ಉಡುಪಿ

ಉಡುಪಿ | ನಾಪತ್ತೆಯಾಗಿದ್ದ ಹೆಡ್‌ ಕಾನ್‌ಸ್ಟೇಬಲ್ ಶವವಾಗಿ ಪತ್ತೆ

ಕರ್ತವ್ಯಕ್ಕೆಂದು ಅಕ್ಟೋಬರ್ 15ರ ರಾತ್ರಿ ಮನೆಯಿಂದ ಕಾರ್ಕಳ ನಗರ ಠಾಣೆಗೆ ತೆರಳಿದ್ದು, ಅ.19ರಂದು ಮನೆಗೆ ಬರುತ್ತಿರುವುದಾಗಿ ದೂರವಾಣಿ ಕರೆ ಮಾಡಿ ಹೇಳಿದ್ದ ಕಾರ್ಕಳ ನಗರ ಠಾಣೆಯ ಹೆಡ್‌ ಕಾನ್‌ಸ್ಟೇಬಲ್ ಬಳಿಕ ನಾಪತ್ತೆಯಾಗಿದ್ದರು. ಇದೀಗ...

ಉಡುಪಿ | ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ 14 ಕೋಟಿ ರೂ. ವಂಚನೆ; ತನಿಖೆಗೆ ಕೋರ್ಟ್‌ ಆದೇಶ

ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಇರುವ ಬ್ರಹ್ವಾವರದ ಏಕೈಕ ಸಕ್ಕರೆ ಕಾರ್ಖಾನೆಯಲ್ಲಿದ್ದ ಗುಜರಿ ಮಾರಾಟದಲ್ಲಿ 14 ಕೋಟಿ ರೂ. ಹೆಚ್ಚು ಅಕ್ರಮ ನಡೆದಿದೆ. ಬಿಜೆಪಿ ಬೆಂಬಲಿತ ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ಅಕ್ರಮ ಎಸಗಿದ್ದಾರೆ. ಅವರ...

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ವಿವಾದ: ಮೂರು ಪ್ರತ್ಯೇಕ ಎಫ್‌ಐಆರ್ ದಾಖಲು

ರಾಜ್ಯದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಸುದ್ದಿಯಲ್ಲಿರುವ ಹಾಗೂ ವಿವಾದದ ಕೇಂದ್ರ ಬಿಂದುವಾಗಿರುವ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ನಿರ್ಮಾಣ ಮಾಡಲಾಗಿದ್ದ ಪರಶುರಾಮ ಥೀಮ್ ಪಾರ್ಕ್ ವಿವಾದಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ ಠಾಣೆಯಲ್ಲಿ ಮೂರು...

‘ಸರ್ವರಿಗೂ ಸೂರು’ | ಮೂಲ ಸೌಕರ್ಯ ಇಲ್ಲದ ಮನೆಗಳ ಗೋಳು ಕೇಳುವವರಾರು?

ಸ್ವಂತ ಸೂರಿನ ಕನಸಿನೊಂದಿಗೆ ಕಳೆದ ನಾಲ್ಕು ವರ್ಷಗಳಿಂದ ಕೂಡಿಟ್ಟ ಹಣವನ್ನೆಲ್ಲ ಸುರಿದು, ಸರ್ಕಾರ ನಿರ್ಮಿಸಿದ ಮನೆಗಳನ್ನು ಕಾದಿರಿಸಿರುವ 240 ಕುಟುಂಬಗಳು ಈಗ ಸಂಕಷ್ಟದ ಸರಮಾಲೆಯನ್ನೇ ಎದುರಿಸುತ್ತಿವೆ. ವಸ್ತುಶ: ಬೀದಿಗೆ ಬಿದ್ದಿವೆ. ಮನೆಗಳು ಹಂಚಿಕೆಯಾಗಿದ್ದರೂ,...

ಉಡುಪಿ | ಮಹಿಷ ದಸರಾಗಿಲ್ಲ ಅನುಮತಿ; ಪೊಲೀಸರ ವಿರುದ್ಧ ಕಿಡಿ

ಉಡುಪಿಯಲ್ಲಿ ಮಹಿಷ ದಸರಾ ನಡೆಸಲು ಅನುಮತಿಯಿಲ್ಲವೆಂದು ಉಡುಪಿ ನಗರ ಪೊಲೀಸರು ಹೇಳಿದ್ದಾರೆ. ಅನುಮತಿ ನಿರಾಕರಿಸಿರುವ ಪೊಲೀಸರ ನಡೆಯನ್ನು ಸಾಮಾಜಿಕ ಹೋರಾಟಗಾರ ಜಯನ್ ಮಲ್ಫೆ ಖಂಡಿಸಿದ್ದು, 'ಅನುಮತಿ ನಿರಾಕರಣೆಯು ಸಂವಿಧಾನದ ಮೇಲಿನ ಅತ್ಯಾಚಾರ' ವೆಂದು...

ಉಡುಪಿ | ಅ.13ರಂದು ತೆರೆಗೆ ಬರಲಿದೆ ʼಕುದ್ರುʼ ಚಿತ್ರ

ʼಕುದ್ರುʼ ಚಿತ್ರ ಅಕ್ಟೋಬರ್ 13ರಂದು ಕರ್ನಾಟಕದಾದ್ಯಂತ ಬಿಡುಗಡೆಯಾಗುತ್ತಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ, ಚಿತ್ರದ ನಟ ಹರ್ಷಿತ್ ಶೆಟ್ಟಿ, ಮೋಕ್ಷ ಕ್ರಿಯೇಷನ್ಸ್ ಬ್ಯಾನರ್‌ ನಲ್ಲಿ, ಭಾಸ್ಕರ್ ನಾಯ್ಕ್ ರಚಿಸಿ, ನಿರ್ದೇಶಿಸಿ, ನಿರ್ಮಿಸಿರುವ...

ಉಡುಪಿ | ಸಂಗೀತಗಾರ ಶ್ರೀ ಡಾ. ವಿದ್ಯಾಭೂಷಣ್‌ಗೆ ʼಕಾರಂತ್ ಹುಟ್ಟೂರು ಪ್ರಶಸ್ತಿʼ

ಶಿವರಾಮ ಕಾರಂತರು ಕನ್ನಡದ ಶ್ರೇಷ್ಠ ಲೇಖಕ, ಸಾಮಾಜಿಕ ಕಾರ್ಯಕರ್ತ, ಪರಿಸರವಾದಿ, ಯಕ್ಷಗಾನ ಕಲಾವಿದ, ಚಲನಚಿತ್ರ ನಿರ್ಮಾಪಕ ಹಾಗೂ ಚಿಂತಕರಾಗಿದ್ದು, ಸಾಹಿತ್ಯ ಕ್ಷೇತ್ರಕ್ಕೆ ಅಭೂತಪೂರ್ವ ಕೊಡುಗೆ ನೀಡಿದ್ದಾರೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್...

ಉಡುಪಿ | ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ 14 ಕೋಟಿ ರೂ. ವಂಚನೆ; ಆರೋಪ

ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಸಕ್ಕರೆ ಕಾರ್ಖಾನೆಯ ಗುಜರಿ ಟೆಂಡರ್‌ನಲ್ಲಿ ಸುಮಾರು 14 ಕೋಟಿ ರೂ. ಅವ್ಯವಹಾರ ನಡೆದಿದೆ. ಅವ್ಯವಹಾರದ ಹಿಂದೆ ದೊಡ್ಡ ಜಾಲವೇ ಇದೆ. ಇದರಲ್ಲಿ, ಹಿಂದಿನ...

ಉಡುಪಿ | ಕ್ರೈಸ್ತ ವಿದ್ಯಾರ್ಥಿಗಳು ಸರ್ಕಾರಿ ಸೇವೆಯತ್ತ ಆಸಕ್ತಿ ಹೊಂದಬೇಕು: ಬಿಷಪ್ ಜೆರಾಲ್ಡ್ ಲೋಬೊ

ವಿದ್ಯಾರ್ಥಿ ಜೀವನದಲ್ಲಿ ಅತೀ ಹೆಚ್ಚಿನ ಪರಿಶ್ರಮ ಪಟ್ಟು ಶಿಕ್ಷಣದಲ್ಲಿ ಸಾಧನೆ ತೋರಿದ್ದಲ್ಲಿ, ಮುಂದಿನ ಜೀವನದಲ್ಲಿ ಉನ್ನತ ಸ್ಥಾನ ಗಳಿಸಬಹುದು ಎಂದು ಉಡುಪಿ ಕ್ರೈಸ್ತ ಧರ್ಮಾಧ್ಯಕ್ಷ ಡಾ. ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು. ಉಡುಪಿತ ಅಂಬಾಗಿಲಿನಲ್ಲಿರುವ...

ಉಡುಪಿ | ಮಾಧ್ಯಮಗಳು ಸುಳ್ಳು ಸುದ್ದಿಗೆ ಕಡಿವಾಣ ಹಾಕಿ ಸತ್ಯ ಸುದ್ದಿ ಬಿತ್ತರಿಸಬೇಕು: ಸ್ವರ್ಣ ಭಟ್

ವಾಟ್ಸಾಪ್‌, ಫೇಸ್‌ಬುಕ್ ನಂತಹ ಸಾಮಾಜಿಕ ತಾಣಗಳಲ್ಲಿ ಸತ್ಯಕ್ಕಿಂತ ಸುಳ್ಳು ಸುದ್ದಿಗಳೇ ಹೆಚ್ಚಾಗಿ ಹರಿದಾಡುತ್ತವೆ. ಇಂತಹ ಸುಳ್ಳು ಸುದ್ದಿಗಳು ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿದೆ. ಮಾಧ್ಯಮಗಳು ಇಂತಹ ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕಿ ಸತ್ಯ...

ಉಡುಪಿ | ಬನ್ಸ್ ರಾಘು ಹತ್ಯೆ ಪ್ರಕರಣ; ಆರೋಪಿಗಳು 3 ದಿನ ಪೊಲೀಸ್ ಕಸ್ಟಡಿಗೆ

ಉಡುಪಿ ಜಿಲ್ಲೆಯ ಕುಂದಾಪುರದ ನಿವಾಸಿ ರಾಘವೇಂದ್ರ ಶೇರುಗಾರ್‌(42) ಅಲಿಯಾಸ್ ಬನ್ಸ್ ರಾಘು ಎನ್ನುವರರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ಶುಕ್ರವಾರ ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಶಿವಮೊಗ್ಗ ಮೂಲದ ಶಫಿವುಲ್ಲಾ(40) ಮತ್ತು...

ಉಡುಪಿ | ಸಾಧನ ಜಿ ಅಶ್ರೀತ್ ಅವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ

ಉಡುಪಿ ಜಿಲ್ಲೆಯ ಕಾರ್ಕಳದ ಸುಮೇಧ ಫ್ಯಾಷನ್ ಇನ್ಸ್ಟಿಟ್ಯೂಟ್‌ನ ಸಂಸ್ಥಾಪಕಿ ಸಾಧನ ಜಿ ಅಶ್ರೀತ್ ಅವರು ಮಹಾತ್ಮಾ ಗಾಂಧಿ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ ಆಯ್ಕೆಯಾಗಿದ್ದಾರೆ. ಜನಸ್ನೇಹಿ ಫೌಂಡೇಶನ್ ಹಾಗೂ ಶ್ರೀನಿಧಿ ಫೌಂಡೇಶನ್‌ ಸಹಯೋಗದಲ್ಲಿ ಪ್ರಶಸ್ತಿ ನೀಲಾಗುತ್ತಿದೆ....

ಈ ಹೊತ್ತಿನ ಪ್ರಮುಖ ಸುದ್ದಿ