ಸಮುದಾಯದಲ್ಲಿ ಸಂಘಟಿತರಾಗಿ ತಮ್ಮಲ್ಲಿರುವ ಪ್ರತಿಭೆಗಳನ್ನು ಸಮುದಾಯದ ಏಳಿಗೆಗೆ ಉಪಯೋಗಿಸಿದಾಗ ನಿಜವಾದ ನಾಯಕತ್ವ ತೋರಿಸಿದಂತಾಗುತ್ತದೆ ಎಂದು ಬೆಂಗಳೂರು ಮಹಾಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಪೀಟರ್ ಮಚಾದೋ ಹೇಳಿದರು.
ಅವರು ಭಾನುವಾರ ಕಕ್ಕುಂಜೆ ಅನುಗ್ರಹ ಪಾಲನಾಕೇಂದ್ರದಲ್ಲಿ ಉಡುಪಿ ಧರ್ಮಪ್ರಾಂತ್ಯ...
ದೇಶದಲ್ಲಿ ಡಾಲರ್ ಮೌಲ್ಯ 90ಕ್ಕೂ ಮೇಲಾಗಿರುವುದು ಆರ್ಥಿಕ ವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮ ಬೀರಿದೆ ಇದನ್ನು ಮರೆಮಾಚಿಸಲು ಕೇಂದ್ರ ಸರ್ಕಾರ ವಿವಿಧ ವಿಷಯಗಳನ್ನು ಜನರ ಗಮನಕ್ಕೆ ತರುವ ಪ್ರಯತ್ನ ನಡೆಸುತ್ತಿದೆ ಎಂದು ಉಡುಪಿ...
ಶಂಕರಾಚಾರ್ಯರಿಂದ, ಮದ್ವಚಾರ್ಯರಿಂದ, ರಾಮನುಚಾರ್ಯರು ಸೃಷ್ಟಿಸಿದ 330 ಕೋಟಿ ದೇವರುಗಳಿಂದ ದಲಿತರಿಗೆ ಇದುವರೆಗೂ ನ್ಯಾಯ ಸಿಕ್ಕಿಲ್ಲ. ಬದಲಾಗಿ ಅಂಬೇಡ್ಕರ್ ನೀಡಿದ ಸಂವಿಧಾನದಿಂದ ನ್ಯಾಯಸಿಕ್ಕಿದೆ ಎಂದು ದಲಿತ ಚಿಂತಕ ಹಾಗೂ ಜನಪರ ಹೋರಾಟಗಾರ ಜಯನ್ ಮಲ್ಪೆ...
ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮುಖಂಡರನ್ನು ಒಳಗೊಂಡ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಸುವಿಚಾರ ಚಿಂತನ-ಮಂಥನ ತಂಡದ ನೂತನ ಅಧ್ಯಕ್ಷರಾಗಿ ನಿವೃತ್ತ ಪ್ರಾಂಶುಪಾಲರಾದ ಡಾ| ಜೆರಾಲ್ಡ್ ಪಿಂಟೊ ಆಯ್ಕೆಯಾಗಿದ್ದು ಪ್ರಧಾನ ಕಾರ್ಯದರ್ಶಿಯಾಗಿ ಧರ್ಮಪ್ರಾಂತ್ಯದ ಮಾಧ್ಯಮ...
ಉಡುಪಿ ಜಿಲ್ಲೆಯ ಕೃಷಿಕರು ಎದುರಿಸುತ್ತಿರುವ ಸಂಕಷ್ಟ ಹಾಗೂ ಸಮಸ್ಯೆಗಳಿಗೆ ಕೂಡಲೇ ಪರಿಹಾರ ಒದಗಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕೃಷಿಕ ಸಂಘದ ನೇತೃತ್ವದಲ್ಲಿ ರೈತರು ಶನಿವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.
ಧರಣಿಯನ್ನುದ್ದೇಶಿಸಿ...
ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 70ನೇ ಪರಿನಿರ್ವಾಣ ದಿನದ ಅಂಗವಾಗಿ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಭಾವಪೂರ್ಣ ಕಾರ್ಯಕ್ರಮಗಳು ನಡೆಯಿತು. ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ...
ಜಗತ್ತಿನ ಅಚ್ಚುಮೆಚ್ಚಿನ ಜ್ಯುವೆಲ್ಲರ್ ಗಳಲ್ಲಿ ಒಂದಾದ ಜೋಯಾಲುಕ್ಕಾಸ್, ಡಿಸೆಂಬರ್ 6ರಿಂದ ಉಡುಪಿ ಶೋ ರೂಮ್‌ನಲ್ಲಿ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’ ಅನ್ನು ವೈಭವದೊಂದಿಗೆ ಆರಂಭಿಸಿದ್ದು, ಈ ವಿಶೇಷ ಪ್ರದರ್ಶನವು ಡಿಸೆಂಬರ್ 21ರವರೆಗೆ ನಡೆಯಲಿದೆ.
ವಿವಿಧ...
ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ವಿದ್ಯಾರತ್ನ...
ಉಡುಪಿ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗೃಹರಕ್ಷಕರು ಸಮಾಜಕ್ಕೆ ಅತ್ಯುತ್ತಮ ಸೇವೆ ನೀಡುತ್ತಿದ್ದು, ಸಾರ್ವಜನಿಕರಿಂದ ಮೆಚ್ಚುಗೆ ಪಡೆಯುತ್ತಿದ್ದಾರೆ. ಪೊಲೀಸ್ ಇಲಾಖೆಯಲ್ಲಿಯೂ ಗೃಹರಕ್ಷಕರು ಪೊಲೀಸರಷ್ಟೇ ಸಮರ್ಥರಾಗಿ ಹಗಲು ರಾತ್ರಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಮಾಜದ ವಿವಿಧ ಕ್ಷೇತ್ರಗಳಲ್ಲಿ...
ದೇಶದ ಪ್ರತಿಯೊಬ್ಬ ಪ್ರಜೆಗೂ ಭಾರತದ ಸಂವಿಧಾನದಲ್ಲಿ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿದ್ದು, ಅದರ ಬಗ್ಗೆ ಪ್ರತಿಯೊಬ್ಬರೂ ಅರಿವು ಹೊಂದಿರುವುದರೊಂದಿಗೆ ಅಗತ್ಯಕ್ಕನುಗುಣವಾಗಿ ಕಾನೂನುಗಳನ್ನು ಬಳಕೆ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ...
ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ) ವತಿಯಿಂದ ಪೊಲೀಸ್ ಇಲಾಖೆಗೆ ಸಿಎಸ್‌ಆರ್ ನಿಧಿಯಿಂದ ಒದಗಿಸಿದ ನೂತನ ಬೊಲೇರೋ ವಾಹನದ ಕೀಯನ್ನು ಬ್ಯಾಂಕ್‌ನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರಕುಮಾರ್ ಅವರು...
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಶಿಕ್ಷಣ ಕ್ಷೇತ್ರಕ್ಕೆ ನಾಲ್ಕು ದಶಕಗಳ ಹಿಂದೆ ಕ್ರಾಂತಿಕಾರಕ ಬದಲಾವಣೆ ತಂದ ಪ್ರತಿಷ್ಠಿತ ಕೆ.ಎಂ.ಇ.ಎಸ್ ಶಿಕ್ಷಣ ಸಂಸ್ಥೆಗಳು ಈಗ ತಮ್ಮ 42ನೇ ವಾರ್ಷಿಕೋತ್ಸವದ ಸಡಗರಕ್ಕೆ ಸಜ್ಜಾಗಿವೆ....