ಪ್ರಧಾನಿ ಮೋದಿ ಶ್ರೀಕೃಷ್ಣಮಠದ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಸಹಿತ ಇತರ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಉಡುಪಿಗೆ ಆಗಮಿಸಿದ್ದಾರೆ. ಮಂಗಳೂರು ಏರ್‌ಪೋರ್ಟ್‌ನಿಂದ ಆದಿ ಉಡುಪಿಯ ಹೆಲಿಪ್ಯಾಡ್‌ಗೆ ಪ್ರಧಾನಿ ಬಂದಿದ್ದಾರೆ. ಬಿಗಿ ಭದ್ರತೆಯ ನಡುವೆ ಬನ್ನಂಜೆ ವೃತ್ತದಿಂದ...
ಉಡುಪಿ ಜಿಲ್ಲೆಗೆ ಆಗಮಿಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಆತ್ಮೀಯ ಸ್ವಾಗತವನ್ನು ತಿಳಿಸುತ್ತಾ, ಜಿಲ್ಲೆಯ ಅಭಿವೃದ್ಧಿ, ಮೀನುಗಾರರ ಹಿತ ಮತ್ತು ಯುವಕರ ಭವಿಷ್ಯದ ಕುರಿತ ಮಹತ್ವದ ಸಮಸ್ಯೆಗಳತ್ತ ಪ್ರಧಾನಿಯವರು ಗಮನ ಹರಿಸುವ ಅಗತ್ಯವಿದೆ...
ಉಡುಪಿ ನಗರದ ಮಣಿಪಾಲದ ಡೆಲ್ಲಿ ಡಾಬಾ ಉಪಹಾರ ಗೃಹದಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ ಹಿನ್ನೆಲೆ ಎರಡು ಗ್ಯಾಸ್ ಸಿಲಿಂಡರ್‌ಗಳು ಸ್ಫೋಟಗೊಂಡ ಘಟನೆ ಮಂಗಳವಾರ ಸಂಭವಿಸಿದೆ. ಘಟನೆ ನಡೆದ ತಕ್ಷಣ ಅಗ್ನಿಶಾಮಕ ದಳ ಮತ್ತು...
ಭಾರತದ ಮಾನ್ಯ ಪ್ರಧಾನ ಮಂತ್ರಿಯವರು ನವೆಂಬರ್ 28 ರಂದು ಉಡುಪಿ ಜಿಲ್ಲೆಯ ಶ್ರೀ ಕೃಷ್ಣ ಮಠದಲ್ಲಿ ಹಮ್ಮಿಕೊಂಡಿರುವ ಕರ‍್ಯಕ್ರಮದಲ್ಲಿ ಭಾಗವಹಿಸಲಿರುವ ಹಿನ್ನೆಲೆ, ಸರ‍್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಉಡುಪಿ ನಗರ ವ್ಯಾಪ್ತಿಯಲ್ಲಿ ಸುಗಮ ಸಂಚಾರ...
ಕ್ರೆಡಿಟ್ ಕಾರ್ಡ್ ಪ್ರೊಟೆಕ್ಷನ್ ಸರ್ವೀಸ್ ನವೀಕರಣದ ಹೆಸರು ಹೇಳಿ ವೈದ್ಯೆಯೊಬ್ಬರ ಮೊಬೈಲ್ ಫೋನ್ ಹ್ಯಾಕ್ ಮಾಡಿ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಮಣಿಪಾಲದಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ...
ಅಲ್ ಇಬಾದ ಇಂಡಿಯನ್ ಸ್ಕೂಲ್ 2025–26 ನೇ ಶೈಕ್ಷಣಿಕ ವರ್ಷದ ವಾರ್ಷಿಕ ಕ್ರೀಡಾ ದಿನವನ್ನು ಅತ್ಯಂತ ಸಂಘಟಿತ, ವೃತ್ತಿಪರ ಮತ್ತು ರೋಮಾಂಚಕ ರೀತಿಯಲ್ಲಿ ಮೂರು ದಿನಗಳ ಕಾಲ ವಿಜೃಂಭಣೆಯಿಂದ ಆಚರಿಸಿತು. ಎಲ್ಲಾ ಶ್ರೇಣಿಗಳ...
ನವೆಂಬರ್ 28 ರಂದು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸುವ ಹಿನ್ನಲೆಯಲ್ಲಿ ನಗರದಾದ್ಯಂತ ಅಪಾರ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದಿ ಉಡುಪಿಯ ಹೆಲಿಪ್ಯಾಡ್‌ನಿಂದ ಲ್ಯಾಂಡ್ ಆದ ನಂತರ ಬನ್ನಂಜೆ ಸರ್ಕಲ್‌ನಿಂದ ಕಲ್ಸಂಗ ಸರ್ಕಲ್...
ದೇಶದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ನವೆಂಬರ್ 26 ಮಹತ್ವದ ದಿನವಾಗಿದೆ. ಪ್ರತಿ ವರ್ಷ ಈ ದಿನವನ್ನು ಸಂವಿಧಾನ ದಿನವನ್ನಾಗಿ ಆಚರಿಸಲಾಗುತ್ತದೆ. 1949ರ ನವೆಂಬರ್ 26ರಂದು ಸಂವಿಧಾನ ಸಭೆಯು ಭಾರತೀಯ ಸಂವಿಧಾನವನ್ನು ಅಂಗೀಕರಿಸಿತು ಮತ್ತು 1950ರ...
ಸರಕಾರದ ಗ್ಯಾರಂಟಿ ಯೋಜನೆಯ ಕಾರ್ಯಕ್ರಮಗಳು ಹಾಗೂ ವಿಚಾರಧಾರೆಗಳು ಜನಸಾಮಾನ್ಯರಿಗೆ ತಲುಪಿದಾಗ ಮಾತ್ರ ಆ ಯೋಜನೆಗಳು ಫಲಪ್ರದವಾಗುತ್ತವೆ. ಗ್ಯಾರಂಟಿ ಯೋಜನೆಗಳು ಸರಕಾರದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು ಎಂದು ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಜಿಲ್ಲಾ...
ಸಮಾನತೆ ಮತ್ತು ಸಹಭಾಗಿತ್ವಕ್ಕೆ ಅಗತ್ಯವಾದ ಸಾಮರಸ್ಯದ ವಾತಾವರಣದೊಂದಿಗೆ ದೇಶದ ನೈಸರ್ಗಿಕ ಹಾಗೂ ಸಾರ್ವಜನಿಕ ಸಂಪತ್ತನ್ನು ಕಾಪಾಡುವ ಮೂಲಕ ಸಂವಿಧಾನವನ್ನು ನಿತ್ಯದ ಆಚರಣೆಯಾಗಿ ಪಾಲಿಸುವುದು ಅತ್ಯವಶ್ಯಕ ಎಂದು ಪ್ರಾಂಶುಪಾಲ ಡಾ. ಜಯಪ್ರಕಾಶ್ ಶೆಟ್ಟಿ ಹೆಚ್...
ಬೆಂಗಳೂರು: ಶಿಕ್ಷಣ ಇಲಾಖೆಯ ವತಿಯಿಂದ ನಡೆದ ದಕ್ಷಿಣ ಭಾರತ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಕೆ.ಪಿ.ಎಸ್. ಕೊಕ್ಕರ್ಣೆ (ಪ್ರೌಢ ಶಾಲಾ ವಿಭಾಗ) ತಂಡ ಗಮನಾರ್ಹ ಸಾಧನೆ ಮಾಡಿದೆ. ವಿದ್ಯಾರ್ಥಿಗಳು ಅಭಿನಯಿಸಿದ “ಕ್ಯೂರಿಯಸ್” ನಾಟಕ...
ರಾಜ್ಯ ಸರ್ಕಾರವೇ ಪ್ರಕಟಿಸಿದ್ದ ಕನಿಷ್ಟ ಕೂಲಿ ಹಾಗೂ ತುಟ್ಟಿ ಭತ್ಯೆ ನೀತಿಗಳು ಜಾರಿಗೆ ಬರದೆ, ವರ್ಷಗಳಿಂದ ಎದುರಿಸುತ್ತಿರುವ ಅನ್ಯಾಯದ ವಿರುದ್ಧ ಉಡುಪಿ ಜಿಲ್ಲೆಯ ಬೀಡಿ ಕಾರ್ಮಿಕರು ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ...