ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಅಪರಿಚಿತ ಶವದ, ವಾರಸುದಾರರು ಪತ್ತೆಯಾಗದೆ ಇರುವುದರಿಂದ, ನಗರ ಪೋಲಿಸ್ ಠಾಣೆ, ಉಡುಪಿ ಜಿಲ್ಲಾ ನಾಗರೀಕ ಸಮಿತಿಯ ನೇತ್ರತ್ವದಲ್ಲಿ ದಫನ ಕಾರ್ಯವು ಬೀಡಿನಗುಡ್ಡೆಯ ದಫನಭೂಮಿಯಲ್ಲಿ ನಡೆಯಿತು. ನಗರಸಭೆ,...
ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಆಸ್ಪತ್ರೆ ಉಡುಪಿ, ಜಿಲ್ಲಾ ಸರ್ವೇಕ್ಷಣಾ ಘಟಕ ಹಾಗೂ ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಇವರ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ 10...
ಕೆಲಸಕ್ಕೆಂದು ಮನೆಯಿಂದ ತೆರಳಿದ್ದ ಮಹಿಳೆಯೋರ್ವರು ನಾಪತ್ತೆಯಾಗಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯ ಶಿವಳ್ಳಿ ಗ್ರಾಮದ ನಿವಾಸಿಯಾಗಿರುವ ಚಂದ್ರಿಕ ಮಡ್ಡೆಪ್ಪ ಮಾದರ ( 32) ಕಳೆದ...
ಕೇಂದ್ರ ಸರಕಾರ ಎರಡು ವರ್ಷಗಳ ಹಿಂದೆ ಮಂಜೂರು ಮಾಡಿದ್ದ ಇಎಸ್ಐ ಆಸ್ಪತ್ರೆ ಇನ್ನೂ ಉಡುಪಿಗೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಶೀಘ್ರ ಆಸ್ಪತ್ರೆ ಕಾಮಗಾರಿ ಪ್ರಾರಂಭಿಸುವಂತೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಜಿ.ಎ. ಕೋಟೆಯಾರ್ ನೇತೃತ್ವದಲ್ಲಿ...
ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ ಎಂಬುದಾಗಿ ವರದಿಯಾಗಿದೆ. ಘಟನೆಯು ಬ್ರಹ್ಮಾವರ ತಾಲೂಕಿನ...
ಉಡುಪಿ ಜಿಲ್ಲೆಯ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಮಾನಸಿಕ ಅಸ್ವಸ್ಥಗೊಂಡ ಯುವಕನೊಬ್ಬ ಆತ್ಮಹತ್ಯೆಗೆ ಪ್ರಯತ್ನಿಸಿ ಕಾಲು ಮುರಿದುಕೊಂಡ ಘಟನೆ ಬುಧವಾರ ನಡೆದಿದೆ. ಮಾಹಿತಿ ಪಡೆದ ಸಮಾಜ ಸೇವಕ ವಿಶು ಶೆಟ್ಟಿ ಅವರು ಸಾರ್ವಜನಿಕರ ಸಹಕಾರದಿಂದ...
ಕಲ್ಲಂಗಡಿ ಲೋಡ್ ಮಾಡುವವರ ಬಳಿ ಮಾತನಾಡಿ ಬರುತ್ತೇನೆಂದು ತೆರಳಿದ್ದ ಯುವಕ ರೈಲ್ವೇ ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಕಿರಿಮಂಜೇಶ್ವರದ ನಾಗೂರಿನಲ್ಲಿ ಮಂಗಳವಾರ ಸಂಜೆ ನಡೆದಿದೆ. ಬಿಜೂರು ಗ್ರಾಮದ ದೀಟಿಮನೆ...
ರಕ್ಷಿಸಲ್ಪಟ್ಟು ಪುರ್ನವಸತಿ ಪಡೆದಿದ್ದ, ವೃದ್ಧರ ಮನೆಮಂದಿಯನ್ನು ಪತ್ತೆಗೊಳಿಸಿ, ಹಸ್ತಾಂತರಿಸುವಲ್ಲಿ ಉಡುಪಿಯ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರವು ಯಶಸ್ವಿಯಾಗಿದೆ. ಕಾರ್ಯಚರಣೆಯಲ್ಲಿ ಆಪ್ತ ಸಮಾಲೋಚಕರಾದ ರೋಶನ್ ಕೆ ಅಮೀನ್, ಪೂರ್ಣಿಮಾ ಭಾಗಿಯಾಗಿದ್ದರು. ವೃದ್ಧರು ಕಳೆದ 15...
ಅಕ್ರಮ ಭೂ ಕಬಳಿಕೆ ಮತ್ತು ಸರಕಾರಿ ಜಮೀನಲ್ಲಿ ಗಣಪು ಶೆಡ್ತಿ ಮತ್ತು ಮಂಜುಳ ಶೆಟ್ಟಿಯವರು ಅಶೋಕ ಶೆಟ್ಟಿ ಎಂಬ ಪಂಚಾಯತ್ ಸದಸ್ಯ ಪ್ರಚೋದನೆ ಮೇರೆಗೆ ಸರಕಾರಿ ಜಮೀನಲ್ಲಿ ಮನೆ ನಿರ್ಮಾಣದ ವಿರುದ್ದ ದಲಿತ...
ಕಾರು ಮತ್ತು ಟಿಪ್ಪರ್ ಡಿಕ್ಕಿಯಾದ ಪರಿಣಾಮ ಟಿಪ್ಪರ್ ಅಡಿಗೆ ಬಿದ್ದು ಚಾಲಕ ಮೃತಪಟ್ಟ ಘಟನೆ ಕಾಪು ತಾಲೂಕಿನ ಶಂಕರಪುರ ದುರ್ಗಾ ನಗರ ಎಂಬಲ್ಲಿ ಸಂಭವಿಸಿದೆ.
ಶಿರ್ವದಿಂದ ಕಟಪಾಡಿ ಕಡೆಗೆ ಬರುತ್ತಿದ್ದ ಟಿಪ್ಪರ್ ಎದುರಿನಿಂದ ಬರುತ್ತಿದ್ದ...
ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಇದರ ಉಡುಪಿ ಘಟಕದ ಜಿಲ್ಲಾಧ್ಯಕ್ಷರಾಗಿ ಇದ್ರೀಸ್ ಹೂಡೆ, ಜಿಲ್ಲಾ ಉಪಾಧ್ಯಕ್ಷರಾಗಿ ವಿಜಯ್ ಪಡುಕುದ್ರು, ಅಬ್ದುಲ್ ಅಝೀಜ್ ಉದ್ಯಾವರ, ಸಯ್ಯದ್ ಫರೀದ್ ಅವರನ್ನು ಆಯ್ಕೆ ಮಾಡಲಾಯಿತು.
ಉಡುಪಿ ಹೂಡೆಯ ಆದರ್ಶ್...
ಸರಕಾರಿ ಬಸ್ಸುಗಳು ಇಲ್ಲದ ಕುಂದಾಪುರ ಆಲೂರು, ಹೊಯ್ಯಾಣ ಕ್ರಾಸ್, ತಾರಿಬೇರು, ಅಕ್ಷಾಲಿಬೆಟ್ಟು ಕೋಣ್ಕಿ, ನಾಡ, ಮೊವಾಡಿ ಮಾರ್ಗವಾಗಿ ಕುಂದಾಪುರಕ್ಕೆ ಸರಕಾರಿ ಬಸ್ಸಿಗೆ ಪರ್ಮಿಟ್ ನೀಡಬೇಕು ಎಂದು ಆಗ್ರಹಿಸಿ ಇಂದು ಮಣಿಪಾಲದ ಪ್ರಾದೇಶಿಕ ಸಾರಿಗೆ...