ಉಡುಪಿ

ಉಡುಪಿ | ಸಮುದ್ರದಲ್ಲಿ ಈಜಲು‌ ಹೋದ ನಾಲ್ವರು ಯುವಕರು; ಇಬ್ಬರು ನೀರುಪಾಲು

ಸಮುದ್ರಕ್ಕೆ ಈಜಲು ಹೋದ ನಾಲ್ವರು ಯುವಕರ ಪೈಕಿ ಇಬ್ಬರು ಮೃತಪಟ್ಟಿದ್ದು, ಓರ್ವ ನೀರುಪಾಲಾಗಿ, ಇನ್ನೋರ್ವನನ್ನು ರಕ್ಷಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗೋಪಾಡಿ ಚೆರ್ಕಿ ಕಡು ಎಂಬಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಬೆಂಗಳೂರಿಂದ...

ಉಡುಪಿ | ಪೊಲೀಸರ ಮೇಲೆ ಕಾರು ಹತ್ತಿಸಲು ಯತ್ನ; ಇಬ್ಬರ ಬಂಧನ

ಪೊಲೀಸರ ಮೇಲೆ ಕಾರು ಹತ್ತಿಸಲು ಯತ್ನಿಸಿರುವ ಘಟನೆ ಉಡುಪಿ ಜಿಲ್ಲೆಯ ಹೆಜಮಾಡಿ ಟೋಲ್ ಬಳಿ ನಡೆದಿದೆ ಎಂದು ವರದಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶನಿವಾರ ಸಂಜೆ ಮೊಹಮ್ಮದ್ ಅಜೀಂ ಕಾಪು...

ಉಡುಪಿ | ಕಾಲೇಜಿಗೆ ಫೀಸು ಕಟ್ಟಲೆಂದು ಮನೆಯಿಂದ ಹೋದ ವಿದ್ಯಾರ್ಥಿನಿ ನಾಪತ್ತೆ; ಸೂಚನೆ

ಉಡುಪಿ ತಾಲೂಕು 76 ಬಡಗಬೆಟ್ಟು ಗ್ರಾಮದ ಬೈಲೂರು ಬಬ್ಬುಸ್ವಾಮಿ ದೇವಸ್ಥಾನದ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಮೂಲತಃ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸಹನಾ (24) ಎಂಬ ಯುವತಿಯು ಸೆಪ್ಟಂಬರ್ 4 ರಂದು...

ಉಡುಪಿ | ಧರ್ಮ ಸಂರಕ್ಷಣಾ ಅಹ್ವಾನ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ: ಬಿಜೆಪಿ ಮುಖಂಡನ ವಿರುದ್ಧ ದೂರು

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾಸೆಬೈಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಧರ್ಮಸ್ಥಳ ಸ್ವಸಹಾಯ ಸಂಘದ ಸೇವಾ ಪ್ರತಿನಿಧಿಯಾಗಿ ಕೆಲಸ ಮಾಡಿಕೊಂಡಿದ್ದ ಮಹಿಳೆ ಜತೆಗೆ ಅಸಭ್ಯವಾಗಿ ವರ್ತಿಸಿದ್ದು, ಮುತ್ತು ಕೊಟ್ಟ ಕುರಿತು ಬಿಜೆಪಿ ಮುಖಂಡನ...

ಉಡುಪಿ | ಶಿಕ್ಷಕರು, ವಿದ್ಯಾರ್ಥಿ ಜೀವನದ ಸಮಸ್ಯೆಗಳಿಗೆ ಮಾರ್ಗದರ್ಶರು : ಡಾ. ಶಹನ್ವಾಝ್

ಸೆಪ್ಟೆಂಬರ್ 5 ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ತೋನ್ಸೆಯ ಸಾಲಿಹಾತ ಶಿಕ್ಷಣ ಸಂಸ್ಥೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಸಾಲಿಹಾತ ಶಿಕ್ಷಣ ಸಂಸ್ಥೆಯ ಸಲಹಾ ಸಮಿತಿಯ ಅಧ್ಯಕ್ಷರಾದ ಡಾ. ಶಹನ್ವಾಜ್ ಇವರು ಶಿಕ್ಷಕರನ್ನು ಉದ್ದೇಶಿಸಿ...

ಉಡುಪಿ | ಹಿಂದುಳಿದ ವರ್ಗಗಳ ಆಯೋಗ ನಡೆಸುವ ಸಮೀಕ್ಷಾ ಕಾರ್ಯ ಯಶಸ್ವಿಗೊಳಿಸಿ – ಡಿಸಿ ಸ್ವರೂಪ ಟಿ.ಕೆ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯಾದ್ಯಂತ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಿದ್ದು, ಇದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ವ್ಯವಸ್ಥಿತ ರೀತಿಯಲ್ಲಿ ಮಾಡಿಕೊಳ್ಳುವುದರೊಂದಿಗೆ ಸಮಿಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ...

ಉಡುಪಿ | ಆನ್ ಲೈನ್ ಟ್ರೇಡಿಂಗ್ ಹೆಸರಲ್ಲಿ ₹44 ಲಕ್ಷ ವಂಚನೆ; ಇಬ್ಬರು ಆರೋಪಿಗಳ ಬಂಧನ

ಆನ್‌ಲೈನ್‌ ಟ್ರೇಡಿಂಗ್‌ನಲ್ಲಿ ಲಾಭ ಮಾಡುವ ಆಮಿಷವೊಡ್ಡಿ ಸುಮಾರು ₹44 ಲಕ್ಷ ವಂಚಿಸಿರುವ ಪ್ರಕರಣ ಉಡುಪಿಯಲ್ಲಿ ಬೆಳಕಿಗೆ ಬಂದಿದ್ದು, ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಕುರಿತು ಉಡುಪಿಯ ಶಿವಳ್ಳಿ ಗ್ರಾಮದ ತೀರ್ಥರಾಜ ಶೆಣೈ(51)...

ಉಡುಪಿ | ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು – ಡಿಸಿ ಸ್ವರೂಪ ಟಿ.ಕೆ

ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಪ್ರತಿಯೊಂದು ಮಗುವಿನ ಹಕ್ಕಾಗಿದ್ದು, ಮಗುವಿಗೆ ಅವಶ್ಯವಿರುವ ಪ್ರೀತಿ ಮತ್ತು ಆರೈಕೆಯನ್ನು ಕುಟುಂಬದ ವಾತಾವರಣವು ಕಲ್ಪಿಸುತ್ತದೆ ಎಂದು ಸ್ವರೂಪ ಟಿ.ಕೆ ಹೇಳಿದರು. ಅವರು ಇತ್ತೀಚೆಗೆ ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿಯಲ್ಲಿ...

ಉಡುಪಿ | ಹನಿ ಟ್ರ್ಯಾಪ್ ಮೂಲಕ ಹಲ್ಲೈಗೈದು ಲೂಟಿಗೆ ಯತ್ನ, ಆರೋಪಿಗಳ ಬಂಧನ

ವ್ಯಕ್ತಿಯೊಬ್ಬನನ್ನು ಹನಿ ಟ್ರ್ಯಾಪ್ ಖೆಡ್ಡಾಕ್ಕೆ ಬೀಳಿಸಿ ಆತನಿಗೆ ಹಲ್ಲೆಗೈದು ಸಾವಿರಾರು ರೂ. ಲೂಟಿಗೈದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಕುರಿತು ಸಂದೀಪ್ ಕುಮಾರ್ ಎಂಬವರು ಕುಂದಾಪುರ ಪೊಲೀಸ್...

ಉಡುಪಿ | ನೈಜ‌ ಹಿಂದುಗಳು ಬಿಜೆಪಿಯ ಹಿಂದುತ್ವ ನಂಬುದಿಲ್ಲ ಎಂಬುದಕ್ಕೆ ಧರ್ಮ ಸಂರಕ್ಷಣೆ ಯಾತ್ರೆ ಸಾಕ್ಷಿ – ನಾಗೇಂದ್ರ ಪುತ್ರನ್

ಹಿಂದುತ್ವದ ವಿಚಾರ ಹಿಡಿದು ಧರ್ಮರಕ್ಷಣೆ ಹೆಸರಿನಲ್ಲಿ ಧರ್ಮಸ್ಥಳ ಯಾತ್ರೆ ಮಾಡಿರುವ ಬಿಜೆಪಿಗೆ ಜನ ಸೇರಿಸಲು ಸಾಧ್ಯ ಆಗದೆ ಮುಖಭಂಗವಾಗಿದೆ, ನಿಜವಾದ ಹಿಂದೂಗಳು ಯಾರು ಕೂಡ ಬಿಜೆಪಿಗೆ ಮಣೆ ಹಾಕದೆ, SIT ತನಿಖೆ ಹಾಗೂ...

ಉಡುಪಿ | ಹೆದ್ದಾರಿಯಲ್ಲಿ ಅಪಘಾತದಿಂದ ಪ್ರಾಣ ಕಳೆದುಕೊಳ್ಳುತ್ತಿರುವ ಸಂಖ್ಯೆ ಹೆಚ್ಚುತ್ತಿದೆ – ಸಂಸದ ಕೋಟ ಶ್ರೀನಿವಾಸ ಪೂಜಾರಿ

ಜನ ಸಾಮಾನ್ಯರು ಹೆದ್ದಾರಿ ಟೋಲ್ ಪಾವತಿಸುವುದರೊಂದಿಗೆ ಸಂಚಾರ ಕೈಗೊಳ್ಳುತ್ತಾರೆ. ಟೋಲ್ ಶುಲ್ಕ ಪಡೆದ ಗುತ್ತಿಗೆದಾರರು ಹೆದ್ದಾರಿ ನಿರ್ವಹಣೆಯನ್ನು ಉತ್ತಮವಾಗಿ ಮಾಡುವುದರೊಂದಿಗೆ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಹೆದ್ದಾರಿಯಲ್ಲಿ...

ಉಡುಪಿ | ಶವ ಸ್ವೀಕರಿಸಲು ಒಪ್ಪದ ಸಹೋದರ: ಅಂತ್ಯಕ್ರಿಯೆ ನೆರವೇರಿಸಿದ ‌ವಿಶು ಶೆಟ್ಟಿ

ಉಡುಪಿ ಜಿಲ್ಲೆಯ ಕಾಪು ಠಾಣಾ ವ್ಯಾಪ್ತಿಯಲ್ಲಿ ಮೃತಪಟ್ಟ ವ್ಯಕ್ತಿಯ ಸಹೋದರ ಅಂತ್ಯಕ್ರಿಯೆಗೆ ಶವ ಸ್ವೀಕರಿಸಲು ಒಪ್ಪದ ಕಾರಣ ಸಮಾಜ ಸೇವಕ ವಿಶು ಶೆಟ್ಟಿ ಅವರೇ ಮುಂದೆ ನಿಂತು ಮೃತನ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ರುದ್ರ...

ಈ ಹೊತ್ತಿನ ಪ್ರಮುಖ ಸುದ್ದಿ