ಹಲವಾರು ವರ್ಷಗಳ ತಿಕ್ಕಾಟದ ತರುವಾಯ ಕೊನೆಗೂ ಮಂಗಳೂರಿನಿಂದ ಮೂಡಬಿದ್ರೆ ಮಾರ್ಗವಾಗಿ ಕಾರ್ಕಳಕ್ಕೆ ಕೆಎಸ್‌ಆರ್‌ಟಿಸಿ ಬಸ್ಸು ಸಂಚರಿಸಲು ಪ್ರಾರಂಭವಾಗಿದೆ.
ಮಂಗಳೂರಿನಿಂದ ಪ್ರಾರಂಭವಾದ ಬಸ್ಸು ಈಗಾಗಲೇ ಪ್ರತಿದಿನವೂ ಐದು ಟ್ರಿಪ್‌ಗಳನ್ನು ಮುಗಿಸುತ್ತಿದ್ದು, ಸಾರ್ವಜನಿಕರ ಸ್ಪಂದನೆಯೂ ಕೂಡ ಉತ್ತಮವಾಗಿದೆ...
ದೂರದೃಷ್ಟಿ ಇಟ್ಟು ವ್ಯಾಪಾರ ವ್ಯವಹಾರ ಮಾಡಿದರೆ ಮಾತ್ರ ಯಶಸ್ಸು ಸಾಧಿಸಬಹುದು ಎಂದು ರಿಫಾ ಚೇಂಬರ್ ಆಫ್ ಕಾಮರ್ಸ್ ರಾಜ್ಯಾಧ್ಯಕ್ಚರಾದ ಸಯ್ಯದ್ ಮುಮ್ತಾಜ್ ಮನ್ಸೂರಿರವರು ಹೇಳಿದರು.
ಅವರು ಶುಕ್ರವಾರ ಉಡುಪಿಯ ಮಣಿಪಾಲ್ ಇನ್ ಸಂಭಾಂಗಣದಲ್ಲಿ ರಿಫಾ...
ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಕ್ರಿಯೆಗಳು ಕುಂಠಿತವಾಗಿ ನಡೆಯುತ್ತಿವೆ. ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ಅನಾನುಕೂಲ ಉಂಟಾಗಿವೆ. ಕಾಮಗಾರಿಯ ವೇಗದ ಮಿತಿಯನ್ನು ಹೆಚ್ಚಿಸಿ, ಶೀಘ್ರದಲ್ಲಿ ಪೂರ್ಣಗೊಳಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ....
ಪ್ರಕೃತಿಕ ವಿಕೋಪ ಸೇರಿದಂತೆ ಮುಂತಾದ ತುರ್ತು ಸಂದರ್ಭದಲ್ಲಿ ಗೃಹರಕ್ಷಕದಳದ ಸಿಬ್ಬಂದಿಗಳು ತಮ್ಮ ಜೀವವನ್ನು ಪಣಕಿಟ್ಟು ತಕ್ಷಣ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಮೂಲಕ ಸಮಾಜಕ್ಕೆ ನಿಸ್ವಾರ್ಥ ಸೇವೆ ನೀಡುತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ...
ಗಂಗೊಳ್ಳಿ ಗ್ರಾಮ ಪಂಚಾಯತ್ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, 7 ಮಂದಿ ಎಸ್ ಡಿ ಪಿ ಐ ಬೆಂಬಲಿತ ಅಭ್ಯರ್ಥಿಗಳು ಜಯಬೇರಿ ಸಾಧಿಸಿದ್ದಾರೆ.
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮ ಪಂಚಾಯತಿಯ ಒಟ್ಟು...
ಕ್ರಿಸ್ಮಸ್ ಹಬ್ಬ ಬಂದಿದೆ. ಹರುಷ ಜಗಕೆ ತಂದಿದೆ. ಸುಗುಣ ಶಾಂತಿ ಬೀರಿದೆ. ಇದು ಸಂಭ್ರಮ ಮತ್ತು ಸಡಗರದ ಸಮಯ. ಉಡುಪಿಯ ಯುನೈಟೆಡ್ ಕ್ರಿಶ್ಚಿಯನ್ ಫೋರಂ, ಲೊಂಬಾರ್ಡ್ ಮಿಶನ್ ಆಸ್ಪತ್ರೆ, ಕರ್ನಾಟಕ ಯುವಕ ಸಂಘ...
ಉಡುಪಿಯ ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ಬಗ್ಗೆ ಅಪಪ್ರಚಾರದಲ್ಲಿ ತೊಡಗಿರುವವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿ ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಮತ್ತು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು...
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಷನ್ ಶಕ್ತಿ ಯೋಜನೆಯ ಸಂಬಾಲ್ ಉಪಯೋಜೆಯಡಿ ಕಾರ್ಯನಿರ್ವಹಿಸುತ್ತಿರುವ ‘ಸಖಿ’ ಒನ್ ಸ್ಟಾಪ್ ಸೆಂಟರ್ ಯೋಜನೆಯು ಸಂಕಷ್ಟದಲ್ಲಿರುವ ಹಾಗೂ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ ಚಿಕಿತ್ಸೆ,...
ರಾಷ್ಟ್ರೀಯ ಪಂಚಾಯತ್ ಪುರಸ್ಕಾರ 2024 ರ ಪ್ರಶಸ್ತಿಗಳ ಪ್ರಧಾನ ಕಾರ್ಯಕ್ರಮವು ನವದೆಹಲಿಯ ವಿಜ್ಞಾನ ಭವನದಲ್ಲಿ ಬುಧವಾರ ನಡೆಯಿತು.
ರಾಷ್ಟ್ರಪತಿ ದ್ರೌಪದಿ ಮುರ್ಮುರವರಿಂದ “ನಾನಾಜಿ ದೇಶ್ಮುಖ್ ಸರ್ವೋತ್ತಮ ಪಂಚಾಯತ್ ಸತತ್ ವಿಕಾಸ್ಪುರಸ್ಕಾರ್” ಪ್ರಶಸ್ತಿಯನ್ನು ಹಾಗೂ ಎರಡು...
ಉಡುಪಿಯ ಕಲ್ಪನಾ ಟಾಕೀಸ್ ನ ಮುಖ್ಯ ರಸ್ತೆಯಲ್ಲಿ ಮುಂಭಾಗದಲ್ಲಿ ಯುವಕನೊಬ್ಬ ಭೀಕರ ಮಾನಸಿಕ ಅಸ್ವಸ್ಥತೆಗೆ ಒಳಗಾಗಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು ರಾತ್ರಿಯ ಹೊತ್ತು ಭಯದ ವಾತಾವರಣ ಸೃಷ್ಟಿಸಿದ್ದ. ಮಾತನಾಡಿಸುವ ಸಂದರ್ಭದಲ್ಲಿ ಹಲ್ಲೆ ನಡೆಸಿ...
ಉಡುಪಿ ಧರ್ಮಪ್ರಾಂತ್ಯದಲ್ಲಿ 2025 ಸಾಮಾನ್ಯ ಜುಬಿಲಿ ವರ್ಷದ ಅಂಗವಾಗಿ ಸ್ವಂತ ಮನೆ ಇಲ್ಲದ ಕುಟುಂಬಕ್ಕೆ ಮನೆ ನಿರ್ಮಿಸುವ ವಿಶೇಷ ಯೋಜನೆಯ ಅಂಗವಾಗಿ ತೊಟ್ಟಂ ಸಂತ ಅನ್ನಮ್ಮ ದೇವಾಲಯದಲ್ಲಿ ಬುಧವಾರ ಚರ್ಚ್ ವ್ಯಾಪ್ತಿಯ ಬಡ...
ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಥಮ ಸಭೆಯು ಡಿಸೆಂಬರ್ 12 ರಂದು ಬೆಳಗ್ಗೆ 10.30 ಕ್ಕೆ ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಡುಪಿ...