ಉಡುಪಿಯ ಕಾಪು ತಾಲೂಕಿನ ಸಮಾಜ ಸೇವಕ ಲೀಲಾಧರ ಶೆಟ್ಟಿ ಆತ್ಮಹತ್ಯೆ ಪ್ರಕರಣ ಹಾಗೂ ಅವರ ಸಾಕು ಮಗಳು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಪು ಪೊಲೀಸರು ಮಗಳ ಸ್ನೇಹಿತ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.
ಬಂಧಿತರನ್ನುಆಕೆಯ ಸ್ನೇಹಿತ...
ಇತ್ತೀಚಿನ ದಿನಗಳಲ್ಲಿ ನಾವು ಆಟಿಸಂಗೆ ಒಳಗಾಗಿರುವ ಮಕ್ಕಳ ಸಂಖ್ಯೆ ಹೆಚ್ಚುತ್ತಿದೆ. ಅಂತಹ ಮಕ್ಕಳನ್ನು ಬೆಳೆಸಲು ಅಗತ್ಯವಿರುವ ವಿವಿಧ ಚಿಕಿತ್ಸೆಗಳ ಕುರಿತು ಆರಿವು ಸೀಮಿತವಾಗಿದೆ. ಆಟಿಸಂ ಪೀಡಿತ ಮಕ್ಕಳ ಪ್ರತಿಭೆಯನ್ನು ಅನಾವರಣ ಮಾಡಲು ಶನಿವಾರ...
ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿ ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದ ಕಾಪು ಲೀಲಾಧರ ಶೆಟ್ಟಿ (68) ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿ (59) ಮಂಗಳವಾರ ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.
ಕೌಟುಂಬಿಕ ಹಾಗೂ...
ಉಡುಪಿ ಜಿಲ್ಲೆ ನೇಜಾರುವಿನಲ್ಲಿ ನಡೆದ ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ತ್ವರಿತ ವಿಚಾರಣೆ ನಡೆಸಿ ನ್ಯಾಯ ಒದಗಿಸುವಂತೆ ಆಗ್ರಹಿಸಿ ಜಿಲ್ಲಾ ಮುಸ್ಲಿಂ ಒಕ್ಕೂಟ ಹಾಗೂ ಮುಸ್ಲಿಂ ಜಸ್ಟೀಸ್ ಫೋರಂ ನೇತೃತ್ವದ...
ಉಡುಪಿಯ ನೇಜಾರಿನಲ್ಲಿ ನಡೆದಿದ್ದ ನಾಲ್ವರ ಬರ್ಬರ ಹತ್ಯೆ ಪ್ರಕರಣದಲ್ಲಿ ಆರೋಪಿಯನ್ನು ಮಹಜರಿಗೆ ಕರೆದೊಯ್ದಿದ್ದಾಗ ನಡೆದಿದ್ದ ಘಟನೆ ಸಂಬಂಧ ಪೊಲೀಸರು 11 ಮಂದಿಗೆ ನೋಟೀಸ್ ನೀಡಿದ್ದಾರೆ. ಇದರಿಂದಾಗಿ, ನೇಜಾರು ಗ್ರಾಮಸ್ಥರು ಪೊಲೀಸ್ ಇಲಾಖೆ ವಿರುದ್ಧ...
ಖಾಸಗಿ ಬಸ್ ಮತ್ತು ಬೊಲೆರೊ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ.
ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಮಂಜರ್ಪಲ್ಕೆ ಎಂಬಲ್ಲಿ ನಂದಳಿಕೆ...
ದಲಿತರು ಹಿಂದೆಯೂ ಹಿಂದೂಗಳಾಗಿರಲಿಲ್ಲ, ಮುಂದೆಯೂ ಹಿಂದೂಗಳಾಗುವುದಿಲ್ಲ. ದಲಿತರು ತಮ್ಮ ಮನೆಗಳಲ್ಲಿರುವ ದೇವರ ಪೋಟೋ ತೆಗೆದು, ಬುದ್ದ ಚಿಂತನೆಯನ್ನು ಅಳವಡಿಸಿಕೊಂಡರೆ ಮಾತ್ರ ಸಮಾಜ ಪರಿವರ್ತನೆಯಾಗುತ್ತದೆ. ಅಭಿವೃದ್ಧಿ ಹೊಂದುತ್ತದೆ ಎಂದು ದಲಿತ ಚಿಂತಕ ಹಾಗೂ ಜನಪರ...
ಚಳಿಗಾಲದಲ್ಲಿ ಮೀನುಗಾರಿಕೆಯಲ್ಲಿ ತೊಡಗಬೇಕಿದ್ದ ಬೋಟ್‌ಗಳು ಕಡಲ ತೀರದಲ್ಲೇ ನಿಂತಿವೆ. ಮೀನು ಹಿಡಿಯುವ ಕಾಯಕದಲ್ಲಿ ತೊಡಗಬೇಕಿದ್ದ ಮೀನುಗಾರರು ಬೋಟ್‌ಗಳು ಮತ್ತು ಬಲೆಗಳ ರಿಪೇರಿ ಕೆಲಸ ಮಾಡುತ್ತಾ ಕುಳಿತಿದ್ದಾರೆ. ಸಮುದ್ರದಲ್ಲಿ ಹೆಚ್ಚಾಗಿ ಮೀನುಗಳು ಸಿಗದ ಕಾರಣ,...
ಇತ್ತೀಚಿಗೆ ಉಡುಪಿಯ ನೇಜಾರಿನಲ್ಲಿ ನಡೆಸ ನಾಲ್ವರ ಭೀಕರ ಹತ್ಯೆಗೆ ಸಂಬಂಧಿಸಿದಂತೆ, ಇಂದು (ನ.29) ಮುಸ್ಲಿಮ್ ಬಾಂಧವ್ಯ ವೇದಿಕೆ ತಂಡ ನೇಜಾರು ಹತ್ಯಾಕಾಂಡ ಪ್ರಕರಣವನ್ನು ತ್ವರಿತವಾಗಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲು ಕಾನೂನು ಸಚಿವರಿಗೆ ಉಡುಪಿ...
ರಕ್ತದಾನ, ನೇತ್ರದಾನ, ಅಂಗಾಂಗ ದಾನ, ಕೂದಲು, ಪುಸ್ತಕಗಳ ದಾನ ಹೀಗೆ ಹಲವಾರು ದಾನಗಳ ಬಗ್ಗೆ ನೀವು ಕೇಳಿರುತ್ತೀರಿ. ಹಾಗೇಯೇ ಪಾದರಕ್ಷೆ ದಾನದ ಬಗ್ಗೆ ನೀವು ಎಂದಾದರೂ ಕೇಳಿದ್ದೀರಾ? ಇಲ್ಲವೆಂದಾದರೆ ಇಲ್ಲಿದೆ ಓದಿ.
'ನಡಿಗೆ- ಸಾವಿರ...
ಎಪಿಎಂಸಿ ಅಧಿಕಾರಿಗಳ ಅವ್ಯವಹಾರ ಮತ್ತು ಭ್ರಷ್ಟಾಚಾರದ ವಿರುದ್ಧ ಅಹೋರಾತ್ರಿ ಧರಣಿ ನಡೆಸಲು ಉಡುಪಿಯ ಎಪಿಎಂಸಿ ರಕ್ಷಣಾ ಸಮಿತಿ ತೀರ್ಮಾನಿಸಿದೆ ಎಂದು ಅದರ ಅಧ್ಯಕ್ಷ ವಿಜಯ್ ಕೊಡವೂರು ಹೇಳಿದರು. ನ್ಯಾಯ ಸಿಗುವವರೆಗೂ ಎಪಿಎಂಸಿ ಮುಂಭಾಗದಲ್ಲಿ...
ಡಿಸೆಂಬರ್ 9ರಂದು ದೇಶದಾದ್ಯಂತ ರಾಷ್ಟೀಯ ಲೋಕ್ ಅದಾಲತ್ ನಡೆಯಲಿದ್ದು, ಸಾರ್ವಜನಿಕರು ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಕಾರ್ಕಳ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಶರ್ಮಿಳಾ ಸಿ.ಎಸ್ ಹೇಳಿದರು.
ಈ...