ಕಾರ್ಕಳ

ಉಡುಪಿ‌ | ಕಾರ್ಕಳ ಪಡುಬಿದ್ರಿ ಟೋಲ್ ವಿರೋಧಿಸಿ ಬೃಹತ್ ಪ್ರತಿಭಟನಾ ಸಭೆ

ಉಡುಪಿ ಜಿಲ್ಲೆಯ ಕಾರ್ಕಳ ಪಡುಬಿದ್ರಿ ಟೋಲ್‌ ಸಂಗ್ರಹಣಾ ಕೇಂದ್ರವನ್ನು ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿದ್ದು, ಇದನ್ನು ಶಾಶ್ವತವಾಗಿ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಟೋಲ್‌ಗೇಟ್‌ ಹೋರಾಟ ಸಮಿತಿ ಬೃಹತ್ ಪ್ರತಿಭಟನಾ ಸಭೆ ನಡೆಸಿತು. ಈ...

ಕಾರ್ಕಳ ಯುವತಿಯ ಅತ್ಯಾಚಾರ ಪ್ರಕರಣ: ಆರೋಪಿ ಅಲ್ತಾಫ್‌ಗೆ ಕಠಿಣ ಶಿಕ್ಷೆ ವಿಧಿಸಲು ಮುಸ್ಲಿಂ ಮುಖಂಡರ ಆಗ್ರಹ

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಹಿಂದೂ ಯುವತಿಯ ಅತ್ಯಾಚಾರ ಘಟನೆಯ ಮಾನವ ಸಮುದಾಯದ ಮೇಲೆ ನಡೆದಂತಹ ಅತ್ಯಾಚಾರ. ಇದನ್ನು ಖಂಡಿತವಾಗಿಯೂ ಸಹಿಸಲು ಸಾಧ್ಯವಿಲ್ಲ. ಯುವತಿಯನ್ನು ಪುಸಲಾಯಿಸಿ ಕರೆದೊಯ್ದು ಮಾದಕ ದ್ರವ್ಯ ನೀಡಿ ಅತ್ಯಾಚಾರ ಎಸಗಿರುವುದು...

ಉಡುಪಿ | ಅಮಲು ಪದಾರ್ಥ ನೀಡಿ ಯುವತಿಯ ಅತ್ಯಾಚಾರ ಆರೋಪ: ಇಬ್ಬರ ಬಂಧನ

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಯುವತಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆರೋಪ ಕೇಳಿ ಬಂದಿದ್ದು, ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಕಾರ್ಕಳದ ಅಯ್ಯಪ್ಪ ನಗರದ ಬಳಿಯ ಹಾಡಿಯಲ್ಲಿ ಕುಕ್ಕುಂದೂರು ಗ್ರಾಮದ...

ಉಡುಪಿ | ‘ಕಂಚಿನಡ್ಕ’ ಟೋಲ್‌ಗೇಟ್‌ಗೆ ಸರ್ಕಾರದಿಂದ ತಾತ್ಕಾಲಿಕ ತಡೆ : ಸಚಿವ ಜಾರಕಿಹೊಳಿ ಆದೇಶ

ಉಡುಪಿ ಜಿಲ್ಲೆಯ ಕಾರ್ಕಳ- ಪಡುಬಿದ್ರಿ ರಸ್ತೆಯ ಕಂಚಿನಡ್ಕದಲ್ಲಿ ಆರಂಭಿಸಲು ಉದ್ದೇಶಿಸಲಾಗಿದ್ದ ಟೋಲ್ ಸಂಗ್ರಹ ಕೇಂದ್ರಕ್ಕೆ ರಾಜ್ಯ ಸರ್ಕಾರವು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ತೀರ್ಮಾನಿಸಿದೆ, ಅಲ್ಲದೇ, ಈ ಬಗ್ಗೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿಯವರು ಅಧಿಕೃತ...

ಉಡುಪಿ | ಕಾರ್ಕಳ – ಪಡುಬಿದ್ರೆ ಟೋಲ್ ಗೇಟ್‌ಗೆ ವಿರೋಧ: ಆ. 24ರಂದು ಬೃಹತ್ ಪ್ರತಿಭಟನೆ

ಕಾರ್ಕಳ-ಪಡುಬಿದ್ರೆ ರಾಜ್ಯ ಹೆದ್ದಾರಿಯಲ್ಲಿರುವ ಕಂಚಿನಡ್ಕ ಎಂಬಲ್ಲಿ ಟೋಲ್ ನಿರ್ಮಿಸಲು ಸರ್ಕಾರ ಮುಂದಾಗಿದ್ದು ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ, ಇದರ ವಿರುದ್ಧ ಜನಾಂದೋಲನ ರೂಪಿಸಲು ಆಗಸ್ಟ್ 24ರ ಶನಿವಾರ ಪಡುಬಿದ್ರೆ ಸಮೀಪ ಕಂಚಿನಡ್ಕದಲ್ಲಿ ಬೃಹತ್...

ಉಡುಪಿ | ಪರಶುರಾಮ ಥೀಮ್ ಪಾರ್ಕ್ ಹಗರಣ : ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣಕುಮಾರ್ ಅಮಾನತು

ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ನಿರ್ಮಿತಿ ಕೇಂದ್ರದ ನಿರ್ದೇಶಕ ಅರುಣಕುಮಾರ್ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ರಾಜ್ಯಾದ್ಯಂತ ಭಾರೀ ಸುದ್ದಿಯಾಗಿದ್ದ ಹಿಂದುತ್ವದ ಭಾವನೆಗಳಿಗೆ ಧಕ್ಕೆಯಾದ ಕಾರ್ಕಳ ತಾಲೂಕಿನ ಯರ್ಲಪಾಡಿ...

ಉಡುಪಿ | ಬಾಕಿ ತುಟ್ಟಿಭತ್ಯೆ ನೀಡಲು ಒತ್ತಾಯಿಸಿ ಬೀಡಿ ಕಾರ್ಮಿಕರ ಸಂಘದಿಂದ ಪ್ರತಿಭಟನೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ 6 ಲಕ್ಷಕ್ಕೂ ಅಧಿಕ ಬೀಡಿ ಕಾರ್ಮಿಕರು ಜೀವನ ನಡೆಸುತ್ತಿದ್ದಾರೆ. ಆದರೆ ತಾವು ಎದುರಿಸುತ್ತಿರುವ ನೈಜ ಸಮಸ್ಯೆಗಳಿಗೆ ಶಾಸಕರು ಹಾಗೂ ಸಂಸದರು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಬೀಡಿ...

ಉಡುಪಿ‌-ಕಾಸರಗೋಡು 400 KV ವಿದ್ಯುತ್ ಲೈನ್ ಅಳವಡಿಕೆಗೆ ಗ್ರಾಮಸ್ಥರ ವಿರೋಧ

ಉಡುಪಿ ಮತ್ತು ಕಾಸರಗೋಡು ನಡುವೆ 400 KV ವಿದ್ಯುತ್‌ ಲೈನ್ ಅಳವಡಿಕೆ ವಿರೋಧಿಸಿ, ಕಂಪನಿಯವರ ದುರ್ವರ್ತನೆ ಮತ್ತು ಜಿಲ್ಲಾಧಿಕಾರಿಯ ಅಸಂವಿಧಾನಿಕ ನಡೆಯನ್ನು ಖಂಡಿಸಿ ಇನ್ನಾ ಗ್ರಾಮ ಮತ್ತು ಸುತ್ತಮುತ್ತಲ ಗ್ರಾಮಗಳ ರೈತರು, ರೈತಪರ...

ಉಡುಪಿ | ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶಕ್ಕೆ ಯತ್ನ: ಉದಯ ಕುಮಾರ್ ಶೆಟ್ಟಿ ಆರೋಪ

ಕಾರ್ಕಳದಲ್ಲಿ ಕಳೆದ ವರ್ಷದಿಂದ ವಿವಾದದ ಕೇಂದ್ರ ಬಿಂದುವಾಗಿದ್ದ ಪರಶುರಾಮ ಮೂರ್ತಿ ಮತ್ತೆ ಹಲವಾರು ಊಹಾಪೋಹಗಳಿಗೆ ಕಾರಣವಾಗುತ್ತಿದೆ. ಮೂರ್ತಿಯ ಉಳಿದ ಭಾಗವನ್ನು ರಾತ್ರೋ ರಾತ್ರಿ ತೆರವುಗೊಳಿಸುವ ಕಾರ್ಯ ತೆರೆಮರೆಯಲ್ಲಿ ನಡೆಯುತ್ತಿದೆ ಎಂದು ಕಾಂಗ್ರೆಸ್ ಮುಖಂಡ...

ಉಡುಪಿ | ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗದಿಂದ ಪೌರ ಕಾರ್ಮಿಕರಿಗೆ ಸನ್ಮಾನ

ಇಂದು ಕಾರ್ಮಿಕರನ್ನು ಗೌರವಿಸುವುದು ಪುಣ್ಯ ಹಾಗೂ ಗೌರವದ ಕೆಲಸವಾಗಿದೆ. ಈ ಕಾರ್ಮಿಕರು ನಮಗಾಗಿ ಸ್ವಚ್ಚತೆ ಕೆಲಸ ಮಾಡುತ್ತಿದ್ದಾರೆ. ಇಂತಹ ಕಾರ್ಮಿಕರನ್ನು ಗುರುತಿಸುವಂತಹ ಕೆಲಸಗಳು ಸಮಾಜದಲ್ಲಿ ನಡೆಯಬೇಕು ಮುಂದಿನ ದಿನಗಳಲ್ಲಿ ಬಡವರು, ಅಶಕ್ತರು ಹಾಗೂ...

ಉಡುಪಿ | ಖಾಸಗಿ ಬಸ್‌-ಬೊಲೆರೊ ಮುಖಾಮುಖಿ ಡಿಕ್ಕಿ; ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

ಖಾಸಗಿ ಬಸ್‌ ಮತ್ತು ಬೊಲೆರೊ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ. ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಮಂಜರ್ಪಲ್ಕೆ ಎಂಬಲ್ಲಿ ನಂದಳಿಕೆ...

ಕಾರ್ಕಳ | ಲೋಕ ಅದಾಲತ್ ಪ್ರಯೋಜನ ಪಡೆಯಿರಿ; ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಸಲಹೆ

ಡಿಸೆಂಬರ್ 9ರಂದು ದೇಶದಾದ್ಯಂತ ರಾಷ್ಟೀಯ ಲೋಕ್ ಅದಾಲತ್‌ ನಡೆಯಲಿದ್ದು, ಸಾರ್ವಜನಿಕರು ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಕಾರ್ಕಳ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಶರ್ಮಿಳಾ ಸಿ.ಎಸ್ ಹೇಳಿದರು. ಈ...

ಈ ಹೊತ್ತಿನ ಪ್ರಮುಖ ಸುದ್ದಿ