ಉಡುಪಿ

ಉಡುಪಿ | ರೈತರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಆದಾಯ ಹೆಚ್ಚಿಸಿಕೊಳ್ಳಬೇಕು – ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ರೈತರು ಹೊಸ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಕೃಷಿಯಲ್ಲಿ ಹೆಚ್ಚು ಆದಾಯ ಗಳಿಸುವಂತಾಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಉಡುಪಿ ಜಿಲ್ಲಾ...

ಉಡುಪಿ | ಭಾರತೀಯ ಸೇನೆ ಹೆಸರಿನಲ್ಲಿ ಉಡುಪಿ ಧರ್ಮಪ್ರಾಂತ್ಯದ ಚರ್ಚುಗಳಲ್ಲಿ ವಿಶೇಷ ಪ್ರಾರ್ಥನೆ

ಭಾರತೀಯ ಕಥೊಲಿಕ ಧರ್ಮಾಧ್ಯಕ್ಷರ ಮಂಡಳಿಯ ಸೂಚನೆಯ ಮೇರೆಗೆ ಉಡುಪಿ ಧರ್ಮಪ್ರಾಂತ್ಯದ ಚರ್ಚುಗಳಲ್ಲಿ ಭಾನುವಾರ ಭಾರತೀಯ ಸೇನೆಗೆ ಹಾಗೂ ಯೋಧರಿಗೆ ಒಳಿತಾಗುವಂತೆ ಆಶಿಸಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ಪ್ರತಿಯೊಂದು ಚರ್ಚುಗಳಲ್ಲಿ ಭಾನುವಾರದ ಬಲಿಪೂಜೆಯ ವೇಳೆ ಗಡಿಯಲ್ಲಿ...

ಉಡುಪಿ | ಕಾಲೇಜು ಹಾಸ್ಟೇಲ್ ಗೋಡೆಯಲ್ಲಿ ದೇಶ ವಿರೋಧಿ ಬರಹ, ಪ್ರಕರಣ ದಾಖಲು

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪ್ರತಿಷ್ಠಿತ ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ತಿನಿಯರ ಹಾಸ್ಟೆಲ್ ಶೌಚಾಲಯದ ಗೋಡೆಯಲ್ಲಿ ಪ್ರಚೋದನಾಕಾರಿ ಬರಹಗಳನ್ನು ಬರೆದಿರುವ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ವೀಡಿಯೊ ಸಂದೇಶದ...

ಉಡುಪಿ | ಕಾಪು ಮಜೂರು ಗ್ರಾಮ ಪಂಚಾಯತ್ ಬಜೆಟ್‌ ನಲ್ಲಿ ಐತಿಹಾಸಿಕ ನಿರ್ಧಾರ

ಉಡುಪಿ ಜಿಲ್ಲೆ ಕಾಪು ತಾಲೂಕು ಮಜೂರು ಗ್ರಾಮ ಪಂಚಾಯತ್‌ ವಾರ್ಷಿಕ ಬಜೆಟ್‌ ನಲ್ಲಿ ಭಾರತ- ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿಯನ್ನು ಗಮನಿಸಿ, ಪಾಕಿಸ್ತಾನದ ವಿರುದ್ದ ಯುದ್ದ ನಡೆಯುವ ಸಂದರ್ಭ ಎದುರಾದಲ್ಲಿ ರಾಷ್ಟ್ರ ಮತ್ತು...

ಉಡುಪಿ | “ಆಪರೇಷನ್ ಸಿಂಧೂರ್” ಶುಕ್ರವಾರ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಮಸೀದಿಗಳಿಗೆ ಸೂಚನೆ

ಕಾಶ್ಮೀರ ಕಣಿವೆಯಲ್ಲಿ ಉಗ್ರಗಾಮಿಗಳು 26 ಭಾರತೀಯ ಪ್ರವಾಸಿಗರನ್ನು ಕೊಂದಿದ್ದಕ್ಕೆ ಭಾರತೀಯ ಸೇನೆಯು "ಆಪರೇಷನ್ ಸಿಂಧೂರ್" ನಡೆಸಿ ಉಗ್ರಗಾಮಿಗಳ ಅಡಗುತಾಣಗಳನ್ನು ಯಶಸ್ವಿಯಾಗಿ ನಾಶಪಡಿಸಿದೆ. ಭಯೋತ್ಪಾದಕರ ವಿರುದ್ಧ ಹೋರಾಡುತ್ತಿರುವ ಮತ್ತು ದೇಶದಲ್ಲಿ ಶಾಂತಿಯತ್ತ ಮುನ್ನಡೆಯುತ್ತಿರುವ ನಮ್ಮ ಹೆಮ್ಮೆಯ...

ಕಲಬುರಗಿ | ಸ್ಲಂಗಳಲ್ಲಿ ಒಳಚರಂಡಿ ದುರಸ್ತಿಗೆ ಎಸ್‌ಯುಸಿಐ ಆಗ್ರಹ

ಕಲಬುರಗಿ ನಗರದ ಬ್ರಹ್ಮಪುರ ಬಡಾವಣೆಯ ಕೀರ್ತಿ ನಗರ ಹಾಗೂ ಕೃಷ್ಣ ನಗರ ಸ್ಲಂ ಪ್ರದೇಶಗಳಲ್ಲಿ ತೆರೆದ ಚರಂಡಿ ಹಾಗೂ ಒಳಚರಂಡಿ ದುರಸ್ತಿ ಹಾಗೂ ಸ್ವಚ್ಛತೆಯನ್ನು ಮಾಡುವಂತೆ ಒತ್ತಾಯಿಸಿ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್...

ಉಡುಪಿ‌ | ಕುಂದಾಪುರದಲ್ಲಿ ವಲಸೆ ಕಾರ್ಮಿಕರ ಮೇಲೆ ದೌರ್ಜನ್ಯ: ಸಿಐಟಿಯು ಖಂಡನೆ

ಉಡುಪಿ ಜಿಲ್ಲೆಯ ಕುಂದಾಪುರದ ಶಾಸ್ತ್ರೀ ಸರ್ಕಲ್ ಬಳಿ ಇರುವ ಅಂಡರ್ ಪಾಸ್ ಕೆಳಗೆ ದುಡಿದು ಬಂದು ಮಲಗಿರುವ ವಲಸೆ ಕಾರ್ಮಿಕರನ್ನು ನೆನ್ನೆ ರಾತ್ರಿ ತೆರವುಗೊಳಿಸಲು ಅವರ ಮೇಲೆ ದೌರ್ಜನ್ಯ ನಡೆಸಿರುವ ಕ್ರಮವನ್ನು ಕುಂದಾಪುರ...

ದೇಶಪ್ರೇಮಕ್ಕೆ ಮಾದರಿಯಾದ ಉಡುಪಿ ಜಿಲ್ಲಾ ವಕ್ಫ್ ಹೋರಾಟ ಸಮಿತಿ – ವ್ಯಾಪಕ ಪ್ರಶಂಸೆ

ಉಡುಪಿ ಜಿಲ್ಲೆಯಲ್ಲಿ" ವಕ್ಫ್ ಉಳಿಸಿ ಸಂವಿಧಾನ ರಕ್ಷಿಸಿ" ಹೋರಾಟ ಸಮಿತಿಯವರು ಇದೇ ತಿಂಗಳ 13ನೇ ತಾರೀಖಿನಂದು ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆ -2025 ರ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು. ಪೊಲೀಸ್...

ಉಡುಪಿ | ಭಯೋತ್ಪಾದಕರ ಮೂಲ ನೆಲಕ್ಕೆ ನುಗ್ಗಿ ಉಗ್ರ ಸಂಹಾರಕ್ಕೆ ಭಾರತದ ಸಿಂಧೂರ ಅಸ್ತ್ರ- ಶ್ರೀನಿಧಿ ಹೆಗ್ಡೆ

ರಾಷ್ಟ್ರದ ಮುಕಟ ಮಣಿ ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಅಮಾನುಷ ರೀತಿಯಲ್ಲಿ ದಾಳಿ ನಡೆಸಿದ ಪಾಕಿಸ್ತಾನ ಪೋಷಿತ ಉಗ್ರರ ನೆಲೆಗಳನ್ನು ನಿಖರವಾಗಿ ಗುರುತಿಸಿ ಹೊಡೆದು ನೂರಾರು ಭಯೋತ್ಪಾದಕರನ್ನು ಸಂಹಾರ ಮಾಡಿದ ನಮ್ಮ ಹೆಮ್ಮೆಯ ಪರಾಕ್ರಮ...

ಉಡುಪಿಯಲ್ಲಿ ನಡೆಯಬೇಕಿದ್ದ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆ ಮುಂದೂಡಿಕೆ

ಕೇಂದ್ರ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ಸಂವಿಧಾನ ವಿರೋಧಿ "ವಕ್ಫ್ ತಿದ್ದುಪಡಿ ಕಾಯ್ದೆ-2025" ರ ವಿರುದ್ಧ ಇದೇ ತಿಂಗಳ 13ನೇ ತಾರೀಖಿನಂದು ಮಂಗಳವಾರ ಸಂಜೆ 4:00 ಗಂಟೆಗೆ ಉಡುಪಿಯ ಮಿಷನ್ ಕಂಪೌಂಡಿನ ಕ್ರಿಶ್ಚಿಯನ್ ಪದವಿ...

ಉಡುಪಿ | ಭಾರತೀಯ ಪಡೆ ಶೌರ್ಯ, ಧೈರ್ಯ ಪ್ರದರ್ಶಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿ – ರಮೇಶ್ ಕಾಂಚನ್

ಏ.22ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಅಮಾಯಕ ಭಾರತೀಯ ಪ್ರವಾಸಿಗರ ಹತ್ಯಾಕಾಂಡ ನಡೆಸಿರುವ ಪಾಕಿಸ್ತಾನ ಪ್ರಯೋಜಿತ ಉಗ್ರರಿಗೆ ಹಾಗೂ ಬೆಂಬಲಿಗರಿಗೆ ಭಾರತದ ಸೈನ್ಯವು ಮಂಗಳವಾರ ತಡ ರಾತ್ರಿ ಉಗ್ರರ ಅಡಗುತಾಣಗಳ ಮೇಲೆ ದಾಳಿ ನಡೆಸುವ...

ಉಡುಪಿ | ಸಿಂಧೂರ ಅಳಿಸಿದ ಉಗ್ರರಿಗೆ ‘ಆಪರೇಷನ್ ಸಿಂಧೂರ’ ಮೂಲಕ ದಿಟ್ಟ ಉತ್ತರ ನೀಡಿದ ಭಾರತ

ಏ.22ರಂದು ಕಾಶ್ಮೀರದ ಪಹಲ್ಗಾಮ್ ನಲ್ಲಿ 26 ಅಮಾಯಕ ಭಾರತೀಯ ಪ್ರವಾಸಿಗರ ಧರ್ಮ ಕೇಳಿ ಹತ್ಯಾಕಾಂಡ ನಡೆಸಿರುವ ಪಾಕಿಸ್ತಾನ ಪ್ರಯೋಜಿತ ಉಗ್ರರಿಗೆ ಹಾಗೂ ಬೆಂಬಲಿಗರಿಗೆ ಭಾರತ ತಕ್ಕ ಶಾಸ್ತಿಯನ್ನು ಮಾಡಿದೆ. 'ಸಿಂಧೂರ' ಅಳಿಸಿದವರಿಗೆ 'ಆಪರೇಷನ್...

ಈ ಹೊತ್ತಿನ ಪ್ರಮುಖ ಸುದ್ದಿ