ಉಡುಪಿ ಜಿಲ್ಲೆಯ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನಲ್ಲೂರಿನಲ್ಲಿರುವ ಕಸಾಯಿಖಾನೆಗೆ ದನ ಮತ್ತು ಕರುವನ್ನು ಮಾರಾಟ ಮಾಡಿದ ಆರೋಪದಲ್ಲಿ ಸ್ಥಳೀಯ ಸಂಘಪರಿವಾರದ ಕಾರ್ಯಕರ್ತನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ನಲ್ಲೂರಿನ ಶಿವಪ್ರಸಾದ್(28) ಬಂಧಿತ ಆರೋಪಿ. ನ.12ರಂದು...
ಕುಂದಾಪುರ ತಾಲೂಕಿನ ಗಂಗೊಳ್ಳಿ ಮೀನುಗಾರಿಕಾ ಪ್ರದೇಶದ ಕಡಲತೀರದಲ್ಲಿರುವ ಶ್ರೀ ವೀರ ವಿಠಲ ಸಭಾಗೃಹದಲ್ಲಿ ಡಿಸೆಂಬರ್ 23ರಂದು ಸಂಜೆ 5.30ಕ್ಕೆ ನಡೆಯಲು ನಿರ್ಧರಿಸಲಾದ “ನಿಜ ಮಹಾತ್ಮ ಬಾಬಾ ಸಾಹೇಬ್” ನಾಟಕ ಪ್ರದರ್ಶನಕ್ಕೆ ದಸಂಸ ಜಿಲ್ಲಾ...
ಉಡುಪಿ ನಗರದ ಬಡಗುಪೇಟೆ ವಾರ್ಡಿನ ವಾಸುಕಿ ಅನಂತ ಪದ್ಮನಾಭ ದೇವಸ್ಥಾನ ರಸ್ತೆಯು ಶ್ರೀ ಕೃಷ್ಣ ಮಠ, ಮುಕುಂದಕೃಪ ಶಾಲೆಯನ್ನು ಸಂಪರ್ಕಿಸುವ ಪ್ರಮುಖ ರಸ್ತೆಯಾಗಿದ್ದು, ಈವಾಗ ಈ ರಸ್ತೆ ಹೊಂಡ ಗುಂಡಿಗಳಿಂದಾಗಿ ಸಂಚಾರ ಕಷ್ಟಕರವಾಗಿ...
ಬೆಳಗಾವಿ ಅಧಿವೇಶನದ ಹಿನ್ನೆಲೆಯಲ್ಲಿ ಕುಂದಾಪುರ ಕ್ಷೇತ್ರದ ಅಭಿವೃದ್ಧಿ ಹಾಗೂ ಸಾರ್ವಜನಿಕ ಹಿತಾಸಕ್ತಿಯ ಹಲವು ಜ್ವಲಂತ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವಂತೆ ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಕೋಟ ನಾಗೇಂದ್ರ ಪುತ್ರನ್...
ಬೆಳಗಾವಿ ಅಧಿವೇಶನದಲ್ಲಿ ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲು ಜಿಲ್ಲೆಯ ಶಾಸಕರು ಮುಂದಾಗಬೇಕು ಎಂದು ಸಿಪಿಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಹೇಳಿದರು. ಅವರು ಬ್ರಹ್ಮಾವರ ತಹಸಿಲ್ದಾರ್ ಕಚೇರಿ...
ದಲಿತ ಹಕ್ಕುಗಳ ಸಮಿತಿ ಕರ್ನಾಟಕ ರಾಜ್ಯ ಸಮಿತಿಯು ನೀಡಿದ ಕರೆಯ ಮೇರೆಗೆ ದಲಿತರ ವಸತಿ ಸಹಿತ ಇತರೆ ಹಕ್ಕುಗಳನ್ನು ಆಗ್ರಹಿಸಿ ರಾಜ್ಯದಾದ್ಯಂತ ಗ್ರಾಮ ಪಂಚಾಯಿತಿಗಳ ಮುಂದೆ ಬೇಡಿಕೆಗಳನ್ನು ಸಲ್ಲಿಸುವ ಕಾರ್ಯಕ್ರಮದ ಅಂಗವಾಗಿ ನಾಡ...
ಅಕ್ರಮವಾಗಿ ಭಾರತಕ್ಕೆ ಬಂದು ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿದ್ದ 10 ಮಂದಿ ಬಾಂಗ್ಲಾ ವಲಸಿಗರಿಗೆ ಉಡುಪಿಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸಿಜೆಎಂ ನ್ಯಾಯಾಲಯ ಡಿ.8ರಂದು ಶಿಕ್ಷೆ ವಿಧಿಸಿ ಆದೇಶ...
ದೇಶದಲ್ಲಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಂವಿಧಾನದ ಮೂಲಕ ಸಾಮಾಜಿಕ ನ್ಯಾಯದ ಮೂಲಕ ಬದುಕು ಕಲ್ಪಿಸಿಕೊಟ್ಟ, ಪ್ರಪಂಚದಲ್ಲೇ ಅತ್ಯುನ್ನತ ಸಂವಿಧಾನ ನೀಡಿದ ಮಹಾನ್ ಚೇತನ ಬಾಬಾಸಾಹೇಬ್ ಅಂಬೇಡ್ಕರ್ ರವರು. ಬಾಬಾಸಾಹೇಬರು ಎಲ್ಲರಿಗೂ ಸಮಾನ...
ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯ ಫಲಾನುಭವಿ ಆಧಾರಿತ ಯೋಜನೆಯಾದ ಸಾಂಪ್ರದಾಯಿಕ ಮೀನುಗಾರರಿಗೆ ಆಳ ಸಮುದ್ರ ಮೀನುಗಾರಿಕಾ ಯಾಂತ್ರೀಕೃತ ದೋಣಿ ನಿರ್ಮಿಸಲು ಸಹಾಯಧನ ನೀಡಲಾಗುತ್ತಿದ್ದು, ಯೋಜನೆಯ ಸೌಲಭ್ಯ...
ಕೊರಗ ಕುಟುಂಬಗಳು ಹಲವು ದಶಕದಿಂದ ನಡೆಸಿಕೊಂಡು ಬಂದ ಸಾಂಪ್ರದಾಯಿಕ ಕಲ್ಲುಗಣಿಗಾರಿಕೆಯನ್ನು ಅನ್ಯರು ಕಬಳಿಸಲು ಪ್ರಯತ್ನಿಸುತ್ತಿದ್ದು ನಮ್ಮ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪಿಸಿ, ಗರಿಕೆಮಠ, ಅಚ್ಲಾಡಿಯ ಕೊರಗ ಕುಟುಂಬಗಳು ಕೊರಗ ಅಭಿವೃದ್ಧಿ ಸಂಘಗಳ...
ಉಡುಪಿ ನಗರದ ಉದ್ಯಾವರದಲ್ಲಿ ಅಸ್ವಸ್ಥ ಗೊಂಡ ರೋಗಿಯೊಬ್ಬರಿಗೆ ರಾತ್ರಿ 7:00ಯಿಂದ 9 ಗಂಟೆ 30 ನಿಮಿಷದವರೆಗೆ ಅಂಬುಲೆನ್ಸ್ ಸಿಗದೆ ರೋಗಿ ಚಿಂತಾ ಜನಕ ಪರಿಸ್ಥಿತಿ ತಲುಪಿದಾಗ ವಿಶು ಶೆಟ್ಟಿ ಅಂಬಲಪಾಡಿ ತನ್ನ ಗೂಡ್ಸ್...
ಕಾಲಹರಣ ಮಾಡಿ ಮಾತನಾಡುವುದು ಬಿಟ್ಟು ಹಳ್ಳಿ ಹಳ್ಳಿಗೆ ಹೋಗಿ ಶೋಷಿತರ, ಬಡವರ ನೋವಿಗೆ, ಕಷ್ಟಗಳಿಗೆ ಸ್ಪಂದಿಸುವುದೇ ನಾವು ಅಂಬೇಡ್ಕರ್ ರವರಿಗೆ ಸಲ್ಲಿಸುವ ಅತೀ ದೊಡ್ಡ ಗೌರವ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ...