ಉಡುಪಿ ನಗರದಲ್ಲಿ ಕಳೆದ ತಡರಾತ್ರಿ ಅನುಮಾನಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸರು ವಿಚಾರಣೆ ಮಾಡಿದಾಗ ಅವರನ್ನು ಏಕವಚನದಲ್ಲಿ ನಿಂದಿಸಿ ಹಲ್ಲೆಗೆ ಪ್ರಯತ್ನಿಸಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಯುವಕನನ್ನು ಮಣಿಪಾಲ...
ಕುಂದಾಪುರ ಜಾನಪದದ ತವರು ಎಂದು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಹಾಗೂ ಭಾರತ ಸರ್ಕಾರದ ಐಸಿಸಿಆರ್ ಸದಸ್ಯ ಡಾ ಜಾನಪದ ಎಸ್ ಬಾಲಾಜಿ ತಿಳಿಸಿದರು.
ಹಾಲಾಡಿಯ ರಾಜೀವ್ ಶೆಟ್ಟಿ ಸರ್ಕಾರಿ ಪದವಿ ಪೂರ್ವ ಕಾಲೇಜು...
ಷರತ್ತುಗಳನ್ನು ಉಲ್ಲಂಘಿಸಿದ ಕೋಟ ಅವಳಿ ಕೊಲೆ ಪ್ರಕರಣದ ಆರೋಪಿ, ಮಾಜಿ ಜಿಪಂ ಸದಸ್ಯ ರಾಘವೇಂದ್ರ ಕಾಂಚನ್ ಜಾಮೀನು ಆದೇಶವನ್ನು ರದ್ದುಗೊಳಿಸುವಂತೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದು, ನ್ಯಾಯಾಲಯವು...
ಯುವಜನಾಂಗ ಪತ್ರಿಕೋದ್ಯಮದ ಬಗ್ಗೆ ಆಸಕ್ತಿ ಹೊಂದಬೇಕು. ಆದರೆ ಯಾವುದೋ ಸಾಮಾಜಿಕ ಜಾಲತಾಣಗಳ ಸುಳ್ಳು ಸುದ್ದಿಗಳು, ಕಾಲ್ಪನಿಕ ಕಥೆಗಳನ್ನು ನಂಬಿಕೊಂಡು ಕೆಟ್ಟ ಫ್ಯಾಷನ್‌ನೊಂದಿಗೆ ಈ ರಂಗಕ್ಕೆ ಬರುವುದಕ್ಕಿಂತ ಒಳ್ಳೆ ವಿಷನ್‌ನ್ನು ಇಟ್ಟುಕೊಂಡು ಉತ್ತಮ ವಿಚಾರಗಳನ್ನು...
ಉಡುಪಿ ನಗರದ ಬನ್ನಂಜೆಯ ಬಟ್ಟೆಯಂಗಡಿ ಮಾಲೀಕನಿಗಾಗಿ ಉಡುಪಿ ನಗರಸಭೆ ರಾಷ್ಟ್ರೀಯ ಹೆದ್ದಾರಿಯ ಡಿವೈಡರನ್ನೇ ಒಡೆದು ಹಾಕಿರುವುದು ಬಿಜೆಪಿಯ ಭ್ರಷ್ಟಾಚಾರ ಹಿಡಿದ ಕೈ ಕನ್ನಡಿಯಾಗಿದೆ ಎಂದು ನಗರ ಸಭೆ ನಾಮನಿರ್ದೇಶಿತ ಸದಸ್ಯ ಬನ್ನಂಜೆ ಸುರೇಶ್...
ಉಡುಪಿ ಜಿಲ್ಲೆಯಾದ್ಯಂತ 9/11 ಏಕ ವಿನ್ಯಾಸ ನಕ್ಷೆ ಅನುಮೋದನೆಗೆ ಸರಕಾರದ ವಿಳಂಬ ಧೋರಣೆಯಿಂದ ಜನಸಾಮಾನ್ಯರು ಅತೀವ ತೊಂದರೆಗೀಡಾಗಿದ್ದು, ಈ ಜ್ವಲoತ ಸಮಸ್ಯೆಯ ಪರಿಹಾರಕ್ಕೆ ಅಗ್ರಹಿಸಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ಉಡುಪಿ...
ಉಡುಪಿಯ ಸಂತೆಕಟ್ಟೆಯಲ್ಲಿ ಪ್ರಥಮ ಬಾರಿಗೆ ಹಲಸು ಮತ್ತು ಹಣ್ಣು ಮೇಳವನ್ನು ಇಂದು ಕೆಮ್ಮಣ್ಣು ಲಿಟ್ಲ್ ಫ್ಲವರ್ ಹಾಲ್‌ನಲ್ಲಿ ಕೆಮ್ಮಣ್ಣು ಚರ್ಚ್ ನ ಉಪಾಧ್ಯಕ್ಷರಾದ ಥಾಮಸ್ ಡಿಸೋಜಾ ಹಲಸು ಮೇಳವನ್ನು ಉದ್ಘಾಟಿಸಿದರು.
ಇಂದು ಮತ್ತು ನಾಳೆ...
ಉಡುಪಿ ನಗರದ ಕಡಿಯಾಳಿ ಮಹಿಷಮರ್ಧಿನಿ ದೇವಾಸ್ಥನದ ಹೆಬ್ಬಾಗಿಲಿನ ಬೀಗ ಮುರಿದು ಕಳ್ಳತನಗೈಯುಲು ನಡೆಸಿದ ಯತ್ನವು ಶುಕ್ರವಾರ ತಡರಾತ್ರಿ 3 ಗಂಟೆಗೆ ನಡೆದಿದೆ. ಕಳ್ಳರ ಕೃತ್ಯಗಮನಿಸಿದ ದೇವಸ್ಥಾನದ ಕಾವಲುಗಾರ ಬೊಬ್ಬಿಟ್ಟಾಗ ಕಳ್ಳರು ಕಾವಲುಗಾರನಿಗೆ ಚಾಕು...
ಕೇರಳದ ಮಾಜಿ ಮುಖ್ಯಮಂತ್ರಿಗಳು ಹಿರಿಯ ಕಮ್ಯುನಿಸ್ಟ್ ನಾಯಕ ವಿ ಎಸ್ ಅಚ್ಚುತಾನಂದನ್ ಅವರಿಗೆ ಶುಕ್ರವಾರ ಕುಂದಾಪುರ ಹಂಚು ಕಾರ್ಮಿಕರ ಭವನದಲ್ಲಿ ಸಿಪಿಎಂ ಉಡುಪಿ ಜಿಲ್ಲಾ ಸಮಿತಿಯು ಶ್ರದ್ಧಾಂಜಲಿ ಸಭೆ ನಡೆಸಿತು.
ಸಿಪಿಎಂ ಪಕ್ಷದ ರಾಜ್ಯ...
ಲೈಂಗಿಕ ಕಿರುಕುಳದ ಆರೋಪಗಳಲ್ಲಿ ಉಡುಪಿ ಜಿಲ್ಲಾ ಸರ್ಜನ್ ಡಾ. ಎಚ್. ಅಶೋಕ್‌ರವರನ್ನು ತಪ್ಪಿತಸ್ಥರಾಗಿ ಸರ್ಕಾರದ ಆದೇಶ ಸಂಖ್ಯೆ: ಆಕುಕ117/MSA/2022 ದಿನಾಂಕ 03.02.2024ರಂದು ಐದು ಇನ್‌ಕ್ರಿಮೆಂಟ್ ಕಡಿತಗೊಳಿಸುವ ಶಿಕ್ಷೆಗೆ ಒಳಪಡಿಸಿ, ಜಿಲ್ಲಾ ಶಸ್ತ್ರ ಚಿಕಿತ್ಸಕರ...
ಕಾಪುವಿನ ಮಲ್ಲಾರು ಫಕೀರನಕಟ್ಟೆಯಲ್ಲಿ ನಡೆದ ಅಗ್ನಿ ದುರಂತದಲ್ಲಿ ಮೃತಪಟ್ಟ ರಜಬ್ ಬ್ಯಾರಿ(47), ರಜಬ್ ಅಲಿ(40), ನಯಾಜ್(42) ಇವರ ಕುಟುಂಬಕ್ಗೆ ತಲಾ ಎರಡು ಲಕ್ಷ ರೂಪಾಯಿಗಳ ಪರಿಹಾರ ಮೊತ್ತವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಜೂರು ಮಾಡಿದ್ದಕ್ಕೆ...
ರಾಜ್ಯ ರಾಜಧಾನಿ ಬೆಂಗಳೂರು ಸಿಟಿಯಲ್ಲಿ ಅತೀ ಹೆಚ್ಚು ಡ್ರಗ್ಸ್ ಕೇಸ್ ಪತ್ತೆಯಾಗುತ್ತಿದೆ. ನಂತರದ ಸ್ಥಾನದಲ್ಲಿ ಮಂಗಳೂರು ಸಿಟಿ ಇದೆ. ಮೂರನೇ ಸ್ಥಾನದಲ್ಲಿ ಉಡುಪಿ ಜಿಲ್ಲೆ ಇದೆ. ಇದು ನಿಜಕ್ಕೂ ಆತಂಕದ ವಿಚಾರ ಎಂದು...