ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣದಲ್ಲಿ ಆರೋಪಿ ಮಹಿಳೆಯೊಬ್ಬರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರದ ಕೌಶಲ್ಯ ಬಂಧಿತ ಮಹಿಳೆ ಎಂದು...
ಉಡುಪಿ ನಗರದ ಕಲಾ ಪ್ರೇಮಿಗಳಿಗೆ ಚಿರಪರಿಚಿತವಾದ ಸ್ಥಳವೆಂದರೆ ಅದುವೇ ಇನಾಯತ್ ಆರ್ಟ್ ಗ್ಯಾಲರಿ. ಬಣ್ಣಗಳ ಲೋಕದಲ್ಲಿ ಮನಸ್ಸು ತೇಲಾಡುವಂತೆ ಮಾಡುವ ಈ ಗ್ಯಾಲರಿಯಲ್ಲಿ ಜೀವಂತವಾಗಿರುವ ಕಲಾ ಪ್ರಪಂಚದ ಹಿಂದಿನ ಸ್ಫೂರ್ತಿಯೇ ಲಿಯಾಕತ್ ಅಲಿ....
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಾರಂಪಳ್ಳಿ ಗ್ರಾಮದ ಸರ್ವೇ ನಂ. 104/24, 25ರಲ್ಲಿ ನಿರ್ಮಿತವಾಗಿರುವ ಘನ ತ್ಯಾಜ್ಯ ಘಟಕದ ಉದ್ಘಾಟನೆ ನಾಳೆ (ಅಕ್ಟೋಬರ್ 25) ನಡೆಯಲಿದ್ದು, ಇದಕ್ಕೆ...
ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಹಚ್ಚುವುದು, ಹತ್ಯೆ ಮಾಡುವುದು ಕಾನೂನಿನ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದ್ದು, ಈ ಕೃತ್ಯವನ್ನು ಕಂಡು ಬಂದಲ್ಲಿ ಸಾರ್ವಜನಿಕರು ಮಾಹಿತಿಗಳನ್ನು ಸೂಕ್ತ ಪ್ರಾಧಿಕಾರಕ್ಕೆ ನೀಡಬೇಕು ಎಂದು ಜಿಲ್ಲಾ...
ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಉಡುಪಿ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ, ಉಡುಪಿ ಜಿಲ್ಲಾಸ್ಪತ್ರೆ...
ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯತ್ ನ ಪಾರಂಪಳ್ಳಿ ಗ್ರಾಮದ ಸರ್ವೇ ನಂಬ್ರ 104/24, 25 ರಲ್ಲಿ, ಘನ ತ್ಯಾಜ್ಯ ಘಟಕ ಉದ್ಘಾಟನೆಗೆ ಮುಂದಾಗಿದ್ದು ಸುತ್ತ ಮುತ್ತಲಿನ ಕೃಷಿ ಭೂಮಿ, ಪರಿಸರಕ್ಕೆ ಮಾರಕವಾಗಿ...
ಉಡುಪಿ ನಗರದ ಕಲ್ಯಾಣಪುರ ಮಿಲಾಗ್ರಿಸ್ ಕಾಥೆಡ್ರಲ್ ಚರ್ಚ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಹಿಂದೂ ಬಾಂದವರ ಮನೆಗಳಿಗೆ ಭೇಟಿ ನೀಡಿ ಶುಭಾಶಯ ಕೋರಿ, ಸಿಹಿ ತಿಂಡಿಗಳನ್ನು ಹಂಚಲಾಯಿತು. ನೆರೆಯ ಅಂಗಡಿಗಳ ವ್ಯಾಪಾರಿಗಳಿಗೆ, ರಿಕ್ಷಾ...
ಪ್ರಸಿದ್ಧ ಕವಿ ಕುರಾಡಿ ಸೀತಾರಾಮ ಅಡಿಗರ ಸ್ಮರಣಾರ್ಥ ನೀಡಲಾಗುವ ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ - 2025” ಅನ್ನು ಈ ವರ್ಷ ಬೆಂಗಳೂರಿನ ಕವಿ ಶಶಿ ತರೀಕೆರೆ ಅವರ ‘ಪ್ಯೂಪಾ’ ಕವನ...
ಕುಂದಾಪುರ ಪುರಸಭೆ ವ್ಯಾಪ್ತಿಯ ನಗರದ ಎಲ್ಲ ರಸ್ತೆಗಳಿಗೆ ಸಂಪರ್ಕ ಕಲ್ಪಿಸುವ ರಿಂಗ್ ರೋಡ್ ಅಭಿವೃದ್ಧಿ ಕಾರ್ಯವನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್‌ಕುಮಾರ್ ಕೊಡ್ಗಿ ಅವರು ಇಂದು ವೀಕ್ಷಿಸಿದರು. ಕೆಲವೊಂದು ಕಾಮಗಾರಿಯ ನ್ಯೂನ್ಯತೆಗಳನ್ನು...
ರಾಷ್ಟ್ರಭಕ್ತಿ, ಶೌರ್ಯ, ಶ್ರದ್ಧೆ, ಹೋರಾಟಕ್ಕೆ ಮತ್ತೊಂದು ಹೆಸರು ಕಿತ್ತೂರು ರಾಣಿ ಚೆನ್ನಮ್ಮ ಎನ್ನುವುದು ನಮ್ಮೆಲ್ಲರ ಹೆಮ್ಮೆ. ಬೆಳಗಾವಿ ಜಿಲ್ಲೆಯ ಸಣ್ಣ ಹಳ್ಳಿಯಲ್ಲಿ ಹುಟ್ಟಿ ಬೆಳೆದ ಕಿತ್ತೂರು ರಾಣಿ ಚೆನ್ನಮ್ಮ ರಾಷ್ಟçದ ಗೌರವವನ್ನು ಕಾಪಾಡುವಲ್ಲಿ...
ಪ್ರೀತಿ ಪ್ರೇಮದ ಬಲೆಗೆ ಬಿದ್ದು ಗರ್ಭಿಣಿಯಾದ ಯುವತಿಗೆ ಸಾಂತ್ವನ ಕೇಂದ್ರದ ಮೂಲಕ ಸೂಕ್ತ ಮಾರ್ಗದರ್ಶನ ನೀಡಿ ಆಕೆಯ ಬದುಕು ದುರಂತವಾಗುವುದನ್ನು ಸಮಾಜ ಸೇವಕ ವಿಶು ಶೆಟ್ಟಿ ತಪ್ಪಿಸಿದ ಘಟನೆ ನಡೆದಿದೆ.ಹೊರ ರಾಜ್ಯದ ಮಹಾ...
ವೇಗವಾಗಿ ಹೋಗುತ್ತಿದ್ದ ಬೈಕ್ಗೆ ಅಡ್ಡ ಬಂದ ಚಿರತೆಯಿಂದಾಗಿ ನಿಯಂತ್ರಣ ತಪ್ಪಿದ ಬೈಕ್ ಸವಾರ ಗಂಭೀರ ಗಾಯಗೊಂಡರೆ, ಚಿರತೆ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ರಾತ್ರಿ ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ...