ಉಡುಪಿ

ಉಡುಪಿ | ನೂತನ ಜಿಲ್ಲಾಸ್ಪತ್ರೆ ಕಾಮಗಾರಿ ಜನವರಿ 15ರೊಳಗೆ ಪೂರ್ಣಗೊಳಿಸಿ ರಾಜ್ಯ ಸರ್ಕಾರಕ್ಕೆ ಶಾಸಕ ಯಶ್ಪಾಲ್ ಸುವರ್ಣ ಆಗ್ರಹ

ಉಡುಪಿ ನೂತನ ಜಿಲ್ಲಾಸ್ಪತ್ರೆ ಕಾಮಗಾರಿಗೆ ಬಾಕಿ ಅನುದಾನವನ್ನು ತಕ್ಷಣ ಮಂಜೂರು ಮಾಡಿ ಜನವರಿ 15 ರೊಳಗೆ ಜಿಲ್ಲೆಯ ಜನತೆಯ ಆರೋಗ್ಯ ಸೇವೆಗೆ ಲೋಕಾರ್ಪಣೆ ಮಾಡುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ರಾಜ್ಯ...

ಉಡುಪಿ | ನೆರೆಹೊರೆಯ ಬಾಂಧವ್ಯ ಬಲಪಡಿಸಲು “ಆದರ್ಶ ನೆರೆಹೊರೆ, ಆದರ್ಶ ಸಮಾಜ” ಅಭಿಯಾನ

ನೆರೆಹೊರೆಯವರೊಂದಿಗೆ ಸದ್ವರ್ತನೆ ಮತ್ತು ಸದ್ಭಾವನೆಯ ಮನೋಭಾವವನ್ನು ಪುನರುಜ್ಜೀವಗೊಳಿಸಿ, ಪರಸ್ಪರ ಸಂಬಂಧಗಳನ್ನು ಮತ್ತಷ್ಟು ಸುಧೃಡಗೊಳಿಸುವ ಸಲುವಾಗಿ ಜಮಾಅತ್ ಇಸ್ಲಾಮೀ ಹಿಂದ್ ವತಿಯಿಂದ ದೇಶಾದ್ಯಂತ "ನೆರೆಹೊರೆಯವರ ಹಕ್ಕುಗಳು" ಎಂಬ ಶೀರ್ಷಿಕೆಯಡಿಯಲ್ಲಿ ಹತ್ತು ದಿನಗಳ ಅಭಿಯಾನವನ್ನು ಹಮ್ಮಿಕೊಂಡಿದೆ....

ಉಡುಪಿ | ನ.23 (ನಾಳೆ) ರಂಗ ಪ್ರಯೋಗಗಳ ಸಮಕಾಲೀನತೆಯ ಸವಾಲುಗಳು‌ – ವಿಚಾರ ಸಂಕಿರಣ

ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಮತ್ತು ರಥಬೀದಿ ಗೆಳೆಯರು (ರಿ.) ಉಡುಪಿ ಆಯೋಜನೆಯಲ್ಲಿ "ರಂಗಪ್ರಯೋಗಗಳ ಸಮಕಾಲೀನತೆಯ ಸವಾಲುಗಳು" ಒಂದು ದಿನದ ವಿಚಾರ ಸಂಕಿರಣ 23 ನವೆಂಬರ್ ರವಿವಾರ 2025, ಬೆಳಿಗ್ಗೆ 9.00 ರಿಂದ...

ಉಡುಪಿ | ಜಿಲ್ಲಾ ಪೊಲೀಸ್‌ ವಾರ್ಷಿಕ ಕ್ರೀಡಾಕೂಟ 2025 : ಡಿಆರ್‌ಗೆ ತಂಡಕ್ಕೆ ಸಮಗ್ರ ತಂಡ ಪ್ರಶಸ್ತಿ

ಉಡುಪಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ 2025 ಇದರ ಸಮಾರೋಪ ಸಮಾರಂಭ ಇಂದು ಸಂಜೆ ಉಡುಪಿಯ ಮಹಾತ್ಮ ಗಾಂಧಿ ಕ್ರೀಡಾಂಗಣ, ಅಜ್ಜರಕಾಡು, ಉಡುಪಿ ಇಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಶ್ರೀ ಅಮಿತ್ ಸಿಂಗ್...

ಉಡುಪಿ | ಪ್ರಧಾನಿ ಮೋದಿ ಸಂಚರಿಸಲಿರುವ ರಸ್ತೆಗೆ ದೊರಕಿದ ದುರಸ್ತಿ ಭಾಗ್ಯ ಇತರೆ ರಸ್ತೆಗಳಿಗೂ ದೊರಕಲಿ : ಎಸ್ ಡಿಪಿಐ

ನವಂಬರ್ 28ರಂದು ಉಡುಪಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿಯ ಹಿನ್ನೆಲೆಯಲ್ಲಿ ಸಿದ್ಧತೆಗಳು ಭರದಿಂದ ನಡೆಯುತ್ತಿದೆ. ಇದರ ಭಾಗವಾಗಿ ತೀರ್ಥಹಳ್ಳಿ - ಮಲ್ಪೆ ರಾಷ್ಟ್ರೀಯ ಹೆದ್ದಾರಿ 169 ಎ ಕರಾವಳಿ ಬೈಪಾಸ್ ನಿಂದ ಹಿಡಿದು...

ಉಡುಪಿ | ವಕೀಲರ‌ ಸಂಘದ ಅಧ್ಯಕ್ಷರಾಗಿ ರೆನಾಲ್ಡ್ ಪ್ರವೀಣ್

ಉಡುಪಿ ಜಿಲ್ಲೆಯ ವಕೀಲರ ಸಂಘದ ಪದಾಧಿಕಾರಿಗಳ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ರೆನಾಲ್ಡ್ ಪ್ರವೀಣ್ ಕುಮಾರ್ ಜಯಭೇರಿ ಬಾರಿಸಿ ಮತ್ತೆ ಅಧ್ಯಕ್ಷ ಸ್ಥಾನಕ್ಕೆ ಏರಿದ್ದಾರೆ. ಇವರು ಪ್ರತಿಸ್ಪರ್ಧಿ ಜಯಪ್ರಕಾಶ್ ಕೆದ್ಲಾಯ ಅವರ ಎದುರು ಜಯಗಳಿಸಿದ್ದಾರೆ. ಪ್ರಧಾನ...

ಉಡುಪಿ | ನ.23 ರಂದು ಉಡುಪಿ ಧರ್ಮಪ್ರಾಂತ್ಯದ ಪರಮ ಪ್ರಸಾದ ಮೆರವಣಿಗೆ, ಕ್ರಿಸ್ತರಾಜ ಮಹೋತ್ಸವ

ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯ ಮಟ್ಟದ ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ ಹಾಗೂ ಕ್ರಿಸ್ತರಾಜರ ಮಹೋತ್ಸವ ನ.23ರಂದು ಭಾನುವಾರ ಸಂಜೆ 3ಕ್ಕೆ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ಆವರಣದಲ್ಲಿ ಜರುಗಲಿದೆ. ವಾರ್ಷಿಕ ಪರಮ ಪ್ರಸಾದ ಮೆರವಣಿಗೆಯ...

ಉಡುಪಿ | ಎನ್‌ಇಪಿ 2020 ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ನಾಶಮಾಡುವ ಅಪಾಯಕಾರಿ ಯೋಜನೆ : ಎಂ. ಶಾಜರ್ ಖಾನ್

ಜನರ ಹಕ್ಕುಗಳನ್ನು ರಕ್ಷಿಸಲು ನಮ್ಮ ದೇಶಕ್ಕೆ ತುರ್ತಾಗಿ ಪರ್ಯಾಯ ಶಿಕ್ಷಣ ನೀತಿಯ ಅಗತ್ಯವಿದೆ ಎಂದು ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ಅಖಿಲ ಭಾರತ ಕಾರ್ಯದರ್ಶಿಯ ಸದಸ್ಯ ಎಂ. ಶಾಜರ್ ಖಾನ್ ಅಭಿಪ್ರಾಯ...

ಉಡುಪಿ | ವಿದೇಶಿ ಮರ್ಸಿಡಿಸ್‌ ಕಾರು ಅಕ್ರಮ ನೊಂದಣಿ, ಪ್ರಕರಣ ದಾಖಲು

ವಿದೇಶದಿಂದ ಆಮದು ಮಾಡಿಕೊಂಡ ಐಷಾರಾಮಿ ಮರ್ಸಿಡಿಸ್ ಬೆಂಜ್ ಕಾರನ್ನು ಅಕ್ರಮವಾಗಿ ನೋಂದಣಿ ಮಾಡುವ ಮೂಲಕ ಅಂದಾಜು ಕೋಟಿ ರೂ. ರಸ್ತೆ ತೆರಿಗೆ ಸರಕಾರಕ್ಕೆ ನಷ್ಟ ಮಾಡಿರುವ ಬಗ್ಗೆ ದಿನಪತ್ರಿಕೆಯೊಂದರಲ್ಲಿ ವರದಿ ಪ್ರಕಟವಾದ ಹಿನ್ನೆಲೆ,...

ಉಡುಪಿ | ಪ್ರಧಾನಿ ಮೋದಿ ಉಡುಪಿ ಭೇಟಿ ಹಿನ್ನಲೆ, ಆದಿಉಡುಪಿಯ ಸಂತೆ ಸ್ಥಳಾಂತರ

ಭಾರತದ ಸನ್ಮಾನ್ಯ ಪ್ರಧಾನ ಮಂತ್ರಿಗಳು ನವೆಂಬರ್ 28 ರಂದು ಉಡುಪಿ ನಗರಕ್ಕೆ ಆಗಮಿಸುತ್ತಿರುವ ಹಿನ್ನಲೆ, ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ನಡೆಯಬೇಕಿದ್ದ ನ.26 ರ ಬುಧವಾರದ ಸಂತೆಯನ್ನು ಸಂತೆಕಟ್ಟೆಯ ಕಲ್ಯಾಣಪುರ ಇಲ್ಲಿಗೆ ಸ್ಥಳಾಂತರಿಸಲಾಗಿದೆ...

ಉಡುಪಿ | ಮಹಿಳೆ-ಮಕ್ಕಳ ದೌರ್ಜನ್ಯ ಪ್ರಕರಣಗಳಿಗೆ ತಕ್ಷಣ ಸ್ಪಂದಿಸಿ, ಕಾನೂನು ನೆರವು ನೀಡಿ : ಜಿಲ್ಲಾಧಿಕಾರಿ

ಕೌಟುಂಬಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದ ಕಾನೂನು ಕ್ರಮಗಳನ್ನು ಕುರಿತು ತಳಮಟ್ಟದಲ್ಲಿಯೇ ಅರಿವು ಮೂಡಿಸುವ ಮೂಲಕ ಮಹಿಳೆಯರ ಮತ್ತು ಮಕ್ಕಳ ಮೇಲಾಗುವ ದೌರ್ಜನ್ಯ ಪ್ರಕರಣಗಳನ್ನು ಗಣನೀಯವಾಗಿ ಕಡಿಮೆ ಮಾಡಲು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ...

ಉಡುಪಿ | ಕಟ್‌ಬೆಲ್ತೂರು : ದಲಿತರ ಬೇಡಿಕೆಗಳ ಬಗ್ಗೆ ಡಿಎಚ್ಎಸ್ ಹಕ್ಕೊತ್ತಾಯ

ದಲಿತ ಹಕ್ಕುಗಳ ಸಮಿತಿ ಕರ್ನಾಟಕ ರಾಜ್ಯ ಸಮಿತಿಯು ನೀಡಿದ ಕರೆಯ ಮೇರೆಗೆ ದಲಿತರ ವಸತಿ ಸಹಿತ ಇತರೆ ಹಕ್ಕುಗಳನ್ನು ಆಗ್ರಹಿಸಿ ರಾಜ್ಯದಾದ್ಯಂತ ಗ್ರಾಮ ಪಂಚಾಯಿತಿಗಳ ಮುಂದೆ ಬೇಡಿಕೆಗಳನ್ನು ಸಲ್ಲಿಸುವ ಕಾರ್ಯಕ್ರಮದ ಅಂಗವಾಗಿ ದಲಿತ...

ಈ ಹೊತ್ತಿನ ಪ್ರಮುಖ ಸುದ್ದಿ