ಉಡುಪಿ

ಉಡುಪಿ | ಕರಾವಳಿ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಆಗ್ರಹ

ರಾಜ್ಯದ ಪ್ರವಾಸೋದ್ಯಮದಲ್ಲಿ ಕರಾವಳಿ ಕರ್ನಾಟಕದ ಪಾತ್ರ ಮಹತ್ತರವಾಗಿದೆ. ಆದರೆ ದೀಪದ ಕೆಳಗೆ ಕತ್ತಲು ಎಂಬಂತೆ ಕರಾವಳಿ ಜಿಲ್ಲೆಗಳಲ್ಲಿ ಪರಿಣಾಮಕಾರಿ ಅಭಿವೃದ್ಧಿಯಾಗಿಲ್ಲ ಎಂದು ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಜಿಲ್ಲಾಧ್ಯಕ್ಷ ಡಿ ಆರ್ ರಾಜು...

ಉಡುಪಿ ಕೊಲೆ ಪ್ರಕರಣ: ಆರೋಪಿಯ ಮಹಜರಿನ ವೇಳೆ ಜನರ ಆಕ್ರೋಶ; ಪೊಲೀಸರಿಂದ ಲಘು ಲಾಠಿ ಚಾರ್ಜ್

ಉಡುಪಿಯ ನೇಜಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯಾಗಿರುವ ಪ್ರವೀಣ್ ಅರುಣ್ ಚೌಗಲೆ(39)ಯನ್ನು ನ್ಯಾಯಾಲಯವು ನಿನ್ನೆ ನ.28ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಉಡುಪಿ ಪೊಲೀಸರು ಕೊಲೆ ನಡೆದ ಸ್ಥಳಕ್ಕೆ ಇಂದು( ಗುರುವಾರ)...

ಉಡುಪಿ ಪ್ರಕರಣ | ಆರೋಪಿ ಪ್ರವೀಣ್ ಚೌಗಲೆಯನ್ನು 14 ದಿನ ಪೊಲೀಸ್ ಕಸ್ಟಡಿಗೊಪ್ಪಿಸಿದ ನ್ಯಾಯಾಲಯ

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗಲೆ(39)ಯನ್ನು ಇಂದು ಸಂಜೆ ಬಿಗಿ ಪೊಲೀಸ್ ಭದ್ರತೆಯಲ್ಲಿ ಉಡುಪಿಯ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ಬಳಿಕ ಹದಿನಾಲ್ಕು ದಿನ...

ಉಡುಪಿ ಪ್ರಕರಣ | ಅಯ್ನಾಝ್ ಕೊಲ್ಲುವ ಉದ್ದೇಶದಿಂದಲೇ ಪ್ರವೀಣ್ ಚೌಗಲೆ ಬಂದಿದ್ದ: ಎಸ್‌ಪಿ

ಉಡುಪಿಯಲ್ಲಿ ಒಂದೇ ಮನೆಯ ನಾಲ್ವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್, ಅಯ್ನಾಝ್ ಕೊಲ್ಲುವ ಉದ್ದೇಶದಿಂದಲೇ ಪ್ರವೀಣ್ ಮನೆಗೆ ಬಂದಿದ್ದ. ಕೊಲೆಗೆ ಎರಡು...

ಬ್ರೇಕಿಂಗ್ ನ್ಯೂಸ್ | ನಾಲ್ವರ ಕೊಲೆ ಪ್ರಕರಣ; ಆರೋಪಿ ಸಿವಿಲ್ ಪೊಲೀಸ್‌?

ಉಡುಪಿಯ ನೇಜಾರು ಬಳಿ ನಡೆದಿದ್ದ ನಾಲ್ವರ ಕೊಲೆ ಪ್ರಕರಣದಲ್ಲಿ ಹಲವು ಆಯಾಮಗಳಲ್ಲಿ ತನಿಖೆ ನಡೆಸಿದ್ದೇವೆ. ಹಲವಾರು ಶಂಕಿತರನ್ನು ವಿಚಾರಣೆಗೆ ಒಳಪಡಿಸಿ, ಒಬ್ಬನನ್ನು ವಶಕ್ಕೆ ಪಡೆದಿದ್ದೇವೆ ಎಂದು ಉಡುಪಿ ಜಿಲ್ಲಾ ವರಿಷ್ಠಾಧಿಕಾರಿ ಡಾ. ಅರುಣ್...

ಉಡುಪಿಯ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ: ಕುಡಚಿಯಲ್ಲಿ ಕೊಲೆ ಆರೋಪಿಯ ಬಂಧನ

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಬೆಳಗಾವಿಯ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಪ್ರವೀಣ್ ಅರುಣ್ ಚೌಗಲೆ(35) ಎಂಬಾತನನ್ನು ಬಂಧಿಸಿರುವುದಾಗಿ ವರದಿಯಾಗಿದೆ. ಈತ...

ಉಡುಪಿ ಕೊಲೆ ಪ್ರಕರಣ: ಯಜಮಾನನೊಂದಿಗೆ ಚರ್ಚಿಸಿದ ಗೃಹ ಸಚಿವ; ಆರೋಪಿಯ ಬಂಧನದ ಭರವಸೆ

ಕೌಟುಂಬಿಕ ಕಲಹ ಎಂಬ ಸುದ್ದಿಯಲ್ಲಿ ಸತ್ಯಾಂಶವಿಲ್ಲ: ಯಜಮಾನ ನೂರ್ ಮೊಹಮ್ಮದ್ ಸ್ಪಷ್ಟನೆ ಆರೋಪಿಯಿಂದ ಚಾಕು ಇರಿತಕ್ಕೊಳಗಾಗಿದ್ದ ಗಾಯಾಳು ಮಹಿಳೆ ಆಸ್ಪತ್ರೆಯಿಂದ 'ಡಿಸ್ಚಾರ್ಜ್' ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ವಿದೇಶದಿಂದ...

ಉಡುಪಿ | ಮೀನುಗಾರಿಕಾ ಬಂದರಿನಲ್ಲಿ ಬೆಂಕಿ ಪ್ರಕರಣ; ಸಮಗ್ರ ತನಿಖೆಗೆ ಸಿಐಟಿಯು ಆಗ್ರಹ

ಉಡುಪಿ ಜಿಲ್ಲೆಯ ಗಂಗೊಳ್ಳಿಯಲ್ಲಿ ನಡೆದ ದೋಣಿ ದುರಂತದ ಕುರಿತು ಸಮಗ್ರ ತನಿಖೆ ನಡೆಸುವಂತೆ ಮೀನುಗಾರರ ಮತ್ತು ಮೀನು ಕಾರ್ಮಿಕರ ಸಂಘ(ಸಿಐಟಿಯು) ಅಗ್ರಹಿಸಿದೆ. "ಜಿಲ್ಲೆಯ ಕುಂದಾಪುರದ ಗಂಗೊಳ್ಳಿ ಬಂದರಿನ ಮ್ಯಾಂಗನೀಸ್ ರಸ್ತೆಯಲ್ಲಿ ನಡೆದ ಅಗ್ನಿ ದುರಂತದಲ್ಲಿ...

ಉಡುಪಿ | ಒಂದೇ ಕುಟುಂಬದ ನಾಲ್ವರ ಭೀಕರ ಕೊಲೆ ಪ್ರಕರಣ; ತನಿಖೆಗೆ 5 ತಂಡ ರಚನೆ

ಉಡುಪಿ ಜಿಲ್ಲೆಯ ನೇಜಾರುವಿನ ತೃಪ್ತಿ ನಗರದಲ್ಲಿ ಭಾನುವಾರ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ತನಿಖೆಗಾಗಿ ಐದು ತಂಡಗಳನ್ನು ರಚಿಸಲಾಗಿದೆ. ಎಸ್‌ಪಿ ಅರುಣ್ ಮಾರ್ಗದರ್ಶನದಲ್ಲಿ ತನಿಖೆ ನಡೆಸಲಿದೆ. ಕೌಟುಂಬಿಕ ಕಾರಣ, ಪೂರ್ವದ್ವೇಷ ಅಥವಾ...

ಉಡುಪಿ | ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಬೆಂಕಿ; ಕೋಟ್ಯಂತರ ರೂ. ನಷ್ಟ

ಲಂಗರು ಹಾಕಿದ್ದ ಬೋಟ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಕೋಟ್ಯಂತರ ರೂಪಾಯಿ ನಷ್ಟವಾಗಿರುವ ಘಟನೆ ಉಡುಪಿ ಜಿಲ್ಲೆಯ ಗಂಗೊಳ್ಳಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಗಂಗೊಳ್ಳಿ ಮೀನುಗಾರಿಕಾ ಬಂದರು ಪರಿಸರದಲ್ಲಿ ದೀಪಾವಳಿ ಪ್ರಯುಕ್ತ ಪೂಜೆ ನಡೆಯುತ್ತಿದ್ದ ವೇಳೆ ಬೆಂಕಿ...

ಉಡುಪಿ | ಸಮುದ್ರಕ್ಕೆ ಬಿದ್ದು 43 ಗಂಟೆಗಳ ಕಾಲ ಈಜಿ ಬದುಕುಳಿದ ಮೀನುಗಾರ

ಮೀನು ಹಿಡಿಯಲು ತೆರಳಿದ್ದ ಮೀನುಗಾರನೊಬ್ಬ ಬೋಟ್‌ನಿಂದ ಆಯತಪ್ಪಿ ಸಮುದ್ರಕ್ಕೆ ಬಿದ್ದಿದ್ದು, 43 ಗಂಟೆಗಳ ಕಾಲ ಈಜಿ ಬದುಕುಳಿದಿದ್ದಾರೆ. ಅವರನ್ನು ಗೊಂಗೊಳ್ಳಿ ಮೂಲದ ಮೀನುಗಾರರು ರಕ್ಷಣೆ ಮಾಡಿದ್ದಾರೆ. ತಮಿಳುನಾಡು ಮೂಲದ ಎಂಟು ಮಂದಿ ಮೀನುಗಾರರು ಬುಧವಾರ...

ಉಡುಪಿ ನಾಲ್ವರ ಕೊಲೆ ಪ್ರಕರಣ: ಆಟೋದಲ್ಲಿ ಬಂದು 15 ನಿಮಿಷದೊಳಗಡೆ ಕೃತ್ಯ ಎಸಗಿದ್ದ ಆಗಂತುಕ!

ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಉಡುಪಿಯ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೊಂದೇ ಮಾಹಿತಿ ಹರಿದಾಡುತ್ತಿದ್ದು, ಕೊಲೆಗೈದ ಆಗಂತುಕ ಆಟೋದಲ್ಲಿ ಬಂದು 15 ನಿಮಿಷದಲ್ಲಿ ಕೃತ್ಯ ಎಸಗಿ ಸ್ಥಳದಿಂದ...

ಈ ಹೊತ್ತಿನ ಪ್ರಮುಖ ಸುದ್ದಿ