ಉಡುಪಿ

ಉಡುಪಿ: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ

ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರು ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲೆಯಾದವರನ್ನು ಹಸೀನಾ(46), ಅವರ ಮಕ್ಕಳಾದ...

ಉಡುಪಿ | ಬರ ಪರಿಹಾರ ಒದಗಿಸುವಲ್ಲಿ ರಾಜ್ಯ ಸರ್ಕಾರ ವಿಫಲ: ಕೋಟ ಶ್ರೀನಿವಾಸ ಪೂಜಾರಿ

ರಾಜ್ಯದ ಸುಮಾರು 216 ತಾಲೂಕುಗಳು ಬರಪೀಡಿತವಾಗಿದ್ದು, ಬರದ ಭೀಕರತೆಯನ್ನು ಎದುರಿಸಲು ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದ್ದಾರೆ. ಉಡುಪಿಯಲ್ಲಿ...

ಪದವಿ ಪೂರ್ವ ಶಿಕ್ಷಣ ಇಲಾಖೆಯ ನೂತನ ಆದೇಶ; ಸಮಸ್ಯೆಯಲ್ಲಿ ಸಿಲುಕಿದ ವಿದ್ಯಾರ್ಥಿಗಳು

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ನಿರ್ಣಯ ನಡೆಸುತ್ತಿರುವ ಮಾರ್ಚ್ 2024ರ ದ್ವೀತಿಯ ಪಿಯುಸಿ ಪರೀಕ್ಷೆಗೆ ಖಾಸಗಿಯಾಗಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ, ರಾಜ್ಯದ ಎಲ್ಲ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಮಾತ್ರ ನೊಂದಾಯಿಸಿಕೊಂಡು ಪರೀಕ್ಷೆ...

ಉಡುಪಿ | ದ್ವೇಷ ಅಳಿಸಿ, ದೇಶ ಉಳಿಸೋಣ; ರಾಜ್ಯ ವ್ಯಾಪಿ ಅಭಿಯಾನ   

ಸ್ವಾತಂತ್ರ್ಯ, ಸಮಾನತೆ, ಪ್ರೀತಿ, ಭ್ರಾತೃತ್ವ ಮತ್ತು ಸಹೋದರತ್ವದ ಮೂಲಕ ಮಾತ್ರ ಒಂದು ದೇಶ ಪ್ರಜಾಪ್ರಭುತ್ವ ದೇಶವಾಗಿ ಉಳಿಯಲು ಸಾಧ್ಯ ಇದರ ಹೊರತು ಯಾವುದೇ ದೇಶ ಪ್ರಜಾಪ್ರಭುತ್ವ ದೇಶವಾಗಿ ಉಳಿಯಲು ಸಾಧ್ಯವಿಲ್ಲ. ಗಾಂಧೀಜಿ, ಅಂಬೇಡ್ಕರ್...

ದಕ್ಷಿಣ ಕನ್ನಡ | ಸರ್ಕಾರಿ ಬಸ್ ಸೇವೆ ಒದಗಿಸುವಂತೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಕಚೇರಿ ಮುಂದೆ ಪ್ರತಿಭಟನೆ

ಸರ್ಕಾರಿ ಬಸ್ ಸೇವೆಗೆ ಆಗ್ರಹಿಸಿ‌ ದಕ್ಷಿಣ ಕನ್ನಡ ಜಿಲ್ಲೆ ಬೈಂದೂರು ತಾಲೂಕಿನ ನಾಡ, ಪಡುಕೋಣೆ, ಹಡವು, ಬಡಾಕೆರೆ, ಹಕ್ಲಾಡಿ ಗ್ರಾಮಸ್ಥರಿಂದ ಮಂಗಳೂರಿನ ಕೆಎಸ್‌ಆರ್‌ಟಿಸಿ ವಿಭಾಗೀಯ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಗ್ರಾಮಸ್ಥರು ಡಿವೈಎಫ್ಐ, ಜನವಾದಿ...

ಉಡುಪಿ | ಕನ್ನಡ ನುಡಿ ಉಳಿಸಿ, ಬೆಳೆಸುವಲ್ಲಿ ಜಿಲ್ಲೆಯ ಕೊಡುಗೆ ಅಪಾರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕನ್ನಡ ನುಡಿಯನ್ನು ಕಟ್ಟುವ, ಉಳಿಸಿ ಬೆಳೆಸುವ ಕಾಯಕದಲ್ಲಿ ಉಡುಪಿ ಜಿಲ್ಲೆಯ ಕೊಡುಗೆ ಅಪಾರ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದರು. ಉಡುಪಿಯ ಮಹಾತ್ಮಗಾಂಧಿ ಮೈದಾನದಲ್ಲಿ ನಡೆದ 68ನೇ ಕನ್ನಡ...

ಕರಾವಳಿಯ ‘ಆಭರಣ’ ಚಿನ್ನದ ಮಳಿಗೆಗಳಿಗೆ ಬೆಳ್ಳಂಬೆಳಗ್ಗೆ ಐಟಿ ದಾಳಿ: ಹಲವೆಡೆ ತಪಾಸಣೆ

ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ 'ಆಭರಣ' ಚಿನ್ನದ ಮಳಿಗೆಗಳಿಗೆ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವೆಡೆ ತಪಾಸಣೆ ನಡೆಸುತ್ತಿದ್ದಾರೆ. ಉಡುಪಿ, ಕಾರ್ಕಳ, ಕುಂದಾಪುರ, ಪಡುಬಿದ್ರಿ, ಬ್ರಹ್ಮಾವರ, ಮಂಗಳೂರು, ಪುತ್ತೂರು...

ಉಡುಪಿ | ಮಹಿಳೆಯರ ಮೇಲೆ ಪೊಲೀಸ್ ದೌರ್ಜನ್ಯ?; ಆರೋಪ ತಳ್ಳಿ ಹಾಕಿದ ಪೊಲೀಸರು

ಕಳ್ಳತನದ ಆರೋಪ ಹೊರಿಸಿ ಇಬ್ಬರು ಮಹಿಳೆಯರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟ ಪೋಲೀಸ್ ಠಾಣೆಯ ಪೊಲೀಸರು ಮೇಲೆ ಕೇಳಿಬಂದಿದೆ. ದಲಿತ ಮತ್ತು ಕಾರ್ಮಿಕ ಸಂಘಟನೆಗಳು...

ಉಡುಪಿ | ಕರ್ನಾಟಕಕ್ಕೆ ಬಂಟರ ಕೊಡುಗೆ ಅಪಾರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕರ್ನಾಟಕಕ್ಕೆ ಬಂಟ ಸಮುದಾಯದ ಕೊಡುಗೆ ಅಪಾರ. ಎಲ್ಲೆ ಹೋದರೂ ತಮ್ಮತನವನ್ನು ಕಾಪಾಡಿಕೊಂಡು ಬರುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದರು. ಉಡುಪಿಯಲ್ಲಿ...

ಉಡುಪಿ | ಪ್ರವಾದಿ ಪರಿಚಯ ಅಭಿಯಾನ; ಶಿಕ್ಷಕರಿಗಾಗಿ ಜಿಲ್ಲಾ ಮಟ್ಟದ ಪ್ರಬಂಧ ಸ್ವರ್ಧೆ

ಜಮಾಅತೆ ಇಸ್ಲಾಮೀ ಹಿಂದ್, ಕರ್ನಾಟಕ ಘಟಕವು ಉಡುಪಿಯಲ್ಲಿ ‘ಸಮಾನತೆಯ ಸಮಾಜದ ಶಿಲ್ಪಿ ಪ್ರವಾದಿ ಮುಹಮ್ಮದ್(ಸ)’ ಎಂಬ ಶೀರ್ಷಿಕೆಯಡಿ ಪ್ರವಾದಿ ಪರಿಚಯ ಅಭಿಯಾನವನ್ನು ಹಮ್ಮಿಕೊಂಡಿತ್ತು. ನಮ್ಮ ದೇಶ ಹಲವಾರು ಧರ್ಮ, ನಂಬಿಕೆ, ಭಾಷೆ, ಸಂಸ್ಕೃತಿ, ಆಚರಣೆಗಳು,...

ಉಡುಪಿ‌ | ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನ ಸ್ಥಗಿತ; ಸಿಐಟಿಯು ಪ್ರತಿಭಟನೆ

ಎರಡು ವರ್ಷದಿಂದ ಬಾಕಿ ಇರುವ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಉಡುಪಿ ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘ (ಸಿಐಟಿಯು) ಒತ್ತಾಯಿಸಿದೆ. ಉಡುಪಿಯ ಮಣಿಪಾಲ ಸಿಂಡಿಕೇಟ್ ಸರ್ಕಲ್‌ನಿಂದ ಜಿಲ್ಲಾಧಿಕಾರಿ...

ಉಡುಪಿ | ಆರೋಪ ಸುಳ್ಳೆಂದು ಬಿಜೆಪಿ ಶಾಸಕ ಸಾಬೀತು ಮಾಡಲಿ; ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಪುರಸಭೆ ಸದಸ್ಯ

ಪರಶುರಾಮನ ಪ್ರತಿಮೆಯ ವಿಚಾರವಾಗಿ ಶಾಸಕರು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಅವರ ವಿರುದ್ಧದ ಆರೋಪಗಳು ಸುಳ್ಳೆಂದು ಅವರು ದೇವಸ್ಥಾನದಲ್ಲಿ ಪ್ರಮಾಣ ಮಾಡಿ ಸಾಬೀತು ಮಾಡಿದರೆ, ನಾನು ಕ್ಷಮೆ ಕೇಳುತ್ತೇನೆ. ಮಾತ್ರವಲ್ಲ ರಾಜಕೀಯದಿಂದಲೂ ನಿವೃತ್ತಿಯಾಗುತ್ತೇನೆ ಎಂದು ಬಿಜೆಪಿ...

ಈ ಹೊತ್ತಿನ ಪ್ರಮುಖ ಸುದ್ದಿ