ಉಡುಪಿ

ಉಡುಪಿ | ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಟಾನಕ್ಕಾಗಿ “ನಮ್ಮ ನಡಿಗೆ ವಾರ್ಡ್ ಕಡೆಗೆ” ಕಾರ್ಯಕ್ರಮ : ರಮೇಶ್ ಕಾಂಚನ್

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ "ನಮ್ಮ ನಡಿಗೆ ವಾರ್ಡ್ ಕಡೆಗೆ" ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನಗರದ 35 ವಾರ್ಡ್ಗಳಲ್ಲಿ ಗ್ಯಾರಂಟಿ ಯೋಜನೆಗಳ...

ಉಡುಪಿ | ಪ್ರಧಾನಮಂತ್ರಿ ಜಿಲ್ಲಾ ಭೇಟಿ ಸಂದರ್ಭದಲ್ಲಿ ಶಿಷ್ಠಾಚಾರ ಪಾಲಿಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಸನ್ಮಾನ್ಯ ಪ್ರಧಾನಮಂತ್ರಿಯವರು ನವೆಂಬರ್ 28 ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡುವ ಸಂದರ್ಭದಲ್ಲಿ ಸರಕಾರದ ನಿಯಮಾನುಸಾರ ಶಿಷ್ಠಾಚಾರ ಪಾಲಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ...

ಉಡುಪಿ | ನ 28 ; ಪ್ರಧಾನಿ ಭೇಟಿ ಹಿನ್ನೆಲೆ, ಉಡುಪಿ ಜಿಲ್ಲೆಯಲ್ಲಿ ರಜೆ ಘೋಷಣೆಗೆ ಜಿಲ್ಲಾಧಿಕಾರಿಗೆ ಶಾಸಕ ಯಶ್ಫಾಲ್‌ ಸುವರ್ಣ ಮನವಿ

ಉಡುಪಿ ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣ ಮಠದ ವತಿಯಿಂದ ಆಯೋಜಿಸಿರುವ ಬೃಹತ್ ಗೀತೋತ್ಸವ ಪ್ರಯುಕ್ತ ನವೆಂಬರ್ 28 ರಂದು ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ಶ್ರೀ ನರೇಂದ್ರ ಮೋದಿಯವರು...

ಉಡುಪಿ | ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್‌ ಪ್ರವೀಣ್ ಗೆ ಸನ್ಮಾನ

ವಕೀಲರ ಸಂಘದ ನೂತನ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಸತತದ ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾದ ರೆನೋಲ್ಡ್ ಪ್ರವೀಣ್ ಕುಮಾರ್‌ಗೆ ಬ್ರಹ್ಮಗಿರಿ ಆದರ್ಶ ಗ್ರಾಹಕರ ವಿ. ಸಹಕಾರ ಸಂಘದವತಿಯಿಂದ ಸೋಮವಾರ ಸನ್ಮಾನಿಸಲಾಯಿತು. ಅಧ್ಯಕ್ಷರಾದ ಆನಂದ ಪ್ರಜಾರಿ...

ಉಡುಪಿ | ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲೆಯಲ್ಲಿ ವಿಮಾನಯಾನ ಮಾಡುವ ಪ್ರಯಾಣಿಕರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲೆಗೆ ಸ್ವಂತ ವಿಮಾನ ನಿಲ್ದಾಣದ ಅಗತ್ಯತೆ ತೀವ್ರವಾಗಿದೆ ಎಂದು ಸಾಮಾಜಿಕ ಕಾರ್ಯಕರ್ತರು ಮತ್ತು ವಿವಿಧ ಕ್ಷೇತ್ರಗಳ ಪ್ರತಿನಿಧಿಗಳು...

ಉಡುಪಿ | ಖೇಲೋ ಇಂಡಿಯಾ ಬಾಲಕಿಯರ ಅತ್ಲೆಟಿಕ್ ಕೂಟ ಉದ್ಘಾಟನೆ

ಉಡುಪಿ ಜಿಲ್ಲಾ ಅಮೆಚೂರು ಅತ್ಲೆಟಿಕ್ ಸಂಸ್ಥೆಯ ವತಿಯಿಂದ ಖೇಲೋ ಇಂಡಿಯಾ ಬಾಲಕಿಯರ ಅತ್ಲೆಟಿಕ್ ಕೂಟ `ಅಸ್ಮಿತ ಅತ್ಲೆಟಿಕ್ಸ್ ಲೀಗ್' ರವಿವಾರ ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜರಗಿತು. ಕ್ರೀಡಾಕೂಟವನ್ನು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಉದ್ಘಾಟಿಸಿ,...

ಉಡುಪಿ | ಭಕ್ತಿ ಭಾವದಿಂದ ಜರುಗಿದ ಉಡುಪಿ ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ

ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ ಹಾಗೂ ಕ್ರಿಸ್ತರಾಜರ ಮಹೋತ್ಸವ ಸಾವಿರಾರು ಭಕ್ತರ ಉಪಸ್ಥಿತಿಯಲ್ಲಿ ಭಾನುವಾರ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ನಲ್ಲಿ ಜರಗಿತು. ಕ್ರಿಸ್ತರಾಜರ ಮಹೋತ್ಸವದ ಪ್ರಧಾನ ಬಲಿಪೂಜೆಯ ನೇತೃತ್ವ ವಹಿಸಿದ್ದ ಉಡುಪಿ...

ಉಡುಪಿ | ಸತ್ಯವನ್ನು ತೋರಿಸುವ ಏಕೈಕ ಮಾಧ್ಯಮ ರಂಗಭೂಮಿ : ಡಾ. ಜನಾರ್ದನ (ಜನ್ನಿ)

ಕನ್ನಡ ರಂಗಭೂಮಿ ಭಾರತ ದೇಶದಲ್ಲಿಯೇ ಹೊಸ ರೀತಿಯ ಆಯಾಮ ತೆರೆದುಕೊಂಡಿದೆ. ಕನ್ನಡ ರಂಗಭೂಮಿಯ ಹೊಸಹೊಸ ಪ್ರಯೋಗಗಳು ಭಾರತೀಯ ರಂಗಭೂಮಿಯ ಮುಖವಾಣಿಯಾಗಿ ಕೆಲಸ ಮಾಡಿದೆ. ಆ ಮೂಲಕ ಭಾರತೀಯ ರಂಗಭೂಮಿಯ ಮೇಲೆ ಬಳಷ್ಟು ಪರಿಣಾಮ...

ಉಡುಪಿ | ನ.25ರಂದು ಮಜೂರಿನಲ್ಲಿ ಅನುಸ್ಮರಣಾ ಸಂಗಮ

ಸುನ್ನೀ ಸಂಯುಕ್ತ ಜಮಾಅತ್ ಹಾಗೂ ಸುನ್ನೀ ಜಂ-ಇಯ್ಯತುಲ್ ಉಲಮಾ ಉಡುಪಿ ಜಿಲ್ಲೆ ಇದರ ಜಂಟಿ ಆಶ್ರಯದಲ್ಲಿ ತಾಜುಲ್ ಉಲಮಾ ಉಳ್ಳಾಲ ತಂಙಳ್, ನೂರುಲ್ ಉಲಮಾ, ತಾಜುಲ್ ಫುಖಹಾಹ್ ಹಾಗೂ ನಮ್ಮಿಂದ ಅಗಲಿದ ಇನ್ನಿತರ...

ಉಡುಪಿ | ಕಾರ್ಮಿಕ ಸಂಹಿತೆಗಳ ಅಧಿಸೂಚನೆ, ಜಿಲ್ಲೆಯಾದ್ಯಂತ ಪ್ರತಿಭಟನೆ

ಇಪ್ಪತ್ತೈದು ಕೋಟಿ ಕಾರ್ಮಿಕರು ಮುಷ್ಕರದಲ್ಲಿ ಭಾಗವಹಿಸಿ ಹೊಸ ಕಾರ್ಮಿಕ ಸಂಹಿತೆ ವಿರೋಧಿಸಿದರೂ ಕೇಂದ್ರ ಸರಕಾರವು ತನ್ನ ಪಕ್ಷದ ಬೆಳೆವಣಿಗೆಗೆ ದೇಶದ ಬಂಡವಾಳಗಾರರಿಂದ ಲಾಭ ಪಡೆಯಲು ಬಂಡವಾಳಗಾರರ ಪರವಾದ ನೂತನ ಕಾರ್ಮಿಕ ಸಂಹಿತೆ ಅಧಿಸೂಚನೆ...

ಉಡುಪಿ | ಸರ್ವಾಧಿಕಾರ ಎದುರಿಸಲು ಸಂಘಟಿತ ಹೋರಾಟದ ಅಗತ್ಯವಿದೆ : ಸುಂದರ್ ಮಾಸ್ತರ್

ದೇಶದ ಆರ್ಥಿಕ ಹಾಗೂ ಸಾಮಾಜಿಕ ವ್ಯವಸ್ಥೆಯನ್ನು ಅಲುಗಾಡಿಸುವ ಪ್ರಯತ್ನಗಳು ನಡೆಯುತ್ತಿರುವ ಈ ಸಂದರ್ಭದಲ್ಲಿ ಸಂವಿಧಾನ, ಅಂಬೇಡ್ಕರ್‌ ಚಿಂತನೆ, ಸಾಮಾಜಿಕ ನ್ಯಾಯ ರಕ್ಷಣೆಗೆ ಸಂಘಟಿತ ಹೋರಾಟ ಅಗತ್ಯವಿದೆ ಎಂದು ಕರ್ನಾಟಕ ದಸಂಸ ರಾಜ್ಯ ಸಂಘಟನಾ...

ಉಡುಪಿ | ಅಪಪ್ರಚಾರ ನಡೆಸುವವರಿಗೆ ಪಡುಕುಡೂರಿನ‌ ತಾಯಿ ಭದ್ರಕಾಳಿ ಸದ್ಬುದ್ದಿ ನೀಡಲಿ : ಗೋಪಿನಾಥ ಭಟ್

ಬ್ರಹ್ಮಾಂಡ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ನಕಲಿ ಪರಶುರಾಮ ಪ್ರತಿಮೆ ವಿವಾದದಿಂದ ಕಾರ್ಕಳದಲ್ಲಿ ವರ್ಚಸ್ಸು ಕಳೆದುಕೊಂಡಿರುವವರು ವಿನಾಕಾರಣ ಕಾಂಗ್ರೆಸ್ ನಾಯಕರ ವಿರುದ್ದ ಆರೋಪ ಮಾಡುತ್ತಿದ್ದಾರೆ ಎಂದು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಿನಾಥ ಭಟ್...

ಈ ಹೊತ್ತಿನ ಪ್ರಮುಖ ಸುದ್ದಿ