ಉಡುಪಿ

ಉಡುಪಿ | ಕಟಪಾಡಿಯಲ್ಲಿ ಎಸ್ ಡಿ ಪಿ ಐ ವತಿಯಿಂದ ಆಂಬ್ಯುಲೆನ್ಸ್ ಲೋಕಾರ್ಪಣೆ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಟಪಾಡಿ ಗ್ರಾಮ ಸಮಿತಿ ವತಿಯಿಂದ ಸಾರ್ವಜನಿಕ ಸೇವೆಗಾಗಿ ದಾನಿಗಳ ಸಹಾಯದಿಂದ ಆಂಬ್ಯುಲೆನ್ಸ್ ಖರೀದಿಸಿ ಇಂದು ಎಸ್ ಡಿ ಪಿ ಐ ಉಡುಪಿ ಜಿಲ್ಲಾಧ್ಯಕ್ಷರಾದ ಆಸಿಫ್ ಕೋಟೇಶ್ವರ...

ಉಡುಪಿ | ಕರಾವಳಿಯಲ್ಲಿ ಎರಡು ದಿನ ರೆಡ್‌ ಅಲರ್ಟ್‌ ಘೋಷಣೆ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

ರಾಜ್ಯ ಕರಾವಳಿಯ ಮೂರು ಜಿಲ್ಲೆಗಳಿಗೆ ಜು.20, 21ರಂದು ರೆಡ್ ಅಲರ್ಟ್ ಹಾಗೂ ನಂತರದ ಐದು ದಿನಗಳಲ್ಲಿ ಆರೆಂಜ್ ಅಲರ್ಟ್‌ನ್ನು ಹವಾಮಾನ ಇಲಾಖೆ ಘೋಷಿಸಿದೆ. ಈ ಸಂದರ್ಭದಲ್ಲಿ ಭಾರೀ ಮಳೆಯ ಸಾದ್ಯತೆಯನ್ನು ಅದು ನೀಡಿದೆ....

ಉಡುಪಿ | ಸರಕಾರಿ ವಸತಿ ಸಮುಚ್ಚಯದಲ್ಲಿ ಮತ್ತೆ ಕಳ್ಳತನ: 9 ತಿಂಗಳ ಅಂತರದಲ್ಲಿ ಎರಡನೇ ಬಾರಿ ಕೃತ್ಯ

ಉಡುಪಿ ನಗರದ ಮಿಷನ್ ಕಾಂಪೌಂಡ್ ಬಳಿ ಇರುವ ಸರಕಾರಿ ವಸತಿ ಸಮುಚ್ಚಯದ ಮನೆಗಳಿಗೆ ಜು.19ರಂದು ರಾತ್ರಿ ವೇಳೆ ನುಗ್ಗಿರುವ ಕಳ್ಳರು ಅಪಾರ ವೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ. ಕಂದಾಯ ಇಲಾಖೆಗೆ ಸಂಬಂಧಿಸಿದ...

ಉಡುಪಿ | ಕೇರಳ ಸಮಾಜಂ ವತಿಯಿಂದ ಸೆಪ್ಟಂಬರ್ 14 ರಂದು ಅದ್ದೂರಿ ಓಣಂ ಅಚರಣೆ

ಕೇರಳ ಸಮಾಜಂ ಉಡುಪಿ( ರಿ) ಸಂಘಟನೆ ವತಿಯಿಂದ ಸೆಪ್ಟಂಬರ್ 14 ರಂದು ಓಣಂ ಸಂಭ್ರಮಾಚರಣೆ ಅದ್ದೂರಿಯಾಗಿ ನಡೆಯಲಿದೆ. ಉಡುಪಿಯ ಅಮ್ಮಣ್ಣಿ ರಮಣ್ಣ ಸಭಾಭವನದಲ್ಲಿ ಒಣಂ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಗೋವಾ ರಾಜ್ಯಪಾಲರಾದ ಶ್ರೀ ಪಿ...

ಉಡುಪಿ |’ಏಕ ನಿವೇಶನ ನಕ್ಷೆ’ ಗೊಂದಲ, ಜು.28ರಂದು ಬಿಜೆಪಿಯಿಂದ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರಕಾರ ಗ್ರಾಮ ಪಂಚಾಯತ್ ಗಳಲ್ಲಿ ಸರಾಗವಾಗಿ ಸಿಗುತ್ತಿದ್ದ 9/11 ಅಥವಾ ಏಕ ವಿನ್ಯಾಸ ನಕ್ಷೆ ಕೊಡುವ ಜವಾಬ್ದಾರಿಯನ್ನು ನಗರ ಪ್ರಾಧಿಕಾರಕ್ಕೆ ಹಸ್ತಾಂತರಿಸಿ ಅಧಿಕೃತ ಆದೇಶ ಮಾಡಿದ ಹಿನ್ನೆಲೆಯಲ್ಲಿ 9/11ಗಾಗಿ ಸಾರ್ವಜನಿಕರು...

ಉಡುಪಿ | “ಬೀದಿ ಶ್ವಾನಗಳ‌ ಪುರ್ನವಸತಿ ಕೇಂದ್ರ” ಸ್ಥಾಪನೆಗೆ ಆಗ್ರಹ

ಉಡುಪಿ ನಗರದಲ್ಲಿ ಬೀದಿ ಶ್ವಾನಗಳ‌ ಸಂಖ್ಯೆಯು ಮಿತಿ ಮಿರಿದ್ದು, ಬೀದಿ ನಾಯಿಗಳ ಹೆಚ್ಚಳದಿಂದ ಸಾರ್ವಜನಿಕ ಸ್ಥಳಗಳಲ್ಲಿ ಸಮಸ್ಯೆಗಳು ಉದ್ಭವಿಸಿವೆ. ಪ್ರತಿ ಜೀವಿಗಳಿಗೆ ಬದುಕುವ ಹಕ್ಕಿದೆ. ಅವುಗಳ ಬದುಕನ್ನು ಕಸಿಯುವ‌ ಹಕ್ಕು ಯಾರಿಗೂ ಇಲ್ಲ....

ಉಡುಪಿ | ಆಸ್ಪತ್ರೆಯ ಪರಿಸರದಲ್ಲಿ ಜ್ವರ ಬಾಧೆಗಳು ಪಸರಿಸುವ ಭೀತಿ ! ಗಿಡ ಗಂಟಿಗಳ ಕಟಾವಿಗೆ ಆಗ್ರಹ

ಉಡುಪಿ ನಗರದ ಕವಿ ಮುದಣ್ಣ ಮಾರ್ಗ, ನಗರಸಭೆ ಕಛೇರಿ ಬಳಿಯಲ್ಲಿರುವ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಕಂಪೌಂಡ್ ಒಳಾಂಗಣದ ಸುತ್ತಲು ಗಿಡ ಗಂಟಿಗಳು ಬೆಳೆದು ನಿಂತಿದ್ದು, ಆಸ್ಪತ್ರೆಯ ಪರಿಸರವು ರೋಗವಾಹಕ ಸೊಳ್ಳೆಗಳ ಉತ್ಪತ್ತಿಯ...

ಉಡುಪಿ | ಡಿಸಿ ಮನ್ನಾ ಭೂಮಿ ದಲಿತರಿಗೆ ಹಂಚಿಕೆಯಾಗಲೀ – ಶ್ಯಾಮರಾಜ್ ಬಿರ್ತಿ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ಇದರ ವತಿಯಿಂದ ರಾಜ್ಯಾದ್ಯಂತ ಇಂದು ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ದಲಿತರ ಭೂಮಿ ಮತ್ತು ವಸತಿ ಹಕ್ಕಿಗಾಗಿ ಹಾಗೂ ಇತರೆ ಹಕ್ಕೋತ್ತಾಯಗಳಿಗೆ ಆಗ್ರಹಿಸಿ...

ಉಡುಪಿ | ನಕಲಿ ಆಧಾರ್ ಕಾರ್ಡ್ ಹೊಂದಿದ್ದಲ್ಲಿ ಕಾನೂನು ಕ್ರಮ – ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ ಜಿಲ್ಲೆಯಲ್ಲಿ ಆಧಾರ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರೂ ತಮ್ಮ ಮೊಬೈಲ್ ಸಂಖ್ಯೆಯನ್ನು ಆಧಾರ್‌ಗೆ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ. ತಪ್ಪದೇ ಆಧಾರ್ ಲಿಂಗ್ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಎಂದರು. ಅವರು ಇಂದು ನಗರದ ಮಣಿಪಾಲ...

ಉಡುಪಿ‌ | ನಾಳೆ (ಜುಲೈ 18) ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳ ಮುಂದೆ ದಸಂಸ ಪ್ರತಿಭಟನೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ಉಡುಪಿ ಜಿಲ್ಲೆ ವತಿಯಿಂದ ನಾಳೆ ಜುಲೈ 18 ರಂದು ಬೆಳಿಗ್ಗೆ ಗಂಟೆ 11-00 ರಿಂದ ಜಿಲ್ಲೆಯ ಎಲ್ಲಾ ಏಳೂ ತಾಲೂಕು ಕಚೇರಿಗಳ ಮುಂದೆ...

ಉಡುಪಿ | ಸುಳ್ಳು ಹೇಳಿಕೆ ನೀಡಿ ಜನರನ್ನು ದಾರಿ ತಪ್ಪಿಸುವುದು ಬಿಜೆಪಿಯ ರಾಜ ಧರ್ಮ – ಅಶೋಕ್ ಕೊಡವೂರ್

ಸುಳ್ಳು ಹೇಳಿಕೆಗಳ ಮೂಲಕ ಜನರ ದಿಕ್ಕು ತಪ್ಪಿಸಿ ತಮ್ಮ ಸ್ವಾರ್ಥ ಸಾಧಿಸುವುದು ಬಿಜೆಪಿಯ ರಾಜ ಧರ್ಮ. ಇಂತಹ ಸುಳ್ಳಿನ ವಿರುದ್ಧ ಹೋರಾಡಿ ಜನರಿಗೆ ನ್ಯಾಯ ಒದಗಿಸುವುದು ಕಾಂಗ್ರೆಸ್ ರಾಜಕೀಯದ ಸತ್ಯ ಧರ್ಮ. ಆ...

ಉಡುಪಿ | ಪೋಕ್ಸೊ ವಿಶೇಷ ಸರಕಾರಿ ಅಭಿಯೋಜಕನ ವಿರುದ್ದ ಜಾತಿನಿಂದನೆ, ಪ್ರಕರಣ ದಾಖಲು

ಉಡುಪಿ ಪೋಕ್ಸೊ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ಸಹಿತ ಮೂವರು ಆರೋಪಿಗಳ ವಿರುದ್ದ ಅತ್ಯಾಚಾರ ಪ್ರಕರಣವೊಂದರ ಸಂತ್ರಸ್ತೆ ನೀಡಿದ ದೂರಿನಂತೆ ಉಡುಪಿ ಮಹಿಳಾ ಠಾಣೆಯಲ್ಲಿ ಜಾತಿನಿಂದನೆ ಪ್ರಕರಣ ದಾಖಲಾಗಿದೆ. ಬ್ರಹ್ಮಾವರದ ಹಾವಂಜೆ ಗ್ರಾಮದ...

ಈ ಹೊತ್ತಿನ ಪ್ರಮುಖ ಸುದ್ದಿ