ಉಡುಪಿ

ಉಡುಪಿ | ಗ್ರಾಮ ಪಂಚಾಯತಿ ಆಡಳಿತದಲ್ಲಿ ಸುಧಾರಣೆ ಕಂಡರಷ್ಟೇ ದೇಶದ ಅಭಿವೃದ್ಧಿ ಸಾಧ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಗ್ರಾಮ ಪಂಚಾಯತಿ ಮಟ್ಟದಲ್ಲಿ ಜನ ಸಾಮಾನ್ಯರಿಗೆ ಉತ್ತಮ ಸೇವೆಗಳು ಲಭಿಸಿದರಷ್ಟೇ, ವಿಧಾನ ಸೌಧದ ಮಟ್ಟದಲ್ಲೂ ತ್ವರಿತಗತಿಯಲ್ಲಿ ಕೆಲಸಗಳಾಗುತ್ತವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ...

ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ರಕ್ಷಣೆಗೆ ‘ಅಕ್ಕ ಪಡೆ’ ರಚನೆ!

ರಾಜ್ಯದಲ್ಲಿ ಮಹಿಳೆಯರು ಹಾಗೂ ಮಕ್ಕಳ ರಕ್ಷಣೆಗಾಗಿ 'ಅಕ್ಕ ಪಡೆ'ಯನ್ನು ಶೀಘ್ರದಲ್ಲಿಯೇ ರಚನೆ ಮಾಡಲಾಗುತ್ತದೆ. ಈ ಪಡೆಯು ವ್ಯವಸ್ಥಿತವಾಗಿ ಮಕ್ಕಳು, ಮಹಿಳೆಯರು ಹಾಗೂ ವೃದ್ಧರಿಗೆ ನೆರವಾಗಲಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ...

ಉಡುಪಿ | ಇಂದ್ರಾಳಿ ರೈಲ್ವೆ ಮೇಲ್ಸೇತುವೆ, ಸೆ 22 ರಿಂದ ಸಂಚಾರಕ್ಕೆ ಮುಕ್ತ ; ಸಂಸದ ಕೋಟ ಶ್ರೀನಿವಾಸ

ರಾಷ್ಟ್ರೀಯ ಹೆದ್ದಾರಿ 169 ಇಂದ್ರಾಳಿ ಮೇಲ್ಸ್ತುವೆ ಹಾಗೂ ಕೆಳ ಪರ್ಕಳ ರಸ್ತೆ ಕಾಮಗಾರಿ ಸ್ಥಳಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ...

ಉಡುಪಿ | ಬಿಜೆಪಿಗರಿಂದ ಕೋಮು ಸೌಹಾರ್ದ ಕದಡುವ ಕೆಲಸ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ರಾಜ್ಯ ಸರ್ಕಾರದ ಜನಪ್ರಿಯತೆಯನ್ನು ಸಹಿಸದ ಬಿಜೆಪಿ ನಾಯಕರು ಅನಾವಶ್ಯಕವಾಗಿ ಅಪಪ್ರಚಾರ ಮಾಡುತ್ತಿದ್ದು, ಸಮಾಜದಲ್ಲಿ ಕೋಮು ಸೌಹಾರ್ದತೆಯನ್ನು ಕೆಡಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ‌ ಸಚಿವರು ಹಾಗೂ‌ ಉಡುಪಿ ಜಿಲ್ಲಾ ಉಸ್ತುವಾರಿ...

ಉಡುಪಿ | ಯುವತಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ಆರೋಪಿ ಬಂಧನಕ್ಕೆ ಅಗ್ರಹ

ಯುವತಿಗೆ ಲೈಂಗಿಕ ದೌರ್ಜನ್ಯ ನೀಡಿರುವ ಆರೋಪದಲ್ಲಿ ಬಿಜೆಪಿ ಮುಖಂಡ ನವೀನ್ ಚಂದ್ರ ಶೆಟ್ಟಿ ರಟ್ಟಾಡಿ ವಿರುದ್ಧ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಆರೋಪಿ ಬಂಧನ ವಿಳಂಬಕ್ಕೆ ಉಡುಪಿ ಜಿಲ್ಲಾ ಕಾಂಗ್ರೆಸ್...

ಉಡುಪಿ | ರೈಲುಬಡಿದು ಸಾವು ; ಆತ್ಮಹತ್ಯೆ ಶಂಕೆ !

ಉಡುಪಿ ನಗರದ ಕುಕ್ಕಿಕಟ್ಟೆ ಮಾರ್ಪಳ್ಳಿ ರೈಲು ಹಳಿಯ‌ ಬಳಿ, ಸಾವನಪ್ಪಿರುವ ಅಪರಿಚಿತ ವ್ಯಕ್ತಿಯ ಶವವು ಗುರುವಾರ ಕಂಡುಬಂದಿದೆ. ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ. ಚಲಿಸುತ್ತಿರುವ ರೈಲು ಬಡಿದ ರಭಸಕ್ಕೆ ಮೃತದೇಹ‌ ಚರಂಡಿಗೆ ಎಸೆಯಲ್ಪಟ್ಟಿದ್ದು. ಮೃತ...

ಉಡುಪಿ | ಪ್ರವಾದಿಗಳು ಮಾನವರ ಹಿತಾಕಾಂಕ್ಷಿಗಳು ; ಆಲ್ಬನ್ ರೋಡ್ರಿಗಸ್

ಒಂದು ಸಮಾಜವು ಕೆಟ್ಟು ಹೋದ ಸಮಯದಲ್ಲಿ ಜನರ ಕಲ್ಯಾಣಕ್ಕಾಗಿ ದೇವನು ಆಯಾಯ ಕಾಲದಲ್ಲಿ ಮನುಷ್ಯರ ನಡುವಿನಿಂದಲೇ ಪ್ರವಾದಿಗಳನ್ನು ಸ್ರಷ್ಟಿಸುತ್ತಾನೆ. ಈ ಬಗ್ಗೆ ಬೈಬಲ್ ಮತ್ತು ಅದಕ್ಕಿಂತ ಮುಂಚೆ ಬಂದ ಧರ್ಮ ಗ್ರಂಥಗಳಲ್ಲಿ ತಿಳಿಸಲಾಗಿದೆ....

ಉಡುಪಿ | ದ್ವೇಷ ಭಾಷಣ, ಹಿಂದು ಐಕ್ಯ ವೇದಿಕೆಯ ರವೀಶ ತಂತ್ರಿ ವಿರುದ್ಧ ಪ್ರಕರಣ ದಾಖಲು

ಕಾರ್ಕಳದಲ್ಲಿ ನಿನ್ನೆ ದಿನ ಶ್ರೀ ಕ್ಷೇತ್ರ ಧರ್ಮಸ್ಥಳ ಅಭಿಮಾನಿಗಳ ವೇದಿಕೆ ವತಿಯಿಂದ ನಡೆದ ಜನಾಗ್ರಹ ಸಭೆಯಲ್ಲಿ ದ್ವೇಷ ಭಾಷಣ ಮಾಡಿದ ಅರೋಪದ ಮೇರೆಗೆ ಹಿಂದು ಐಕ್ಯ ವೇದಿಕೆ ಕೇರಳ ಇದರ ರವೀಶ ತಂತ್ರಿ...

ಉಡುಪಿ | ವಿವಿಧ ಪ್ರಕರಣಗಳಿಂದ ಜಪ್ತು ಪಡಿಸಿದ ಗಾಂಜಾ ನಾಶ ಪಡಿಸಿದ ಅಬಕಾರಿ ಇಲಾಖೆ

ಉಡುಪಿ ಜಿಲ್ಲೆಯ ಅಬಕಾರಿ ಇಲಾಖೆ ವತಿಯಿಂದ 9 ಪ್ರಕರಣಗಳಲ್ಲಿ ಜಪ್ತುಪಡಿಸಿದ 2.794 ಕೆ.ಜಿ ಗಾಂಜಾವನ್ನು ಇಂದು ಪಡುಬಿದ್ರಿಯ ನಂದಿಕೂರು ಕೈಗಾರಿಕಾ ಪ್ರದೇಶದ ಮೆ.ಆಯುಷ್ ಎನ್ವಿರೋಟಿಕ ಪ್ರೆöÊ.ಲಿ ಜೀವ ವೈದ್ಯಕೀಯ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ...

ಉಡುಪಿ | ಜ್ಯುವೆಲ್ಲರಿ ವರ್ಕ್ ಶಾಪ್ ನಲ್ಲಿ ಕಳ್ಳತನ, ಸಿಸಿ ಕ್ಯಾಮರಾಕ್ಕೆ ಪೈಂಟ್ ಎರಚಿದ ಖದೀಮರು

ಜ್ಯುವೆಲ್ಲರಿ ವರ್ಕ್ ಶಾಪ್ ವೊಂದಕ್ಕೆ ಕಳ್ಳರು ನುಗ್ಗಿ ಅಪಾರ ಮೌಲ್ಯದ ಸೊತ್ತುಗಳನ್ನು ಕಳವುಗೈದ ಘಟನೆ ಸೆ. 8 ರಂದು ಸೋಮವಾರ ರಾತ್ರಿ ನಗರದ ಚಿತ್ತರಂಜನ್ ಸರ್ಕಲ್ ಬಳಿ ನಡೆದಿದೆ. ಚಿತ್ತರಂಜನ್ ಸರ್ಕಲ್ ಬಳಿ ಇರುವ...

ಉಡುಪಿ | ಗುಲ್ವಾಡಿ ಪ್ರಶಸ್ತಿಗೆ ಧರಣಿದೇವಿ ಮಾಲಗತ್ತಿ, ರಫೀ ಪಾಷಾ ಆಯ್ಕೆ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕುಂದಾಪುರದ ಗುಲ್ವಾಡಿ ಟಾಕೀಸ್ ಮತ್ತು ಕೋಟದ ಉಸಿರು ಅಧ್ಯಯನ ಕೇಂದ್ರಗಳು ನೀಡುವ 2024 ನೇ ಸಾಲಿನ ಪ್ರತಿಷ್ಠಿತ ಸಂತೋಷ ಕುಮಾರ ಗುಲ್ವಾಡಿ ಪ್ರಶಸ್ತಿಗೆ ಸಾಹಿತಿ ಮೊಹಮ್ಮದ್...

ಉಡುಪಿ | ಗುಲ್ವಾಡಿಗೆ KSRTC ಬಸ್ಸಿಗಾಗಿ ಒತ್ತಾಯಿಸಿ ಪ್ರತಿಭಟನೆ

ಉಡುಪಿ ಜಿಲ್ಲೆಯ ಕುಂದಾಪುರದಿಂದ ತಲ್ಲೂರು ಮಾವಿನಕಟ್ಟೆ ಮಾರ್ಗವಾಗಿ ಗುಲ್ವಾಡಿಗೆ ಅಲ್ಲಿಂದ ಸೌಕೂರು, ಕಂಡ್ಲೂರು ಮಾರ್ಗವಾಗಿ ಕುಂದಾಪುರಕ್ಕೆ ಕೆಎಸ್ಆರ್ಟಿಸಿ ಬಸ್ ಆರಂಭಿಸಲು ಒತ್ತಾಯಿಸಿ ಜನವಾದಿ ಮಹಿಳಾ ಸಂಘಟನೆ, ಪ್ರಾಂತ ಕೃಷಿ ಕೂಲಿಕಾರರ ಸಂಘ, ಹಂಚು...

ಈ ಹೊತ್ತಿನ ಪ್ರಮುಖ ಸುದ್ದಿ