ಉಡುಪಿ

‘ಊಟಕ್ಕಿಲ್ಲದ ಉಪ್ಪಿನಕಾಯಿ’ ರೀತಿಯಲ್ಲಿವೆ ‘ಪಶು ಸಂಜೀವಿನಿ’ ಆ್ಯಂಬುಲೆನ್ಸ್‌ಗಳು

ಹೈನುಗಾರಿಕೆ ಉತ್ತೇಜನ, ಜಾನುವಾರುಗಳ ಆರೋಗ್ಯ ರಕ್ಷಿಸುತ್ತೇವೆಂದು ಕೇಂದ್ರ-ರಾಜ್ಯಗಳು ಒಗ್ಗೂಡಿ ಜಾರಿಗೆ ತಂದ 'ಪಶು ಸಂಜೀವಿನಿ' ಯೋಜನೆ 'ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ' ಎಂದು ರೈತರು ಹೇಳುತ್ತಿದ್ದಾರೆ. ಯೋಜನೆ ಜಾರಿಯಾಗಿ ಒಂದು ವರ್ಷ ಪೂರೈಸುತ್ತಿದ್ದರೂ, ಯೋಜನೆಯ ಫಲಭವ...

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚನೆ ಆರೋಪ : ಸೋಷಿಯಲ್ ಮೀಡಿಯಾಗಳಲ್ಲಿ ಪತ್ರ ವೈರಲ್

ಬೈಂದೂರಿನ ಹೊಟೇಲ್ ಉದ್ಯಮಿ ಗೋವಿಂದ ಬಾಬು ಪೂಜಾರಿ ಹೆಸರಲ್ಲಿ ಪತ್ರ ವೈರಲ್ 'ಇವೆಲ್ಲವೂ ಸುಳ್ಳು ಸುದ್ದಿ, ಸೈಬರ್ ಪೊಲೀಸರಿಗೆ ದೂರು ಕೊಡುತ್ತೇವೆ' ಎಂದ ಚೈತ್ರಾ ಕುಂದಾಪುರ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್...

ಉಡುಪಿ | ಮೊಗೇರ ಸಮುದಾಯವನ್ನು ಪ್ರವರ್ಗ-1ರ ಪಟ್ಟಿಯಿಂದ ಕೈಬಿಡದಂತೆ ದಸಂಸ ಆಗ್ರಹ

ಮೊಗೇರ ಸಮುದಾಯವನ್ನು ಹಿಂದುಳಿದ ವರ್ಗಗಳ ಪ್ರವರ್ಗ-1ರ ಪಟ್ಟಿಯಿಂದ ಕೈ ಬಿಡದಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಅವರಿಗೆ ಮನವಿ ಸಲ್ಲಿಸಿದರು. ಸಂಘಟನೆಯ ಜಿಲ್ಲಾ ಸಂಚಾಲಕ ಟಿ. ಮಂಜುನಾಥ ಗಿಳಿಯಾರು...

ಉಡುಪಿ | ಮಡಿಕೇರಿಯ ವಿದ್ಯಾರ್ಥಿನಿ ಮಲ್ಪೆಯಲ್ಲಿ ನೀರುಪಾಲು

ಉಡುಪಿಯ ಮಲ್ಪೆ ಸಮುದ್ರ ತೀರದಲ್ಲಿ ಶನಿವಾರ ತಡರಾತ್ರಿ ಒಬ್ಬ ವಿದ್ಯಾರ್ಥಿನಿ ನೀರು ಪಾಲಾಗಿದ್ದು, ಸಮುದ್ರದಲ್ಲಿ ಸಿಲುಕಿದ್ದ ಮತ್ತೊಬ್ಬ ವಿದ್ಯಾರ್ಥಿನಿಯನ್ನು ರಕ್ಷಿಸಲಾಗಿದೆ. ಮೂರು ದಿನಗಳ ಹಿಂದೆ ಈ ವಿದ್ಯಾರ್ಥಿನಿಯರು ಮಡಿಕೇರಿಯಿಂದ ನಾಪತ್ತೆಯಾಗಿದ್ದರು ಎಂದು ತಿಳಿದುಬಂದಿದೆ....

ಉಡುಪಿ | ಕಾವಡಿ ಹಾಲಿನ ಡೇರಿ ಚುನಾವಣೆಯಲ್ಲಿ ಅಕ್ರಮ; 11 ಮಂದಿ ಅಭ್ಯರ್ಥಿಗಳಿಂದ ಮತದಾನ ಬಹಿಷ್ಕಾರ

ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಕಾವಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆಯನ್ನು ಅಭ್ಯರ್ಥಿಗಳೇ ಬಹಿಷ್ಕರಿಸುವ ಅಪರೂಪದ ಘಟನೆ ನಡೆದಿದೆ. 2023-24ನೇ ಸಾಲಿನ ಮುಂದಿನ ಐದು ವರ್ಷಗಳಿಗೆ ಆಡಳಿತ ಮಂಡಳಿ ಸದಸ್ಯರಾಗಲು 11...

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ನಾನು : ಪ್ರಮೋದ್ ಮಧ್ವರಾಜ್

'ನಾನು ಬಿಜೆಪಿ ತೊರೆಯುತ್ತೇನೆ ಎಂದು ಹಲವರು ವದಂತಿ ಹಬ್ಬಿಸುತ್ತಿದ್ದಾರೆ' ಎಂದ ಮಾಜಿ ಸಚಿವ 20 ವರ್ಷ ಕರಾವಳಿಯಲ್ಲಿ ಕಾಂಗ್ರೆಸ್ ಪಕ್ಷದ ಯಾವುದೇ ಶಾಸಕ ಗೆದ್ದು ಬರಲು ಸಾಧ್ಯವಿಲ್ಲ 2024ರ ಲೋಕಸಭಾ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಟಿಕೆಟ್‌ಗೆ...

ಉಡುಪಿ | ಪ್ರಚೋದನಕಾರಿ ಭಾಷಣ; ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ ದಾಖಲು

ಉಡುಪಿಯ ಖಾಸಗಿ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಹಿಂದುತ್ವವಾದಿ ಕೋಮು ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಪ್ರತಿಭಟನೆಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದ ವಿಶ್ವ ಹಿಂದೂ ಪರಿಷತ್ ರಾಜ್ಯ ಸಹ ಕಾರ್ಯದರ್ಶಿ...

ಉಡುಪಿ | ಮಣಿಪುರ ಹಿಂಸಾಚಾರದ ಹಿಂದೆ ಜನಾಂಗೀಯ ದ್ವೇಷವಿದೆ: ಶಿವಸುಂದರ್

ಮಣಿಪುರದ ಇಬ್ಬರು ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರಕ್ಕೆ ಕಾರಣ ಕೇವಲ ಕಾಮ ಮಾತ್ರವಲ್ಲ, ಜನಾಂಗೀಯ ದ್ವೇಷ ಕಾರಣ. ಇಂತಹ ದುರ್ಘಟನೆಗಳು ನನ್ನವರಲ್ಲದವರ ಮೇಲೆ ಸೇಡು ತೀರಿಸಿಕೊಳ್ಳುವ ಕೃತ್ಯಗಳಾಗಿವೆ ಎಂದು ಸಾಮಾಜಿಕ ಚಿಂತಕ ಶಿವಸುಂದರ್...

ಕರಾವಳಿಯಲ್ಲಿ ಮತ್ತೆ ಅನೈತಿಕ ಪೊಲೀಸ್‌ಗಿರಿ: ಐವರು ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರ ಬಂಧನ

ಜು.29ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ವೈದ್ಯರು, ಪ್ರಾಧ್ಯಾಪಕರನ್ನು ಅಡ್ಡಗಟ್ಟಿದ್ದ ತಂಡ ಇತ್ತೀಚೆಗೆಷ್ಟೇ ಮಂಗಳೂರಿನಲ್ಲಿ 'ಮುಸ್ಲಿಮ್' ಎಂದು ಭಾವಿಸಿ ಖಾಸಗಿ ಸುದ್ದಿ ಸಂಸ್ಥೆಯ ವರದಿಗಾರನೋರ್ವನಿಗೆ ನಿಂದನೆ, ಬೆದರಿಕೆ ಹಾಕಿದ್ದ ಘಟನೆ ಮಾಸುವ ಮುನ್ನವೇ ಕರಾವಳಿ ಭಾಗದಲ್ಲಿ...

ಉಡುಪಿ ಪ್ರಕರಣ: ಎಸ್‌ಐಟಿಗೆ ವಹಿಸುವ ಪ್ರಶ್ನೆ ಇಲ್ಲ: ಸಿಎಂ ಸಿದ್ದರಾಮಯ್ಯ

ಉಡುಪಿ ಕಾಲೇಜೊಂದರಲ್ಲಿ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 'ಸುಮೋಟೋ' (ಸ್ವಯಂಪ್ರೇರಿತ) ಪ್ರಕರಣ ದಾಖಲಿಸಿದ್ದು, ಎಫ್‌ಐಆರ್‌ ಆಗಿದೆ. ಡಿವೈಎಸ್‌ಪಿ ಮಟ್ಟದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಪ್ರಕರಣವನ್ನು ಎಸ್‌ಐಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದು ಮುಖ್ಯಮಂತ್ರಿ...

‘ಫ್ಯಾಸಿಸಂ’ ಸೋಲು ಜನಪರ ಚಳುವಳಿಗಳ ನಿರಂತರ ಹೋರಾಟದಿಂದ ಮಾತ್ರ ಸಾಧ್ಯ : ಚಿಂತಕ ಶಿವಸುಂದರ್

ದೇಶದಲ್ಲಿರುವ ಫ್ಯಾಸಿಸಂ ಅನ್ನು ಸೋಲಿಸಲು ಜನಪರ ಚಳುವಳಿಗಳು ಸಕ್ರಿಯವಾಗಬೇಕೆಂದು ಖ್ಯಾತ ಚಿಂತಕರಾದ ಶಿವಸುಂದರ್ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಸಾಲಿಡಾರಿಟಿ ಯೂತ್'ಮೂವ್ಮೆಂಟ್ ಉಡುಪಿ ಜಿಲ್ಲೆ ಆಯೋಜಿಸಿದ್ದ "ಯುವ ಅಂದೋಲನ" ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಫ್ಯಾಸಿಸಂ...

ಜಲಪಾತದಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವ ವಾರದ ಬಳಿಕ ಪತ್ತೆ

ಕೊಲ್ಲೂರು ಸಮೀಪದ ಅರಶಿನಗುಂಡಿ ಜಲಪಾತದಲ್ಲಿ ಕಳೆದ ಜು.23ರಂದು ನೀರುಪಾಲಾಗಿದ್ದ ಯುವಕ ಶರತ್‌ ಕುಮಾರ್ ಮೃತದೇಹ ವಾರದ ಬಳಿಕ ಪತ್ತೆಯಾಗಿದೆ. ಭಾನುವಾರ ಬೆಳಗ್ಗೆ ಅರಶಿನ ಗುಂಡಿ‌ ಜಲಪಾತದಿಂದ 200 ಮೀಟರ್ ಕೆಳಗಡೆ ಬಂಡೆ ಕಲ್ಲಿನ ಒಳಗಡೆ...

ಈ ಹೊತ್ತಿನ ಪ್ರಮುಖ ಸುದ್ದಿ