ಉಡುಪಿ

ಉಡುಪಿ | ಶ್ರಮ ಶಕ್ತಿ ನೀತಿ 2025 ದಹಿಸಿ ಪ್ರತಿಭಟನೆ

ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುವ ಕೇಂದ್ರ ಸರ್ಕಾರದ ಶ್ರಮಶಕ್ತಿ ನೀತಿ -2025 ಕರಡು ಪ್ರತಿಯನ್ನು ದಹಿಸಿ ಪ್ರತಿಭಟಿಸುವ ಸಿಐಟಿಯು ರಾಜ್ಯ ಸಮಿತಿ ಕರೆಯನ್ನು ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಯಿತು. ಸಿಐಟಿಯು ಜಿಲ್ಲಾ ಅಧ್ಯಕ್ಷರಾದ ಶಶಿಧರ...

ಉಡುಪಿ | ಯಕ್ಷಗಾನ ರಂಗದ ಶ್ರೇಷ್ಠ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ ನಿಧನ

ಯಕ್ಷಗಾನ ರಂಗದ ಶ್ರೇಷ್ಠ ಸಾಧಕ, ಪ್ರಸಂಗಕರ್ತ, ಖ್ಯಾತ ಶಿಕ್ಷಕ ಕಂದಾವರ ರಘುರಾಮ ಶೆಟ್ಟಿ (89) ಬುಧವಾರ ಬೆಳಗ್ಗೆ (ನ.26) ನಿಧನ ಹೊಂದಿದ್ದಾರೆ. ಅವರ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು...

ಉಡುಪಿ | ಪ್ರಧಾನಿ ಭೇಟಿ ಹಿನ್ನೆಲೆ, ದುರಸ್ಥಿ ಕಾರ್ಯ ತಾತ್ಕಾಲಿಕ ಸ್ಥಗಿತ : ಜಿಲ್ಲಾಧಿಕಾರಿ

ಸನ್ಮಾನ್ಯ ಭಾರತದ ಪ್ರಧಾನ ಮಂತ್ರಿಯವರು ನವೆಂಬರ್ 28 ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಲಿರುವ ಸಂದರ್ಭದಲ್ಲಿ ನಿಯಮಾನುಸಾರ ಶಿಷ್ಟಾಚಾರವನ್ನು ಪಾಲಿಸಬೇಕಾಗಿರುವ ಹಿನ್ನೆಲೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತ 2023 ಸೆಕ್ಷನ್ 163 ರನ್ವಯ...

ಉಡುಪಿ | ಪರಿಸರ ಹದಗೆಡುತ್ತಿದೆ, ಉಡುಪಿಯಲ್ಲಿ ಮಾಸ್ಕ್ ಅನಿವಾರ್ಯ : ಪ್ರೇಮಾನಂದ ಕಲ್ಮಾಡಿ ಎಚ್ಚರಿಕೆ

ಸುಂದರ ಕರಾವಳಿಯ ಉಡುಪಿ ಜಿಲ್ಲೆಯ ವಾಯು ಗುಣಮಟ್ಟ ದಿನೇದಿನೇ ಹದಗೆಡುತ್ತಿದ್ದು, ವಾಯುಮಾಲಿನ್ಯ ಸೂಚ್ಯಂಕ (AQI) 80 ಕ್ಕೂ ಹೆಚ್ಚು ಮಟ್ಟ ತಲುಪಿರುವ ಈ ಸಂದರ್ಭದಲ್ಲಿ, ದಿನನಿತ್ಯದ ಬದುಕಿನಲ್ಲಿ ಮಾಸ್ಕ್ ಧರಿಸಬೇಕಾದ ಪರಿಸ್ಥಿತಿ ಎದುರಾಗಬಹುದು...

ಉಡುಪಿ | ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಲಕ್ಷ್ಮೀ ಮಚ್ಚಿನರಿಗೆ ಕುಂದಾಪುರದಲ್ಲಿ ಸನ್ಮಾನ

ಬದುಕು ಬಯಸಿದಂತಲ್ಲ, ಬಂದಂತೆ ಎಂಬ ಮಾತಿನಂತೆ ಬದುಕಿನಲ್ಲಿ ಏನು ಬರುತ್ತದೋ ಅದನ್ನು ಸ್ವೀಕಾರ ಮಾಡಿ ಬದುಕಬೇಕು, ಅದೇ ನಮ್ಮ ಜೀವನವಾಗಿರಬೇಕು ಎಂಬುದನ್ನು ತನ್ನ ಜೀವನದಲ್ಲಿ ಅಳವಡಿಸಿಕೊಂಡು ಏನೆಲ್ಲಾ ತನಗೆ ಬೇಕೋ ಅದನೆಲ್ಲವನ್ನು ಅವರು...

ಉಡುಪಿ | ನ. 28 : ಉಡುಪಿ ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್ ವರೆಗೆ ಪ್ರಧಾನಿ ಮೋದಿ ‘ರೋಡ್ ಶೋ’ : ಕುತ್ಯಾರು ನವೀನ್ ಶೆಟ್ಟಿ

ನ.28 ಶುಕ್ರವಾರ ಬೆಳಿಗ್ಗೆ ಗಂಟೆ 11.40ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ 'ರೋಡ್ ಶೋ' ಉಡುಪಿ-ಬನ್ನಂಜೆಯ ಡಾ ವಿ.ಎಸ್. ಆಚಾರ್ಯ ಬಸ್ ನಿಲ್ದಾಣದ ಬಳಿ ಶ್ರೀ ನಾರಾಯಣ ಗುರು ಸರ್ಕಲ್ ನಿಂದ ಪ್ರಾರಂಭಗೊಂಡು...

ಉಡುಪಿ | ಮೃತರ ಸಂಬಂಧಿಕರ ಪತ್ತೆ, ಮೃತಪಟ್ಟವರು ಕೃಷ್ಣ ಅಲ್ಲ, ಸಯ್ಯದ್ !

ಕಳೆದ ಒಂದೂವರೆ ತಿಂಗಳ ಹಿಂದೆ ರಸ್ತೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಅಪರಿಚಿತ ಹಿರಿಯ ವ್ಯಕ್ತಿಯನ್ನು ವಿಶು ಶೆಟ್ಟಿಯವರು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಸುಮಾರು ಒಂದು ತಿಂಗಳ ಚಿಕಿತ್ಸೆಗೂ ಸ್ಪಂದಿಸದೆ ಅವರು ಸಾವನ್ನಪ್ಪಿದ್ದಾರೆ. ಇದೀಗ ಸಂಬಂಧಿಕರು...

ಉಡುಪಿ | ಎಂಟು ಮಕ್ಕಳಿದ್ದರೂ ಅನ್ನ ಆಹಾರವಿಲ್ಲದೆ ವೃದ್ಧ ತಾಯಿ ಉಪವಾಸ !

ಮಕ್ಕಳಿಂದ ಸಿಗಬೇಕಾದ ಜೀವನಾಂಶದ ಆದೇಶವಿದ್ದರೂ ಸಿಗದೆ ದಿನ ಕಳೆಯಲು ಇನ್ನೊಬ್ಬರ ಕೈಕಾಲು ಹಿಡಿಯಬೇಕಾದ ಪರಿಸ್ಥಿತಿಯಲ್ಲಿ ಬದುಕುತ್ತಿದ್ದ ವೃದ್ದ ತಾಯಿ ಮನನೊಂದು ಮನಸ್ಥಿತಿಯನ್ನು ಕಳೆದುಕೊಂಡು ನ್ಯಾಯಾಲಯದ ಮೆಟ್ಟಿಲಲ್ಲಿ ರೋದಿಸುತ್ತಿದ್ದು ಆಕೆಯನ್ನು ಹಾಗೂ ಆಕೆಯ ಅಸಹಾಯಕ...

ಉಡುಪಿ | ಮತ್ತೆ ಮುನ್ನಲೆಗೆ ಬಂದ ಮಲ್ಪೆ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್‌ನ ನಕಲಿ ಸಹಿ ಪ್ರಕರಣ

ಉಡುಪಿ ಜಿಲ್ಲೆಯ ಮಲ್ಪೆಯ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್‌ ಶಾಖೆಯಲ್ಲಿ ಕೋಟ್ಯಾಂತರ ರೂಪಾಯಿ ನಕಲಿ ಸಾಲ ಮಂಜೂರಾತಿ ನಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣವು ಹೊಸ ತಿರುವು ಪಡೆಯುತ್ತಿದೆ. ನಕಲಿ ದಾಖಲೆ ಸೃಷ್ಟಿಸಿ ಬೇನಾಮಿ ಹೆಸರಿನಲ್ಲಿ...

ಉಡುಪಿ | ಇಂದು ದೇಶ ರೂಪಿಸಿದ ಮಹನೀಯರ ಬಗ್ಗೆ ತಪ್ಪಾಭಿಪ್ರಾಯ ಜಾಹಿರು ಪಡಿಸಲಾಗುತ್ತಿದೆ : ಸುಧಾಕರ ದೇವಾಡಿಗ

ಈ ದಿನಮಾನದಲ್ಲಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ದೇಶವನ್ನು ಕಟ್ಟಿದ ಮಹನೀಯರ ಬಗ್ಗೆ ನಮಗೆ ಗೊತ್ತಿಲ್ಲದೆ ಅವರ ಬಗ್ಗೆ ತಪ್ಪು ಸಂಗತಿಗಳನ್ನು ಪ್ರಸರಿಸುವ ಮಂದಿಯ ಮೋಡಿಗೆ ನಾವು ಬಲಿಯಾಗಿ ಅವರ ಬಗ್ಗೆ ತಪ್ಪು ಅಭಿಪ್ರಾಯವನ್ನು...

ಉಡುಪಿ | ಮಲ್ಪೆ ಸರಕಾರಿ ಜಾಗ ಭೂಗುತ್ತಿಗೆ ವಿವಾದ, ಜಿಲ್ಲಾ ಕಾಂಗ್ರೆಸ್ ಮೀನುಗಾರರ ಸಮಿತಿ ಡಿಸಿ, ಎಸ್‌ ಪಿಗೆ ಮನವಿ

ಉಡುಪಿ ಜಿಲ್ಲೆಯ ಮಲ್ಪೆ ಮೀನುಗಾರರ ಪ್ರದೇಶದಲ್ಲಿ ಉಂಟಾದ ಸರಕಾರಿ ಜಾಗ ವಿವಾದದಿಂದ ಸ್ಥಳೀಯ ನೈಜ ಮೀನುಗಾರರಲ್ಲಿ ಉಂಟಾಗಿರುವ ಆತಂಕ ನಿವಾರಣೆ, ಅವರ ಹಕ್ಕು-ಹಿತಗಳ ರಕ್ಷಣೆ ಹಾಗೂ ಸರ್ಕಾರ ಹೊರಡಿಸಿದ ವಿವಾದಾತ್ಮಕ ಆದೇಶವನ್ನು ರದ್ದುಗೊಳಿಸುವಂತೆ...

ಉಡುಪಿ | ವಾಹನ ನಿಯಮ ಉಲ್ಲಂಘನೆ ದಂಡಕ್ಕೆ 50% ರಿಯಾಯಿತಿ

ಕರ್ನಾಟಕ ರಾಜ್ಯದ ಸಾರಿಗೆ ಇಲಾಖೆಯಲ್ಲಿ 1991-92 ರಿಂದ 2019-20 ರ ಅವಧಿಯಲ್ಲಿ ಮೋಟಾರು ವಾಹನ ಕಾಯಿದೆ/ನಿಯಮಗಳ ಉಲ್ಲಂಘನೆ ಸಂಬಂಧ ದಾಖಲಾಗಿ ಬಾಕಿ ಇರುವ ಡಿ. ಎಸ್.ಎ (ಇಲಾಖಾ ಶಾಸನ) ಪ್ರಕರಣಗಳ ದಂಡದ ಮೊತ್ತದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ