ಉಡುಪಿ

ಉಡುಪಿ | ಐದು ವರ್ಷದ ಮಗುವಿನೊಂದಿಗೆ ತಾಯಿ ನಾಪತ್ತೆ

ಉಡುಪಿ ತಾಲೂಕು ನಿಟ್ಟೂರಿನ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಮೂಲತಃ ಬಳ್ಳಾರಿ ಜಿಲ್ಲೆ, ಹೂವಿನ ಹಡಗಲಿ ತಾಲೂಕು ಕೊಂಬಳಿ ಗ್ರಾಮದ ನಿವಾಸಿ ಗಂಗಮ್ಮ (30) ಎಂಬ ಮಹಿಳೆಯು ಡಿಸೆಂಬರ್ 31 ರಂದು ತನ್ನ 5...

ಉಡುಪಿ | ಸಾರಿಗೆ ದರ ಹೆಚ್ಚಳ ಜನ ವಿರೋಧಿ : ಸಿಪಿಐಎಂ ಖಂಡನೆ

ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ವ್ಯಾಪ್ತಿಯಲ್ಲಿ ಪ್ರಯಾಣಿಕರ ಸಾರಿಗೆ ದರಗಳು ಶೇಕಡ 15ರಷ್ಟು ಹೆಚ್ಚಿಸಿರುವ ರಾಜ್ಯ ಸರಕಾರ ಕ್ರಮವನ್ನು ಸಿಪಿಐ(ಎಂ) ಉಡುಪಿ ಜಿಲ್ಲಾ ಸಮಿತಿ ಖಂಡಿಸಿದೆ. ಡೀಸೆಲ್ ದರಗಳ ಹೆಚ್ಚಳ ಮತ್ತು ಸಿಬ್ಬಂದಿ ವೆಚ್ಚ...

ಉಡುಪಿ | ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆ : ಡಾ. ತಿಪ್ಪೇಸ್ವಾಮಿ ಕೆ.ಟಿ

ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರಿಕರ ಹಾಗೂ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಸರಕಾರ ನೀಡಿರುವ ಹಕ್ಕು ಮತ್ತು ಸುರಕ್ಷತಾ ಕ್ರಮಗಳನ್ನು ಪ್ರತಿಯೊಬ್ಬರೂ ಚಾಚೂ ತಪ್ಪದೇ ಪಾಲಿಸಬೇಕು ಎಂದು ರಾಜ್ಯ...

ಉಡುಪಿ | ಪಿಡಿಒ ಕಿರುಕುಳ: ಗ್ರಾಮ ಪಂಚಾಯತಿ ಸಿಬ್ಬಂದಿಗಳ ಸಾಮೂಹಿಕ ರಾಜೀನಾಮೆ

ಹೊಸ ವರ್ಷದ ಆರಂಭದ ದಿನದಂದೇ ಗ್ರಾಮ ಪಂಚಾಯತಿ ಕಚೇರಿಯ ಸಿಬ್ಬಂದಿಗಳು ಸಾಮೂಹಿಕ ರಾಜೀನಾಮೆ ನೀಡಿರುವ ಘಟನೆ ಉಡುಪಿ ಜಿಲ್ಲೆಯ ಬೈರಂಪಳ್ಳಿ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ. ಪಂಚಾಯತಿಯ ಸದಸ್ಯ ಸಂತೋಷ್ ಮತ್ತು ಪಿಡಿಒ ನೀಡುತ್ತಿದ್ದ...

ಉಡುಪಿ | ಇಪ್ಪತ್ತು ವರ್ಷಗಳ ಬಳಿಕ, ಮನೆ ಸೇರಿದ ಹಿರಿಯ ಜೀವ.

ಕಳೆದ ಇಪ್ಪತ್ತು ವರ್ಷಗಳಿಂದ, ಮನೆಯವರ ಸಂಪರ್ಕಕ್ಕೆ ಸಿಗದೆ, ದೂರ ಉಳಿದುಕೊಂಡಿದ್ದ ವೃದ್ಧರನ್ನು ಮನೆ ಮಂದಿಗೆ ಹಸ್ತಾಂತರಿಸುವಲ್ಲಿ ಉಡುಪಿ ಜಿಲ್ಲಾ ನಾಗರೀಕ ಸಮಿತಿ, ಹಾಗೂ ಹೊಸಬದುಕು ಆಶ್ರಮ, ಮತ್ತು‌ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರವು...

ಉಡುಪಿ | ರೈಲಿನಲ್ಲಿ ಅಸ್ವಸ್ಥಗೊಂಡ ಮಹಿಳೆ ಸಾವು

ಮುಂಬೈಯಿಂದ ಎರ್ನಾಕುಲಂಗೆ ತೆರಳುತ್ತಿದ್ದ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಅಸ್ವಸ್ಥಗೊಂಡಿದ್ದು, ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. ಮಹಿಳೆ ಮಗನೊಂದಿಗೆ ಮುಂಬೈಯಿಂದ ಎರ್ನಾಕುಲಂಗೆ ಪ್ರಯಾಣಿಸುತ್ತಿದ್ದರೆಂದು ತಿಳಿದುಬಂದಿದೆ. ಪ್ರಯಾಣದ ಹಾದಿಯಲ್ಲಿ ಅಸ್ವಸ್ಥಗೊಂಡ ಮಹಿಳೆಯನ್ನು ಪರೀಕ್ಷಿಸಿದ ವೈದ್ಯರು, ಆರೋಗ್ಯ ಸ್ಥಿತಿಯನ್ನು...

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ನೂತನ ಅಧ್ಯಕ್ಷರಾಗಿ ಎಮ್.ಎ. ಮೌಲಾ ಆಯ್ಕೆ

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ನೂತನ ಅಧ್ಯಕ್ಷರಾಗಿ ಮುಹಮ್ಮದ್ ಮೌಲಾ ಉಡುಪಿ ಆಯ್ಕೆಯಾಗಿದ್ದಾರೆ. ಇಂದು ಉಡುಪಿಯ ಯು.ಬಿ.ಎಂ.ಸಿ. ಸಭಾಂಗಣದಲ್ಲಿ ನಡೆದ 2025-26 ನೇ ಸಾಲಿನ ಮಹಾಸಭೆಯಲ್ಲಿ ಅವರನ್ನು ಮುಂದಿನ 2 ವರ್ಷಗಳ ಅವಧಿಗೆ...

ಉಡುಪಿ | ನೇಣು ಬಿಗಿದು ಆತ್ಮಹತ್ಯೆ, ಪ್ರಕರಣ ದಾಖಲು

ಜೀವನದ ಜಿಗುಪ್ಸೆಯಿಂದ ವ್ಯಕ್ತಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಹಗ್ಗ ತುಂಡಾಗಿ ಮನೆಯ ಮೊದಲ‌ ಅಂತಸ್ತಿನಿಂದ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯ 80ನೇ ಬಡಗುಬೆಟ್ಟು ಗ್ರಾಮದ ನವಗ್ರಹ ಕಾಲೋನಿಯಲ್ಲಿ ನಡೆದಿದೆ. ಮನೆಯ ಮೊದಲ...

ಉಡುಪಿ | ‘ನಮ್ಮ ಕರ್ನಾಟಕ (ನಡೆದ 50 ಹೆಜ್ಜೆ…ಮುಂದಿನ ದಿಕ್ಕು)’ ವಿಶೇಷ ಸಂಚಿಕೆ, ಈ ದಿನ ನ್ಯೂಸ್‌ ಆ್ಯಪ್‌ ಬಿಡುಗಡೆ

ಸಮಗ್ರ ಕರ್ನಾಟಕದ ಐವತ್ತು ವರ್ಷಗಳ ಇತಿಹಾಸವನ್ನು ತಿಳಿಸುವಂತಹ ಮತ್ತು ಸಮಸ್ತ ಕನ್ನಡಿಗರಿಗೆ ನ್ಯಾಯ ದೊರಕಿಸಿ ಕೊಡುವಂತಹ ಸಂಗ್ರಹ ಯೋಗ್ಯ ಪುಸ್ತಕವನ್ನು ಈ ದಿನ ಡಾಟ್ ಕಾಮ್ ತಂಡ ಹೊರತಂದಿದೆ ಎಂದು ಕರ್ನಾಟಕ ಸರ್ಕಾರದ...

ಉಡುಪಿ | ಸಮುದ್ರದಲ್ಲಿ ಸ್ನಾನಕ್ಕೆ ತೆರಳಿದ ಇಬ್ಬರು ನೀರುಪಾಲು- ನಾಲ್ವರ ರಕ್ಷಣೆ

ಅಮವಾಸ್ಯೆಯಂದು ಸಮುದ್ರಕ್ಕೆ ಸ್ನಾನಕ್ಕೆ ತೆರಳಿದ ಇಬ್ಬರು ಸಮುದ್ರಪಾಲಾದ ಘಟನೆ ಹೆಜಮಾಡಿ ಸಮುದ್ರ ತೀರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಎಳ್ಳಾಮವಾಸ್ಯೆ ಪ್ರಯುಕ್ತ ಹೆಜಮಾಡಿ ಸಮುದ್ರಕ್ಕೆ ತೀರ್ಥ ಸ್ನಾನ ಮಾಡಲೆಂದು ತೆರಳಿದ್ದ 6 ಜನರ ಪೈಕಿ ಇಬ್ಬರು...

ಉಡುಪಿ | ಕಾಮಗಾರಿಗಾಗಿ ಅಗೆದಿದ್ದ ಬೃಹತ್ ಹೊಂಡಕ್ಕೆ ಬಿದ್ದ ಕಾರು: ಜೀವಾಪಾಯದಿಂದ ಪ್ರಯಾಣಿಕರು ಪಾರು

ಉಡುಪಿ ಜಿಲ್ಲೆಯ ಅಂಬಲಪಾಡಿ ಜಂಕ್ಷನ್‌ನಲ್ಲಿ ರಾಷ್ಟ್ರೀಯ ಹೆದ್ದಾರಿಯ ಮೇಲ್ಸೇತುವೆ ಕಾಮಗಾರಿಗೆ ಅಗೆದಿರುವ ಬೃಹತ್ ಹೊಂಡಕ್ಕೆ ಕಾರೊಂದು ಮಗುಚಿಬಿದ್ದ ಘಟನೆ ಶುಕ್ರವಾರ ಮುಂಜಾನೆ 3 ಗಂಟೆಗೆ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯದೊಂದಿಗೆ...

ಉಡುಪಿ | ಜೇನುನೊಣಗಳ ದಾಳಿಗೆ ವ್ಯಕ್ತಿ ಬಲಿ

ಜೇನುನೊಣಗಳ ದಾಳಿಯಿಂದ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಉಡುಪಿಯ ಹೆಬ್ರಿಯಲ್ಲಿ ನಡೆದಿದೆ. ಮೃತರನ್ನು ಕೃಷ್ಣ ನಾಯ್ಕ್(53) ಎಂದು ಗುರುತಿಸಲಾಗಿದೆ. ಎಂದಿನಂತೆ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಜೇನುನೊಣಗಳ ಹಿಂಡು ದಾಳಿ ಮಾಡಿದಾಗ ಈ ಘಟನೆ ನಡೆದಿದೆ...

ಈ ಹೊತ್ತಿನ ಪ್ರಮುಖ ಸುದ್ದಿ