ಉಡುಪಿ

ಉಡುಪಿ | ಪೆನ್ಶನ್ ಹಣ ಬಿಡುಗಡೆಗೊಳಿಸಲು ಲಂಚ: ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ನಿವೃತ್ತ ಶಿಕ್ಷಕರೊಬ್ಬರಿಗೆ ಪೆನ್ಶನ್ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕರು ಹಾಗೂ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶನಿವಾರ ನಡೆದಿದೆ. ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ ಎಂಬವರು ತಮ್ಮ...

ಉಡುಪಿ | ನಟನೆಯ ಕಡೆಗೆ ಇಂದಿನ ಯುವಜನತೆ ಹೆಚ್ಚಿನ ಒಲವು: ರಂಗ ನಿರ್ದೇಶಕ ಪ್ರಸನ್ನ

ಇಂದಿನ ಯುವ ಸಮುದಾಯ ನಟನೆಯ ಕಡೆಗೆ ಹೆಚ್ಚು ಒಲವನ್ನು ತೋರಿಸುತ್ತಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ. ಇಪ್ಪತ್ತೊಂದನೇ ಶತಮಾನ ಯುವ ಜನಾಂಗದ ಶತಮಾನ, ಯುವಕರಿಗೆ ಸಂವಹನದ ಅಗತ್ಯವಿದೆ. ತನಗೆ ಅನಿಸಿದ್ದನ್ಬು ತಾನು ಮತ್ತಿಬ್ಬರಿಗೆ ಶಾಂತ ರೀತಿಯಲ್ಲಿ...

ಉಡುಪಿ | ಮಹಾಲಕ್ಷ್ಮೀ ಬ್ಯಾಂಕ್ ವಂಚನೆ: ‘ತನಿಖೆಗೆ ಸಿದ್ಧ’ ಎಂದವರು ಕೋರ್ಟಿನಿಂದ ತಡೆ ತಂದಿದ್ದೇಕೆ; ರಮೇಶ್ ಕಾಂಚನ್

ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ ತನ್ನ ಸುಸ್ತಿದಾರರು ಎಂದು ಪರಿಗಣಿಸಲ್ಪಟ್ಟವರು ನೀಡಿದ ದೂರಿನ ಮೇಲೆ ದಾಖಲಾಗಿರುವ ಎಫ್.ಐ.ಆರ್ ವಿರುದ್ಧದ ತನಿಖೆಗೆ ಹೈಕೋರ್ಟ್ ಮೂಲಕ ತಡೆಯಾಜ್ಞೆ ತಂದಿಲ್ಲ ಎಂದಾದರೆ ಬ್ಯಾಂಕಿನ ಅಧ್ಯಕ್ಷರೇ ತಿಳಿಸಿರುವಂತೆ ನಿಷ್ಪಕ್ಷಪಾತವಾದ ತನಿಖೆಗೆ...

ಉಡುಪಿ | ರಂಗಭೂಮಿ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ‘ರಂಗಭೂಮಿ ರಂಗಶಿಕ್ಷಣ’ ಶಿಬಿರ

ರಂಗಭೂಮಿ (ರಿ) ಉಡುಪಿಗೆ 60 ವರ್ಷ ಪೂರೈಸುತ್ತಿದೆ. 1965ರಲ್ಲಿ ಆರಂಭಗೊಂಡು, ಪ್ರತಿಷ್ಠಿತ ಹವ್ಯಾಸಿ ನಾಟಕ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ "ರಂಗಭೂಮಿ ರಂಗಭಾಷೆ- ನಾಟಕವೆಂದರೆ ಏನು, ಯಾಕೆ ಮತ್ತು ಹೇಗೆ?"...

ಉಡುಪಿಯಲ್ಲಿ ಅಬಕಾರಿ ಪೊಲೀಸರ ದಾಳಿ: ಅಕ್ರಮವಾಗಿ ದಾಸ್ತಾನಿರಿಸಿದ್ದ ಭಾರೀ ಮೌಲ್ಯದ ಮದ್ಯ ವಶಕ್ಕೆ

ಉಡುಪಿ ಜಿಲ್ಲೆಯ ಗ್ರಾಮವೊಂದಕ್ಕೆ ಗುರುವಾರ ದಾಳಿ ನಡೆಸಿರುವ ಅಬಕಾರಿ ಇಲಾಖೆಯ ಅಧಿಕಾರಿಗಳು, ಅಕ್ರಮವಾಗಿ ದಾಸ್ತಾನಿರಿಸಿದ್ದ ಭಾರೀ ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಬೋಳ ಗ್ರಾಮದ ಎರಡು ಮನೆಗಳಲ್ಲಿ ಗೋವಾ ರಾಜ್ಯದ ಭಾರೀ ಪ್ರಮಾಣದಲ್ಲಿ ಅಕ್ರಮವಾಗಿ...

ಉಡುಪಿ | ನ. 16, 17ರಂದು ಬೃಹತ್ ಉದ್ಯೋಗ ಮೇಳ

ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್, ಕುಂತಳ ನಗರ ಮಣಿಪುರ, ಉಡುಪಿ ಇವರ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್ ವತಿಯಿಂದ ಸತತವಾಗಿ 3ನೇ ಬಾರಿ ಬೃಹತ್ ಎರಡು ದಿನಗಳ ಉದ್ಯೋಗ ಮೇಳ ನವೆಂಬರ್...

ಉಡುಪಿ | ಕಾರ್ಮಿಕರಿಗೆ ಲಭ್ಯವಿರುವ ಸೌಲಭ್ಯಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ ಕೆ ವಿದ್ಯಾಕುಮಾರಿ

ಕಾರ್ಮಿಕರ ಕಲ್ಯಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಕಾನೂನುಗಳನ್ನು ಜಾರಿಗೆ ತರುವುದರ ಜತೆಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ಲಭ್ಯವಿರುವ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕಿದೆ ಎಂದು ಉಡುಪಿ ಜಿಲ್ಲಾಧಿಕಾರಿ...

ಉಡುಪಿ | ಗ್ರಾಮ ಪಂಚಾಯಿತಿ ಉಪಚುನಾವಣೆ; ಸಂತೆ, ಜಾತ್ರೆ ನಿಷೇಧ

ಉಡುಪಿ ತಾಲೂಕಿನ ಗ್ರಾಮ ಪಂಚಾಯಿತಿ ಉಪಚುನಾವಣೆಗೆ ಸಂಬಂಧಿಸಿದಂತೆ ನವೆಂಬರ್ 23ರಂದು ಮತದಾನ ನಡೆಯಲಿದ್ದು, ಶಾಂತಿ, ಸುವ್ಯವಸ್ಥೆ ಕಾಪಾಡುವ ಸಲುವಾಗಿ ಸಂತೆ, ಜಾತ್ರೆ ನಡೆಸದಂತೆ ನಿಷೇಧಿಸಿದ್ದು, ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ ಕೆ...

ಉಡುಪಿ | ‘ಟೋಲ್’ ಶನಿಯಿಂದ ಮುಕ್ತಿ ನೀಡಲು ಒಂದಾದ ಸಾಸ್ತಾನದ ನಾಗರಿಕರು

ಉಡುಪಿ ಜಿಲ್ಲೆಯ ಸಾಸ್ತಾನದಲ್ಲಿ ಸಂಪೂರ್ಣ ಹದಗೆಟ್ಟಿರುವ ಹೊಂಡ ಗುಂಡಿಗಳಿಂದ ತುಂಬಿರುವ ಹೆದ್ದಾರಿ ಟೋಲ್ ರಸ್ತೆ, ಉರಿಯದ ಬೀದಿ ದೀಪಗಳು, ಪಾದಚಾರಿಗಳಿಗೆ ದಾರಿಯ ಸಮಸ್ಯೆ ಹಾಗೂ ಸ್ಥಳೀಯ ವಾಹನಗಳಲ್ಲಿ ಸಂಸ್ಥೆಯ ಹೆಸರಿನಲ್ಲಿ ನೋಂದಾಯಿಸಿರುವ ವಾಹನಗಳಿಗೆ...

ಉಡುಪಿ | ಕುಂದಾಪುರ ಸಿಪಿಎಂ 4ನೇ ಸಮ್ಮೇಳನ

ನವ ಉದಾರವಾದಿ ಆರ್ಥಿಕ ನೀತಿಗಳು ಈ ದೇಶದ ಸಾಮಾನ್ಯ ಜನತೆಯನ್ನು ಬಡತನಕ್ಕೆ ದೂಡಿದ್ದು, ಇದರ ಲಾಭಗಳನ್ನು ದೊಡ್ಡ ಬಂಡವಾಳಗಾರರು ಪಡೆಯುತ್ತಿದ್ದಾರೆ ಎಂದು ಸಿಪಿಎಂ ಉಡುಪಿ ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಹೇಳಿದರು. ಕುಂದಾಪುರದ ಹೆಂಚು...

ಮಣಿಪಾಲ | ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಶಾಲಾ ಮಕ್ಕಳ ರಿಕ್ಷಾ: ಮೂವರಿಗೆ ಗಾಯ

ಶಾಲಾ ಮಕ್ಕಳ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾದ ಪರಿಣಾಮ ಮೂವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ ಬಳಿಯ ಕೆಳ ಪರ್ಕಳದ ಈಶ್ವರ ನಗರದ ನಗರಸಭೆಯ ಪಂಪ್ ಹೌಸ್...

ಪರಶುರಾಮ ಥೀಮ್ ಪಾರ್ಕ್ ಅಕ್ರಮ | ತಲೆಮರೆಸಿಕೊಂಡಿದ್ದ ಶಿಲ್ಪಿ ಕೃಷ್ಣ ನಾಯಕ್ ಬಂಧನ

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಕಂಚಿನ ಮೂರ್ತಿ ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯಕ್ (45) ಬಂಧನವಾಗಿದ್ದಾರೆ. ಶಿಲ್ಪಿ ಕೃಷ್ಣ ನಾಯಕ್ ನಕಲಿ ಮೂರ್ತಿ ನಿರ್ಮಿಸಿದ್ದಾರೆಂದು ನಲ್ಲೂರಿನ ಕೃಷ್ಣ ಶೆಟ್ಟಿ...

ಈ ಹೊತ್ತಿನ ಪ್ರಮುಖ ಸುದ್ದಿ