ಪೋಕ್ಸೋ ಪ್ರಕರಣದಲ್ಲಿ ಶಿಕ್ಷಕನೊಬ್ಬನನ್ನು ಬಂಧಿಸಲಾಗಿದ್ದ ಸರ್ಕಾರಿ ಶಾಲೆಯ 18 ವಿದ್ಯಾರ್ಥಿಗಳು ನಿರಂತರವಾಗಿ ತರಗತಿಗೆ ಗೈರು ಹಾಜರಾಗುತ್ತಿದ್ದಾರೆ. ಆದರೂ, ವಿದ್ಯಾರ್ಥಿಗಳನ್ನು ಶಾಲೆಗೆ ಕರೆತರುವಲ್ಲಿ ಶಿಕ್ಷಕರು ವಿಫಲರಾಗಿದ್ದಾರೆ. ವಿದ್ಯಾರ್ಥಿಗಳು ಮತ್ತು ಪೋಷಕರ ಮನವೊಲಿಸಲು ಯಾವುದೇ ಕ್ರಮ...
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷನಾಗಿ ನವೆಂಬರ್ 15ರಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಲಾಗುವುದು ಎಂದು ಶಾಸಕ ಬಿ ವೈ ವಿಜಯೇಂದ್ರ ತಿಳಿಸಿದ್ದಾರೆ.
ತುಮಕೂರಿನ ಸಿದ್ದಗಂಗಾ ಮಠಕ್ಕೆ ಭಾನುವಾರ ಭೇಟಿ ನೀಡಿದ ಬಿ ವೈ...
ಯುವ ಪೀಳಿಗೆಗೆ ಡಾ. ಬಿ.ಆರ್ ಅಂಬೇಡ್ಕರ್ ರವರ ಜ್ಞಾನ ಆದರ್ಶವಾಗಬೇಕು. ಅವರ ಸಮಗ್ರ ಕೃತಿಗಳನ್ನು ಓದುವುದರ ಮೂಲಕ ಜ್ಞಾನವನ್ನು, ವ್ಯಕ್ತಿತ್ವವನ್ನು ವೃದ್ಧಿಸಿಕೊಳ್ಳಬೇಕು ಎಂದು ತುಮಕೂರು ವಿಶ್ವವಿದ್ಯಾಲಯದ ಕುಲಸಚಿವರ ನಹೀದಾ ಜಮ್ ಜಮ್ ತಿಳಿಸಿದರು.
ತುಮಕೂರಿನ...
ರಾಜ್ಯ ಸರ್ಕಾರ ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಬರ ನಿರ್ವಹಿಸಲು ಅನುದಾನ ಹಂಚಿಕೆ ಮಾಡಿದೆ. ರಾಜ್ಯ ಸರ್ಕಾರವು ಬಿಡುಗಡೆ ಮಾಡಿರುವ ಅನುದಾನವನ್ನು ಬಳಸಿಕೊಂಡು ಮುಂದಿನ ದಿನಗಳಲ್ಲಿ...
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಂಡಳಿ ರಚನೆಯಾಗುವುದಕ್ಕೆ ಕಾಂಗ್ರೆಸ್, ಬಿಜೆಪಿ, ಜನತಾದಳ ಪಕ್ಷಗಳು ಹೋರಾಟ ಮಾಡಿಲ್ಲ. ಮಂಡಳಿ ರಚನೆಗಾಗಿ ಸ್ವಾತಂತ್ರ್ಯ ಬಂದಾಗಿನಿಂದಲೂ ಎಐಟಿಯುಸಿ ಸಂಘಟನೆ ಹೋರಾಟ ಮಾಡುತ್ತಾ ಬಂದಿದೆ. ಆದರೆ, ಕಾರ್ಮಿಕರಿಗೆ...
ಬಗರ್ ಹುಕ್ಕುಂ ಸಾಗುವಳಿದಾರರು ನವೆಂಬರ್ 10ರಂದು ನಮ್ಮ ಭೂಮಿ ನಮಗೆ ಕೊಡಿ ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಚಳವಳಿ ಹಮ್ಮಿಕೊಂಡಿದ್ದೇವೆಂದು, ಬಗರ್ ಹುಕ್ಕಂ ಸಾಗುವಳಿದಾರರ ವೇದಿಕೆಯ ಅಧ್ಯಕ್ಷ ಆರ್.ಎಸ್. ಚನ್ನಬಸಣ್ಣ ತಿಳಿಸಿದರು.
ನಗರದ...
ಬಾಲಕಿಯೊಬ್ಬಳು ಚಿರತೆಯಿಂದ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ಘಟನೆ ಚಿಕ್ಕಬೆಳ್ಳಾವಿಯಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ಚಿಕ್ಕಬೆಳ್ಳಾವಿಯಲ್ಲಿ ಮಂಗಳವಾರ ಸಂಜೆ ಮನೆಯ ಅಂಗಳದಲ್ಲಿ ಲೇಖನ ಎಂಬ ಬಾಲಕಿ ಆಟ ಆಡುತ್ತಿದ್ದಾಗ ಚಿರತೆ ಏಕಾಏಕಿ ದಾಳಿ ನಡೆಸಿದೆ.
ಈ ವೇಳೆ...
ಪರಿಶಿಷ್ಟ ಜಾತಿಯಲ್ಲಿನ ಜನಸಂಖ್ಯಾವಾರು ಮೀಸಲಾತಿಗಾಗಿ ಒತ್ತಾಯಿಸಿ ನಡೆಯುತ್ತಿರುವ ಮೂರು ದಶಕಗಳ ಹೋರಾಟದ ಅಂತಿಮರೂಪವಾಗಿ ನವೆಂಬರ್ 11 ರಂದು ಹೈದರಾಬಾದ್‌ನ ಸಿಕಂದರಾಬಾದ್ ಪೆರೇಡ್ ಗ್ರೌಂಡ್‌ನಲ್ಲಿ ಹಲೋ ಮಾದಿಗ, ಚಲೋ ಹೈದ್ರಾಬಾದ್, ಮಾದಿಗರ ವಿಶ್ವರೂಪ ಮಹಾಸಭಾ...
ಪ್ರಸ್ತುತದಲ್ಲಿ ಎಲ್ಲೆಡೆ ಅಸಮಾನತೆ ಕಾಣುತಿದ್ದು, ಇದು ತೊಲಗದಿದ್ದರೆ ಜನರು ದಂಗೆ ಏಳುವ ಸಾಧ್ಯತೆಯಿದೆ. ಸಂಪತ್ತಿನ ಸಮಾನ ಹಂಚಿಕೆಯಾಗದರ ಜೊತೆಗೆ ಉದ್ಯೋಗ, ರಾಜಕೀಯ, ಅರ್ಥಿಕ ಕ್ಷೇತ್ರಗಳಲ್ಲಿಯೂ ಅಸಮಾನತೆ ಎದ್ದು ಕಾಣುತ್ತಿದ್ದು, ಜನರು ಧಂಗೆ ಏಳಬಾರದು...
ಅಡಕೆ ತೋಟದಲ್ಲಿರುವ 220 ಅಡಕೆ ಮರಗಳ ಪೈಕಿ ಸುಮಾರು 25 ಕ್ವಿಂಟಲ್‌ಗಳಷ್ಟು ಅಡಕೆ ಗೊನೆಗಳನ್ನು ಕಳ್ಳತನ ಮಾಡಿದ್ದ ಆರೋಪಿಗಳನ್ನು ಕುಣಿಗಲ್ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ್ದ ಕೆಎ- 13, ಸಿ-5531 ನೇ ನಂಬರಿನ...
ತುಮಕೂರು ಬಳಿಯ ಕೊಂಡಾಪುರ ಗೋಮಾಳದ ಅಂಗನವಾಡಿ ಕೇಂದ್ರದಲ್ಲಿ ಕೆಲಸ ಮಾಡುವ ಅಡುಗೆ ಸಹಾಯಕಿ ವಿರುದ್ಧ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ.
ಅಂಗನವಾಡಿ ಅಡುಗೆ ಸಹಾಯಕಿ ಲಲಿತಮ್ಮ ಅವರು...
ತುಮಕೂರು ನಗರದ ಶಿರಾ ಗೇಟ್ ಬಳಿ ಬುಧವಾರ ತಡರಾತ್ರಿ ಸುಮಾರು 1.80 ಲಕ್ಷ ರೂ. ಮೌಲ್ಯದ 24 ಚೀಲ ಈರುಳ್ಳಿ ಕಳುವಾಗಿದೆ. ತುಮಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈರುಳ್ಳಿ ವ್ಯಾಪಾರಿ ಮಹ್ಮದ್ ನೂರಲ್ಲ...