ಉಡುಪಿ

ಉಡುಪಿ | ನೀವು ಕೂಡಿಟ್ಟ ಹಣ ಸೈಬರ್ ವಂಚಕರ ಪಾಲಾಗದಂತೆ ಜಾಗ್ರತೆ ವಹಿಸಿ : ಲೋಕಾಯುಕ್ತ ಎಸ್‌ ಪಿ ಮಂಜುನಾಥ್

ಹಿರಿಯನಾಗರಿಕ ರಕ್ಷಣೆ, ಪಾಲನೆ ಮತ್ತು ಪೋಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ. ಹಿರಿಯನಾಗರಿಕರ ಆರ್ಥಿಕ, ದೈಹಿಕ, ಮಾನಸಿಕ ಮತ್ತು ಮನೋವೈದ್ಯಕೀಯ ಆರೋಗ್ಯ ಅಗತ್ಯತೆಗಳು ಇತರರಿಗಿಂತ ಹೆಚ್ಚಿರುತ್ತವೆ. ಹಿರಿಯನಾಗರಿಕರ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳುವ ಜೊತೆಗೆ ಅವರ ಅವಶ್ಯಕತೆಗಳನ್ನು...

ಉಡುಪಿ | ಜಿಲ್ಲೆಗೆ ಮೆಟ್ರೋ ರೈಲು ? ಕರಾವಳಿ ಸಂಪರ್ಕಕ್ಕಾಗಿ ಮಹತ್ವಾಕಾಂಕ್ಷಿ ಯೋಜನೆ

ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಕರಾವಳಿ ಅಭಿವೃದ್ಧಿ ಮಂಡಳಿಯನ್ನಾಗಿ ಮೇಲ್ದರ್ಜೆಗೇರಿಸುವ ಮೂಲಕ ರಾಜ್ಯ ಸರ್ಕಾರವು ಕರಾವಳಿಯ ಮೂರು ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಸರ್ವತೋಮುಖ ಅಭಿವೃದ್ಧಿಗೆ ಶಕ್ತಿ ನೀಡಿದೆ...

ಉಡುಪಿ | ಎಂ. ಎ. ಗಫೂರ್ ಅಧ್ಯಕ್ಷತೆಯಲ್ಲಿ ಕರಾವಳಿ ಅಭಿವೃದ್ದಿ ಮಂಡಳಿಯ ಪ್ರಥಮ ಸಭೆ

ಕರ್ನಾಟಕ ಕರಾವಳಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಎಂ. ಎ. ಗಫೂರ್ ಅವರ ಅಧ್ಯಕ್ಷತೆಯಲ್ಲಿ ಇಂದು ಮಣಿಪಾಲದ ಜಿಲ್ಲಾ ಪಂಚಾಯತ್‌ ಡಾ ವಿ ಎಸ್‌ ಆಚಾರ್ಯ ಸಭಾಂಗಣದಲ್ಲಿ ಮಂಡಳಿಯ ಪ್ರಥಮ ಸಭೆ ನಡೆಯಿತು. ಸಭೆಯ ನಂತರ...

ಉಡುಪಿ | ಬಡವರ ಕಣ್ಣೀರೊರೆಸುವ ಕಾರ್ಯಕ್ಕಿಂತ ಮಿಗಿಲಾದ ಸೇವೆ ಇನ್ನೊಂದಿಲ್ಲ : ಬಿಷಪ್ ಜೆರಾಲ್ಡ್ ಲೋಬೊ

ಬಡವರ ಕಣ್ಣೀರೊರೆಸುವ ಕಾರ್ಯಕ್ಕಿಂತ ಮಿಗಿಲಾದ ಸೇವೆ ಇನ್ನೊಂದಿಲ್ಲ ಇದು ಪವಿತ್ರ ಧರ್ಮಸಭೆಯ ಆಶಯವೂ ಕೂಡ ಆಗಿದ್ದು ಪ್ರತಿಯೊಬ್ಬರು ಇನ್ನೊಬ್ಬರ ನೋವಿಗೆ ಸ್ಪಂದಿಸುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಉಡುಪಿ ಕಥೊಲಿಕ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ...

ಉಡುಪಿ | ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಹೂಡೆಯಲ್ಲಿ ಮಕ್ಕಳ ದಿನಾಚರಣೆ

ವಿಮೆನ್ ಇಂಡಿಯಾ ಮೂವ್ಮೆಂಟ್ ಹೂಡೆ ಘಟಕದ ವತಿಯಿಂದ ಹೂಡೆ ಗುಡ್ಡೇರಿಕಂಬಳ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ವಿವಿಧ ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಮಹಿಳೆಯರು ಹಾಗೂ ಹಳೆ ವಿದ್ಯಾರ್ಥಿ...

ಉಡುಪಿ | ಮಲ್ಪೆ ಬಂದರು ಸರ್ಕಾರಿ ಭೂಮಿಯ ಅಕ್ರಮ ಗುತ್ತಿಗೆ ತಕ್ಷಣ ರದ್ದುಪಡಿಸಬೇಕು : ಅರುಣ್‌ ಕುಂದರ್‌

ಉಡುಪಿ ಜಿಲ್ಲೆಯ ಮಲ್ಪೆ ಕಡಲ ತೀರದ ಸುಮಾರು ಎಂಟು ಎಕರೆ ಸರ್ಕಾರಿ ಬಂದರು ವ್ಯಾಪ್ತಿಯ ಭೂಮಿಯನ್ನು ಪಾರದರ್ಶಕತೆ ಇಲ್ಲದೆ, ಸಾರ್ವಜನಿಕರ ಅನುಮತಿ ಪಡೆಯದೆ, ಹೊರಗುತ್ತಿಗೆ ನೀಡಲಾಗಿದೆ. ಸರ್ಕಾರಿ ಭೂಮಿಯ ಅಕ್ರಮ ಗುತ್ತಿಗೆ ತಕ್ಷಣ...

ಉಡುಪಿ | ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ, ಆಪ್ತ ಸಮಾಲೋಚಕನ ಬಂಧನ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಸುನಂದಾ ವೆಲ್ನೆಸ್ ಸೆಂಟರ್‌ನಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಆಪ್ತ ಸಮಾಲೋಚಕನನ್ನು ಕಾಪು ಪೊಲೀಸರು ನವೆಂಬರ್ 15ರ ಸಂಜೆ ಬಂಧಿಸಿದ್ದಾರೆ. ಮಲ್ಲಾರು ಗ್ರಾಮದ ನಿರಂಜನ...

ಉಡುಪಿ | ಅಜ್ಜಿಯ ವಿಶ್ವಪ್ರಸಿದ್ಧಿಗೆ ಉಡುಪಿಯ ಜನರ ಸಹಕಾರ ಮಹತ್ವದ್ದು : ಅವಿನಾಶ್ ಕಾಮತ್

ಇತ್ತೀಚಿಗೆ ಇಹಲೋಕ ತ್ಯಜಿಸಿದ ವೃಕ್ಷ ಮಾತೆ ಪದ್ಮಶ್ರೀ ಸಾಲುಮರ ತಿಮ್ಮಕ್ಕ ಅವರಿಗೆ ನುಡಿ ನಮನ ಕಾರ್ಯಕ್ರಮ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಮತ್ತು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು​ ಘಟಕ ಇದರ...

ಉಡುಪಿ| ಹಾವಂಜೆಯಲ್ಲಿ ಕಾವಿ ಕಲೆಯ ವಿನ್ಯಾಸ ಅಭಿವೃದ್ಧಿ ಕಾರ್ಯಾಗಾರ ಉದ್ಘಾಟನೆ

ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯದ ಕರಕುಶಲ ಅಭಿವೃದ್ಧಿ ಮಂಡಳಿಯ ವತಿಯಿಂದ ಕಾವಿ ಕಲೆಯ ವಿನ್ಯಾಸಗಳ ಅಭಿವೃದ್ಧಿ ಕಾರ್ಯಾಗಾರವು ಹಾವಂಜೆಯ ಭಾಸ ಗ್ಯಾಲರಿ ಮತ್ತು ಸ್ಟುಡಿಯೋದಲ್ಲಿ ಹಾವಂಜೆ ಗ್ರಾಮ ಪಂಚಾಯತ್ನ ಉಪಾಧ್ಯಕ್ಷರಾದ ಗುರುರಾಜ ಕಾರ್ತಿಬೈಲು...

ಉಡುಪಿ | ಮುಸ್ಲಿಂ ಸಮುದಾಯದ ಹಕ್ಕುಗಳಿಗಾಗಿ ರಾಜ್ಯ ಮಟ್ಟದ ಒಕ್ಕೂಟ ರಚನೆಗೆ ತೀರ್ಮಾನ

ಕಾಂಗ್ರೆಸ್ ಸರ್ಕಾರವು ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಚುನಾವಣಾ ಭರವಸೆಗಳನ್ನು ಇನ್ನೂ ಪೂರ್ಣವಾಗಿ ಈಡೇರಿಸದಿರುವ ಹಿನ್ನೆಲೆಯಲ್ಲಿ, ರಾಜ್ಯ ಮಟ್ಟದಲ್ಲಿ ಮುಸ್ಲಿಂ ಸಂಘಟನೆಗಳ ಒಕ್ಕೂಟವನ್ನು ರಚಿಸಿ ಸಂಘಟಿತ ಹೋರಾಟ ನಡೆಸಬೇಕೆಂದು ಇಂದು ಉಡುಪಿಯಲ್ಲಿ ತೀರ್ಮಾನಿಸಲಾಯಿತು. ಉಡುಪಿ ಜಿಲ್ಲಾ...

ಉಡುಪಿ | ಉಳಿಕೆ ಅನುದಾನದ ಮೊತ್ತದಲ್ಲಿ ವಿವಿಧ ಸೌಲಭ್ಯ : ಅರ್ಜಿ ಆಹ್ವಾನ

ಉಡುಪಿ ನಗರಸಭೆಯ 2024-25 ನೇ ಸಾಲಿನ ವಿವಿಧ ಕಾರ್ಯಕ್ರಮದಡಿ ಮೀಸಲಿರಿಸಿದ ಅನುದಾನದ ಉಳಿಕೆ ಮೊತ್ತದಲ್ಲಿ ಎಸ್.ಎಫ್.ಸಿ ಅನುದಾನದ ಶೇ. 5 ರ ವಿಕಲಚೇತನ ಕಾರ್ಯಕ್ರಮದಡಿ ಸಣ್ಣ ಉದ್ದಿಮೆ, ಮನೆ ದುರಸ್ಥಿ, ಕೃತಕ ಅಂಗ...

ಉಡುಪಿ | ನ.17, ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ರಾಜ್ಯ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ...

ಈ ಹೊತ್ತಿನ ಪ್ರಮುಖ ಸುದ್ದಿ