ಉಡುಪಿ

ಉಡುಪಿ | ಅಕ್ಷತಾ ಪೂಜಾರಿ ಮೇಲೆ ಪೊಲೀಸ್ ದೌರ್ಜನ್ಯ ಆರೋಪ, ಪೊಲೀಸರ ವಿರುದ್ಧ ಎಫ್‌ಐಆರ್ !

ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಅಕ್ಷತಾ ಪೂಜಾರಿ ಎಂಬ ಯುವತಿ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ನೇತೃತ್ವದಲ್ಲಿ ಬಿಲ್ಲವ...

ಉಡುಪಿ | “SIR” ಸಂವಿಧಾನದ ಆಶಯಕ್ಕೆ ವಿರುದ್ದ, ದುರ್ಬಲರ ಮತದಾನದ ಹಕ್ಕಿಗೆ ಅಪಾಯ – ಶಿವ ಸುಂದರ್

ಸಂವಿಧಾನದ ಆಶಯದಂತೆ ನಡೆದ ಯಾವ ಪರಿಷ್ಕರಣೆಯನ್ನು ಯಾರೂ ವಿರೋಧಿಸಿಲ್ಲ. ಕಾಲ ಕಾಲಕ್ಕೆ ಪರಿಷ್ಕರಣೆ ನಡೆಯಲೇ ಬೇಕು. ನಾವು ಯಾರು ಕೂಡ ಪರಿಷ್ಕರಣೆಯ ವಿರೋಧಿಗಳಲ್ಲ. ಆದರೆ ಈ ವಿಶೇಷ ಪರಿಷ್ಕಣೆಯು ಸಂವಿಧಾನದ ಆಶಯದ ವಿರುದ್ಧ...

ಉಡುಪಿ | ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹ ಫಲಾನುಭವಿಗಳಿಗೆ ತಲುಪಿಸಿ : ಸಿ.ಇ.ಒ ಪ್ರತೀಕ್ ಬಾಯಲ್

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪ್ರಾಯೋಜಿತ ಯೋಜನೆಗಳಡಿ ಆಯ್ಕೆಯಾಗಿ ಆರ್ಥಿಕ ನೆರವು ನೀಡಲು ಶಿಫಾರಸಾದ ಅರ್ಜಿಗಳನ್ನು ಆದ್ಯತೆಯ ಮೇಲೆ ಜನರಿಗೆ ಅನುಕೂಲವಾಗುವಂತೆ ಸರಳ ರೀತಿಯಲ್ಲಿ ನಿಯಮಾನುಸಾರ ವಿಲೇವಾರಿ ಮಾಡಬೇಕು ಎಂದು ಜಿಲ್ಲಾ ಪಂಚಾಯತ್...

ಉಡುಪಿ | ಪಂಚ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ನಮ್ಮ ನಡೆ ವಾರ್ಡಿನ ಕಡೆಗೆ : ರಮೇಶ್ ಕಾಂಚನ್

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ಮೂಲಕ ಯೋಜನೆಯ ಲಾಭವನ್ನು ಸಮಾಜದ ತಳಮಟ್ಟದ ಕಟ್ಟಕಡೆಯ ಅರ್ಹ ವ್ಯಕ್ತಿಗೂ ತಲುಪಿಸಬೇಕೆಂಬ ನಿಟ್ಟಿನಲ್ಲಿ ಉಡುಪಿ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ...

ಉಡುಪಿ | ಐದು ವರ್ಷಗಳ ಬಿಜೆಪಿ ಆಡಳಿತ ನಗರಸಭೆಯನ್ನು ಭ್ರಷ್ಟಾಚಾರ, ಅಭಿವೃದ್ಧಿಹೀನತೆಗೆ ತಳ್ಳಿದೆ : ಸುರೇಶ್ ಶೆಟ್ಟಿ

ಕಳೆದ ಐದು ವರ್ಷಗಳಿಂದ ಉಡುಪಿ ನಗರಸಭೆ ಬಿಜೆಪಿಯ ಆಡಳಿತಕ್ಕೆ ಒಳಪಟ್ಟಿದ್ದು, ಈ ಅವಧಿಯಲ್ಲಿ ನಗರಸಭೆ ಭ್ರಷ್ಟಾಚಾರದಿಂದ ತುಂಬಿ ತುಳುಕಿದೆ ಹಾಗೂ ಯಾವುದೇ ಗಮನಾರ್ಹ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್...

ಉಡುಪಿ | ಯುವಪೀಳಿಗೆಗೆ ಕಾರಂತರ ಮೌಲ್ಯ ಪರಿಚಯಿಸಿದ ‘ಅರಿವಿನ ಬೆಳಕು’ ಉಪನ್ಯಾಸ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ.ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ವೆಂಕಟರಮಣ ಮಹಿಳಾ ಕಾಲೇಜು ಕಾರ್ಕಳ ಇವರ ಸಹಯೋಗದಲ್ಲಿ ಶನಿವಾರ ಕಾಲೇಜು ಸಭಾಂಗಣದಲ್ಲಿ ಅರಿವಿನ ಬೆಳಕು ಉಪನ್ಯಾಸ ಮಾಲೆ -11 ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮವನ್ನು...

ಉಡುಪಿ | ಕಟಪಾಡಿ ಓವರ್ ಪಾಸ್ ಕಾಮಗಾರಿ ಹಿನ್ನೆಲೆ, ವಾಹನಗಳ ಸುಗಮ ಸಂಚಾರಕ್ಕೆ ಮಾರ್ಗ ಕಲ್ಪಿಸಿ : ಜಿಲ್ಲಾಧಿಕಾರಿ

ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿಯಲ್ಲಿ ವೆಹಿಕಲ್ ಓವರ್ ಪಾಸ್ ಕಾಮಗಾರಿ ಕೈಗೊಂಡಿದ್ದು, ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗಗಳಲ್ಲಿ ಸುಗಮ ಹಾಗೂ ಸುರಕ್ಷತೆಯಿಂದ ಸಂಚರಿಸಲು ಅನುವು ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ...

ಉಡುಪಿ | ಸ್ವಾತಂತ್ರ್ಯ ನಂತರವೂ ಅಸ್ತಿತ್ವ ಕಾಪಾಡಿಕೊಂಡ “ಬಾಬು ಸಂಸ್ಕೃತಿ” !

ಮನೆ ಕಟ್ಟಲು ಅವಶ್ಯವಿರುವ ತನ್ನ ನಿವೇಶನದ ದಾಖಲೆ (9/IIA) ಯೊಂದನ್ನು ಪಡೆಯಲು ಕಳೆದ ನಾಲ್ಕು ವರ್ಷಗಳಿಂದ ಪಂಚಾಯತ್ ಕಚೇರಿಗೆ ಪ್ರದಕ್ಷಿಣೆ ಹಾಕಿ ಸೋತು ಹೋಗಿರುವ ನಾಗರಿಕರೊಬ್ಬರು ಇದೀಗ 'ಬಾಬು ಸಂಸ್ಕೃತಿ'ಯ ಕಿರುಕುಳದಿಂದ ರಕ್ಷಣೆ...

ಉಡುಪಿ | ಅಂಬೇಡ್ಕರ್ ಸಿದ್ಧಾಂತ ಮರೆತ ದಲಿತ ಸಂಘಟನೆಗಳು : ಜಯನ್ ಮಲ್ಪೆ

ಅಂಬೇಡ್ಕರ್ ಹೇಳಿದ್ದು ನೀವು ಹುಟ್ಟಿರುವುದೇ ದೇಶ ಆಳುವುದಕ್ಕೆ ಎಂದು ಆದರೆ ದಲಿತ ಸಂಘಟನೆಗಳು ತೀರ್ಮಾನಿಸಿರುವುದು ಈ ದೇಶದಲ್ಲಿ ದಲಿತರು ಆಳುಗಳಾಗಿ ಬದುಕುದಕ್ಕಾಗಿ ತೀರ್ಮಾನಿಸಿ ದಲಿತರಲ್ಲಿ ಬೇಡುವ ಚಳವಳಿ ಬಿಟ್ಟು ನೀಡುವ ಚಳವಳಿಯನ್ನು ಹುಟ್ಟುಹಾಕುತ್ತಿಲ್ಲ...

ಉಡುಪಿ | ಕೊಂದವರು ಯಾರು? ಮಹಿಳಾ ಸಮಾವೇಶಕ್ಕೆ ವಿಕೃತ ಅಪಪ್ರಚಾರ, ಹೋರಾಟದಿಂದ ಹಿಂದೆ ಸರಿಯಲ್ಲ

ಕಳೆದ ನಾಲ್ಕೈದು ದಶಕಗಳಿಂದ ಮಹಿಳೆಯರ ಹಕ್ಕುಗಳು, ಸಮಾನತೆ ಮತ್ತು ಘನತೆಯ ಬದುಕಿಗಾಗಿ ನಿರಂತರ ಹೋರಾಟ ನಡೆಸುತ್ತಿರುವ ವಿವಿಧ ಮಹಿಳಾ ಸಂಘಟನೆಗಳು ಹಾಗೂ ಮಹಿಳಾ ಸಮಾನತೆಯನ್ನು ಬೆಂಬಲಿಸುವ ವ್ಯಕ್ತಿಗಳ ಒಕ್ಕೂಟದಿಂದ, ಡಿಸೆಂಬರ್ 16ರಂದು ಬೆಳ್ತಂಗಡಿಯಲ್ಲಿ...

ಉಡುಪಿ | ಎಲ್ಲಾ ಧರ್ಮಗಳ ಬಗ್ಗೆ ಅರಿತು ಬಾಳೋಣ : ಎಸ್ಪಿ ಹರಿರಾಮ್ ಶಂಕರ್

ಎಲ್ಲಾ ಧರ್ಮಗಳ ಆಚರಣೆ ಹಾಗೂ ಸಂಸ್ಕೃತಿಯ ಬಗ್ಗೆ ಅರಿತುಕೊಂಡು ಸಮಾಜದಲ್ಲಿ ಶಾಂತಿಯ ಸಂದೇಶ ಸಾರಿದಂತಾಗುತ್ತದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹೇಳಿದರು. ಅವರು ಶನಿವಾರ ಉಡುಪಿ ಧರ್ಮಪ್ರಾಂತ್ಯದ ವತಿಯಿಂದ...

ಉಡುಪಿ | ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆಯಿಂದ ಸೌಹಾರ್ದ ಕ್ರಿಸ್ಮಸ್ ಆಚರಣೆ

ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆ ವತಿಯಿಂದ ಸೌಹಾರ್ದ ಕ್ರಿಸ್ಮಸ್ ಆಚರಣೆ ಇಂದು ಉದ್ಯಾವರದ ಸಂಪಿಗೆನಗರದಲ್ಲಿರುವ ಸ್ನೇಹಾಲಯ ಚಿಲ್ಡ್ರನ್ ಆರ್ಫನೇಜ್ ಆವರಣದಲ್ಲಿ ವಿಜೃಂಭಣೆಯಿಂದ ನೆರವೇರಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಹಿರಿಯ ಚಿಂತಕರು, ಸಮಾಜ ಸೇವಕರಾದ ಇದ್ರೀಸ್ ಹೂಡೆ,...

ಈ ಹೊತ್ತಿನ ಪ್ರಮುಖ ಸುದ್ದಿ