ಉಡುಪಿ

ಉಡುಪಿ | ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಫೋಟೋಗ್ರಫಿ ಕಾರ್ಯಾಗಾರ

ಮಾಧ್ಯಮಗಳು ಕೆಲವೊಂದು ಸೂಕ್ಷ್ಮ ವಿಚಾರ, ವಿವಾದಗಳನ್ನು ವೀಕ್ಷಕರ ಹಾಗೂ ಓದುಗರ ಸಂಖ್ಯೆ ಹೆಚ್ಚು ಮಾಡುವ ಉದ್ದೇಶ ಇಟ್ಟುಕೊಂಡು ಸುದ್ದಿ ಮಾಡಬಾರದು; ಅದರ ಸೂಕ್ಷ್ಮತೆಯನ್ನು ಕಾಪಾಡಿಕೊಂಡು ಸತ್ಯಾಸತ್ಯತೆಯನ್ನು ಅರಿತು ವರದಿ ಮಾಡಬೇಕು ಎಂದು ಉಡುಪಿ...

ಕರಾವಳಿ, ಒಳನಾಡಿನ ಭಾಗಗಳಲ್ಲಿ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚುರುಕಾಗಿದ್ದು ಆಗಸ್ಟ್ 20ರ ಭಾನುವಾರ ಕರಾವಳಿ ಮತ್ತು ಒಳನಾಡಿನ ಹಲವು ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು,...

ದಕ್ಷಿಣ ಕನ್ನಡ | ಎರಡು ದಿನ ಬಿರುಸಿನ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಕರ್ನಾಟಕ ಕರಾವಳಿಯ ಹಲವೆಡೆ ಶುಕ್ರವಾರ (ಆಗಸ್ಟ್ 18) ಸಂಜೆಯ ಬಳಿಕ ಗುಡುಗು ಸಹಿತ ಮಳೆಯಾಗಿದ್ದು, ಮತ್ತೆ ಬಿರುಸಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಶುಕ್ರವಾರ ಕೆಲವು ಕಡೆಗಳಲ್ಲಿ ಮೋಡ...

ಪ್ರಚೋದನಾಕಾರಿ ಭಾಷಣ | ಭಜರಂಗದಳ ಮುಖಂಡರ ವಿರುದ್ಧ ಎಫ್ಐಆರ್ ದಾಖಲಿಸಿದ ಕಾರ್ಕಳ ಪೊಲೀಸರು

ಭಜರಂಗದಳದ ಮುಖಂಡ ಪುನೀತ್ ಅತ್ತಾವರ, ಸಂಪತ್ ವಿರುದ್ಧ ಎಫ್ಐಆರ್ ಗೋವು ಕಡಿಯುವವರ ಕೈ ಕಡಿಯಲು ಕರೆ ನೀಡಿದ್ದ ವಿಡಿಯೋ ವೈರಲ್ ಪ್ರಚೋದನಾಕಾರಿ ಭಾಷಣದ ಮಾಡಿದ್ದ ಹಿನ್ನೆಲೆಯಲ್ಲಿ ಭಜರಂಗದಳದ ಮುಖಂಡರ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಸ್ವಯಂ...

ಉಡುಪಿ | ಸಂವಿಧಾನ ವಿರೋಧಿಗಳಿಂದ ಸಂವಿಧಾನ ರಕ್ಷಿಸುವ ಎಚ್ಚರಿಕೆ ನಮ್ಮೊಳಗೆ ಇರಬೇಕು: ಪ್ರೊ. ಫಣಿರಾಜ್

ಅಂಬೇಡ್ಕರ್ ರಚಿಸಿದ ಸಂವಿಧಾನ ನಮ್ಮೊಂದಿಗಿದೆ. ಅದನ್ನು ಬುಡಮೇಲು ಮಾಡಿ ಕೇವಲ ಮಾತ್ರ ಪ್ರಜಾಪ್ರಭುತ್ವ ಇರಬೇಕು ಎನ್ನುವ ಶಕ್ತಿಗಳು ನಮ್ಮೊಳಗಿವೆ. ಆ ಶಕ್ತಿಗಳು ಸಂವಿಧಾನವನ್ನು ತೆಗೆದು ಸರ್ವಾಧಿಕಾರಿ ಆಡಳಿತ ತರಲು ಯತ್ನಿಸುತ್ತಿವೆ. ಅಂತಹ ಶಕ್ತಿಗಳ...

ಉಡುಪಿ | ಕಾನೂನುಬಾಹಿರ ಅಡ್ಡಾಗಳ ಮೇಲೆ ಪೊಲೀಸ್‌ ದಾಳಿ: ಪ್ರಕರಣ ದಾಖಲು

ಮಣಿಪಾಲ ಪೊಲೀಸರು ತಡರಾತ್ರಿ ಕಾರ್ಯಾಚರಣೆ ನಡೆಸಿದ್ದು, ಹಲವು ಕಡೆ ಹೋಟೆಲ್‌, ರೆಸ್ಟೋರೆಂಟ್‌ ಹಾಗೂ ಕಾನೂನುಬಾಹಿರವಾಗಿ ಕಾರ್ಯಾಚರಿಸುತ್ತಿರುವ ರಸ್ತೆ ಬದಿಯ ಅಡ್ಡಾಗಳ ಮೇಲೆ ದಾಳಿ ನಡೆಸಿದ್ದಾರೆ. ಉಡುಪಿ ಜಿಲ್ಲೆಯ ಮಣಿಪಾಲ ನಗರದಲ್ಲಿ ಪೊಲೀಸರು ಕಾರ್ಯಾಚರಣೆ...

ಕರಾವಳಿ ಭಾಗದಲ್ಲಿ ಮಳೆ ಸ್ಥಗಿತ; ಹೆಚ್ಚಿದ ತಾಪಮಾನ

ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು, ತಾಪಮಾನ ಏರಿಕೆಯಾಗಿದೆ. ರಾಜ್ಯದಲ್ಲಿ ರಾಯಚೂರಿನಲ್ಲಿ ಅತೀ ಹೆಚ್ಚು ತಾಪಮಾನ ದಾಖಲಾಗಿದ್ದರೆ, ನಂತರದ ಸ್ಥಾನದಲ್ಲಿ ಉಡುಪಿ ಜಿಲ್ಲೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ...

ಉಡುಪಿ | ಗೃಹ ಜ್ಯೋತಿ: ಕತ್ತಲೆಯಲ್ಲೇ ಜೀವನ ದೂಡುತ್ತಿದೆ ಈ ಕುಟುಂಬ

ಸಿವಿಲ್ ನ್ಯಾಯಾಲಯ ಅಂತಿಮ ತೀರ್ಪು ನೀಡಿ ಒಂಬತ್ತು ತಿಂಗಳುಗಳಾದರೂ ವಿದ್ಯುತ್ ಸಂಪರ್ಕ ನೀಡಿಲ್ಲ. ಮೆಸ್ಕಾಂ ಅಧಿಕಾರಿಗಳು ನ್ಯಾಯಾಲಯದ ತೀರ್ಪು ಪಾಲಿಸದೇ ಇರುವುದು ನ್ಯಾಯಾಂಗ ನಿಂದನೆಯಾಗುವುದು ಮಾತ್ರವಲ್ಲ, ಸರ್ಕಾರದ ಕಲ್ಯಾಣ ಯೋಜನೆಯೊಂದರ ಅನುಷ್ಠಾನದಲ್ಲಿನ ನಿರ್ಲಕ್ಷವೂ...

ಸೌಜನ್ಯ ಪ್ರಕರಣ | ನಿರ್ದೋಷಿ ಸಂತೋಷ್ ರಾವ್ ಮನೆ ಬೆಳಗಿಸಿದ ಹೋರಾಟಗಾರರ ತಂಡ

ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಸಂತೋಷ್ ರಾವ್ ಮನೆ ಮಾನವೀಯ ಕಾರ್ಯ ನಡೆಸಿದ ಸೌಜನ್ಯಪರ ಹೋರಾಟಗಾರರ ತಂಡ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನಿರ್ದೋಷಿ ಎಂದು ಸಿಬಿಐ ನ್ಯಾಯಾಲಯದಿಂದ ಖುಲಾಸೆಗೊಂಡಿದ್ದ ಕಾರ್ಕಳದ ಸಂತೋಷ್ ರಾವ್...

ಟ್ರೋಲರ್‌ಗಳಿಂದಾಗಿ ನನ್ನ ಕನ್ನಡ ಈಗ ಸುಧಾರಿಸಿದೆ ; ಮಾಧ್ಯಮ ಸಂವಾದದಲ್ಲಿ ಯು ಟಿ ಖಾದರ್‌

"ನಾನು ಬಲವೂ ಅಲ್ಲ, ಎಡವೂ ಅಲ್ಲ, ಎಲ್ಲರೊಂದಿಗೂ ಚೆನ್ನಾಗಿದ್ದೇನೆ" "ಮೊದಲ ಅಧಿವೇಶನದಲ್ಲಿ ಹೊಸ ಸದಸ್ಯರಿಗೆ ಮಾತನಾಡಲು ಎರಡು ದಿನ ಮೀಸಲಿರಿಸಿದ್ದೆ" "ಟ್ರೋಲರ್‌ಗಳಿಂದಾಗಿ ಈಗ ನನ್ನ ಕನ್ನಡ ಸುಧಾರಿಸಿದೆ. ಈಗ ಎಲ್ಲರಿಗೂ ಅರ್ಥವಾಗುವ ರೀತಿ ಮಾತನಾಡಲು ಪ್ರಯತ್ನಿಸುತ್ತಿದ್ದೇನೆ"...

ಉಡುಪಿ | ಬಿಜೆಪಿ ಸರ್ಕಾರವೇ ಪ್ರಸ್ತಾವನೆ ತಿರಸ್ಕರಿಸಿತ್ತು; ಆದರೂ, ಪರಶುರಾಮ ಥೀಂ ಪಾರ್ಕ್ ನಿರ್ಮಾಣ

ಕಾರ್ಕಳ ವಿಧಾನಸಭಾ ಕ್ಷೇತ್ರದ ಬೈಲೂರ್‌ನ ಉಮ್ಮಿಕಲ್ ಬೆಟ್ಟದಲ್ಲಿ ಪರಶುರಾಮ ಥೀಂ ಪಾರ್ಕ್ ನಿರ್ಮಾಣ ಮಾಡಿ, ಕಾರ್ಕಳವನ್ನು ಪ್ರವಾಸೋದ್ಯಮ ಸ್ಥಳವಾಗಿ ಅಭಿವೃದ್ಧಿ ಮಾಡಿದ್ದೇನೆಂದು ಹೇಳುತ್ತಿದ್ದ ಶಾಸಕ ಸುನೀಲ್ ಕುಮಾರ್ ಅವರ ಸಾಧನೆಗೆ ಪೂರಕವಾದ ದಾಖಲೆಗಳೇ...

ಉಡುಪಿ | ವಿಡಿಯೋ ಪ್ರಕರಣ: ತನಿಖೆ ಆರಂಭಿಸಿದ ಸಿಐಡಿ

ಉಡುಪಿಯ ಖಾಸಗಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಿಸಲಾಗಿದೆ ಎಂಬ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ನೀಡಿದೆ. ಪ್ರಕರಣದ ತನಿಖೆ ಆರಂಭಿಸಿರುವ ಸಿಐಡಿ ಪೊಲೀಸರು ಮಂಗಳವಾರ ಉಡುಪಿಗೆ ತೆರಳಿದ್ದಾರೆ. ಸಿಐಡಿ ವಿಭಾಗದ ಡಿವೈಎಸ್‌ಪಿ ಅಂಜುಮಾಲಾ ನಾಯಕ್...

ಈ ಹೊತ್ತಿನ ಪ್ರಮುಖ ಸುದ್ದಿ