ಉಡುಪಿ

ಉಡುಪಿ | ಸಮಾಧಾನ ಮಹೋತ್ಸವಕ್ಕೆ ಅದ್ದೂರಿ ಚಾಲನೆ; ವಿರೋಧದ ನಡುವೆ ಪೊಲೀಸ್ ಬಂದೋಬಸ್ತ್

ಉಡುಪಿ ನಗರದ ಮಿಷನ್ ಕಾಂಪೌಂಡ್ ಮೈದಾನದಲ್ಲಿ ಮೂರು ದಿನಗಳ ‘ಸಮಾಧಾನ ಮಹೋತ್ಸವ’ ಕಾರ್ಯಕ್ರಮಕ್ಕೆ ಶುಕ್ರವಾರ ಅದ್ದೂರಿಯಾಗಿ ಚಾಲನೆ ದೊರೆಯಿತು. ಶಾಂತಿ, ನಂಬಿಕೆ ಮತ್ತು ಆಧ್ಯಾತ್ಮಿಕ ಪರಿವರ್ತನೆಯ ಸಂದೇಶ ಸಾರುವ ಈ ಮಹೋತ್ಸವಕ್ಕೆ ಉಡುಪಿ...

ಉಡುಪಿ | ಮೂರು ದಿನಗಳ ಸಮಾಧಾನ ಮಹೋತ್ಸವಕ್ಕೆ ಅದ್ದೂರಿ ಚಾಲನೆ

ಸಮಾಧಾನ ಮಹೋತ್ಸವ ಹೃದಯಗಳ ಪರಿವರ್ತನೆ, ನಂಬಿಕೆಯ ನವೀಕರಣ ಮತ್ತು ಶಾಂತಿಯ ಅನುಭವಕ್ಕೆ ದೇವರು ನೀಡಿದ ಅಪೂರ್ವ ಅವಕಾಶ ಎಂದು ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ಪ್ರೆಷೀತ ಆಡಳಿತಾಧಿಕಾರಿ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಅಭಿಪ್ರಾಯಪಟ್ಟರು. ಅವರು...

ಉಡುಪಿ‌ | ಯುದ್ಧವೇ ಸಾಮ್ರಾಜ್ಯಶಾಹಿಗಳ ವ್ಯಾಪಾರ : ಸುರೇಶ್ ಕಲ್ಲಾಗರ

ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆಯನ್ನು ಖಂಡಿಸಿ ಸಿಪಿಎಂ ಪಕ್ಷದ ವತಿಯಿಂದ ಕುಂದಾಪುರದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಅವರು, ಯುಎಸ್ ಮತ್ತು...

ಉಡುಪಿ | ಕೋಟ ಜಾಮಿಯಾ ಮಸ್ಜಿದ್ ಸಾಮಾಜಿಕ ಕಾರ್ಯ ಸೌಹಾರ್ದತೆಗೆ ಸಾಕ್ಷಿ‌ : ಇದ್ರಿಸ್ ಹೂಡೆ

ರಂಜಾನ್ ಮಾಸ ಪವಿತ್ರವಾದ ಮಾಸದ ಜೊತೆಗೆ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಪಸರಿಸಿಕೊಂಡಿದೆ ಎಂದು ಹೂಡೆ ಐಡಿಯಲ್ ಚಾರಿಟೇಬಲ್ ಟ್ರಸ್ಟ್ ಮುಖ್ಯಸ್ಥ ಇದ್ರಿಸ್ ಹೂಡೆ ಹೇಳಿದರು. ಶುಕ್ರವಾರ ರಂಜಾನ್ ಹಬ್ಬದ ಪ್ರಯುಕ್ತ ಕೋಟ ಜಾಮಿಯಾ ಮಸ್ಜಿದ್...

ಉಡುಪಿ | ‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ನಡೆಸಲು ಹೈಕೋರ್ಟ್ ಅನುಮತಿ : ಪ್ರಶಾಂತ್ ಜತ್ತನ್ನ

ಘನ ಮೋಹನ್ ಸಿ.ಲಾಝರಸ್ ನೇತೃತ್ವದಲ್ಲಿ ಮಾ.20ರಿಂದ 22ರವರೆಗೆ ಉಡುಪಿಯ ಮಿಷನ್ ಕಾಂಪೌಂಡಿನಲ್ಲಿ ಆಯೋಜಿಸಿರುವ ‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ನಡೆಸಲು ರಾಜ್ಯ ಹೈಕೋರ್ಟ್ ಹಸಿರು ನಿಶಾನೆ ತೋರಿದೆ ಎಂದು ಭಾರತೀಯ ಕ್ರೈಸ್ತ ಒಕ್ಕೂಟ ಇದರ ರಾಜ್ಯಾಧ್ಯಕ್ಷರಾದ...

ಉಡುಪಿ | ಜಿಲ್ಲೆಯಾದ್ಯಂತ ಸಂಭ್ರಮದ ʼಈದುಲ್ ಫಿತ್ರ್ʼ ಆಚರಣೆ

ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಫಿತ್ರ್ ಹಬ್ಬವನ್ನು ಶುಕ್ರವಾರ ಸಂಭ್ರಮ ಸಡಗರದಿಂದ ಆಚರಿಸಿದರು. ಉಡುಪಿ ನಗರ, ಕಾಪು, ಬ್ರಹ್ಮಾವರ ಕುಂದಾಪುರ, ಬೈಂದೂರು ಹೆಬ್ರಿ, ಕಾರ್ಕಳ ತಾಲೂಕುಗಳ ಎಲ್ಲ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್...

ಕರಾವಳಿ ಹೊರತುಪಡಿಸಿ ರಾಜ್ಯಾದ್ಯಂತ ಮಾ.21ರಂದು ಈದುಲ್ ಫಿತ್ ಆಚರಣೆ

ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಇತರ ಭಾಗಗಳಲ್ಲಿ ಈ ವರ್ಷ ಈದುಲ್ ಫಿತ್ ಹಬ್ಬವನ್ನು ಮಾರ್ಚ್ 21ರಂದು ಆಚರಿಸಲು ರಾಜ್ಯ ಚಂದ್ರ ದರ್ಶನ ಸಮಿತಿ ನಿರ್ಧರಿಸಿದೆ. ಶವ್ವಾಲ್ ತಿಂಗಳ ಚಂದ್ರದರ್ಶನದ ಆಧಾರದ ಮೇಲೆ ಈ...

ಮಂಗಳೂರು | ಕರಾವಳಿಯಲ್ಲಿ ನಾಳೆ (ಮಾ- 20) ಈದುಲ್ ಫಿತ್ರ್ ಆಚರಣೆ

ಪವಿತ್ರ ರಮಝಾನ್ ತಿಂಗಳ ಉಪವಾಸ ಸಮಾಪ್ತಿಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಈದುಲ್ ಫಿತ್ರ್ ಹಬ್ಬವನ್ನು ನಾಳೆ (ಮಾ.20, ಶುಕ್ರವಾರ) ಆಚರಿಸಲಾಗುವುದು ಎಂದು ಜಿಲ್ಲಾ ಖಾಝಿ ಪ್ರಕಟಣೆ ನೀಡಿದ್ದಾರೆ. ಇಂದು (ಮಾ.19) ಗುರುವಾರ ಸೂರ್ಯಾಸ್ತದ...

ಕರಾವಳಿಯಲ್ಲಿ ʼಈದ್ʼ ಸಂಭ್ರಮ; ಮನೆ-ಮನಗಳಲ್ಲಿ ಹಬ್ಬದ ಕಳೆ

ಪವಿತ್ರ ರಮಝಾನ್ ತಿಂಗಳ ಒಂದು ತಿಂಗಳ ಉಪವಾಸದ ಬಳಿಕ ಕರಾವಳಿ ಭಾಗದಲ್ಲಿ ಈದುಲ್ ಫಿತರ್ ಹಬ್ಬದ ಸಂಭ್ರಮ ಆರಂಭವಾಗಿದೆ. ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಗಳ ಸಿದ್ಧತೆಗಳು ಜೋರಾಗಿದ್ದು, ಮನೆಮನೆಗಳಲ್ಲಿ ಹಬ್ಬದ ತಯಾರಿ ಜೋರಾಗಿ ನಡೆಯುತ್ತಿದೆ....

ಉಜಿರೆ ಅನೈತಿಕ ಪೊಲೀಸ್ ಗಿರಿ ಪ್ರಕರಣ : SDPI ತೀವ್ರ ಖಂಡನೆ

ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದ ಅಪ್ರಾಪ್ತ ಮುಸ್ಲಿಂ ಬಾಲಕನ ಅಪಹರಣೆ, ಅಮಾನುಷ ಹಲ್ಲೆ ಮತ್ತು ಆತ್ಮಹತ್ಯೆಗೆ ಪ್ರೇರೇಪಿಸಿದ ಘಟನೆ ಅತ್ಯಂತ ಕ್ರೂರ, ಮಾನವೀಯತೆಯಿಲ್ಲದ ಹಾಗೂ ಕಾನೂನು ಸುವ್ಯವಸ್ಥೆಗೆ ಸವಾಲು ಹಾಕುವಂತದ್ದಾಗಿದೆ. ಧಾರ್ಮಿಕ ಕಾರ್ಯಕ್ರಮಕ್ಕೆ...

ಬೆಳ್ತಂಗಡಿ | ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿ ಮೇಲೆ ಗುಂಪು ಹಲ್ಲೆ ಆರೋಪ; ಭಜರಂಗದಳದ ಕಾರ್ಯಕರ್ತರ ವಿರುದ್ಧ ದೂರು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಸ್ನೇಹಿತರೊಂದಿಗೆ ಬಂದಿದ್ದ ಅಪ್ರಾಪ್ತ ವಯಸ್ಸಿನ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ...

ಉಡುಪಿ | ಈದ್, ಗುಡ್ ಫ್ರೈಡೇ, ಈಸ್ಟರ್ ಹಬ್ಬಗಳಿಗೆ ಭದ್ರತೆ ಒದಗಿಸಲು ಅಲ್ಪಸಂಖ್ಯಾತ ವೇದಿಕೆ ಮನವಿ

ಮುಸ್ಲಿಂ ಸಮುದಾಯದ ಪವಿತ್ರ ರಮಝಾನ್ ಉಪವಾಸದ ನಂತರ ಆಚರಿಸಲಾಗುವ ಈದುಲ್ ಫಿತ್ರ ಹಬ್ಬದ ಸಂದರ್ಭದಲ್ಲಿ ಶಾಂತಿಯುತ ಮತ್ತು ಸೌಹಾರ್ದಯುತ ವಾತಾವರಣ ಕಾಪಾಡಲು ಅಗತ್ಯ ಪೊಲೀಸ್ ಭದ್ರತೆ ಒದಗಿಸುವಂತೆ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ವೇದಿಕೆ...

ಈ ಹೊತ್ತಿನ ಪ್ರಮುಖ ಸುದ್ದಿ