ಕರ್ನಾಟಕ ಸರ್ಕಾರ ಮಂಡಿಸಿದ 2025-26ನೇ ಸಾಲಿನ ಬಜೆಟ್ ಗ್ರಾಮೀಣ ಮತ್ತು ಸ್ಥಳೀಯ ಆಡಳಿತ ವ್ಯವಸ್ಥೆಗೆ ತೀವ್ರ ನಿರಾಸೆಯನ್ನುಂಟುಮಾಡಿದೆ. ಗ್ರಾಮ ಪಂಚಾಯತ್ ಸದಸ್ಯರ ಭತ್ಯೆ, ಪ್ರಯಾಣ ಭತ್ಯೆ , ದೂರವಾಣಿ ಭತ್ಯೆ ಸೇರಿದಂತೆ ಮೂಲಭೂತ...
ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕೋಟ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬ್ರಹ್ಮಾವರ ತಾಲೂಕು ಸಾಸ್ತಾನದ ಕುಂಬಾರಬೆಟ್ಟು ನಿವಾಸಿ ದಿನೇಶ್ ಮೊಗವೀರ ಅವರ ಪುತ್ರಿ ದಿಶಾ(16)...
ನಮ್ಮ ಜನರಿಗೆ ಅನ್ಯಾಯ ಮಾಡಿರೋದಕ್ಕೆ, ನೀವು ಕುಂಟುತಿರೋದು, ಇದೀಗ ವ್ಹೀಲ್ ಚೇರ್ ಬಂದಿದೆ. ಮುಂದೆ ಬೇರೆ ಚೇರ್ ಬರುತ್ತೆ ಎಂದು ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ...
ಮೈಸೂರಿನ ರೋಟರಿ ಭವನದಲ್ಲಿ ಇತ್ತೀಚೆಗೆ ನಡೆದ ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಮೈಸೂರು, ಮಂಡ್ಯ ಜಿಲ್ಲೆಯನ್ನೊಳಗೊಂಡ 8 ಜಿಲ್ಲೆಗಳ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ಮೈಸೂರು...
ದಲಿತರ ಮೀಸಲು ಹಣದಿಂದ ನಿರ್ಮಾಣಗೊಂಡಿದ್ದ ಉಡುಪಿ ನಗರ ಸಭೆಯ ವ್ಯಾಪ್ತಿಯಲ್ಲಿರುವ ಬನ್ನಂಜೆ ಗಾಂಧಿಭವನವನ್ನು ಬೇರೆಯವರಿಗೆ ಹಸ್ತಾಂತರಿಸಿದರೆ ಉಗ್ರಹೋರಾಟ ನಡೆಸುವುದಾಗಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯಸಮಿತಿ ಸದಸ್ಯ ಜಯನ್ ಮಲ್ಪೆ ಜಿಲ್ಲಾಡಳಿತಕ್ಕೆ...
ಉಡುಪಿ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶ ವ್ಯಾಪ್ತಿಗಳಲ್ಲಿರುವ ಬಿ.ಎಸ್.ಎನ್.ಎಲ್ ಟವರ್‌ಗಳ ನಿರ್ವಹಣೆಯನ್ನು ವ್ಯವಸ್ಥಿತವಾಗಿ ಮಾಡಿ, ಸಾರ್ವಜನಿಕರಿಗೆ ಉತ್ತಮ ರೀತಿಯಲ್ಲಿ ಸೇವೆ ನೀಡಲು ಬಿ.ಎಸ್.ಎನ್.ಎಲ್ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ...
ಅಧಿಕಾರಿಗಳ ಅವೈಜ್ಞಾನಿಕ ಮಾದರಿಯ ಕಾನೂನುಗಳಿಂದಾಗಿ ಹಂಚಿನ ಕಾರ್ಖಾನೆಗಳನ್ನು ಸ್ಥಗಿತಗೊಳಿಸುವ ಅನಿವಾರ್ಯತೆ ಎದುರಾಗಿದ್ದು, ಸುಮಾರು 2 ಸಾವಿರ ಕಾರ್ಮಿಕ ಕುಟುಂಬಗಳು ಅತಂತ್ರವಾಗುವ ಆತಂಕದಲ್ಲಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಆವೆ ಮಣ್ಣಿನ ಗಣಿಗಾರಿಕೆ ನಡೆಸಲು ಇಲಾಖೆಗಳು ತುಂಬಾ ಸಮಸ್ಯೆಯನ್ನು...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ 'ನಮ್ಮ ಮೆಟ್ರೋ' ಮಂಗಳೂರು-ಉಡುಪಿಗೂ ಬರುವ ಸಾಧ್ಯತೆ ಇದೆ. ಮಂಗಳೂರು ಮತ್ತು ಉಡುಪಿ ನಡುವೆ ಮೆಟ್ರೋ ಆರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಅದಕ್ಕಾಗಿ ವಿಸ್ತೃತ ಯೋಜನಾ ವರದಿ ಸಿದ್ದಪಡಿಸಲು...
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷರಾದ ಎಂ ಕೆ ಫೈಝಿ ಯವರನ್ನು ಈಡಿ ಅಕ್ರಮವಾಗಿ ಬಂಧಿಸಿರುವುದರ ವಿರುದ್ಧ ರಾಷ್ಟ್ರವ್ಯಾಪ್ತಿ ಪ್ರತಿಭಟನೆಯ ಅಂಗವಾಗಿ ಎಸ್ ಡಿಪಿಐ ಉಡುಪಿ ಜಿಲ್ಲೆಯ ವತಿಯಿಂದ ಉಡುಪಿ...
ಜನಸಾಮಾನ್ಯರು ತಮ್ಮ ದೈನಂದಿನ ವ್ಯವಹಾರಗಳಿಗೆ ಬ್ಯಾಂಕುಗಳಿಗೆ ಬಂದಾಗ ಬ್ಯಾಂಕ್‌ನ ಅಧಿಕಾರಿ ಹಾಗೂ ಸಿಬ್ಬಂದಿಗಳು ಸ್ಥಳೀಯ ಭಾಷೆಯಲ್ಲಿ ವ್ಯವಹರಿಸಿ, ಅವರುಗಳಿಗೆ ಯಾವುದೇ ಗೊಂದಲವಾಗದ ರೀತಿಯಲ್ಲಿ ಪೂರಕ ವಾತಾವರಣ ಕಲ್ಪಿಸಿದಾಗ ಬ್ಯಾಂಕಿನ ವ್ಯವಹಾರಗಳು ಮತ್ತಷ್ಟು ಅಭಿವೃದ್ಧಿಗೊಳ್ಳಲಿದೆ...
ಉಡುಪಿ ಜಿಲ್ಲೆ ಶೈಕ್ಷಣಿಕವಾಗಿ ಅತ್ಯಂತ ವೇಗವಾಗಿ ಪ್ರಗತಿ ಹೊಂದುತ್ತಾ ಇದ್ದು ಪ್ರತಿ ವರ್ಷ ಸಾವಿರಾರು ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಗಿಸಿ ಉನ್ನತ ಹುದ್ದೆಗಳ ಆಕಾಂಕ್ಷೆಯೊಂದಿಗೆ ದೇಶ ವಿದೇಶಗಳಿಗೆ ತೆರಳುತ್ತಿದ್ದಾರೆ. ಅಂತಹ ಪ್ರತಿಭಾವಂತ...
ರಾಷ್ಟ್ರೀಯ ಹೆದ್ದಾರಿ 169ಎ, ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಸೇತುವೆ ಕಾಮಗಾರಿ ದಿನದಿಂದ ದಿನಕ್ಕೆ ಮಂದಗತಿಯಲ್ಲಿ ಸಾಗುತ್ತಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ಹಲವು ವರ್ಷಗಳಿಂದ ರಸ್ತೆ ಹಾಳಾಗಿ ಜನ ಕಷ್ಟವನ್ನು ಅನುಭವಿಸುತ್ತಿದ್ದರೂ ಅಧಿಕಾರಿಗಳು ಜನಪ್ರತಿನಿಧಿಗಳು...