ಉಡುಪಿ

ಬಿಎಸ್‌ಡಬ್ಲ್ಯುಟಿ ವರ್ಷದ ವ್ಯಕ್ತಿ ಪ್ರಶಸ್ತಿಗೆ ಉಡುಪಿ ಮೂಲದ ರೂಪಾ ಬಲ್ಲಾಳ್ ಆಯ್ಕೆ

ಭಾರತ್ ಸೋಶಿಯಲ್ ವೆಲ್ಫೇರ್ ಟ್ರಸ್ಟ್ ಮಂಗಳೂರು (BSWT) ಇದರ 2024ನೆ ಸಾಲಿನ ಬಿಎಸ್‌ಡಬ್ಲ್ಯುಟಿ ವರ್ಷದ ವ್ಯಕ್ತಿ ಪ್ರಶಸ್ತಿಗೆ ಸಮಾಜ ಸೇವಕಿ ಅಲೆಮಾರಿ ಮತ್ತು ವಲಸೆ ಕಾರ್ಮಿಕರ ಮಕ್ಕಳ ತಾಯಿ ಎಂದೇ ಗುರುತಿಸಿಕೊಂಡಿರುವ ರೂಪಾ...

ಉಡುಪಿ | ಜ. 10 ರಿಂದ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ವಾಹನ ಬಳಕೆಗೆ ಅನುವು ಮಾಡಿಕೊಡಿ – ಡಿ ಸಿ. ಡಾ. ಕೆ ವಿದ್ಯಾಕುಮಾರಿ

ರಾಷ್ಟೀಯ ಹೆದ್ದಾರಿಯ ಇಂದ್ರಾಳಿ ಬಳಿಯ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಿ, ಜನವರಿ 10 ರಿಂದ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಅಭಿಯಂತರರಿಗೆ ಹಾಗೂ ಗುತ್ತಿಗೆದಾರರಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ...

ಉಡುಪಿ | ಮೋದಿ ಸರ್ಕಾರದ ನೂತನ ಸಂಹಿತೆ ಕಾಂಗ್ರೆಸ್ ಜಾರಿ ಮಾಡಿದರೆ ವಿಧಾನಸೌಧಕ್ಕೆ ಲಗ್ಗೆ – ಸಿಐಟಿಯು

ರಾಜ್ಯ ಸರ್ಕಾರ ಮಾರ್ಚ್ ತಿಂಗಳಲ್ಲಿ ಮಂಡಿಸುವ ಬಜೆಟ್ ನಲ್ಲಿ ಕಾರ್ಮಿಕ ವರ್ಗದ ಬೇಡಿಕೆಗಳನ್ನು ಈಡೇರಿಸಲು ಹಣ ನೀಡಬೇಕು ಎಂದು ರಾಜ್ಯ ವ್ಯಾಪಿ ನೀಡಿರುವ ಕರೆಯ ಮೇರೆಗೆ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಧರಣಿ...

ಬೀದರ್‌ | ಮೆಕಾಲೆ ಶಿಕ್ಷಣದಿಂದ ಸಂಸ್ಕೃತಿಗೆ ಧಕ್ಕೆ : ತಡೋಳಾ ಶ್ರೀ

ಮೆಕಾಲೆ ಶಿಕ್ಷಣ ಮಕ್ಕಳಲ್ಲಿ ಬದುಕಿನ ಮೌಲ್ಯಗಳು ಕುಸಿಯುತ್ತಿವೆ ಎಂದು ತಡೋಳಾ ರಾಜೇಶ್ವರ ಶಿವಚಾರ್ಯ ಸ್ವಾಮೀಜಿ ಹೇಳಿದರು. ರಾಷ್ಟ್ರೋತ್ಥಾನ ಪರಿಷತ್ ಬೆಂಗಳೂರು, ಪ್ರಶಿಕ್ಷಣ ಭಾರತಿ ಹಾಗೂ ಸ್ಪರ್ಧಾ ಸಂಕಲ್ಪ ಅಕಾಡೆಮಿ ವತಿಯಿಂದ ನಗರದ ಡಾ.ಚೆನ್ನಬಸವ ಪಟ್ಟದ್ದೇವರು...

ಉಡುಪಿ | ರಾಜ್ಯ ಸರ್ಕಾರ ಅಂಗನವಾಡಿ ಕೇಂದ್ರಗಳನ್ನು ಬಲಹೀನಗೊಳಿಸಲು ಪ್ರಯತ್ನಿಸುತ್ತಿದೆ

ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳನ್ನು ಬಲಹೀನಗೊಳಿಸಲು ಶಿಕ್ಷಣ ಇಲಾಖೆ 4 ವರ್ಷದ ಮೇಲ್ಪಟ್ಟ ಮಕ್ಕಳನ್ನು ಸ್ಥಳಾಂತರಿಸಲು ಬೇರೆ ಬೇರೆ ಸ್ವರೂಪಗಳಲ್ಲಿ ಪ್ರಯತ್ನಿಸುತ್ತಿದೆ. ಇದಕ್ಕೆ ಮ.ಮ.ಅ. ಇಲಾಖೆ ತಡೆಹಾಕಿ ಅಂಗನವಾಡಿ ಕೇಂದ್ರಗಳನ್ನು ಪೂರ್ವಪ್ರಾರ್ಥಮಿಕ ಶಿಕ್ಷಣ ಕೇಂದ್ರಗಳಾಗಿ...

ಉಡುಪಿ | ಮೇಲ್ಸೇತುವೆ ಅಂಡರ್ ಪಾಸ್ ಬೇಡ, ಎಲಿವೇಟೆಡ್ ಫ್ಲೈ ಓವರ್ ಬೇಕು

ಉಡುಪಿಯ ಅಂಬಲಪಾಡಿ ಜಂಕ್ಷನ್ ಮೇಲ್ಸೇತುವೆ ಅಂಡರ್ ಪಾಸ್ ಕಾಮಗಾರಿ ವಿರೋಧಿಸಿ ಹಾಗೂ ಎಲಿವೇಟೆಡ್ ಫ್ಲೈ ಓವರ್ ಕಾಮಗಾರಿಗೆ ಒತ್ತಾಯಿಸಿ ಹೆದ್ದಾರಿ ಬಳಕೆದಾರರ ವೇದಿಕೆ ನೇತೃತ್ವದಲ್ಲಿ ಅಂಬಲಪಾಡಿ ಜಂಕ್ಷನ್ ನಲ್ಲಿ‌ ಇಂದು ದಿಢೀರ್ ಪ್ರತಿಭಟನೆ...

ಉಡುಪಿ | ನಗರಸಭೆ ನಿಯಮ ಉಲ್ಲಂಘಿಸಿದ್ದಲ್ಲಿ ಪರವಾನಿಗೆ ರದ್ದು

ನಗರಸಭಾ ವ್ಯಾಪ್ತಿಯಲ್ಲಿ ಬೀದಿ ಬದಿಯಲ್ಲಿ ವ್ಯಾಪಾರ ಮಾಡುವವರು ಹಾಗೂ ಗೂಡಂಗಡಿಗಳ ಮಾಲೀಕರು ತಮಗೆ ಸೂಚಿಸಿದ ಸೀಮಿತ ವಾಪ್ತಿಯನ್ನು ಹೊರತು ಪಡಿಸಿ ಅನಧಿಕೃತವಾಗಿ ಹೆಚ್ಚುವರಿ ಪ್ರದೇಶವನ್ನು ವಿಸ್ತರಣೆ ಮಾಡಿ ಬಳಸಿಕೊಳ್ಳುವಂತಿಲ್ಲ. ಎಲ್ಲಾ ಗೂಡಂಗಡಿಗಳಲ್ಲಿ ಕಡ್ಡಾಯವಾಗಿ...

ಉಡುಪಿ | ಕೇಂದ್ರೀಯ ವಿದ್ಯಾಲಯದಿಂದ ವಿದ್ಯಾರ್ಥಿಗಳಲ್ಲಿ ಶಿಸ್ತು: ಜಿ.ಪಂ. ಸಿಇಓ ಪ್ರತೀಕ್ ಬಾಯಲ್

ವಿದ್ಯಾರ್ಥಿಗಳಲ್ಲಿ ಶಿಸ್ತು, ಶೈಕ್ಷಣಿಕ ಕಠಿಣತೆ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸುವಲ್ಲಿ ಕೆವಿಎಸ್ ಪಾತ್ರ ಮಹತ್ವವಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಓ ಪ್ರತೀಕ್ ಬಾಯಲ್ ಹೇಳಿದರು. ಅವರು ಇತ್ತೀಚಿಗೆ ಅಲೆವೂರು ಪ್ರಗತಿ ನಗರದ ಕೇಂದ್ರೀಯ ವಿದ್ಯಾಲಯದಲ್ಲಿ...

ಉಡುಪಿ | 18 ತಿಂಗಳಲ್ಲಿ ಮುಗಿಯಬಹುದೇ ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ?

ಸುಮಾರು 1.2 ಕಿ.ಮೀ ಉದ್ದದ, 23.53 ಕೋಟಿ ರೂ. ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿಗೆ ಅಧಿಕಾರಿಗಳು ತಿಳಿಸಿದಂತೆ ಸೋಮವಾರದಿಂದಲೇ(ಡಿ.16) ಚಾಲನೆ ಸಿಕ್ಕಿದೆ. 18 ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಶನಿವಾರ ವಸಂತ...

ಉಡುಪಿ | ಹೆಬ್ರಿಯ ಹೋಂ ಸ್ಟೇ ಬಳಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆ

ಡಿಸೆಂಬರ್ 8 ರಂದು ಹೆಬ್ರಿ ಗ್ರಾಮದ ಇಕ್ಕೋಡ್ಲು ಹೋಂ ಸ್ಟೇ ಒಂದರ ಅಡಿಕೆ ತೋಟದ ಬಳಿ ಸುಮಾರು 35 ರಿಂದ 45 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯು ಮಲಗಿದ್ದಲ್ಲಿಯೇ ಮೃತಪಟ್ಟಿದ್ದು, ಮೃತದೇಹವನ್ನು ನಗರದ...

ಉಡುಪಿ | ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ: ದಲಿತ ವಿದ್ಯಾರ್ಥಿಯನ್ನು ಕೈಬಿಟ್ಟ ಆರೋಪ

ಪದವಿಪೂರ್ವ ಮಹಾವಿದ್ಯಾಲಯಗಳ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಕೂಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ತಂಡಕ್ಕೆ ಆಯ್ಕೆಯಾಗಿದ್ದ ದಲಿತ ವಿದ್ಯಾರ್ಥಿಯನ್ನು ಕೈಡಲಾಗಿದೆ. ರಾಜಕೀಯ ಪ್ರಭಾವದಿಂದ ದಲಿತ ವಿದ್ಯಾರ್ಥಿಯನ್ನು ತಂಡದಿಂದ ಹೊರಹಾಕಿ ಬೇರೊಬ್ಬ ವಿದ್ಯಾರ್ಥಿಯನ್ನು ಸೇರಿಸಿಕೊಳ್ಳಲಾಗಿದೆ ಎಂದು ಕರ್ನಾಟಕ...

ಉಡುಪಿ | ವಕೀಲರ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ಬಂಧಿಸಿ: ವಕೀಲರ ಸಂಘದಿಂದ ಮನವಿ

ವಕೀಲರ ಸಂಘದ ಸದಸ್ಯ, ರಾಜನ್ ಕುಮಾರ್ ಮೇಲೆ ಡಿಸೆಂಬರ್ 11ರಂದು ಹಲ್ಲೆ ನಡೆದಿತ್ತು. ಈ ಹಲ್ಲೆಯ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದೆ. ಪ್ರಕರಣದ ಆರೋಪಿಯನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ...

ಈ ಹೊತ್ತಿನ ಪ್ರಮುಖ ಸುದ್ದಿ