ಪತ್ರಿಕೋದ್ಯಮವೆಂದರೆ ಅದೊಂದು ಪವಿತ್ರವಾದ ಸೇವೆ ಎಂಬ ಭಾವನೆ ಇತ್ತು. ಜನರನ್ನು ಜಾಗೃತಿ ಮಾಡುವ ಸಾಧನ ಎಂದು ಬಿಂಬಸಲಾಗುತ್ತಿತ್ತು. ಆದರೆ ಪ್ರಸ್ತುತ ಪತ್ರಿಕೋದ್ಯಮದ ಮೌಲ್ಯ ಜಾರಿ ಹೋಗುತ್ತಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ವಿಷಾದಿಸಿದರು.
ತುರುವೇಕೆರೆ...
ತುರುವೇಕೆರೆ ತಾಲೂಕಿನ ಮುನಿಯೂರು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯೆ ಲಕ್ಷ್ಮೀ ವೆಂಕಟೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದಿನ ಅಧ್ಯಕ್ಷರಾಗಿದ್ದ ವೈ.ಗಂಗಣ್ಣ ರಾಜೀನಾಮೆ ನೀಡಿದ್ದರಿಂದ ಅಧ್ಯಕ್ಷ ಸ್ಥಾನ ತೆರವಾಗಿತ್ತು....
ತುರುವೇಕೆರೆ ತಾಲ್ಲೂಕಿನ ಮಾದಿಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ವಿನೋದಾ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದಿನ ಅಧ್ಯಕ್ಷರಾಗಿದ್ದ ಶಿವಮ್ಮ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. 16 ಸದಸ್ಯರ ಬಲ ಹೊಂದಿರುವ...
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ತಾಲ್ಲೂಕು ಮಹಿಳಾ ಘಟಕ, ಯುವ ಘಟಕ, ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗು ಎಲ್ಲ ವೀರಶೈವ ಲಿಂಗಾಯತ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ...
ತುರುವೇಕೆರೆ ತಾಲ್ಲೂಕಿನ ಟಿ.ಬಿ.ಕ್ರಾಸ್ ಸಮೀಪದ ಎಸ್.ಬಿ.ಜಿ ವಿದ್ಯಾಲಯದ ಶಾಲಾ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ್, ಜಿಲ್ಲಾ ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನ ಎಸ್.ಬಿ.ಜಿ ವಿದ್ಯಾಲಯದ...
ತುರುವೇಕೆರೆ ತಾಲೂಕಿನ ಯಡಿಯೂರು – ಮಾಯಸಂದ್ರ ರಸ್ತೆ ಕಾಮಗಾರಿಯು ಕಳಪೆಯಿಂದ ಕೂಡಿದೆ ಎಂಬ ಆರೋಪವನ್ನು ಗುತ್ತಿಗೆದಾರ ಕೇಶವಮೂರ್ತಿ ಅಲ್ಲಗಳೆದಿದ್ದಾರೆ. ರಸ್ತೆಯ ಗುಣಮಟ್ಟದ ಬಗ್ಗೆ ಸಾರ್ವಜನಿಕರು ದೂರಿದ್ದರಿಂದ ಸ್ಥಳಕ್ಕೆ ಧಾವಿಸಿದ ಲೋಕೋಪಯೋಗಿ ಇಲಾಖಾ...
ತುರುವೇಕೆರೆ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ನೂತನ ಉಪಾಧ್ಯಕ್ಷರಾಗಿ ಮಾಯಸಂದ್ರ ಹೋಬಳಿಯ ಗುಡ್ಡೇನಹಳ್ಳಿ ಕ್ಷೇತ್ರದ ಸದಸ್ಯೆ ಮಂಜುಳ ಕೆಂಚಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹಿಂದಿನ ಉಪಾಧ್ಯಕ್ಷರಾಗಿದ್ದ ನದೀಂ ಅಹಮದ್ ರಾಜೀನಾಮೆ...
ಕರ್ನಾಟಕ ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೂಲಕ ಪ್ರತಿವರ್ಷ ನೀಡುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಹಿರಿಯ ಗಾಂಧಿವಾದಿ ಪ್ರೊ. ಜಿ.ಬಿ. ಶಿವರಾಜು ಹಾಗೂ...
ವೃದ್ಧೆಯ ತೆಂಗಿನ ತೋಟ ನಾಶವಾಗಿದ್ದು, ದುಷ್ಕರ್ಮಿಗಳ ದ್ವೇಷದ ಅಟ್ಟಹಾಸಕ್ಕೆ 42 ತೆಂಗಿನ ಮರಗಳು ಬಲಿಯಾಗಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ಜಮೀನು ವಿವಾದದ ಹಿನ್ನೆಲೆಯಲ್ಲಿ ತುರುವೇಕೆರೆ ತಾಲೂಕಿನ ಅಪ್ಪಸಂದ್ರ ಗ್ರಾಮದ ವೃದ್ದೆ ಸಿದ್ದಗಂಗಮ್ಮ ಎಂಬುವರಿಗೆ...
ತುಮಕೂರಿನ ಕಾಲೇಜೊಂದರಲ್ಲಿ ಸಂವಿಧಾನ ಬದಲಾವಣೆ ವಿಷಯ ಕುರಿತ ಚರ್ಚಾ ಸ್ಪರ್ಧೆ ಆಯೋಜಿಸುವ ಮೂಲಕ ವಿವಿಧ ರಾಷ್ಟ್ರೀಕೃತ ಬ್ಯಾಂಕ್‌ಗಳು ಹಾಗೂ ಸಂಘ ಸಂಸ್ಥೆಗಳು ಹೊಸ ವಿವಾದವನ್ನ ಸೃಷ್ಠಿಸಿದ್ದು, ಈ ಬೆಳವಣಿಗೆ ದಲಿತ ಸಂಘಟನೆಗಳ ಆಕ್ರೋಶಕ್ಕೆ...
ರಾಜ್ಯದ 13 ಜಿಲ್ಲೆಯ ತೆಂಗು ಬೆಳೆಗಾರರಿಗೆ ಅನ್ಯಾಯ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಬ್ಬರಿ ಬೆಳೆಯ ಬಗ್ಗೆ ಕಂಜೂಸ್ ಗಿರಾಕಿ ಎನಿಸಿದ್ದಾರೆ ಎಂದು ತುಮಕೂರು ಜಿಲ್ಲೆಯ ತುರುವೇಕೆರೆ ಶಾಸಕ ಎಂ ಟಿ ಕೃಷ್ಣಪ್ಪ ನೇರ...
ಕರ್ತವ್ಯಲೋಪ ಆರೋಪದ ಮೇಲೆ ತುಮಕೂರು ಜಿಲ್ಲೆಯ ಎರಡು ಪೊಲೀಸ್ ಠಾಣೆಗಳ ಮೂವರು ಸಬ್‌ಇನ್ಸ್‌ಪೆಕ್ಟರ್ ಸೇರಿ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ ಅಶೋಕ್ ಅವರು ಅಮಾನತು ಆದೇಶ...