ಕುಂದಾಪುರ

ಉಡುಪಿ | ರೆಸಾರ್ಟ್‌ಗೆ ತೆರಳಿದ್ದ ಕುಟುಂಬಕ್ಕೆ ಆಘಾತ: ಸ್ವಿಮ್ಮಿಂಗ್​ ಪೂಲ್​ನಲ್ಲಿ ಮುಳುಗಿ ಬಾಲಕ ಸಾವು

ಈದ್ ಹಬ್ಬದ ಪ್ರಯುಕ್ತ ಖುಷಿ ಸಂಭ್ರಮಿಸಲು ಖಾಸಗಿ ರೆಸಾರ್ಟ್‌ವೊಂದಕ್ಕೆ ತೆರಳಿದ್ದ ಕುಟುಂಬವೊಂದು ಆಘಾತ ಅನುಭವಿಸಿದ ಘಟನೆ ನಡೆದಿದೆ. ಸ್ವಿಮ್ಮಿಂಗ್​ ಪೂಲ್​ನಲ್ಲಿ ಮುಳುಗಿ ಕುಟುಂಬದ ಬಾಲಕನೋರ್ವ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ...

ಉಡುಪಿ | ಖಾಸಗಿ ಬಸ್ ಕಂಡಕ್ಟರ್​ಗಳ ಗಲಾಟೆ; ಪುರುಷ ನಿರ್ವಾಹಕನಿಗೆ ಚಪ್ಪಲಿ ತೋರಿಸಿದ ಲೇಡಿ ಕಂಡಕ್ಟರ್

ಮಹಿಳಾ ಬಸ್‌ ನಿರ್ವಾಹಕಿಯೊಬ್ಬರು ಮತ್ತೊಂದು ಬಸ್‌ನ ಕಂಡಕ್ಟರ್ ಮೇಲೆ ಹಲ್ಲೆಗೈದಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಘಟನೆಯ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಉಡುಪಿಯ ಸಂತೆಕಟ್ಟೆ ಬಸ್‌ ನಿಲ್ದಾಣದಲ್ಲಿ ಭಾರತಿ ಬಸ್‌ನ ಕಂಡಕ್ಟರ್ ರೇಖಾ ಅವರು...

ಉಡುಪಿ | ದಲಿತ ಎಂಬ ಕಾರಣಕ್ಕೆ ಬ್ಯಾಂಕ್‌ ಅಧಿಕಾರಿಯಿಂದ ದೌರ್ಜನ್ಯ

ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಬಾಂಕ್‌ ಅಧಿಕಾರಿಗಳು ದೌರ್ಜನ್ಯ ವೆಸದಿದ್ದಾರೆ ಎಂದು ಆರೋಪಿಸಲಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರದ ಬಸ್ರೂರು ನಿವಾಸಿ ದಿನೇಶ್‌ ಎಂಬುವವರು ಮೇಲೆ ಅಲ್ಲಿನ ಕೆನರಾ ಬ್ಯಾಂಕ್‌...

ಉಡುಪಿ | ಹೆರಿಗೆ ವೇಳೆ ಮಗು ಸಾವು; ಆಸ್ಪತ್ರೆ ಎದುರು ಕುಟುಂಬಸ್ಥರ ಪ್ರತಿಭಟನೆ

ಸರ್ಕಾರಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಹೆರಿಗೆ ವೇಳೆ ಮಗು ಮೃತಪಟ್ಟಿದೆ ಎಂದು ಆರೋಪಿಸಿ  ಕುಟುಂಬಸ್ಥರು ಹಾಗೂ ಸ್ಥಳೀಯರು ಉಡುಪಿ ಜಿಲ್ಲೆಯ ಕುಂದಾಪುರ ಸರ್ಕಾರಿ ಆಸ್ಪತ್ರೆ ಎದುರು ಆಹೋರಾತ್ರಿ ಪ್ರತಿಭಟನೆ ನಡೆಸಿದ್ದಾರೆ. "ನವೆಂಬರ್ 17ರಂದು ಹೆರಿಗೆ...

ಉಡುಪಿ | ಮೀನುಗಾರಿಕಾ ಬಂದರಿನಲ್ಲಿ ಬೆಂಕಿ ಪ್ರಕರಣ; ಸಮಗ್ರ ತನಿಖೆಗೆ ಸಿಐಟಿಯು ಆಗ್ರಹ

ಉಡುಪಿ ಜಿಲ್ಲೆಯ ಗಂಗೊಳ್ಳಿಯಲ್ಲಿ ನಡೆದ ದೋಣಿ ದುರಂತದ ಕುರಿತು ಸಮಗ್ರ ತನಿಖೆ ನಡೆಸುವಂತೆ ಮೀನುಗಾರರ ಮತ್ತು ಮೀನು ಕಾರ್ಮಿಕರ ಸಂಘ(ಸಿಐಟಿಯು) ಅಗ್ರಹಿಸಿದೆ. "ಜಿಲ್ಲೆಯ ಕುಂದಾಪುರದ ಗಂಗೊಳ್ಳಿ ಬಂದರಿನ ಮ್ಯಾಂಗನೀಸ್ ರಸ್ತೆಯಲ್ಲಿ ನಡೆದ ಅಗ್ನಿ ದುರಂತದಲ್ಲಿ...

ಉಡುಪಿ | ಮಹಿಳೆಯರ ಮೇಲೆ ಪೊಲೀಸ್ ದೌರ್ಜನ್ಯ?; ಆರೋಪ ತಳ್ಳಿ ಹಾಕಿದ ಪೊಲೀಸರು

ಕಳ್ಳತನದ ಆರೋಪ ಹೊರಿಸಿ ಇಬ್ಬರು ಮಹಿಳೆಯರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟ ಪೋಲೀಸ್ ಠಾಣೆಯ ಪೊಲೀಸರು ಮೇಲೆ ಕೇಳಿಬಂದಿದೆ. ದಲಿತ ಮತ್ತು ಕಾರ್ಮಿಕ ಸಂಘಟನೆಗಳು...

ವಂಚನೆ ಪ್ರಕರಣ | ಕೋಮು ದ್ವೇಷ ಭಾಷಣಗಾರ್ತಿ ಚೈತ್ರಾ ಕುಂದಾಪುರ ಬಂಧನ

ಕೋಮು ಪ್ರಚೋದನೆ ಮತ್ತು ದ್ವೇಷ ಭಾಷಣದಿಂದಲೇ ಕರಾವಳಿಯಲ್ಲಿ ಕುಖ್ಯಾತಿ ಪಡೆದಿರುವ ಚೈತ್ರಾ ಕುಂದಾಪುರ ಅವರನ್ನು ವಂಚನೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಮಂಗಳವಾರ ರಾತ್ರಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಕಳದ ವಿಧಾನಸಭಾ ಚುನಾವಣೆಯಲ್ಲಿ ಕುಂದಾಪುರ...

ಬಾಲಕಿ ಬರೆದ ಪತ್ರಕ್ಕೆ ಸಿಎಂ ಸಿದ್ಧರಾಮಯ್ಯ ಫಿದಾ; ವಿದ್ಯಾರ್ಥಿನಿ ಫೋಷಕರು-ಶಿಕ್ಷಕರು ಖುಷ್

ಮಕ್ಕಳಲ್ಲಿರುವ ಅಪೌಷ್ಟಿಕತೆಯನ್ನು ಹೋಗಲಾಡಿಸುವ ಸಲುವಾಗಿ ಪೂರಕ ಪೌಷ್ಟಿಕ ಯೋಜನೆಯ ಅಡಿಯಲ್ಲಿ ಒಂದರಿಂದ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡಲಾಗುತ್ತಿತ್ತು. ಈಗ ಅಧಿಕಾರದಲ್ಲಿರುವ ಹೊಸ ಸರ್ಕಾರ, ಮೊಟ್ಟೆ ವಿತರಣೆ ಕಾರ್ಯಕ್ರಮವನ್ನು 10ನೇ ತರಗತಿಯವರೆಗೆ ವಿಸ್ತರಿಸಿದೆ....

ಉಡುಪಿ | ಗೃಹ ಜ್ಯೋತಿ: ಕತ್ತಲೆಯಲ್ಲೇ ಜೀವನ ದೂಡುತ್ತಿದೆ ಈ ಕುಟುಂಬ

ಸಿವಿಲ್ ನ್ಯಾಯಾಲಯ ಅಂತಿಮ ತೀರ್ಪು ನೀಡಿ ಒಂಬತ್ತು ತಿಂಗಳುಗಳಾದರೂ ವಿದ್ಯುತ್ ಸಂಪರ್ಕ ನೀಡಿಲ್ಲ. ಮೆಸ್ಕಾಂ ಅಧಿಕಾರಿಗಳು ನ್ಯಾಯಾಲಯದ ತೀರ್ಪು ಪಾಲಿಸದೇ ಇರುವುದು ನ್ಯಾಯಾಂಗ ನಿಂದನೆಯಾಗುವುದು ಮಾತ್ರವಲ್ಲ, ಸರ್ಕಾರದ ಕಲ್ಯಾಣ ಯೋಜನೆಯೊಂದರ ಅನುಷ್ಠಾನದಲ್ಲಿನ ನಿರ್ಲಕ್ಷವೂ...

ಉಡುಪಿ | ಚಕ್ರವರ್ತಿ ಸೂಲಿಬೆಲೆ ಭಾಷಣಕ್ಕೆ ಅವಕಾಶ ನೀಡಬಾರದೆಂದು ಪೊಲೀಸ್ ಉಪನಿರೀಕ್ಷರಿಗೆ ಮನವಿ

ಕೋಮು ದ್ವೇಷದ ಭಾಷಣ ಮಾಡಿ ರಾಜ್ಯದ ಸೌಹಾರ್ದ ಪರಂಪರೆಗೆ ಧಕ್ಕೆ ತರುತ್ತಿರುವ ಚಕ್ರವರ್ತಿ ಸೂಲಿಬೆಲೆ ಅವರು ಕುಂದಾಪುರಕ್ಕೆ ಬಂದು ಭಾಷಣ ಮಾಡಲು ಅವಕಾಶ ನೀಡಬಾರದು ಎಂದು ಕುಂದಾಪುರ ಪೊಲೀಸ್ ಉಪನಿರೀಕ್ಷರಿಗೆ ಕರ್ನಾಟಕ ಸೌಹಾರ್ದ...

ಉಡುಪಿ | ಯುವತಿಗೆ ಕಿರುಕುಳ ನೀಡಿದವನಿಗೆ ಚಪ್ಪಲಿ ಏಟು

ತನ್ನನ್ನು ಹಿಂಬಾಲಿಸಿ ಬಂದು ಕಿರುಕುಳ ನೀಡಿದ್ದಾನೆಂದು ಆರೋಪಿಸಿ ಯುವತಿಯೊಬ್ಬಳು ಯುವಕನಿಗೆ ಚಪ್ಪಲಿಯಿಂದ ಹೊಡೆದಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಜಿಲ್ಲೆಯ ಕುಂದಾಪುರದ ಒಕ್ವಾಡಿ ರಸ್ತೆಯಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ಆರೋಪಿಯನ್ನು 35 ವರ್ಷದ...

ಬಡ ಮೀನುಗಾರರ ಹಕ್ಕುಪತ್ರಕ್ಕೆ ರಿಯಾಯಿತಿ ದರ ನಿಗದಿಗೆ ಶಾಸಕರ ಮನವಿ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಡಿ ಗ್ರಾಮ ಬಡ ಮೀನುಗಾರರ ಹಕ್ಕುಪತ್ರಕ್ಕೆ ರಿಯಾಯಿತಿ ದರ ನಿಗದಿಗೊಳಿಸುವಂತೆ ಕಂದಾಯ ಸಚಿವ ಭೈರೇಗೌಡರಿಗೆ ಶಾಸಕ ಕಿರಣ್ ಕೊಡ್ಗಿ ಮನವಿ ಸಲ್ಲಿಸಿದ್ದಾರೆ. ಬೆಂಗಳೂರಿನ ವಿಕಾಸಸೌಧದಲ್ಲಿ ಕೃಷ್ಣ ಭೈರೇಗೌಡರನ್ನು ಶಾಸಕ...

ಈ ಹೊತ್ತಿನ ಪ್ರಮುಖ ಸುದ್ದಿ