಟಗಾರ ನಾಗರಾಜು ಬಂದಕುಂಟೆ (70 ವರ್ಷ) ಇಂದು ಬೆಳಿಗ್ಗೆ 9 ಗಂಟೆಯಲ್ಲಿ ನಿಧನ ಹೊಂದಿದ್ದಾರೆ.
ದಸಂಸ ಹೋರಾಟದ ಸಂದರ್ಭದಲ್ಲಿ ಗೂಳೂರು ಸಮೀಪದ ಹೊನ್ನೇನಹಳ್ಳಿ...
ರಾಜ್ಯದಲ್ಲಿ ದಿನೇ ದಿನೇ ಸರ್ಕಾರಿ ಶಾಲೆಗಳ ಸಂಖ್ಯೆ ಕ್ಷೀಣಿಸುತ್ತಿರುವುದು ಹಾಗೂ ನೂರಾರು ಶಾಲೆಗಳು ಮುಚ್ಚುವ ಭೀತಿ ಎದುರಾಗುತ್ತಿರುವ ಬಗ್ಗೆ ನಾಡಿನ ಹಿರಿಯ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಅವರು ಕಳವಳ ವ್ಯಕ್ತಪಡಿಸಿದರು
ಸೋಮವಾರ ತುಮಕೂರಿನ...
ಶಾಲೆಗಳು ಉಳಿದರೆ ಕನ್ನಡವೂ ಉಳಿಯುತ್ತದೆ. ಆದ್ದರಿಂದ ಸರ್ಕಾರ ಯಾವುದೇ ಕೊರತೆಯ ಕಾರಣ ಹೇಳಿ ಶಾಲೆಗಳನ್ನು ಮುಚ್ಚಬಾರದು ಎಂದು 17ನೇ ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಸಾಹಿತಿ, ವಿದ್ವಾಂಸ ಡಾ. ಕರೀಗೌಡ...
ತುಮಕೂರು ನಗರದ ಗಾಜಿನ ಮನೆಯಲ್ಲಿ ನವೆಂಬರ್ 29 ಹಾಗೂ 30ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ವಿಜೃಂಭಣೆಯಿಂದ ನಡೆಸಲು ಸಕಲ ಸಿದ್ಧತೆಗಳು ನಡೆದಿವೆ ಎಂದು ಜಿಲ್ಲಾಧಿಕಾರಿ ಹಾಗೂ ಸಮ್ಮೇಳನದ ಸ್ವಾಗತ ಸಮಿತಿ...