ಸಾರ್ವಜನಿಕರು ರಸ್ತೆಗಳಲ್ಲಿ ಸಂಚರಿಸುವಾಗ ರಸ್ತೆ ಸುರಕ್ಷತಾ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಹಾಗೂ ಪ್ರಾಧಿಕಾರ ಸೂಚಿಸಿರುವ ವೇಗಮಿತಿಯಲ್ಲಿ ವಾಹನಗಳನ್ನು ಚಲಾಯಿಸಿದಲ್ಲಿ ಮಾತ್ರ ಸುಗಮ ಸಂಚಾರ ಸಾಧ್ಯ. ಇದಕ್ಕೆ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ...
ಉಡುಪಿ ಅಂಬಲಪಾಡಿಯ ಜಂಕ್ಷನ್ ನಲ್ಲಿ ಅಂಡರ್ ಪಾಸ್ ನಿರ್ಮಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಅನುಮೋದನೆ ನೀಡಿರುವುದನ್ನು ಪುನರ್ ಪರಿಶೀಲಿಸಿ ಇಲ್ಲಿಗೆ ಸೂಕ್ತವಾದ ಎಲಿವೇಟೆಡ್ ಪ್ಲೆ ಓವರ್ ನಿರ್ಮಿಸುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ...
ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ದೊಡ್ಡನಗುಡ್ಡೆಯಲ್ಲಿರುವ ಪೋಸ್ಟಲ್ ಕ್ವಾಟ್ರಸ್ ನಲ್ಲಿ ವಾಸವಾಗಿದ್ದ ಲಕ್ಷ್ಮವ್ವ ಕುಮಾರ ಮಾಳವತ್ತರ (30) ಎಂಬ ಮಹಿಳೆಯು ತನ್ನ ಮೂವರು ಮಕ್ಕಳಾದ ಅಪೂರ್ವ (7), ಶ್ರೇಯಾ (5) ಹಾಗೂ ಮನೋಜ್...
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಎಲ್ಲೂರು, ನಂದಿಕೂರಿನಿಂದ ಕಾಸರಗೋಡಿಗೆ 400ಕೆವಿ ವಿದ್ಯುತ್ ಲೈನ್ ಅಳವಡಿಸಲು ಟವರ್ ನಿರ್ಮಾಣಕ್ಕೆ ಪ್ರತಿರೋಧ ಒಡ್ಡಿ ಇನ್ನಾ ಗ್ರಾಮಸ್ಥರು ಅಣ್ಣಾಜಿಗೋಳಿಯ ಗುಡ್ಡ ಪ್ರದೇಶದಲ್ಲಿ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ...
ಡಿಸೆಂಬರ್ 07-08 ನಾಡ ಪಡುಕೋಣೆ ಯಲ್ಲಿ ನಡೆದ ಸಿಪಿಎಂ ಪಕ್ಷದ ಉಡುಪಿ ಜಿಲ್ಲಾ 8 ನೇ ಜಿಲ್ಲಾ ಸಮ್ಮೇಳನದಲ್ಲಿ ನೂತನ ಕಾರ್ಯದರ್ಶಿಯಾಗಿ ಸುರೇಶ್ ಕಲ್ಲಾಗರ ಆಯ್ಕೆ ಆಗಿದ್ದಾರೆ.
ಕಳೆದ 9 ವರ್ಷಗಳಿಂದ ಜಿಲ್ಲಾ ಕಾರ್ಯದರ್ಶಿಯಾಗಿ...
ಸಾಮಾಜಿಕ ನ್ಯಾಯದ ನೆಲೆಗಟ್ಟಿನಲ್ಲಿ, ನಾಡಿನ ಸಮಸ್ತ ಪ್ರಜೆಗಳಿಗೂ ಸಮಾನ ಅವಕಾಶ, ಹಕ್ಕು, ಅಧಿಕಾರ ಮತ್ತು ಆಸ್ತಿ ಹಂಚಿಕೆಯಾಗಬೇಕು ಎನ್ನುವುದು ಸಂವಿಧಾನದ ಆಶಯವಾಗಿರುತ್ತದೆ. ಎಲ್ಲರಿಗೂ ಸಮಾನ ಹಕ್ಕು, ಅಧಿಕಾರ ಮತ್ತು ಅವಕಾಶಗಳು ಸಿಗಬೇಕನ್ನುವ ಉದ್ದೇಶವನ್ನು...
.ಭಿಕ್ಷಾಟನೆ ನಿರತ ವೃದ್ಧೆಯನ್ನು ರಕ್ಷಿಸಿ, ಸಮಾಜದ ಮುಖ್ಯವಾಹಿನಿಗೆ ಸೇರಿಸುವಲ್ಲಿ ಉಡುಪಿ ಜಿಲ್ಲಾ ನಾಗರೀಕ ಸಮಿತಿ ಯಶಸ್ವಿಯಾಗಿದೆ. ವೃದ್ಧೆಯ ವಿಳಾಸ ಪತ್ತೆಗೊಳಿಸಿ, ವಾರಸುದಾರರಿಗೆ ಒಪ್ಪಿಸಿದ್ದಾರೆ. ಕಾರ್ಯಾಚರಣೆಯಲ್ಲಿ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ಹೊಸಬದುಕು...
ಕೆಟ್ಟುನಿಂತಿದ್ದ ಟ್ಯಾಂಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಡಿ. 8 ರಂದು ಭಾನುವಾರ ಸಂಜೆ ಪರ್ಕಳ ಎಸ್ ಬಿಐ ಬ್ಯಾಂಕ್ ಬಳಿ ಸಂಭವಿಸಿದೆ.
ಮೃತಪಟ್ಟ ಬೈಕ್ ಸವಾರನನ್ನು...
ಬಡತನ ಮುಕ್ತ ಮತ್ತು ಜೀವನೋಪಾಯ ಅಭಿವೃದ್ಧಿ ವಿಷಯದಲ್ಲಿ ದೇಶಕ್ಕೆ 'ಗಾಳಿಬೀಡು' ಗ್ರಾ.ಪಂ. ಪ್ರಥಮ ಸ್ಥಾನ
9 ವಿಷಯಗಳನ್ನು ಗ್ರಾ.ಪಂ ಮಟ್ಟದಲ್ಲಿ ಅನುಷ್ಠಾನ ಮಾಡಿದ್ದಕ್ಕೆ ಉಡುಪಿ ಜಿಲ್ಲಾ ಪಂಚಾಯಿತಿಗೆ ಮೂರನೇ ಸ್ಥಾನ
ಬಡತನ ಮುಕ್ತ ಮತ್ತು ಜೀವನೋಪಾಯ...
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಡಿಸೆಂಬರ್ 10 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳವನ್ನು...
ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಕೋಡಿ ಬೀಚಿನಲ್ಲಿ ಕುಟುಂಬ ಸಮೇತರಾಗಿ ಬಂದಿದ್ದ ಸದಸ್ಯರ ಪೈಕಿ ಸಮುದ್ರದಲ್ಲಿ ಈಜಾಡಲು ಹೋಗಿ ಮೂವರು ಯುವಕರು ಸಮುದ್ರ ಪಾಲಾದ ಘಟನೆ ಶನಿವಾರ ಸಂಜೆ ನಡೆದಿದೆ.
ತಕ್ಷಣದ ಮಾಹಿತಿಯಂತೆ ಅಂಪಾರು...