ಉಡುಪಿ

ಉಡುಪಿ | ವಿದ್ಯಾರ್ಥಿಗಳಿಗೆ ಬಸ್ ಅವ್ಯವಸ್ಥೆ ಸರಿಪಡಿಸಿ : ಎಸ್ ಎಫ್ ಐ ಆಗ್ರಹ

ಉಡುಪಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಮಾರ್ಗಗಳಲ್ಲಿ ಶಾಲಾ ಕಾಲೇಜು ಸಮಯಗಳಲ್ಲಿ ಸಂಚರಿಸುತ್ತಿರುವ ಬಸ್ ಗಳಲ್ಲಿ ಜನರನ್ನು ವಿಪರೀತವಾಗಿ ಕಾನೂನು ಬಾಹಿರವಾಗಿ ತುಂಬಿಸಿಕೊಂಡು ಸಂಚರಿಸುತ್ತಿದ್ದು ಅಪಾಯಕಾರಿ ಸನ್ನಿವೇಶವಾಗಿದೆ. ಈ ಸಮಯದಲ್ಲಿ ಸಂಚರಿಸುತ್ತಿರುವ ಖಾಸಗಿ ಬಸ್ಸುಗಳು ವಿದ್ಯಾರ್ಥಿಗಳನ್ನು...

ಉಡುಪಿ | ಕಾಪುವಿನ ಮಹಿಳೆ ನಾಪತ್ತೆ, ಸೂಚನೆ

ಉಡುಪಿ ಜಿಲ್ಲೆಯ ಕಾಪು ತಾಲೂಕು ಕೊಪ್ಪಲಂಗಡಿ ಫ್ಲಾಟ್‌ವೊಂದರಲ್ಲಿ ವಾಸವಿದ್ದ ನೂರ್ ಬಾನು (35) ಎಂಬ ಮಹಿಳೆಯು ಅಕ್ಟೋಬರ್ 29 ರಂದು ಮಧ್ಯಾಹ್ನದ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾದ ಬಗ್ಗೆ...

ಉಡುಪಿ | ಮತ ಕಳ್ಳತನ: ರಾಹುಲ್ ಗಾಂಧಿ ಸಾಕ್ಷಿ ಬಹಿರಂಗ- ಬಿಜೆಪಿ, ಚುನಾವಣಾ ಆಯೋಗ ಕಂಗಾಲು : ಸುರೇಶ್ ಶೆಟ್ಟಿ ಬನ್ನಂಜೆ

ದೇಶದಲ್ಲಿ ನಡೆಯುತ್ತಿರುವ ಮತ ಕಳ್ಳತನದ ಕುರಿತು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಹಾಗೂ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ಸಾಕ್ಷಿ ಸಮೇತವಾಗಿ ಮಹತ್ವದ ಬಹಿರಂಗಪಡಿಸಿದ್ದು, ಇದರಿಂದ ಬಿಜೆಪಿ ಹಾಗೂ ಚುನಾವಣಾ ಆಯೋಗ...

ಉಡುಪಿ | ಅಪ್ರಾಪ್ತ ಬಾಲಕಿ ಜೊತೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರ

ಅಪ್ರಾಪ್ತೆಯೊಂದಿಗೆ ಲಾಡ್ಜ್‌ನಲ್ಲಿ ಯುವಕನೋರ್ವ ಸಿಕ್ಕಿಬಿದ್ದ ಘಟನೆ ಮಣಿಪಾಲದಲ್ಲಿ ನಡೆದಿದೆ. ಮಾಹಿತಿಯ ಪ್ರಕಾರ, ಕಟಪಾಡಿ ಮಣಿಪುರದ ನಿವಾಸಿ ಶ್ರೀಶಾಂತ್ ಪೂಜಾರಿ (20) ಎಂಬಾತ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಮಣಿಪಾಲದ ಲಾಡ್ಜ್‌ಗೆ ಕರೆದುಕೊಂಡು ಹೋಗಿದ್ದಾನೆ...

ಉಡುಪಿ | ಕನ್ನಡವನ್ನು ಕಡೆಗಣಿಸದೇ, ಇತರ ಭಾಷೆಯನ್ನು ಕಲಿಯಿರಿ – ಸುರೇಂದ್ರ ಅಡಿಗ

ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ಎನ್ಎಸ್‌ಎಸ್ ಘಟಕ, ಸಾಂಸ್ಕೃತಿಕ ವೇದಿಕೆ, ಚರ್ಚಾ ಮತ್ತು ರಸಪ್ರಶ್ನೆ ಕ್ಲಬಿನ ಸಹಭಾಗಿತ್ವದಲ್ಲಿ ಇಂದು ಕಾಲೇಜಿನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾಧ್ಯಕ್ಷರಾದ ನೀಲಾವರ...

ಉಡುಪಿ | ಕನ್ನಡ ಭಾಷೆ, ಸಂಸ್ಕೃತಿ ಉಳಿಯಲು ಕನ್ನಡ ಶಾಲೆಗಳ ಜೀವಂತಿಕೆ ಅತೀ ಅಗತ್ಯ

ಉಡುಪಿ | ಮಲ್ಪೆ ಗಾಂಧಿ ಶತಾಬ್ಧಿ ಸರಕಾರಿ ಮಾದರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ನಡೆಯಿತು. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಚಕೋರ ಸಾಹಿತ್ಯ ವೇದಿಕೆಯ...

ಉಡುಪಿ | ಸಮಾಜಮುಖಿ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

ಸಮಾಜಮುಖಿ ಬಳಗದ ವತಿಯಿಂದ ಬೆಂಗಳೂರು ಅರೆಮನೆ ರಸ್ತೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಆವರಣದಲ್ಲಿ ನ.8 ಮತ್ತು 9 ರಂದು ಹಮ್ಮಿಕೊಳ್ಳಲಾಗಿರುವ ಸಮಾಜಮುಖಿ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಕಾರ್ಕಳ ಶ್ರೀಭುವನೇಂದ್ರ ಕಾಲೇಜಿನ...

ಉಡುಪಿ | ಕುಂದಾಪುರದಲ್ಲಿ ಬಸ್ಸಿನ ಕೊರತೆ, ವಿದ್ಯಾರ್ಥಿಗಳ ಪರದಾಟ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ವಿವಿಧ ಗ್ರಾಮಾಂತರ ಪ್ರದೇಶಗಳಲ್ಲಿ ಕಾಲೇಜು ವಿದ್ಯಾರ್ಥಿಗಳು ಬಸ್ಸಿನ ಕೊರತೆಯಿಂದ ಪರದಾಡುತ್ತಿರುವ ಘಟನೆಗಳು ಕಂಡುಬರುತ್ತಿವೆ. ಕಳೆದ ಕೆಲವು ದಿನಗಳಿಂದ ಪೊಲೀಸ್ ಇಲಾಖೆ ನಿಗದಿತ ಸಂಖ್ಯೆಯಿಗಿಂತ ಹೆಚ್ಚು ಪ್ರಯಾಣಿಕರನ್ನು ತುಂಬಿಸಿಕೊಂಡು...

ಉಡುಪಿ | ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಬಾಲಕಿಯರ ಸ.ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ

ಉಡುಪಿ ನಗರದ ಅಜ್ಜರಕಾಡಿನ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಉಡುಪಿಯ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಗಮನಾರ್ಹ ದಾಖಲೆ ಮಾಡುವುದರೊಂದಿಗೆ ಸಮಗ್ರ ಚಾಂಪಿಯನ್‌ಗಳಾಗಿ ಹೊರಹೊಮ್ಮಿದ್ದಾರೆ. ಪ್ರಥಮ...

ಉಡುಪಿ | ಬೀದಿ ವ್ಯಾಪಾರಿಗಳ ಸಮಸ್ಯೆ ಕುರಿತು ಪೌರಾಡಳಿತ ಸಚಿವರನ್ನು ಭೇಟಿಯಾದ ಮೊಳಹಳ್ಳಿ ದಿನೇಶ್ ಹೆಗ್ಡೆ

ಉಡುಪಿ ಜಿಲ್ಲೆಯ ಕುಂದಾಪುರದ ಬೀದಿ ವ್ಯಾಪಾರಿಗಳಿಗೆ ಆಗುತ್ತಿರುವ ತೊಂದರೆಗಳ ಕುರಿತು ಕಾಂಗ್ರೆಸ್ ನಾಯಕ ಮೊಳಹಳ್ಳಿ ದಿನೇಶ್ ಹೆಗ್ಡೆ ಅವರು ಪೌರಾಡಳಿತ ಸಚಿವ ರಹಿಂ ಖಾನ್ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಸಮಸ್ಯೆಗಳ ಕುರಿತು ಚರ್ಚಿಸಿದರು. ಬೀದಿ...

ಉಡುಪಿ | ಕಲ್ಯಾಣಪುರ ಮಿಲಾಗ್ರಿಸ್ ಕಾಥೆಡ್ರಲ್ ಚರ್ಚಿನಲ್ಲಿ ಸಕಲ ಸಂತರ ಮಹೋತ್ಸವ

ಕಲ್ಯಾಣಪುರ ಮಿಲಾಗ್ರಿಸ್ ಕಾಥೆಡ್ರಲ್‌ನಲ್ಲಿ ಸಕಲ ಸಂತರ ಮಹೋತ್ಸವದ ಅಂಗವಾಗಿ ಮಕ್ಕಳು ಹಾಗೂ ಯುವಜನರಿಗಾಗಿ ಸಂತರ ಅಲಂಕಾರ ಉಡುಗೆ ಸ್ಪರ್ಧೆ ಅತ್ಯಂತ ಉತ್ಸಾಹಭರಿತವಾಗಿ ಆಯೋಜಿಸಲಾಯಿತು. ಧಾರ್ಮಿಕ ಭಾವನೆ ಮತ್ತು ಸಾಂಸ್ಕೃತಿಕ ಪ್ರತಿಭೆ ಒಂದೇ ವೇದಿಕೆಯಲ್ಲಿ...

ಉಡುಪಿ | ಸಾಲಿಗ್ರಾಮದಲ್ಲಿ ಅನಧಿಕೃತ ಘನ ತ್ಯಾಜ್ಯ ಘಟಕ ನಿರ್ಮಾಣ, ಪ್ರತಿಭಟನೆಯ ಎಚ್ಚರಿಕೆ

ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಾರಂಪಳ್ಳಿಯಲ್ಲಿ ನ್ಯಾಯಾಲಯದ ಆದೇಶವನ್ನೂ ಮೀರಿ ಅನಧಿಕೃತ ಕಟ್ಟಡದಲ್ಲಿ ನಿಯಮಾವಳಿಗಳನ್ನು ಗಾಳಿಗೆ ತೂರಿ ಘನ ತ್ಯಾಜ್ಯ ಘಟಕವನ್ನು ಉದ್ಘಾಟಿಸಲಾಗಿದೆ. ಇದರಿಂದ ಸುಮಾರು 1.80 ಕೋಟಿ ರು.ಗೂ ಮಿಕ್ಕಿ ಜನರ...

ಈ ಹೊತ್ತಿನ ಪ್ರಮುಖ ಸುದ್ದಿ