ವಿವಿಧ ಕಾರಣಗಳಿಂದ ತೆರವಾಗಿರುವ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮ ಪಂಚಾಯತ್‌ನ ಮುಂದಿನ ಅವಧಿಗೆ ಅಧ್ಯಕ್ಷ ಸ್ಥಾನವನ್ನು (ಮೀಸಲಾತಿ - ಸಾಮಾನ್ಯ) ಆಯ್ಕೆ ಮಾಡುವ ಸಲುವಾಗಿ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್...
ಪಿಒಕೆ(ಪಾಕಿಸ್ತಾನ-ಆಕ್ರಮಿತ ಕಾಶ್ಮೀರ) ಮತ್ತು ಪಾಕಿಸ್ತಾನದಲ್ಲಿನ ಭಯೋತ್ಪಾದಕ ಶಿಬಿರಗಳು ಮತ್ತು ಮೂಲಸೌಕರ್ಯಗಳನ್ನು ನಾಶಮಾಡುವ ಉದ್ದೇಶದಿಂದ ಭಾರತೀಯ ಸಶಸ್ತ್ರ ಪಡೆಗಳು ಆಪರೇಷನ್ ಸಿಂಧೂರ್ ಅನ್ನು ನಡೆಸಿವೆ. ಈ ಪ್ರಹಾರಗಳನ್ನು ನಿದಿಷ್ಟ ಗುರಿಗಳ ಮೇಲೆ, ಅಳೆದು-ಸುರಿದು ಮತ್ತು...
ಕೊಲ್ಲೂರು ಬಡ ವಿಧವೆ ಕೊರಗ ಸಮುದಾಯಕ್ಕೆ ಸೇರಿದ ಗಂಗಾ ಕೊರಗ ಅವರ ವಾಸ್ತವ್ಯದ ಮನೆಯನ್ನು ಕರುಣೆಯಿಲ್ಲದ ಸ್ಥಳೀಯ ಜಗದಂಬಾ ಟ್ರಸ್ಟ್ ಬುಲ್ಡೋಜರ್ ಕಾರ್ಯಾಚರಣೆ ನಡೆಸಿ ನೆಲಸಮಗೊಳಿಸಿತ್ತು.
ಈ ಪ್ರಕರಣದಲ್ಲಿ ಆರೋಪಿಗಳು ತಪ್ಪು ಮಾಹಿತಿ ನೀಡಿ,ನ್ಯಾಯಾಲಯದಿಂದ...
ಮೇ 5 ರಿಂದ ಒಳಮೀಸಲಾತಿಗಾಗಿ ಪರಿಶಿಷ್ಟ ಜಾತಿಯವರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಜನಗಣತಿ ಆರಂಭವಾಗಲಿದ್ದು, ಉಡುಪಿ ಜಿಲ್ಲೆಯ ಆದಿದ್ರಾವಿಡರಿಗೆ ಪರಿಶಿಷ್ಟ ಜಾತಿ ಆದಿದ್ರಾವಿಡ ಎಂದು ಜಾತಿ ಪ್ರಮಾಣ ಪತ್ರ ನೀಡಲಾಗಿದ್ದು, ಈಗ ಒಳ...
ಜಾತಿ, ಧರ್ಮ, ಆಕ್ರೋಶ ಇವುಗಳೆಲ್ಲಕ್ಕಿಂತ ಮುಖ್ಯವಾದುದು ದೇಶದ ಜನರ ರಕ್ಷಣೆ ಎಂದು ಪಹಲ್ ಗಾಮ್ ಹತ್ಯಾಕಾಂಡವನ್ನು ಖಂಡಿಸುತ್ತಾ ಇದು ಕೇಂದ್ರ ಸರಕಾರದ ವೈಫಲ್ಯವೆಂದು ತಿಳಿಯಬಹುದಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ಸಿನ ಮಾಸಿಕ ಸಭೆಯನ್ನು...
ತಂದೆಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಹೈಕೋರ್ಟ್ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜೈಲಿನಲ್ಲಿರುವ ಭೂಗತ ಪಾತಕಿ ಬನ್ನಂಜೆ ರಾಜನನ್ನು ಪೊಲೀಸರು ರವಿವಾರ ಪೆರೋಲ್‌ನಲ್ಲಿ ಉಡುಪಿಗೆ ಕರೆತಂದಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ
ಎ.27ರಂದು ನಿಧನರಾದ...
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ವತಿಯಿಂದ ನೀಟ್ – ಯು.ಜಿ 2025 ಪರೀಕ್ಷೆಯು ಮೇ 4 ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಒಂದು ಪಾಳಿಯಲ್ಲಿ ಜಿಲ್ಲೆಯ ಒಟ್ಟು 8 ಪರೀಕ್ಷಾ...
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತಿಕಾರವಾಗಿ ಉಡುಪಿಯಲ್ಲಿ ಗುರುವಾರ ರಾತ್ರಿ ಆಟೋ ಚಾಲಕ ಅಬ್ಬೂಬಕ್ಕರ್ ಎಂಬುವರ ಕೊಲೆ ಯತ್ನದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು...
ಕೊಲೆ ಮಾಡಿರುವವರು ಯಾವುದೇ ಧರ್ಮ ಆಗಿರಲಿ, ಕೊಲೆ ಮಾಡುವ ಮಟ್ಟಕ್ಕೆ ಯಾವ ಸಮುದಾಯವು ಹೋಗಬಾರದು, ನಾವು ಇವತ್ತು ಒಬ್ಬ ಹಿಂದೂ ಯುವಕನನ್ನು ಕಳೆದು ಕೊಂಡಿದ್ದೇವೆ, ಕೊಲೆ ಮಾಡಿರುವ ವ್ಯಕ್ತಿಗಳನ್ನು ಕೂಡಲೇ ಬಂದಿಸಬೇಕು ಎಂದು...
ಮೇ 01 ರಂದು ರಾತ್ರಿ ಉಡುಪಿ ಜಿಲ್ಲೆಯ ಆತ್ರಾಡಿಯಲ್ಲಿ ಆಟೋ ಚಾಲಕ ಅಬೂಬಕರ್ ಅವರ ಮೇಲೆ ಕೆಲ ಸಮಾಜಘಾತಕರು ನಡೆಸಿದ ಕೊಲೆ ಪ್ರಯತ್ನ ವನ್ನು ಸಿಪಿಐ(ಎಂ) ಉಡುಪಿ ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸಿದೆ....
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಸಾಮಾನ್ಯ ಜನರ ಬದುಕು ಸರಿಗೆ ಮೇಲಿನ ನಡಿಗೆಯಂತಾಗಿದೆ. ಪ್ರತೀ ಹೆಜ್ಜೆಯನ್ನೂ ಆತಂಕ ಮತ್ತು ಭಯದಿಂದ ಇಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮತ ಬ್ಯಾಂಕ್ ರಾಜಕಾರಣಕ್ಕಾಗಿ ಮುಸ್ಲಿಂ...