ತುಮಕೂರು

ತುಮಕೂರು | ಚಿರತೆ ಸೆರೆಗೆ ವಿಶೇಷ ಕಾರ್ಯಪಡೆ : ಡಿಸಿ

ತುಮಕೂರು ಜಿಲ್ಲೆಯ ತುರುವೇಕೆರೆಯಲ್ಲಿ ಇತ್ತೀಚೆಗೆ ನೆಡೆದ ಚಿರತೆ ದಾಳಿ ಪ್ರಕರಣದ ಬೆನ್ನಲ್ಲೇ ಚಿಕ್ಕನಾಯಕನಹಳ್ಳಿ ಹಾಗೂ ತಿಪಟೂರು ತಾಲ್ಲೂಕುಗಳಲ್ಲೂ ಚಿರತೆಗಳ ಹಾವಳಿ ಬಗ್ಗೆ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿ ದೂರು ಬಂದ ಹಿನ್ನೆಲೆಯಲ್ಲಿ ಸಾರ್ವಜನಿಕರ ರಕ್ಷಣೆಗಾಗಿ...

ತುಮಕೂರು | ನಕಲಿ ದಾಖಲೆ ಸೃಷ್ಟಿಸಿ ಅರಣ್ಯ ಭೂಮಿ ಕಬಳಿಸುವವರ ವಿರುದ್ಧ ಕ್ರಮಕ್ಕೆ ಈಶ್ವರ ಖಂಡ್ರೆ ಸೂಚನೆ

 ಭೂಮಿಗೆ ಬಂಗಾರದ ಬೆಲೆ ಬಂದಿರುವ ಹಿನ್ನೆಲೆಯಲ್ಲಿ ಕೆಲವರು ನಕಲಿ ದಾಖಲೆ ಸೃಷ್ಟಿಸಿ ಅರಣ್ಯ ಭೂಮಿ ಕಬಳಿಸಲು ಯತ್ನಿಸುತ್ತಿದ್ದು, ಕೂಡಲೇ ಪೊಲೀಸ್ ದೂರು ದಾಖಲಿಸುವುದರ ಜೊತೆಗೆ ಅರಣ್ಯ ಅಪರಾಧ ಕಾಯಿದೆಯಡಿಲ್ಲಿಯೂ ಪ್ರಕರಣ ದಾಖಲಿಸುವಂತೆ ಅರಣ್ಯ,...

ತುಮಕೂರು | ಕ್ರಿಸ್‌ಮಸ್‌ ಸಂಭ್ರಮ : ಸಾಮೂಹಿಕ ಪ್ರಾರ್ಥನೆ

ಕ್ರೈಸ್ತ  ಸಮುದಾಯದ ಪವಿತ್ರ ಹಬ್ಬವಾದ ಕ್ರಿಸ್‌ಮಸ್ ಹಬ್ಬವನ್ನು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು.  ನಗರದ ಚರ್ಚ್ ಸರ್ಕಲ್‌ನಲ್ಲಿರುವ ಸಿಎಸ್‌ಐ ವೆಸ್ಲಿ ದೇವಾಲಯ, ಹೊರಪೇಟೆಯ ಸಂತ ಲೂರ್ದು ಮಾತೆ ದೇವಾಲಯ, ಸಿಎಸ್‌ಐ ಲೇಔಟ್‌ನ...

ತುಮಕೂರು | ಸರ್ಕಾರಗಳು ರೈತರು ನೆಮ್ಮದಿಯಿಂದ ಬದುಕುವ ವಾತಾವರಣ ಸೃಷ್ಟಿಸಬೇಕು : ಎ.ಗೋವಿಂದರಾಜು

ತುಮಕೂರು ತಾಲೂಕು ಹೆಬ್ಬೂರಿನ ದಿ.ಕೆ.ಎಸ್.ಪುಟ್ಟಣ್ಣಯ್ಯ ರೈತ ಭವನದಲ್ಲಿ ರೈತ ದಿನಾಚರಣೆ,ಕೆ.ಎಸ್.ಪುಣ್ಣಯ್ಯ ಜಯಂತಿ,ಮಾಜಿ ಪ್ರಧಾನಿ ಚೌದರಿ ಚರಣ್ ಸಿಂಗ್ ದಿನಾಚರಣೆ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ...

ತುಮಕೂರು | ಕುವೆಂಪು ಸಾಹಿತ್ಯದ ವೈಚಾರಿಕ ನೆಲೆ ದಕ್ಷಿಣಮುಖಿಯಾದುದು : ಡಾ ರವಿಕುಮಾರ ನೀಹ

 ಕುವೆಂಪು ಅವರ ಪುರಾಣದ ಮರುರಚನೆಯಲ್ಲಿ ಸಂಪ್ರದಾಯಿಕ ಚಿಂತನೆ ಇಲ್ಲ, ಉತ್ತರ ಮುಖಿ ಚಿಂತನೆ ಇಲ್ಲ. ಬದಲಾಗಿ ದಕ್ಷಿಣಮುಖಿಯಾದ ವೈಚಾರಿಕ ನೆಲೆ ಇದೆ. ದಕ್ಷಿಣದ ಮತ್ತು ದಕ್ಷಿಣಮುಖಿ ಆಲೋಚನೆಯ ಪ್ರತಿನಿಧಿಯಾದ ಶಿವನಿಗೆ ಇದು ಮುಖಮಾಡಿದೆ...

ತುಮಕೂರು | ಉದ್ಯೋಗ ಖಾತ್ರಿಯಲ್ಲಿ ಗಾಂಧಿ ಹೆಸರು ತೆಗೆದ ಮಾತ್ರಕ್ಕೆ ಗಾಂಧಿ ಕೊನೆಗೊಳ್ಳುವುದಿಲ್ಲ : ಡಾ.ವೂಡೇ ಪಿ. ಕೃಷ್ಣ

ಭಾರೀ ವಿರೋಧದ ನಡುವೆಯೂ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಗಾಂಧಿ ಹೆಸರನ್ನು ಕೈಬಿಟ್ಟು ವಿಬಿ - ಜಿ ರಾಮ್‌ ಜಿ ಹೆಸರನ್ನು ಇಟ್ಟ ಮಾತ್ರಕ್ಕೆ ಗಾಂಧಿ ವಿಚಾರಧಾರೆಗಳನ್ನು ಕೀಳಲು ಸಾಧ್ಯವಿಲ್ಲ ಎಂದು ರಾಜ್ಯ ಗಾಂಧಿ...

ತುಮಕೂರು | ನಮ್ಮ ಹಟ್ಟಿಯಲ್ಲೊಂದು ಹೋರಾಟದ ಬೆಳಕು : ನಟರಾಜ್ ಬೂದಾಳ್

'ನಮ್ಮ ಹಟ್ಟಿ’ ಒಬ್ಬರ ಕಥೆಯಲ್ಲ. ಇದು ಇಡೀ ಹಟ್ಟಿಯ ಆಟೋಬಯಾಗ್ರಫಿ. ಇದು ಆತ್ಮಕಥೆ ಅಲ್ಲ. ಯಾಕೆಂದ್ರೆ ಆತ್ಮ ಮತ್ತು ಕಥೆ ಎಂಬ ಎರಡು ಪದಗಳು ಭಾರತವನ್ನೇ ಬರ್ಬಾದ್ ಮಾಡಿಬಿಟ್ಟಿವೆ. ಹಾಗಾಗಿ ಕನ್ನಡದಲ್ಲಿ ಆಟೋಬಯಾಗ್ರಫಿಗೆ...

ತುಮಕೂರು | ಮಯೂರ ನಗರದ ರಾಜಗಾಲುವೆಯಲ್ಲಿ ಕೆಮಿಕಲ್ ವಾಸನೆ ತಡೆಗೆ ಡಿ.ಸಿ. ಶುಭ ಕಲ್ಯಾಣ್ ಖಡಕ್ ಸೂಚನೆ

ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಶುಕ್ರವಾರ ನಗರದ ಗಂಗಸಂದ್ರದ ಮಯೂರ ನಗರದ ವಾರ್ಡ್ ಸಂಖ್ಯೆ 11ರ ರಾಜಗಾಲುವೆಯಲ್ಲಿ ಹರಡುತ್ತಿರುವ ವಿಪರೀತ ರಾಸಾಯನಿಕ ವಾಸನೆ ಹಾಗೂ ಮರಳೂರು ಭಾಗದ ಕುಡಿಯುವ ನೀರಿನ ಸಮಸ್ಯೆ...

ತುಮಕೂರು | ಸಿದ್ಧಾರ್ಥದಲ್ಲಿ ಚಿತ್ರ ಬಿಡಿಸುವ ಸ್ಫರ್ಧೆ ವಿಜೇಯತ ಮಕ್ಕಳಿಗೆ ಬಹುಮಾನ ವಿತರಣೆ

ತುಮಕೂರು ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶಿಕ್ಷಣ ಭೀಷ್ಮ ಡಾ.ಹೆಚ್.ಎಂ.ಗಂಗಾಧರಯ್ಯನವರ 37ನೇ ಪುಣ್ಯ ಸ್ಮರಣೆ ಅಂಗವಾಗಿ ಶಾಲಾ ಮಕ್ಕಳಿಗೆ ನಡೆದ 37 ನೇ ವರ್ಷದ "ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆ"ಯ...

ತುಮಕೂರು | ವಿಬಿ-ಜಿ ರಾಮ್ ಜಿ ಮಸೂದೆ ತಿರಸ್ಕರಿಸುವಂತೆ ಒತ್ತಾಯಿಸಿ ಡಿ. 22 ರಂದು ರಾಜ್ಯದ ಎಲ್ಲಾ ಸಂಸದರ ಕಚೇರಿ ಮುಂದೆ ಗ್ರಾಕೂಸ್ ಪ್ರತಿಭಟನೆ : ಕೆ ಸೌಮ್ಯ

ಕಾರ್ಮಿಕರ ಹಕ್ಕುಗಳನ್ನು ನಿರಾಕರಿಸುವ ಹಾಗೂ ಗ್ರಾಮ ಪಂಚಾಯಿತಿಗಳನ್ನು ದುರ್ಬಲ ಪಡಿಸುವ ಮೂಲಕ ಸಾಮಾಜಿಕ ನ್ಯಾಯವನ್ನೇ ಅಣಕಿಸುವ ಪ್ರಸ್ತಾವಿತ ವಿಕಸಿತ ಭಾರತ ರೋಜಗಾರ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ ಜಿ ರಾಮ್ ಜಿ)...

ತುಮಕೂರು | ಪರಮೇಶ್ವರ್ ಸಿಎಂ ಆಗಲೆಂದು ಮಠಾಧೀಶರುಗಳಿಂದ ಸುದ್ದಿಗೋಷ್ಠಿ

ಸಜ್ಜರು, ವಿದ್ಯಾವಂತರು ಆಗಿರುವ ಗೃಹ ಮಂತ್ರಿಗಳಾದ ಡಾ.ಜಿ.ಪರಮೇಶ್ವರ್ ಅವರನ್ನು ಈ ರಾಜ್ಯದ ಮುಖ್ಯಮಂತ್ರಿಗಳಾಗಿ ನೇಮಕ ಮಾಡುವಂತೆ ಕಾಂಗ್ರೆಸ್ ಪಕ್ಷದ ಮುಖಂಡರನ್ನು ತುಮಕೂರು ಜಿಲ್ಲೆಯ ವಿವಿಧ ಮಠಾಧೀಶರು ಒತ್ತಾಯಿಸಿದ್ದಾರೆ. ತುಮಕೂರು ನಗರದ ಕೊಲ್ಲಾಪುರದಮ್ಮ ಸಮುದಾಯಭವನದಲ್ಲಿ ಸುದ್ದಿಗೋಷ್ಠಿಯಲ್ಲಿ...

ತುಮಕೂರು | ಸಹಕಾರ ಸಂಘಬೇಡ, ನೇರ ಪಾವತಿಗೆ ಮುನಿಸಿಪಲ್ ಕಾರ್ಮಿಕರ ಒತ್ತಾಯ

ಎಲ್ಲಾ ಮುನಿಸಿಪಲ್ ಗುತ್ತಿಗೆ, ಹೋರ ಗುತ್ತಿಗೆ ಕಾರ್ಮಿಕರ ಸೇವೆಗಳ ಖಾಯಂಮಾತಿಗಾಗಿ ,ಖಾಯಂಗೊಳಿಸುವ ತನಕ ನೇರ ಪಾವತಿಯಡಿಯಲ್ಲಿ ಸಮಾನ ಕೇಲಸಕ್ಕೆ ಸಮಾನ ವೇತನ ನೀಡಲು 2026-27 ಸಾಲಿನ ಬಜೆಟ್‌ನಲ್ಲಿ ಕ್ರಮ ವಹಿಸಲು ಒತ್ತಾಯಿಸಿ  ತುಮಕೂರು...

ಈ ಹೊತ್ತಿನ ಪ್ರಮುಖ ಸುದ್ದಿ