ಉಡುಪಿಯ ಖಾಸಗಿ ಕಾಲೇಜಿನ ಪ್ರಕರಣದ ತನಿಖೆ ನಡೆಸುತ್ತಿದ್ದ ತನಿಖಾಧಿಕಾರಿಯನ್ನು ಬದಲಾಯಿಸಲಾಗಿದೆ. ತನಿಖಾಧಿಕಾರಿಯನ್ನು ಬದಲಿಸಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ಆದೇಶ ಹೊರಡಿಸಿದ್ದಾರೆ.
ಪ್ರಕರಣವನ್ನು ಮಲ್ಪೆ ವೃತ್ತ ನಿರೀಕ್ಷಕ ಮಂಜುನಾಥ ಗೌಡ ತನಿಖೆ...
ಉಡುಪಿ ಜಿಲ್ಲೆಯ ಎಲ್ಲೂರು ಬಳಿ iರುವ ಅದಾನಿ ವಿದ್ಯುತ್ ಸ್ಥಾವರದಲ್ಲಿ (ಹಿಂದಿನ ಯುಪಿಸಿಎಲ್) ದುರ್ಘಟನೆ ಸಂಭವಿಸಿದ್ದು, ರಾಜಸ್ಥಾನ ಮೂಲದ ಓರ್ವ ಕಾರ್ಮಿಕ ಮೃತಪಟ್ಟಿದ್ದಾರೆ.
ಶುಕ್ರವಾರ, ಸ್ಥಾವರದಲ್ಲಿದ್ದ ಕಬ್ಬಿಣದ ದೊಡ್ಡ ಬೀಮ್ ಕುಸಿದು ನಾಲ್ವರು...
ಉಡುಪಿಯ ಖಾಸಗಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಿಸಿದ್ದ ಪ್ರಕರಣದಲ್ಲಿ ಮೂವರು ವಿದ್ಯಾರ್ಥಿನಿಯರಿಗೆ ಉಡುಪಿ ಜಿಲ್ಲಾ ನ್ಯಾಯಾಲಯ ಜಾಮೀನು ನೀಡಿದೆ.
ವಿಡಿಯೋ ಚಿತ್ರೀಕರಣ ಆರೋಪದ ಮೇಲೆ ಉಡುಪಿಯ ಮಲ್ಫೆ ಪೊಲೀಸರು, ಮೂವರು ವಿದ್ಯಾರ್ಥಿನಿಯರ ವಿರುದ್ಧ ಸ್ವಯಂಪ್ರೇರಿತ...
ತಮಿಳುನಾಡಿನಲ್ಲಿ ಸರ್ಕಾರ ಅತಿ ಹೆಚ್ಚು ಮಹಿಳೆಯರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದೆ. ಅಲ್ಲಿಯ ಜನರು ಎಷ್ಟು ಮಂದಿ ಸೋಮಾರಿಗಳಾಗಿದ್ದಾರೆ? ಉಚಿತ ಯೋಜನೆಗಳನ್ನು ನೀಡುವುದರಿಂದ ಜನರು ಸೋಮಾರಿಗಳಾಗುತ್ತಿದ್ದಾರೆ ಎಂಬುದು ಶುದ್ಧ ಸುಳ್ಳು. ಅದೇ ರೀತಿ...
ಕೋಮು ಬಣ್ಣಕ್ಕೆ ತಿರುಗಿರುವ ಉಡುಪಿ ಕಾಲೇಜಿನ ವಿಡಿಯೋ ಪ್ರಕರಣ
'ಇದು ಬ್ರೇಕಿಂಗ್ ನ್ಯೂಸ್ ಅಲ್ಲ' ಎಂದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ
ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ನಡೆಸಿದ...
ಬೆಂಗಳೂರಿನಲ್ಲಿ ಬಿಜೆಪಿ, ಉಡುಪಿಯಲ್ಲಿ ಎಬಿವಿಪಿ ಪ್ರತಿಭಟನೆ
ಉಡುಪಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಟ್ಟ ಪ್ರಕರಣ
ಉಡುಪಿಯ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಬಿಜೆಪಿ ಮಹಿಳಾ ಮೋರ್ಚಾ...
ಉಡುಪಿಯ ಖಾಸಗಿ ಕಾಲೇಜೊಂದರಲ್ಲಿ ಇತ್ತೀಚೆಗೆ ನಡೆದಿದೆ ಎನ್ನಲಾದ ಘಟನೆಯ ಬಗ್ಗೆ ಬಿಜೆಪಿ ಹಾಗೂ ಸಂಘಪರಿವಾರದ ನಾಯಕರು ನೀಡುತ್ತಿರುವ ಹೇಳಿಕೆಗಳು ದ್ವೇಷ ಮತ್ತು ಸುಳ್ಳುಗಳಿಂದ ಕೂಡಿವೆ. ಘಟನೆಯ ಬಗ್ಗೆ ಅವರ ಧೋರಣೆ ಅತ್ಯಂತ ಪ್ರಚೋದನಕಾರಿ...
"ಉಡುಪಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ರಶ್ಮಿ ಸಮಂತ್ ಎಂಬ ಮಹಿಳೆ ತನ್ನ ಟ್ವೀಟರ್ ಖಾತೆಯಲ್ಲಿ ಬರೆದ ಪ್ರಚೋದನಾಕಾರಿ ಸಂದೇಶಗಳನ್ನು ರಿಟ್ವೀಟ್ ಮಾಡಿ ದೂರನ್ನು ಬರೆದು ಪೊಲೀಸರಿಗೆ ಹಾಗೂ ಜಿಲ್ಲಾಧಿಕಾರಿಗೆ ಟ್ಯಾಗ್ ಮಾಡಿದ್ದೆ. ಮರುದಿನವೇ...
ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣ ಈಗ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಬೆಳವಣಿಗೆಯ ನಡುವೆಯೇ ರಾಷ್ಟ್ರೀಯ ಮಹಿಳಾ ಆಯೋಗವು ತನಿಖೆಯನ್ನು ಕೈಗೊಳ್ಳುವುದಾಗಿ ತಿಳಿಸಿದೆ.
ಈ ಬಗ್ಗೆ...
ಉಡುಪಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಮತ್ತು ಉಡುಪಿ...
ಮಲ್ಪೆ ಪೊಲೀಸ್ ಠಾಣೆಯಲ್ಲಿ ಎರಡು ಸ್ವಯಂಪ್ರೇರಿತ ದೂರು ದಾಖಲು
ಸುಳ್ಳು ಸುದ್ದಿ ಹಬ್ಬಿಸಿ, ಸೌಹಾರ್ದತೆಗೆ ಧಕ್ಕೆಗೆ ಯತ್ನಿಸಿದವರ ವಿರುದ್ಧ ಕೂಡ ಎಫ್‌ಐಆರ್
ಉಡುಪಿಯ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ವಿಡಿಯೋ ಮಾಡಲು ಮೊಬೈಲ್ ಇಟ್ಟ ಪ್ರಕರಣ ರಾಜ್ಯದಲ್ಲಿ...
ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಮಾಡಿದ ಪ್ರಕರಣ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಮಲ್ಪೆ ಪೊಲೀಸರು, ಮೂವರು ಮುಸ್ಲಿಂ ವಿದ್ಯಾರ್ಥಿನಿಯರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಹೇಳಿಕೆ...