ಉಡುಪಿ

ಉಡುಪಿ | ಮನುವಾದಿಗಳು ಸಂವಿಧಾನ, ನ್ಯಾಯಾಂಗದ ಮೇಲೆ ದಾಳಿ ನಡೆಸುತ್ತಿದ್ದಾರೆ – ಕೋಟ ನಾಗೇಂದ್ರ ಪುತ್ರನ್

ಮನುವಾದಿಗಳು ಸಂವಿಧಾನದ ಮೇಲೆ ನಂಬಿಕೆ ಇಟ್ಟುಕೊಂಡಿಲ್ಲದೆ, ಬಾಯಿಗೆ ಬಂದಂತೆ ಮಾತನಾಡಿ ಸಂವಿಧಾನಕ್ಕೆ ಅಗೌರವ ತೋರಿಸಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಕೋಟ ನಾಗೇಂದ್ರ ಪುತ್ರನ್ ಹೇಳಿದ್ದಾರೆ. ಈ ಬಗ್ಗೆ ಪತ್ರಿಕಾ...

ಉಡುಪಿ | ಮಲ್ಪೆ ಮೀನುಗಾರಿಕೆ ಬಂದರು ಆಧುನೀಕರಣ, ಜಿಲ್ಲೆಯ ಆರ್ಥಿಕ ಪುನರುಜ್ಜೀವನಕ್ಕೆ ಹೊಸ ರೂಪ

ಕರ್ನಾಟಕದ ಕರಾವಳಿ ಪ್ರದೇಶವು ಒಟ್ಟು 328.54 ಕಿಲೋಮೀಟರ್‌ ವಿಸ್ತಾರ ಹೊಂದಿದ್ದು, ಅದರಲ್ಲಿ ಉಡುಪಿ ಜಿಲ್ಲೆ ಮಾತ್ರವೇ 98 ಕಿಲೋಮೀಟರ್‌ ಕರಾವಳಿ ತೀರವನ್ನು ವ್ಯಾಪಿಸಿಕೊಂಡಿದೆ. ಈ ಕರಾವಳಿ ಪ್ರದೇಶ ರಾಜ್ಯದ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರ...

ಉಡುಪಿ | ಗವಾಯಿ ಮೇಲೆ ಶೂ ಎಸೆತ, ಅ -09 (ನಾಳೆ) ಅಂಬೇಡ್ಕರ್ ಯುವಸೇನೆ ಪ್ರತಿಭಟನೆ

ಅಂಬೇಡ್ಕರ್ ಆಶಯಗಳ ಪ್ರತಿಪಾದಕ, ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲನ ಕೃತ್ಯವನ್ನು ಖಂಡಿಸಿ ಗುರುವಾರ ಅಂಬೇಡ್ಕರ್ ಯುವಸೇನೆಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಜಿಲ್ಲಾಧ್ಯಕ್ಷ ಗಣೇಶ್ ನೆರ್ಗಿ ತಿಳಿಸಿದ್ದಾರೆ. ಸಂಜೆ 4-30ಕ್ಕೆ...

ಉಡುಪಿ | ಕೋಡಿ-ಬೆಂಗ್ರೇ ಹಂಗಾರಕಟ್ಟೆ ಬಾರ್ಜ್ ಲೋಕಾರ್ಪಣೆ

ಸುಮಾರು 2,05,78,040 ರೂ ವೆಚ್ಚದಲ್ಲಿ ಕೋಡಿ- ಬೆಂಗ್ರೇ ಹಂಗಾರಕಟ್ಟೆ ನದಿಯ ನಡುವೆ ಸಂಪರ್ಕ ಕಲ್ಪಿಸುವ ಮದ್ಯಮ ಗಾತ್ರದ ಹೊಸ ಬಾರ್ಜ್ ಕಾವೇರಿ ಅನ್ನು ಲೋಕಾರ್ಪಣೆ ಗೊಳಿಸಲಾಯಿತು. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ...

ಉಡುಪಿ | ಸಂವಿಧಾನದ ಚೌಕಟ್ಟಿನಲ್ಲಿ ಬದುಕಿ ಸಮಾಜಕ್ಕೆ ತಮ್ಮಿಂದಾಗ ಕೊಡುಗೆ ನೀಡಬೇಡಿ : ಎಸ್‌ ಪಿ ಹರಿರಾಂ ಶಂಕರ್

ಅಂದು ವಾಲ್ಮೀಕಿ ಮಹರ್ಷಿಗಳು ಮೇರು ಕೃತಿಯಾದ ರಾಮಾಯಣವನ್ನು ರಚಿಸಿದ್ದರೆ, ಇಂದಿನ ಕಾಲಘಟ್ಟದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರು ಸಂವಿಧಾನವನ್ನು ರಚಿಸಿ ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ವಾಲ್ಮೀಕಿ ಮಹರ್ಷಿಗಳು ತಮ್ಮ ಪೂರ್ವಾಶ್ರಮದ ಅಸಾಮಾಜಿಕ ಕಾರ್ಯಗಳನ್ನು...

ಉಡುಪಿ | ಸಿಜೆಐ ಗವಾಯಿ ಮೇಲಿನ ದಾಳಿ, ಕೇವಲ ವ್ಯಕ್ತಿಯ ಮೇಲೆ ಅಲ್ಲ, ಸಂವಿಧಾನದ ಮೇಲಿನ ದಾಳಿ : ಶಾಮ್ ರಾಜ್ ಬಿರ್ತಿ

ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ಕಾರ್ಯ ನಡೆಯುತ್ತಿದ್ದ ವೇಳೆ ವಕೀಲನೊಬ್ಬ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ಘಟನೆ ತೀವ್ರ ಖಂಡನೀಯ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಉಡುಪಿ | AKMS ಬಸ್ ಮಾಲಕ ಸೈಫುದ್ದೀನ್ ಕೊಲೆ ಪ್ರಕರಣ, ಹಣಕಾಸಿನ ವ್ಯವಹಾರಕ್ಕೆ ನಡೆದಿರುವುದು ಸ್ಪಷ್ಟ

ಉಡುಪಿ ಜಿಲ್ಲೆಯ ಹೆಸರಾಂತ ಎಕೆಎಂಎಸ್ ಬಸ್ ಮಾಲಕ ಹಾಗೂ ರೌಡಿಶೀಟರ್ ಸೈಫುದ್ದೀನ್ ಕೊಲೆ ಪ್ರಕರಣದ ತನಿಖೆ ಮತ್ತೊಂದು ತಿರುವು ಪಡೆದಿದೆ. ಬಂಧಿತ ಮೂವರು ಆರೋಪಿಗಳನ್ನು ಬಳಸಿಕೊಂಡು ಕೆಲವರು ಈ ಕೊಲೆ ಮಾಡಿಸಿರುವುದು ಪೊಲೀಸರ...

ಉಡುಪಿ | 1% ಜನರ ಕೈಯಲ್ಲಿ 50% ಆಸ್ತಿ, ಅಸಮಾನತೆಯ ವಿರುದ್ಧ ಹೋರಾಟ ಮುಂದುವರೆಯಬೇಕು : ಎನ್. ರಾಜಣ್ಣ

ಸಂವಿಧಾನವು ಎಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಿದರೂ, ದಲಿತರು ಇನ್ನೂ ಭೂಮಿ ಮತ್ತು ವಸತಿ ಹಕ್ಕಿಗಾಗಿ ಹೋರಾಡುತ್ತಲೇ ಇದ್ದಾರೆ. ಭೂಮಿ ಎಂಬುದು ಕೇವಲ ಆರ್ಥಿಕ ಸಂಪತ್ತಲ್ಲ, ಅದು ಗೌರವದ, ಬದುಕಿನ ಮತ್ತು ಸ್ವಾಭಿಮಾನದ ಪ್ರತೀಕ....

ಉಡುಪಿ | ಗಾಂಧಿಯನ್ನು ಸಂತನಾಗಿ ಅಲ್ಲ, ರಾಜಕಾರಣಿಯಾಗಿ ನೋಡುವ ಸಮಯ ಬಂದಿದೆ : ಉದಯ ಗಾಂವಕಾರ

ಸ್ವಾತಂತ್ರ್ಯಪೂರ್ವಕ್ಕಿಂತಲೂ ಭೀಕರವಾದ ಕಾನೂನುಗಳು ಇಂದಿನ ಭಾರತದಲ್ಲಿ ಅಸ್ತಿತ್ವದಲ್ಲಿದ್ದರೂ, ಇಂದಿನ ಹೋರಾಟವನ್ನು ಜನಪರವಾಗಿ ಅರ್ಥ ಮಾಡಿಸಿಕೊಳ್ಳುವುದು ದೊಡ್ಡ ಸವಾಲಾಗಿದೆ ಎಂದು ಚಿಂತಕರಾದ ಉದಯ ಗಾಂವಕಾರ ಹೇಳಿದರು. ಉಡುಪಿ ರಥಬೀದಿ ಗೆಳೆಯರು ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ...

ಉಡುಪಿ | ಹಿಂದೂ ಯುವತಿಯರ ಮೇಲೆ ಲೈಂಗಿಕ ಶೋಷಣೆ, ಬಿಜೆಪಿ, ಹಿಂದೂ ಸಂಘಟನೆಗಳು ಮೌನ : ಕೋಟ ನಾಗೇಂದ್ರ ಪುತ್ರನ್

ಉಡುಪಿ ಜಿಲ್ಲೆಯ ಅಮಾಸೆಬೈಲ್ ನಲ್ಲಿ ಧರ್ಮ ಸಂರಕ್ಷಣೆ ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೀಡಲು ಬಂದ ಮಹಿಳೆಯನ್ನು ಬಲತ್ಕಾರ ಮಾಡಲು ಮುಂದಾಗಿದ್ದು ಒಂದು ಕಡೆ ಆದರೆ, ಇನ್ನೊಂದು ಕಡೆಯಲ್ಲಿ ಪುತ್ತೂರಿನಲ್ಲಿ ಮದುವೆಯಾಗುವ ಭರವಸೆ ನೀಡಿ...

ಉಡುಪಿ | ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಬೆಂಕಿ ಅನಾಹುತ ; ಕೋಟ್ಯಂತರ ರೂ. ನಷ್ಟ

ಉಡುಪಿ ನಗರಸಭೆಗೆ ಸಂಬಂಧಿಸಿದ ಅಲೆವೂರು ಗ್ರಾಪಂ ವ್ಯಾಪ್ತಿಯ ಕರ್ವಾಲುವಿನಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ಕೋಟ್ಯಂತರ ರೂ. ನಷ್ಟ ಉಂಟಾಗಿರುವುದಾಗಿ ಅಂದಾಜಿಸಲಾಗಿದೆ. ಇಂದು ಬೆಳಗಿನ ಜಾವ 3ಗಂಟೆ ಸುಮಾರಿಗೆ ಘಟಕದಲ್ಲಿ...

ಉಡುಪಿ | ಭಾರತ ಜನಮನಗೆದ್ದ ಜಾಗತಿಕ ಶಾಂತಿ ರೂಪಕವಾದ ಗಾಂಧಿ : ಡಾ. ದಿನೇಶ ಹೆಗ್ದೆ

ಹಿರಿಯಡ್ಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156ನೇ ಜಯಂತಿ - ಗಾಂಧಿ ಭಾರತ - ವಿಶೇಷ ಉಪನ್ಯಾಸ - ಸಾಕ್ಷ್ಯಚಿತ್ರ ಪ್ರದರ್ಶನ " ಗಾಂಧಿ ಮತ್ತು ಹಿಂದ್ ಸ್ವರಾಜ್. ಹಿರಿಯಡ್ಕ...

ಈ ಹೊತ್ತಿನ ಪ್ರಮುಖ ಸುದ್ದಿ