ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರ ಮಾರ್ಗದರ್ಶನದಲ್ಲಿ 2023 ರ ವಿಧಾನ ಸಭಾ ಚುನಾವಣೆಯಲ್ಲಿ ಗೆಲ್ಲುವುದಕ್ಕಾಗಿ ನಡೆದ ಒಂದು ವ್ಯವಸ್ಥಿತವಾದ ಪೂರ್ವಯೋಜಿತವಾದ ವಂಚನೆ, ಪರಶುರಾಮ ಕಂಚಿನ ಪ್ರತಿಮೆ ನಿರ್ಮಾಣ ಮಾಡಿದ್ದೇನೆಂದು ಕಳೆದ ಎರಡು...
ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 17 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು...
ಉಡುಪಿ ಜಿಲ್ಲೆಯಲ್ಲಿ ಅತಿವೃಷ್ಠಿ, ನೈಸರ್ಗಿಕ ವಿಕೋಪಗಳು ಉಂಟಾದಾಗ ಕೂಡಲೇ ಸ್ಪಂದಿಸಿ, ಪರಿಹಾರ ಕಾರ್ಯಗಳನ್ನು ಕೈಗೊಂಡು ಹಾನಿಗೊಳಗಾದವರಿಗೆ ನಷ್ಟ ಪರಿಹಾರವನ್ನು ಆದಷ್ಟು ತ್ವರಿತವಾಗಿ ನೀಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು...
ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಡಿಸ್ಕೋ ನಾಡದೋಣಿಗೆ ಜುಲೈ 11 ರ ಶುಕ್ರವಾರ ಸೈಂಟ್ ಮೇರೀಸ್ ದ್ವೀಪದಿಂದ ಸುಮಾರು 1 ಕಿ.ಮೀ.ದೂರದಲ್ಲಿ ಬೃಹತ್ ತೆರೆಯೊಂದು ದೋಣಿಗೆ ಬಡಿದ ಪರಿಣಾಮ ದೋಣಿ ಮಗುಚಿ ಬಿದ್ದು, ನೀರಿನಲ್ಲಿ...
ಉಡುಪಿ ಜಿಲ್ಲೆಯ ಕೋಟ ಸಮೀಪದ ಕೋಟತಟ್ಟು ಗ್ರಾಮದ ಬಾರಿಕೆರೆಯ ಮನೆಯೊಂದರಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದಾಗಲೇ ಮನೆಯನ್ನು ಸೊಸೈಟಿಯವರು ಹರಾಜು ಹಾಕಿದ್ದಾಗಿ ಮನೆಯವರು ಆರೋಪಿಸಿದ್ದಾರೆ.
ಬಾರಿಕೆರೆಯ ನಾಗೇಂದ್ರ ಪುತ್ರನ್, ತಂದೆ ಕೃಷ್ಣ ಬಂಗೇರ ಮತ್ತು ತಾಯಿ...
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಉಮ್ಮಿಕಲ್ ಬೆಟ್ಟದ ಪರಶು ರಾಮ್ ಥೀಮ್ ಪಾರ್ಕ್‌ನಲ್ಲಿ ಶಿಲ್ಪಿಕೃಷ್ಣ ನಾಯ್ಕ ಹಿತ್ತಾಳೆಯಿಂದ ಪರಶು ರಾಮ ಮೂರ್ತಿ ನಿರ್ಮಿಸಿರುವುದೇ ಹೊರತು ಕಂಚಿನಿಂದ ಅಲ್ಲ ಎಂಬುದು ತಜ್ಞರ ಪರಿಶೀಲನಾ ವರದಿ...
ಕಳೆದ ಕೆಲವು ದಿನಗಳ ಹಿಂದೆ ಉಡುಪಿಯ ಮಿತ್ರ ಆಸ್ಪತ್ರೆ ಬಳಿ ಸಾರ್ವಜನಿಕರ ಮನೆಗಳಿಗೆ ಬೆಳಗಿನ ಜಾವ ಆಗಮಿಸಿ ಭಯದ ವಾತಾವರಣ ಸೃಷ್ಟಿಸಿದ್ದ ಅಪರಿಚಿತ ಮಾನಸಿಕ ಯುವಕನನ್ನು ವಿಶು ಶೆಟ್ಟಿ ಅಂಬಲಪಾಡಿ ರಕ್ಷಿಸಿ, ಬಾಳಿಗ...
ಉಡುಪಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 25 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ಇದೀಗ ನಿವೃತ್ತಿ ಹೊಂದಲಿರುವ ಪ್ರೇಮಾನಂದ ಅವರಿಗೆ ಉಡುಪಿ ಪತ್ರಿಕಾ ಭವನ ಸಮಿತಿಯ ವತಿಯಿಂದ ಸನ್ಮಾನ ಕಾರ್ಯಕ್ರಮವನ್ನು...
ರಾಜ್ಯ ಸರಕಾರ ಜಾರಿಗೆ ತಂದಿರುವ ಹೆಣ್ಣು ಮಕ್ಕಳ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯು ಮಹಿಳಾ ಸಬಲೀಕರಣಕ್ಕೆ ಪುಷ್ಠಿ ನೀಡಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ಇಂದು ಉಡುಪಿ ನಗರದ...
ಇತ್ತೀಚೆಗೆ ಬ್ರಹ್ಮಾವರ ಸಮೀಪದ ಕುಂಜಾಲು ಎಂಬಲ್ಲಿ ದನದ ರುಂಡ ಪತ್ತೆಯಾಗಿದ್ದು ಸಾಕಷ್ಟು ಸುದ್ದಿಯಾಗಿತ್ತು.ಇದೀಗ ಕಾರ್ಕಳ ತಾಲೂಕಿನಲ್ಲೂ ಇಂತಹದ್ದೇ ಪ್ರಕರಣ ಪುನರಾವರ್ತನೆ ಯಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಲೆಬೆಟ್ಟು ಎಂಬಲ್ಲಿ ಹಸುವಿನ ದೇಹದ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವತಿಯಿಂದ ಬೆಂಗಳೂರಿನ ಬೀದಿ ನಾಯಿಗಳಿಗೆ ಪೌಸ್ಟಿಕ ಆಹಾರ ಪೂರೈಸಲು ಸುಮಾರು 2.88 ಕೋಟಿ ರೂಪಾಯಿ ವೆಚ್ಚದ ಯೋಜನೆಯನ್ನು ರೂಪಿಸಿದೆ. ಬೆಂಗಳೂರಿನಲ್ಲಿ ಮೂಲಭೂತ ರಸ್ತೆಯ ಸಮಸ್ಯೆ, ಟ್ರಾಫಿಕ್...
ಯುವ ಪೀಳಿಗೆಗೆ ಮಣ್ಣಿನ ಸಂಬಂಧವನ್ನು ಉಳಿಸಿಕೊಳ್ಳೂವುದರ ಜೊತೆಗೆ ಕೃಷಿ ಸಂಬಂಧಿತ ಕಲಿಕೆ ಹಾಗೂ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಭಾರತೀಯ ಕಥೊಲಿಕ ಯುವ ಸಂಚಾಲನ ಹಾಗೂ ಯುವ ವಿದ್ಯಾರ್ಥಿ...