ಟಿಪ್ಪರ್ ಲಾರಿ ಪಲ್ಟಿಯಾಗಿ ಚಾಲಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉಡುಪಿಯ ಬೆಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟಿಂಗೇರಿ ಗಣಪಣಕಟ್ಟೆ ತಿರುವಿನ ಬಳಿ ಮಂಗಳವಾರ ಮುಂಜಾನೆ ನಡೆದಿದೆ.
ಮೃತರನ್ನು ಬೈಂದೂರಿನ ಸುಬ್ರಮಣ್ಯ ಆಚಾರ್ಯ (40) ಎಂದು...
ಶಾಸಕರ ಹೆಸರನ್ನು ಬಳಿಸಿಕೊಂಡು ಅಥವಾ ಕಾಂಗ್ರೆಸ್ ಸರಕಾರದ ಹೆಸರು ದುರುಪಯೋಗ ಪಡಿಸಿಕೊಂಡು ಉಡುಪಿ ಜಿಲ್ಲೆಯಾದ್ಯಂತ ಅಕ್ರಮ ಚಟುವಟಿಕೆಗಳು, ಅಕ್ರಮ ಗಣಿಗಾರಿಕೆ, ಅಕ್ರಮ ಮರಳು ದಂಧೆ ಮಾಡುವವರ ವಿರುದ್ಧ ಸಂಬಂದಪಟ್ಟ ಇಲಾಖೆಯವರು ನಿರ್ದಾಕ್ಷಿಣ್ಯ ಕ್ರಮಕ್ಕೆ...
ಉಡುಪಿನಗರದ ಲಾಡ್ಜ್ವೊಂದರಲ್ಲಿ ಮ್ಯಾನೆಜರ್ ಆಗಿ ಕೆಲಸ ಮಾಡಿಕೊಂಡು ಅಲ್ಲಿಯೇ ವಾಸವಿದ್ದ ಸೈಯದ್ ಇಮ್ರಾನ್ (42) ಎಂಬ ವ್ಯಕ್ತಿಯು ಫೆಬ್ರವರಿ 23 ರಿಂದ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ...
ಡಿಎಆರ್ ಪೊಲೀಸ್ ವಸತಿ ಗೃಹಕ್ಕೆ ಸೋಮವಾರ ನಸುಕಿನ ವೇಳೆ ನುಗ್ಗಿದ ಕಳ್ಳರು ಕೆಲವು ಸೊತ್ತುಗಳನ್ನು ಕಳವು ಮಾಡಿದ್ದಾರೆ.
ಉಡುಪಿ ನಗರದ ಚಂದು ಮೈದಾನದ ಬಳಿ ಇರುವ ಡಿಎಆರ್ ಪೊಲೀಸ್ ವಸತಿ ಗೃಹದಲ್ಲಿ ಕಳ್ಳತನ ನಡೆದಿದೆ....
ಅಂಗಡಿ ಶೋ ರೂಮ್ ಗಳು, ಅಂಗಡಿಗಳು, ಹೋಟೆಲ್‌ಗಳು ಮತ್ತು ಶಾಲಾ ಕಾಲೇಜ್‌ಗಳಲ್ಲಿ ನಾಮಫಲಕದಲ್ಲಿ ಕನ್ನಡ ಭಾಷೆಯನ್ನು ಶೇ.60ರಷ್ಟು ಕಡ್ಡಾಯವಾಗಿ ಅಳವಡಿಸಲು ರಾಜ್ಯ ಸರಕಾರವು ಕನ್ನಡ ಭಾಷೆ ಅಳವಡಿಸಲು ಆದೇಶ ಮಾಡಿದರೂ ಸಹ ಅಂಗಡಿ...
ಅಸಂಘಟಿತ ಕಾರ್ಮಿಕರು ಸರಕಾರದಿಂದ ದೊರಕುವ ಸೌಲಭ್ಯತೆಗಳ ಮಾಹಿತಿಯ ಕೊರತೆಯಿಂದ ಅವುಗಳನ್ನು ಪಡೆದುಕೊಳ್ಳುವಲ್ಲಿ ವಂಚಿತರಾಗುತ್ತಾರೆ. ವೃತ್ತಿಪರ ಸಂಘಟನೆಗಳು ಶಿಬಿರಗಳನ್ನು ಕಾರ್ಯಗಾರವನ್ನು ಸಂಯೋಜಿಸಿ ಅವುಗಳನ್ನು ಸೂಕ್ತ ಫಲಾನುಭವಿಗಳಿಗೆ ದೊರಕಿಸಿಕೊಡುವಲ್ಲಿ ಮಹತ್ವಪೂರ್ಣ ಪಾತ್ರ ವಹಿಸುತ್ತವೆ ಎಂದು ಶಾಸಕರಾದ...
ಆಹಾರದಲ್ಲಿ ವಿಷಹಾಕಿ ಸಾಕು ನಾಯಿಯನ್ನು ಕೊಂದಿರುವುದಾಗಿ ನಾಯಿಯ ಪೋಷಕಿ ಸಾಮಾಜಿಕ ಕಾರ್ಯಕರ್ತೆ ಮಣಿಪುರ ಬಡಗುಮನೆಯ ಬಿಂದು ಶೆಟ್ಟಿ ಅವರು, ಕಾಪು ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಲಿಸಿದ್ದಾರೆ. ಫೆ.21 ಶುಕ್ರವಾರ, ರಾತ್ರಿ 11.00 ಗಂಟೆಯಿಂದ...
ಸಣ್ಣ ಪ್ರಕಾಶಕರ ಗುಂಪೊಂದು ಕೆಂಪು ಪುಸ್ತಕ ದಿನಾಚರಣೆ ಹಾಗೂ ಅಂತಾರಾಷ್ಟ್ರೀಯ ಮಾತ್ರಭಾಷಾ ದಿನದ 171ನೇ ದಿನದ ನೆನಪಿನಲ್ಲಿ ಇತ್ತೀಚೆಗೆ ಆಚರಿಸಿತು. ಜಗತ್ತಿನಾದ್ಯಂತ ಇದುವರೆಗೆ ಸುಮಾರು 10 ಲಕ್ಷ ಜನರು ಆಸಕ್ತಿ,ಉತ್ಸವ ಮತ್ತು ಸಂಭ್ರಮದಿಂದ...
ಭೂತಾರಾಧನೆಯ ಒಳಗೆ ಕಲೆ ಇದೆ. ಅದನ್ನು ಹೆಕ್ಕಿ ತೆಗೆದು ರಂಗಕ್ಕೆ ತರುವ ಕೆಲಸ ಆಗಬೇಕು ಎಂದು ಸೃಜನಶೀಲ ಸಾಹಿತಿ ಅರವಿಂದ ಮಾಲಗತ್ತಿ ತಿಳಿಸಿದರು.
ಅಜ್ಜರಕಾಡು ಭುಜಂಗ ಪಾರ್ಕ್ ಬಯಲು ಮಂದಿರದಲ್ಲಿ ಶನಿವಾರ ಸುಮನಸಾ ಕೊಡವೂರು...
ಮನೆಯ ಕಸವನ್ನು ರಸ್ತೆಗೆ ಎಸೆಯದೆ ಅದನ್ನು ಕಾಂಪೋಸ್ಟ್ ಗೊಬ್ಬರವಾಗಿಸಿ ಉಪಯೋಗಿಸುವುದರಿಂದ ತೋಟದ ಫಲವತ್ತತೆ ಹೆಚ್ಚಿಸಬಹುದು ಈ ಮೂಲಕ ರಸ್ತೆ ಬದಿಯಲ್ಲಿ ತ್ಯಾಜ್ಯ ರಾಶಿ ಬೀಳುವುದನ್ನು ತಪ್ಪಿಸಿ ಪರಿಸರವನ್ನು ಸ್ವಚ್ಚವಾಗಿಸಿಡಬಹುದು ಎಂದು ತೆಂಕನಿಡಿಯೂರು ಗ್ರಾಮಪಂಚಾಯತ್...
ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದ ಕುದ್ರುಮಲೆ ಬೆಟ್ಟದಲ್ಲಿರುವ ಖಾಸಗಿ ಸ್ಥಳದಲ್ಲಿ ನಿರ್ಮಿಸಿದ್ದ ಪವಿತ್ರ ಶಿಲುಬೆಯನ್ನು ಅಪರಿಚಿತ ವ್ಯಕ್ತಿಗಳು ಹಾನಿ ಮಾಡಿರುವುದನ್ನು ಕಥೊಲಿಕ್ ಸಭಾ ಉಡುಪಿ ಹಾಗೂ ಮಂಗಳೂರು ಪ್ರದೇಶ ಕೇಂದ್ರ ಸಮಿತಿಗಳು ಖಂಡಿಸಿವೆ.
ಖಾಸಗಿ...
ಕುಂಭಮೇಳ ದರ್ಶನಕ್ಕೆಂದು ಹೋಗಿದ್ದ ಉಡುಪಿ ಜಿಲ್ಲೆಯ ಬೈಂದೂರು ಮೂಲದ 30 ಜನರಲ್ಲಿ ಓರ್ವ ವ್ಯಕ್ತಿ ಫೆ. 22 ರಂದು ಬೆಳಿಗ್ಗೆ ನಾಪತ್ತೆಯಾಗಿದ್ದು, ಇಲ್ಲಿಯವರೆಗು ಪತ್ತೆಯಾಗಿಲ್ಲ.
ಶ್ರೀಧರ ಮೊಗೇರ (50) ನಾಪತ್ತೆ ಆಗಿರುವ ವ್ಯಕ್ತಿಯಾಗಿದ್ದು, ಬೈಂದೂರು...