ಉಡುಪಿ

ಉಡುಪಿ ಪ್ರಕರಣ | ಸಂತ್ರಸ್ತ ಯುವತಿ ಭವಿಷ್ಯದ ದೃಷ್ಟಿಯಿಂದ ದೂರು ಕೊಡಲು ಒಪ್ಪಿಲ್ಲ‌: ಕಾಲೇಜು ಆಡಳಿತ ಮಂಡಳಿ

ಎಲ್ಲ ಧರ್ಮದ ವಿದ್ಯಾರ್ಥಿನಿಯರು ಸೇರಿ ಪ್ರತಿಭಟಿಸಿದ್ದಾರೆ: ಬಾಲಕೃಷ್ಣ ತಪ್ಪೊಪ್ಪಿಕೊಂಡ ವಿದ್ಯಾರ್ಥಿನಿಯರನ್ನು ತಕ್ಷಣ ಅಮಾನತು ಮಾಡಿದ್ದೇವೆ: ನಿರ್ದೇಶಕಿ ರಶ್ಮಿ ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಹೇಳಿಕೆ ನೀಡಿರುವ ಕಾಲೇಜು...

ಉಡುಪಿ ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣ | ಜು. 27ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟ ಬಿಜೆಪಿ

ಜುಲೈ 27ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕರೆ : ಪರಿಷತ್ ಸದಸ್ಯ ರವಿಕುಮಾರ್ ವಿಡಿಯೋವನ್ನು ಮುಸಲ್ಮಾನ ಯುವಕರಿಗೆ ಕಳುಹಿಸಲಾಗಿದೆ : ತೇಜಸ್ವಿನಿ ಗೌಡ ಆರೋಪ ಉಡುಪಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ...

ಉಡುಪಿ | ಕಾಲೇಜು ಶೌಚಾಲಯದಲ್ಲಿ ಹಿಡನ್‌ ಕ್ಯಾಮೆರಾ; ಪುರಾವೆಗಳಿಲ್ಲವೆಂದು ಎಸ್‌ಪಿ ಸ್ಪಷ್ಟನೆ

ಕೆಲ ದಿನಗಳ ಹಿಂದೆ ಖಾಸಗಿ ಕಾಲೇಜೊಂದರ ವಾಶ್ ರೂಮಿನಲ್ಲಿ ಹಿಡನ್ ಕ್ಯಾಮೆರಾ ಇಟ್ಟು ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ತಮ್ಮ ಸಹಪಾಠಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ ಎನ್ನಲಾದ ಘಟನೆಗೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ...

ಉಡುಪಿ | ಚಿನ್ನಾಭರಣ ತಯಾರಿಕಾ ಘಟಕದಿಂದ ರಾಸಾಯನಿಕ ಹೊಗೆ; ಸ್ಥಳೀಯರಲ್ಲಿ ಆತಂಕ

ಉಡುಪಿಯಲ್ಲಿರುವ ಚಿನ್ನಾಭರಣ ತಯಾರಿಕಾ ಘಟಕವೊಂದು ರಾಸಾಯನಿಕ ಹೊಗೆಯನ್ನು ಹೊರಸೂಸುತ್ತಿದ್ದು, ನಗರದ ಜನರಲ್ಲಿ ಆತಂಕ ಸೃಷ್ಠಿಸಿದೆ. ನಗರದ ಯೂನಿಯನ್ ಬ್ಯಾಂಕ್ ರಸ್ತೆಯಲ್ಲಿರುವ ಈ ಘಟಕದ ಸುತ್ತಮುತ್ತ ಅಂಗಡಿ ಮುಗ್ಗಟ್ಟು, ದೇವಾಲಯ, ಮಸೀದಿ, ಸರ್ಕಾರಿ ಶಾಲೆ,...

ಉಡುಪಿ | ಮಣಿಪುರ ಹಿಂಸಾಚಾರ: ಸರ್ಕಾರ ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಜಾರಿಗೆ ಆಗ್ರಹ

ಮಣಿಪುರದಲ್ಲಿ ಹಿಂಸಾಚಾರವನ್ನು ತಡೆಯುವಲ್ಲಿ ಅಲ್ಲಿನ ಸರ್ಕಾರ ವಿಫಲವಾಗಿದೆ. ಮಣಿಪುರ ಸರ್ಕಾರವನ್ನು ವಿಜಾಗೊಳಿಸಿ ರಾಷ್ಟ್ರಪತಿ ಆಡಳಿತವನ್ನು ಜಾರಿಗೊಳಿಸಬೇಕು ಎಂದು ವೆಲ್‌ಫೇರ್‌ ಪಾರ್ಟಿ ಆಫ್‌ ಇಂಡಿಯಾ ಆಗ್ರಹಿಸಿದೆ. ಉಡುಪಿ ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ ವೆಲ್‌ಫೇರ್‌...

ಉಡುಪಿ | ಮಣಿಪುರ ಹಿಂಸಾಚಾರದ ಹಿಂದೆ ವಿಭಜನಕಾರಿ ಶಕ್ತಿಗಳಿವೆ: ಪ್ರೊ. ಫಣಿರಾಜ್

ಮಣಿಪುರದಲ್ಲಿ ಎರಡು ಸಮುದಾಯಗಳ ನಡುವೆ ನಡೆಯುತ್ತಿರುವ ಹಿಂಸಾಚಾರಕ್ಕೆ ರಾಜಕೀಯ ಮತ್ತು ಜನಾಂಗೀಯ ದ್ವೇಷವೇ ಕಾರಣ. ಹಿಂಸಾಚಾರದ ಹಿಂದೆ ವಿಭಜನಕಾರಿ ಶಕ್ತಿಗಳಿವೆ ಎಂದು ಪ್ರೊ. ಫಣಿರಾಜ್ ಹೇಳಿದ್ದಾರೆ. ಮಣಿಪುರದಲ್ಲಿ ನಡೆದ ಇಬ್ಬರು ಮಹಿಳೆಯ ಬೆತ್ತಲೆ...

ಉಡುಪಿ | ಜಲಪಾತದ ನಡುವೆ ‘ರೀಲ್ಸ್’ ಹುಚ್ಚು; ಆಯತಪ್ಪಿ ಬಿದ್ದು ಯುವಕ ಮೃತ್ಯು

'ರೀಲ್ಸ್' ಮಾಡಲು ಹೋಗಿ ಯುವಕನೊಬ್ಬ ತನ್ನ ಪ್ರಾಣಕ್ಕೆ ಕುತ್ತು ತಂದುಕೊಂಡಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಕರಾವಳಿಯ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರುವ ಮೂಲಕ ತಗ್ಗು ಪ್ರದೇಶಗಳು ಜಲಾವೃತಗೊಳ್ಳುತ್ತಿವೆ....

ಉಡುಪಿ | ಭಾರೀ ಮಳೆ; 41 ಮನೆಗಳಿಗೆ ಹಾನಿ, ಶಾಲೆ-ಕಾಲೇಜುಗಳಿಗೆ ರಜೆ

ಕರಾವಳಿ ಭಾಗದಲ್ಲಿ ಭಾರೀ ಮಳೆ ಸುರಿದಿದ್ದು, ಸೋಮವಾರದಂದು ಉಡುಪಿ‌ ಜಿಲ್ಲೆಯಾದ್ಯಂತ ಶಾಲೆ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಪ್ರಮುಖ ನದಿಗಳೆಲ್ಲ ಮೈದುಂಬಿ ಹರಿಯುತ್ತಿವೆ....

ಉಡುಪಿ | ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಜುಲೈ 23ರಂದು ಪ್ರತಿಭಟನೆ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ನ್ಯಾಯಬದ್ಧವಾಗಿ ತನಿಖೆ ನಡೆಸುವಂತೆ ಆಗ್ರಹಿಸಿ ಜುಲೈ 23ರ ಬೆಳಿಗ್ಗೆ 10.30ಕ್ಕೆ ಉಡುಪಿಯ ಸರ್ವಿಸ್ ಬಸ್ ನಿಲ್ದಾಣ ಸಮೀಪದ ಬೋರ್ಡ್ ಹೈಸ್ಕೂಲ್ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. "ಕಳೆದ...

ಉಡುಪಿ | ʼಬಿಜೆಪಿʼಯೆಂಬ ವಿಮಾನಕ್ಕೆ ಪೈಲಟ್ ಯಾರು?: ಅಮೃತ್‌ ಶಣೈ

ʼವಿಪಕ್ಷಗಳ ಒಕ್ಕೂಟ ಐಎನ್‌ಡಿಐಎ(ಇಂಡಿಯಾ) ಒಂದು ಪೈಲಟ್ ಇಲ್ಲದ ವಿಮಾನʼ ಎಂದು ಪ್ರಮೋದ್ ಮಧ್ವರಾಜ್‌ ಲೇವಡಿ ಮಾಡಿದ್ದನ್ನು ಕೆಪಿಸಿಸಿ ಮಾಧ್ಯಮ ವಿಭಾಗದ ಪ್ರಧಾನ ಕಾರ್ಯದರ್ಶಿ ಅಮೃತ್ ಶೆಣೈ ತೀವ್ರವಾಗಿ ಖಂಡಿಸಿದ್ದಾರೆ. "ಪ್ರಮೋದ್ ಲೋಕಸಭೆ ಚುನಾವಣೆಯ ಬಗ್ಗೆ...

ಹೋರಾಟಗಾರರ ವಿರೋಧ; ಹಿಂಬಾಗಿಲಿನಿಂದ ಕಾರ್ಯಕ್ರಮಕ್ಕೆ ಹಾಜರಾದ ಅಜಿತ್ ಹನುಮಕ್ಕನವರ್

ಒಂದು ಸಮುದಾಯದ ವಿರುದ್ಧ ದ್ವೇಷ ಬಿತ್ತುವ, ಕೋಮು ಶಕ್ತಿಗಳ ಪರ ವಾದಿಸುವ ಖಾಸಗಿ ಸುದ್ದಿವಾಹಿನಿಯ ಸಂಪಾದಕ ಅಜಿತ್ ಹನುಮಕ್ಕನವರ್ ಅವರು ತುಮಕೂರು ವಿಶ್ವವಿದ್ಯಾಲಯದ ಕಾರ್ಯಕ್ರಮದಲ್ಲಿ ಭಾಗವಹಿಸಬಾರದು ಎಂದು ಪ್ರಗತಿಪರ ಚಿಂತಕರು, ಹೋರಾಟಗಾರರು ಪ್ರತಿಭಟನೆ...

ಬೆಂಗಳೂರಲ್ಲಿ ಸೇರಿದ್ದ ಎಲ್ಲರೂ ಪ್ರಧಾನಿ ಅಭ್ಯರ್ಥಿಗಳೇ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಯಾರು ಈ ದೇಶವನ್ನು ಅರವತ್ತು ವರ್ಷಕ್ಕಿಂತ ಹೆಚ್ಚುಕಾಲ ಆಡಳಿತ ಮಾಡಿ, ಲೂಟಿ ಮಾಡಿದ್ದಾರೋ ಅವರೆಲ್ಲರೂ ಮತ್ತೆ ಒಟ್ಟು ಸೇರಿದ್ದಾರೆ. ಬೆಂಗಳೂರಿಗೆ ಬಂದಿದ್ದವರದಲ್ಲಿ ಎಲ್ಲರೂ ಕೂಡ ಪ್ರಧಾನ ಮಂತ್ರಿ ಅಭ್ಯರ್ಥಿಗಳು‌ ಎಂದು ಕೇಂದ್ರ ಸಚಿವ...

ಈ ಹೊತ್ತಿನ ಪ್ರಮುಖ ಸುದ್ದಿ