ಉಡುಪಿ

ಧರ್ಮಸ್ಥಳ ಪ್ರಕರಣ | ಸೌಜನ್ಯ ಹೋರಾಟ ಮುಂದುವರಿಯಲಿದೆ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಂಧಿತರಾಗಿದ್ದ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜಾಮೀನು...

ಉಡುಪಿ | ಭಾರತದಲ್ಲಿ ಪ್ರಜಾಪ್ರಭುತ್ವದ ಅಧಪತನ – ಶ್ಯಾಮರಾಜ್ ಬಿರ್ತಿ

ಭಾರತದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ವೂ ಶ್ರೇಣಿಕೃತ ವ್ಯವಸ್ಥೆಯಲ್ಲಿದೆ. ಪ್ರಜೆಯಿಂದ ಪ್ರಜೆಗೆ ಭಿನ್ನವಾಗಿದೆ. ರಾಜಕಾರಣಿಗಳು ಏನೇ ಮಾತನಾಡಿದರೂ ಸರಿ, ಅದು ಆಡಳಿತ ಪಕ್ಷದವರಿರಲೀ ಅಥವಾ ವಿರೋಧ ಪಕ್ಷದವರಿರಲೀ ಎರಡೂ ಕಡೆಯವರೂ...

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಡಾ.ಬಿ.ಆರ್ ಅಂಬೇಡ್ಕರ್ ರವರ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರ ದೀಕ್ಷಾ ಭೂಮಿಯಲ್ಲಿ ಅಕ್ಟೋಬರ್ 2ರಂದು ನಡೆಯುವ ಪರಿವರ್ತನಾ ದಿನಕ್ಕೆ...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು. ಈ ಸಂದರ್ಭದಲ್ಲಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಮತ್ತು ಬಣ್ಣದ ವಿಗ್ರಹಗಳನ್ನು ಕೆರೆ, ಬಾವಿ ಹಾಗೂ ಇನ್ನಿತರನೈಸರ್ಗಿಕ ಜಲಮೂಲಗಳಲ್ಲಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ನಿರ್ಮಿಸಿದ್ದ ಅಕ್ಕ ಕೆಫೆ ಪ್ರಾರಂಭವಾಗಿದ್ದು, ಸಂಜೀವಿನಿ ಮಹಿಳೆಯರು ತಯಾರಿಸಿದ ಉಟೋಪಹಾರ ದೊರೆಯಲಿದೆ. ಕರ್ನಾಟಕ ಕೌಶಲ ಅಭಿವೃದ್ಧಿ, ಉದ್ಯಮಶೀಲತೆ ಮತ್ತು...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್ ಠಾಣಾಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಧಿಸಿದಂತೆ ಇಂದು ವಶಕ್ಕೆ ಪಡೆದುಕೊಂಡ ಬ್ರಹ್ಮಾವರ ಪೋಲೀಸರು ಠಾಣೆಗೆ ಕರೆತರುತ್ತಿರುವಾಗ ಮಹೆಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಸಂಬಂಧ ಮೂವರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ...

ಉಡುಪಿ | ಬ್ರಹ್ಮಾವರ ಪೊಲೀಸ್ ಠಾಣೆಯ 500ಮೀ ವಾಪ್ತಿಯಲ್ಲಿ ಆ.22ರವರೆಗೆ ನಿಷೇಧಾಜ್ಞೆ: ಜಿಲ್ಲಾಧಿಕಾರಿ

ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 177/2025ಕ್ಕೆ ಸಂಬಂಧಿಸಿದಂತೆ ಸಕ್ರಿಯ ಹಿಂದೂ ಕಾರ್ಯಕರ್ತ, ಸೌಜನ್ಯ ಪರ ಹೋರಾಟಗಾರರಾಗಿರುವ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಉಜಿರೆಯಲ್ಲಿ ಬಂಧಿಸಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆ ತರುತ್ತಿದ್ದಾಗ...

ಉಡುಪಿ | ಡಿ. ದೇವರಾಜ ಅರಸು ಅವರ ಆಡಳಿತ ಸೇವೆ ದೂರದೃಷ್ಠಿಗೆ ಹಿಡಿದ ಕೈಗನ್ನಡಿ : ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ

ಸಾಮಾಜಿಕ ನ್ಯಾಯದ ಹರಿಕಾರ ದಿವಂಗತ ಡಿ. ದೇವರಾಜ ಅರಸು ರವರು ಆಡಳಿತ ಅವಧಿಯಲ್ಲಿ ಹಿಂದುಳಿದ ವರ್ಗ, ಅಲ್ಪಸಂಖ್ಯಾತರ, ಬಡವರ ಹಾಗೂ ದೀನ ದಲಿತರ ಕಲ್ಯಾಣಕ್ಕಾಗಿ ಜಾರಿಗೊಳಿಸಿದ ಯೋಜನೆಗಳು ಇಂದಿಗೂ ಸಹ ಮುಂದುವರೆಯುತ್ತಿರುವುದು ಅವರ...

ಉಡುಪಿ | ಕೆಂಪು ಕಲ್ಲು ಮರಳು ಸಮಸ್ಯೆ ಧರಣಿ ಅಂತ್ಯ, ಆಗಸ್ಟ್ 30 ಜಂಟಿ ಸಭೆ ನಿಗದಿ

ಕಟ್ಟಡ ಕಾರ್ಮಿಕರಿಗೆ ಕೆಂಪು ಕಲ್ಲು ಮರಳು ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಆಗಸ್ಟ್ 18 ರಿಂದ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಇಂದು ಜಿಲ್ಲೆಯ ಸಾವಿರಾರು ಕಟ್ಟಡ ನಿರ್ಮಾಣ ಕಾರ್ಮಿಕರು ಮಣಿಪಾಲ ಟೈಗರ್ ಸರ್ಕಲ್...

ಉಡುಪಿ | ಕರ್ತವ್ಯಲೋಪ, ತಹಶೀಲ್ದಾರ್ ವಿರುದ್ಧ ಡಿಸಿಗೆ ದೂರು

ದಲಿತ ಕುಟುಂಬದ ಮನೆಗೆ ತೆರಳುವ ಸರಕಾರಿ ರಸ್ತೆಯನ್ನು (ಉದ್ಯಾವರ ಗ್ರಾಮದ ಪಿತ್ರೋಡಿ ) ಅತಿಕ್ರಮಣ ಮಾಡಿರುವ ಬಗ್ಗೆ ತಾಲ್ಲೂಕು ಮೋಜಣಿದಾರರು ಒತ್ತುವರಿ ಖಚಿತಪಡಿಸಿ ನಕ್ಷೆ ಸಹಿತ ವರದಿ ನೀಡಿದ್ದರೂ, ಮುಕ್ತ ಸಂಚಾರವನ್ನು ಪ್ರತಿಬಂಧಿಸಿ...

ಉಡುಪಿ | ಜಿಲ್ಲಾಡಳಿತ ನೀತಿಯಿಂದ ಬಡವರ ಮನೆ ನಿರ್ಮಾಣದ ಕನಸು ನುಚ್ಚುನೂರು!

ಕರಾವಳಿ ಜಿಲ್ಲೆಗಳಲ್ಲಿ ಕೆಂಪು ಕಲ್ಲು ಹಾಗೂ ಮರಳು ಸಮಸ್ಯೆಯಿಂದ ಜಿಲ್ಲೆಯಲ್ಲಿರುವ ಸಾಮಾನ್ಯ ಜನರು ಚಿಕ್ಕ-ಪುಟ್ಟ ಮನೆ ಕಟ್ಟಲು ಸಾಧ್ಯವಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಇವರನ್ನು ಅವಲಂಭಿಸಿ ಮನೆಗಳನ್ನು ಕಟ್ಟುವ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರು...

ಈ ಹೊತ್ತಿನ ಪ್ರಮುಖ ಸುದ್ದಿ