ಉಡುಪಿ

ಉಡುಪಿ | ಬೇಸಿಗೆಯಲ್ಲಿ ನೀರಿನ ಸಮಸ್ಯೆ ತಡೆಗೆ ಕ್ರಮ : ಡಿಸಿ ಸ್ವರೂಪ ಟಿ.ಕೆ

ಉಡುಪಿ ಜಿಲ್ಲೆಯಲ್ಲಿ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಇಂದಿನಿಂದ ಜೂನ್‌ನ ಮುಂಗಾರು ಮಳೆ ಆರಂಭ ಆಗುವವರೆಗೆ ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ...

ಮಂಗಳೂರು | ಇ-ಖಾತಾ, ಇ-ಸ್ವತ್ತು ತ್ವರಿತವಾಗಿ ನೀಡಲು ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

ಮಂಗಳೂರು ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್‍ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು ತ್ವರಿತವಾಗಿ ನೀಡಲು ಕ್ರಮವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್...

ಉಡುಪಿ ನಾರ್ಥ್ ಶಾಲೆಯಲ್ಲಿ ವಿಶ್ವ ಶ್ರವಣ ದಿನ ಆಚರಣೆ; 85 ಮಕ್ಕಳಿಗೆ ಕಿವಿ ತಪಾಸಣೆ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ತಾಲೂಕು ಆರೋಗ್ಯಾಧಿಕಾರಿ ಕಛೇರಿ ಉಡುಪಿ, ಕೆ.ಎಂ.ಸಿ ಮಣಿಪಾಲ ಶ್ರವಣ ವಿಭಾಗ ಹಾಗೂ ಸರಕಾರಿ ಮಾದರಿ ಹಿರಿಯ...

ತುಳು ಅಧಿಕೃತ ಭಾಷೆ : ಆಂಧ್ರಪ್ರದೇಶ ಅಧ್ಯಯನ ವರದಿ ಸರಕಾರಕ್ಕೆ ಸಲ್ಲಿಕೆ

ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಪ್ರಸ್ತಾಪದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯನ್ನು ಘೋಷಿಸುವ ಸಂದರ್ಭದಲ್ಲಿ ಅನುಸರಿಸಿರುವ ಮಾನದಂಡಗಳ ಬಗ್ಗೆ ಅಧ್ಯಯನ ನಡೆಸಲು ಸರಕಾರ ನೇಮಿಸಿರುವ ಸಮಿತಿಯು ತನ್ನ...

ಉಡುಪಿ | ಸಾರ್ವಜನಿಕರ ಮುಂದೆ ಮಾರಣಾಂತಿಕ ಹಲ್ಲೆ: ಮಲ್ಪೆ ಬಂದರಿನಲ್ಲಿ ಭದ್ರತೆ ಎಲ್ಲಿದೆ?

ಉಡುಪಿ ಜಿಲ್ಲೆಯ ಹೆಸರಾಂತ ಮಲ್ಪೆ ಬಂದರು ಪ್ರದೇಶದಲ್ಲಿ ಮೀನುಗಾರಿಕಾ ಕಾರ್ಮಿಕರ ಮೇಲೆ ನಡೆಯುತ್ತಿರುವ ಹಲ್ಲೆ, ದಬ್ಬಾಳಿಕೆ ಹಾಗೂ ದೌರ್ಜನ್ಯ ಪ್ರಕರಣಗಳನ್ನು ತೀವ್ರವಾಗಿ ಖಂಡಿಸಿ ಇಂದು ಉಡುಪಿಯಲ್ಲಿ ಪ್ರತಿಭಟನೆ ನಡೆಯಿತು. ಮಲ್ಪೆ ಬಂದರಿನ ಒಳಗೆ...

ರಾಜ್ಯ ಬಜೆಟ್‌ ಮೇಲೆ ಕರಾವಳಿಗರ ಕಣ್ಣು; ಈ ಬಾರಿಯ ನಿರೀಕ್ಷೆಗಳೇನು?

ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ಮಾರ್ಚ್ 6ರಂದು 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಇದು ಅವರ 17ನೇ ಬಜೆಟ್‌ ಆಗಿದ್ದು, ಈ ಬಾರಿ ಕರಾವಳಿ ಭಾಗದ ಜನರ ನಿರೀಕ್ಷೆಗಳು ಗರಿಷ್ಠ ಮಟ್ಟಕ್ಕೇರಿವೆ....

ಉಡುಪಿ ಕಂಬಳ ವಿವಾದ | ರಾಜಕೀಯ ಲಾಬಿಗೆ ಬಲಿಯಾಗುತ್ತಿದೆಯೇ ಜಾನಪದ ಕ್ರೀಡೆ ?

ಉಡುಪಿ ಜಿಲ್ಲೆಯ 80 ಬಡಗುಬೆಟ್ಟು ಗ್ರಾಮದ ಸರ್ವೆ ನಂ. 11/1ರಲ್ಲಿ 6.30 ಎಕರೆ ಸರಕಾರಿ ಭೂಮಿಯನ್ನು ಉಡುಪಿ ಕಂಬಳ ಆಯೋಜನೆಗಾಗಿ ಕಾಯ್ದಿರಿಸಿರುವ ವಿಚಾರ ಇದೀಗ ರಾಜಕೀಯ ಕಿತ್ತಾಟಕ್ಕೆ ಕಾರಣವಾಗಿದೆ. ಕಾಪು ಕ್ಷೇತ್ರದ ಶಾಸಕ...

ಉಡುಪಿ | “ಘೋಷಣೆ ಬಜೆಟ್ ಬೇಡ – ಆಚರಣೆಯ ಬಜೆಟ್ ಬೇಕು” ದಲಿತ ಹಕ್ಕುಗಳ ಸಮಿತಿಯಿಂದ ಪ್ರತಿಭಟನಾ ಧರಣಿ

“ಘೋಷಣೆ ಬಜೆಟ್ ಬೇಡ – ಆಚರಣೆಯ ಬಜೆಟ್ ಬೇಕು” ಎಂಬ ಧ್ಯೇಯವಾಕ್ಯದಡಿ ದಲಿತ ಹಕ್ಕುಗಳ ಸಮಿತಿ, ಉಡುಪಿ ಜಿಲ್ಲಾ ಘಟಕದ ವತಿಯಿಂದ ಇಂದು ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನಾ ಧರಣಿ ನಡೆಯಿತು....

ರಾಜ್ಯ ಕರುಡು ನಿಯಮಗಳು 2026 ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಉಡುಪಿಯಲ್ಲಿ ಪ್ರತಿಭಟನೆ

ರಾಜ್ಯ ಕರುಡು ನಿಯಮಗಳು–2026 ಕುರಿತು ಕಾರ್ಮಿಕ ಸಂಘಗಳ ಆಕ್ಷೇಪಣೆಗಳು ಹಾಗೂ ಸಲಹೆಗಳನ್ನು ಸಲ್ಲಿಸಲು ಸಿಐಟಿಯು ನೇತೃತ್ವದಲ್ಲಿ ರಾಜ್ಯಾದ್ಯಂತ ಕರೆ ನೀಡಲಾಗಿದ್ದ ಹಿನ್ನೆಲೆ, ಉಡುಪಿಯಲ್ಲಿಯೂ ವಿವಿಧ ಕಾರ್ಮಿಕ ಸಂಘಟನೆಗಳು ಇಂದು ಪ್ರತಿಭಟನೆ ನಡೆಸಿದವು. ಉಡುಪಿ ಜಿಲ್ಲಾ...

ಉಡುಪಿ | ಸಮುದಾಯದ ಹಿತಕ್ಕಾಗಿ ನಿರ್ಮಿತ ಭವನ ಅಕ್ರಮ ಚಟುವಟಿಕೆಗಳಿಗೆ ಬಳಕೆ ಆರೋಪ !

ಒಂದೆಡೆ ಉಡುಪಿ ಜಿಲ್ಲಾಡಳಿತ ಹಾಗೂ ಉಡುಪಿ ಪೊಲೀಸ್ ಇಲಾಖೆ ಮಾದಕ ವಸ್ತು ಸೇವನೆ ನಿರ್ಮೂಲನೆಗೆ ಜನಜಾಗೃತಿ ಕಾರ್ಯಕ್ರಮಗಳನ್ನು ಭರದಿಂದ ನಡೆಸುತ್ತಿದ್ದರೆ, ಇತ್ತ ಬೈಂದೂರು ತಾಲ್ಲೂಕಿನ ಜಡ್ಕಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುದೂರು ಗ್ರಾಮದ...

ಉಡುಪಿ | ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಇಂದ್ರಾಣಿ ನದಿಯಲ್ಲಿ ಪತ್ತೆ !

ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವವು ಕೊಳೆತ ಸ್ಥಿತಿಯಲ್ಲಿ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಸಮೀಪದ ಇಂದ್ರಾಣಿ ನದಿಯಲ್ಲಿ ಪತ್ತೆಯಾದ ಘಟನೆ ಸೋಮವಾರ ನಡೆದಿದೆ. ಮೃತರನ್ನು ಸುಬ್ರಹ್ಮಣ್ಯನಗರ ಅಂಬಾಗಿಲಿನ ನಿವಾಸಿ ಸುರೇಶ್ ಪೂಜಾರಿ (54)...

ಮಂಗಳೂರು | ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಇಲಾಖಾ ಸಿಬ್ಬಂದಿ !

ಸರ್ಕಾರಿ ಕಾಮಗಾರಿಯ ಬಿಲ್ ಬಿಡುಗಡೆ ಮಾಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದಲ್ಲಿ ಲೋಕೋಪಯೋಗಿ ಇಲಾಖೆಯ ಸಿಬ್ಬಂದಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ಸೋಮವಾರ ನಡೆದಿದೆ. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ವಿದ್ಯುತ್ ಉಪವಿಭಾಗ,...

ಈ ಹೊತ್ತಿನ ಪ್ರಮುಖ ಸುದ್ದಿ