ಸಿಐಟಿಯು ನೇತ್ರತ್ವದಲ್ಲಿ ದೇಶಾದ್ಯಂತ ಕಾರ್ಮಿಕರ ಪ್ರತಿಭಟನೆಗೆ ಕರೆ ನೀಡಿದ್ದು, ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ(ಸಿಐಟಿಯು) ಉಡುಪಿ ಜಿಲ್ಲಾ ಸಮಿತಿಯಿಂದ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ವಿರೋಧಿಸಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು...
ಸಾಂಸ್ಕೃತಿಕ ಚಟುವಟಿಕೆಯಲ್ಲಿ ಮಕ್ಕಳು ತಮ್ಮ ಹೆತ್ತವರೊಂದಿಗೆ ಭಾಗವಹಿಸುವುದರಿಂದ ಮುಂದಿನ ತಲೆಮಾರಿಗೆ ನಮ್ಮ ಸಂಸ್ಕೃತಿಯನ್ನು ಕೊಂಡೊಯ್ಯಬಹುದು. ಇಂತಹ ಸಂಸ್ಕೃತಿಯ ತೊಟ್ಟಿಲುಗಳಾದ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಉಡುಪಿಯ ಶೆಫಿನ್ಸ್ ಟ್ರಸ್ಟ್‌ನ...
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲೇ ಸ್ಪರ್ದಿಸುತ್ತೇನೆ. ಬೇರೆ ಕ್ಷೇತ್ರಗಳಿಗೆ ನಾನು ಹೋಗುವುದಿಲ್ಲ. ಅಂತಹ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, "ನಾನು ಬೇರೆ ಕ್ಷೇತ್ರಗಳಲ್ಲಿ...
ಒಂದೂವರೆ ತಿಂಗಳ ಹಸುಗೂಸು ಮಲಗಿದ್ದಲ್ಲಿಯೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಶಿರೂರು ಗ್ರಾಮದ ಬಿಲ್ಲುಕೇರಿ ಆಲಂದೂರು ಎಂಬಲ್ಲಿ ನಡೆದಿದೆ.
ಆಲಂದೂರು ನಿವಾಸಿ ಅನಿತಾ ಎಂಬವವರ ಮಗು ಸಂಕೇತ ಮೃತ ಕಂದಮ್ಮ. ಅನಿತಾ...
ಮನುವಾದಿಗಳ, ಜಾತೀ ವಾದಿಗಳ ಅಕ್ಷತೆ ಹಂಚುವ ನಾಟಕಕ್ಕೆ ನಮ್ಮ ಜನರು ಬಲಿಯಾಗಬಾರದು. ಈ ಅಕ್ಷತೆ ತಗೊಂಡು ಯಾರೂ ಉದ್ಧಾರ ಆಗಲ್ಲ. ನಾವು ಉದ್ಧಾರ ಆಗಬೇಕಾದರೆ ಸ್ವಂತ ಉದ್ಯೋಗ ಮಾಡಬೇಕು ಎಂದು ದಸಂಸ ಅಂಬೇಡ್ಕರ್...
ಸಿನಿಮಾ ಕಥೆಯ ಮೂಲಕ ಕೇವಲ ಮನರಂಜನೆ ಹಾಗೂ ಸಂದೇಶ ನೀಡಿದರೆ ಸಾಲದು,
ನೋಡಿದವರಿಗೆ ಆ ಚಿತ್ರ ತಮ್ಮದೆ, ತಮ್ಮ ಬದುಕಿನ ಭಾಗ ಎನ್ನುವ ಭಾವನೆ ಮೂಡಬೇಕು ಎಂದು ರವಿಕೆ ಪ್ರಸಂಗ ಸಿನಿಮಾದ ನಿರ್ದೇಶಕ ಸಂತೋಷ್...
ಉಡುಪಿ ಮೂಲದ ದುಬೈ ನಿವಾಸಿ ಉದ್ಯಮಿ ಹಾಗೂ ಎನ್‌ಎಂಸಿ ಹೆಲ್ತ್ ಸಂಸ್ಥಾಪಕ ಡಾ.ಬಿ.ಆರ್.ಶೆಟ್ಟಿ ಚಿಕಿತ್ಸೆಗೆ ಅಬುಧಾಬಿಗೆ ತೆರಳಲು ಹೈಕೋರ್ಟ್ ಅನುಮತಿ ನೀಡಿದೆ.
ಬಿ ಆರ್ ಶೆಟ್ಟಿ ಅವರು ನಾನಾ ಬ್ಯಾಂಕ್ಗಳಿಂದ ಸುಮಾರು ₹2,800 ಕೋಟಿ...
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಪ್ರಯುಕ್ತ ಸಂಘದ ಸದಸ್ಯರಿಗೆ ಅನಾರೋಗ್ಯ, ಅಪಘಾತ ಸಹಿತ ಯಾವುದೇ ಅವಘಡ ಸಂಭವಿಸಿದಾಗ ನೆರವು ನೀಡಲು ಸ್ಥಾಪಿಸಲಾಗಿರುವ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಮಣಿಪಾಲ ಅಕಾಡೆಮಿ...
ವಕೀಲರ ಸಮುದಾಯದಲ್ಲಿ ಚೈತನ್ಯ, ಉತ್ಸಾಹ, ಹುರುಪು ತುಂಬಿ ಅವರಲ್ಲಿರುವ ಪ್ರತಿಭೆಗೆ ಉತ್ತಮ ಅವಕಾಶ, ವೇದಿಕೆ ಒದಗಿಸುವ ನಿಟ್ಟಿನಲ್ಲಿ ಉಡುಪಿ ವಕೀಲರ ಸಂಘವ ಕರ್ನಾಟಕ ರಾಜ್ಯದ ವಿವಿಧ ವಕೀಲರ ಸಂಘಗಳ ಸದಸ್ಯರಿಗಾಗಿ ರಾಜ್ಯ ಮಟ್ಟದ...
ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಬಾಂಕ್ ಅಧಿಕಾರಿಗಳು ದೌರ್ಜನ್ಯ ವೆಸದಿದ್ದಾರೆ ಎಂದು ಆರೋಪಿಸಲಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರದ ಬಸ್ರೂರು ನಿವಾಸಿ ದಿನೇಶ್ ಎಂಬುವವರು ಮೇಲೆ ಅಲ್ಲಿನ ಕೆನರಾ ಬ್ಯಾಂಕ್...
ಗಾಂಧೀಜಿ ಅವರ ಚಿಂತನೆಗಳು, ಅವರು ಪ್ರತಿಪಾದಿಸಿದ್ದ ಹಿಂದುತ್ವದಲ್ಲಿನ ಬಹುತ್ವ ಕಲ್ಪನೆಯನ್ನು ಅರಿತುಕೊಳ್ಳಬೇಕಾದ ಅಗತ್ಯವಿದೆ. ನಿತ್ಯವೂ ಅವರ ಚಿಂತನೆಯನ್ನು ಅವಲೋಕಿಸಿ, ಪ್ರಸ್ತುತತೆಯನ್ನು ಮನಗಂಡು ರೂಡಿಸಿಕೊಳ್ಳುವ ಅಗತ್ಯತೆ ಮತ್ತು ಅನಿವಾರ್ಯತೆ ಇದೆ ಎಂದು ಪ್ರಾಧ್ಯಾಪಕ ಡಾ....
ಪ್ರತಿಯೊಬ್ಬರ ಮನೆಗಳಲ್ಲಿ ಹನುಮ ಧ್ವಜವನ್ನು ಹಾಕುವುದರ ಮೂಲಕ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ದ ಪ್ರತಿಭಟಿಸಿಯೆಂದು ಜನರನ್ನು ಉಡುಪಿ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ಪ್ರಚೋದಿಸುತ್ತಿದ್ದಾರೆ. ಇಂತಹ ಪ್ರಚೋದನಾಕಾರಿ ಕೆಲಸವನ್ನು ಬಿಟ್ಟು, ಕ್ಷೇತ್ರದ ಅಭಿವೃದ್ಧಿ...