ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಉಡುಪಿ ಇವರ ಸಹಯೋಗದೊಂದಿಗೆ ಭಗವಾನ್ ಬಿರ್ಸಾ ಮುಂಡರವರ 150ನೇ ಜನ್ಮ ದಿನಾಚರಣೆ ಪ್ರಯುಕ್ತ ಜನಜಾತಿಯ ಗೌರವ್ ದಿವಸ್ ಕಾರ್ಯಕ್ರಮವು ಇಂದು ನಗರದ...
ಮಕ್ಕಳಿಗೆ ತಂದೆ ಅಂದರೆ ಗಟ್ಟಿಯ ಹಿಮಾಲಯ, ತಾಯಿ ಅಂದರೆ ಮಮತೆಯ ಗಂಗೆ. ಮಕ್ಕಳ ಮನಸ್ಸು ಕನ್ನಡಿಯಾಗಿದೆ. ಅದರಲ್ಲಿ ನಮ್ಮ ಪ್ರತಿಬಿಂಬ ಕಾಣಲು ಸಾಧ್ಯ. ಅದನ್ನು ಚೂರುಚೂರು ಮಾಡದೆ ಅದರಲ್ಲಿ ನಮ್ಮನ್ನು ಕಂಡುಕೊಳ್ಳುತ್ತ ಆನಂದವಾಗಿರಬೇಕು...
ನೇಜಾರು ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ಮತ್ತೆ ಇಬ್ಬರು ಸಾಕ್ಷಿಗಳ ಮುಖ್ಯ ವಿಚಾರಣೆ ಹಾಗೂ ಪಾಟಿ ಸವಾಲು ಇಂದು ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಡೆಯಿತು.
ಮೃತ...
ವೋಟ್ ಚೋರಿ ಬಗ್ಗೆ ಸನ್ಮಾನ್ಯ ರಾಹುಲ್ ಗಾಂಧಿಯವರಿಂದ ಸಾಕ್ಷಾ ಕೇಳಿದ ಬಿಜೆಪಿ ನಾಯಕರಿಗೆ ಬಿಹಾರ ಚುನಾವಣಾ ಫಲಿತಾಂಶಕ್ಕಿಂತ ದೊಡ್ಡ ಸಾಕ್ಷ ಬೇಕೆ, ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ ಗಾಂಧಿ ಪಂಚಾಯತ್ ರಾಜ್...
ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಒಂಬತ್ತು ವರ್ಷಗಳ ಸೆರೆಮನೆ ವಾಸ ಅನುಭವಿಸಿ ನಂತರ ಸ್ವತಂತ್ರ ಭಾರತದ ಮೊದಲ ಪ್ರಧಾನಿಯಾಗಿ ದೇಶ ಕಟ್ಟಿದ ಜವಾಹರ್ ಲಾಲ್ ನೆಹರು ಅವರ ಸಂಪೂರ್ಣ ಸ್ವರಾಜ್ಯ, ವೈಜ್ಞಾನಿಕ ಚಿಂತನೆ ಮತ್ತು...
ರಾಜ್ಯ ಉಚ್ಛನ್ಯಾಯಾಲಯದ ಮಧ್ಯಂತರ ಆದೇಶ ಹಾಗೂ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಆದೇಶ ಅನ್ವಯ ಅವೈಜ್ಞಾನಿಕ ಬೆಳಕು ಮೀನುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದ್ದು, ಜಿಲ್ಲೆಯ ಮೀನುಗಾರರು ಬೆಳಕು ಮೀನುಗಾರಿಕೆಗಾಗಿ ದೋಣಿಗಳಲ್ಲಿ ಜನರೇಟರ್ಗಳನ್ನು...
ಗೃಹರಕ್ಷಕದಳವು ಪೊಲೀಸ್ ಇಲಾಖೆಗೆ ಸರಿಸಮನಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಕೊರೋನಾ ಕಾಲದಲ್ಲಿ ಗೃಹರಕ್ಷಕದಳದ ಕಾರ್ಯವೈಖರಿಯು ಜನರಿಂದ ಮೆಚ್ಚುಗೆ ಪಡೆದಿದೆ. ಗೃಹರಕ್ಷಕದಳದ ಸಿಬ್ಬಂದಿಗಳು ಪೊಲೀಸರ ಮಾದರಿಯಲ್ಲೇ ಸೇವೆ ನೀಡಿ ದೇಶದಲ್ಲಿ ಹೆಸರುವಾಸಿಯಾಗಿದ್ದು ಗೃಹರಕ್ಷಕದಳದ ಸೇವೆ ಅನನ್ಯವಾಗಿದೆ...
ಕಾಂಗ್ರೆಸ್ ಪಕ್ಷದ ವೋಟ್ ಚೋರಿ ಅಭಿಯಾನದ ವಿರುದ್ಧ ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ದೂರು ನೀಡಿರುವುದು ಅವರ ರಾಜಕೀಯ ದಿವಾಳಿತನವನ್ನು ತೋರಿಸುತ್ತದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್...
ಉಡುಪಿ ನಗರ ಪರವಾನಿಗೆ ಹೊಂದಿರುವ ರಿಕ್ಷಾ ಚಾಲಕರು ಕಳೆದ ಆರು ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿರುವ ಸಮಸ್ಯೆ ಇದೀಗ ಮತ್ತೊಮ್ಮೆ ತೀವ್ರಗೊಂಡಿದೆ. ಹೈಕೋರ್ಟ್ ಮತ್ತು ಪ್ರಾದೇಶಿಕ ಸಾರಿಗೆ ಇಲಾಖೆಯ ಸುತ್ತೋಲೆಗಳಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿರುವಂತೆ,...
ಉಡುಪಿ ಜಿಲ್ಲೆಯ ಪೆರ್ಡೂರು ಗ್ರಾಮದ ಕುಕ್ಕುಂಜಾರು ನಿವಾಸಿ ಕರುಣಾಕರ ಶೆಟ್ಟಿಯವರ ಮಗ ಶ್ರೀಶಾನ್ ಕೆ. ಶೆಟ್ಟಿ (16) ಕಾಣೆಯಾಗಿರುವ ಕುರಿತು ಉಡುಪಿ ಪೊಲೀಸ್ ಠಾಣೆಗೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದ್ದು,...
ಖ್ಯಾತ ಲೇಖಕ ಕೆ.ಟಿ. ಹುಸೈನ್ ಬರೆದ ಹಾಗೂ ಅರಫಾ ಮಂಚಿ ಅನುವಾದಿಸಿರುವ ‘ಭಾರತದ ಸಾಮಾಜಿಕ ವಿಕಸನ ಮತ್ತು ಮುಸ್ಲಿಮರು’ ಕೃತಿ ಬುಧವಾರ ಮಂಗಳೂರಿನ ಪುರಭವನದಲ್ಲಿ ಬಿಡುಗಡೆಯಾಯಿತು. ಶಾಂತಿ ಪ್ರಕಾಶನ ಸಂಸ್ಥೆಯ ವತಿಯಿಂದ ನಡೆದ...
ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ವೆಹಿಕಲ್ ಓವರ್ ಪಾಸ್ ನಿರ್ಮಾಣ ಕಾಮಗಾರಿಯನ್ನು ಸುಸೂತ್ರವಾಗಿ ನಡೆಸುವ ಸಲುವಾಗಿ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು...