ಉಡುಪಿ

ಉಡುಪಿ | ಮುಸ್ಲಿಮ್ ಒಕ್ಕೂಟದ 25ನೇ ವರ್ಷದ ವಾರ್ತಾ ಸಂಚಯ ಬಿಡುಗಡೆ

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಇಂದು ಉಡುಪಿಯ ಅಮೃತ್ ಗಾರ್ಡನ್ ಸಭಾಂಗಣದಲ್ಲಿ ಗಣ್ಯರ ಸಮಾವೇಶ ಮತ್ತು ಒಕ್ಕೂಟದ 25ನೇ ವರ್ಷದ ವಿಶೇಷ ವಾರ್ತಾ ಸಂಚಯ ಬಿಡುಗಡೆ ಕಾರ್ಯಕ್ರಮ ನಡೆಯಿತು. ಉಡುಪಿ ಜಿಲ್ಲಾ ಸುನ್ನೀ...

ಉಡುಪಿ | ಸಂವಿಧಾನ ಪ್ರತಿಯೊಬ್ಬರ ಉಸಿರಿದ್ದಂತೆ – ಮೋಟಮ್ಮ

ಡಾ|| ಬಿ ಆರ್ ಅಂಬೇಡ್ಕರ್ ಮಹಿಳಾ ಸಂಘ (ರಿ) ಬೈಂದೂರು, ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ ಜನ್ಮ ಜಯಂತಿ ಹಾಗೂ ಸಂಘದ 15ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಶಾರದ ವೇದಿಕೆ...

ಮಂಗಳೂರು | ‘ವಿನೂತನ ಒಳಮೀಸಲಾತಿ ನೀತಿ’ ಪ್ರಕಟಿಸಿ ಲೋಲಾಕ್ಷ ಅಭಿಮತ

ಶಿಕ್ಷಕರಿಲ್ಲದ, ಸರಿಯಾಗಿ ಪಠ್ಯ ಪುಸ್ತಕಗಳೇ ಇಲ್ಲದೆ, ಕಾಲಿಗೆ ಚಪ್ಪಲಿಯೂ ಇಲ್ಲದೆ ಸರಕಾರಿ ಶಾಲೆಗಳಲ್ಲಿ ಓದುವ ನಮ್ಮ ನಗರಗಳಲ್ಲಿ ಬೀದಿ ಗುಡಿಸುವ, ಚರಂಡಿ ಸ್ವಚ್ಛ ಮಾಡುವ ಬಡ ಪೌರ ಕಾರ್ಮಿಕರ ಮಕ್ಕಳು, ರಸ್ತೆ ಬದಿಗಳಲ್ಲಿ...

ಉಡುಪಿ | ಪೋಪ್ ಫ್ರಾನ್ಸಿಸ್ ಅವರ ನಿಧನಕ್ಕೆ ಉಡುಪಿ ಬಿಷಪ್ ಶೋಕ ಸಂದೇಶ

ಕ್ರೈಸ್ತ ಸಮುದಾಯದ ಪರಮೋಚ್ಛ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರ ನಿಧನಕ್ಕೆ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ದುಃಖ ವ್ಯಕ್ತಪಡಿಸಿದ್ದಾರೆ. ಸಂತ ಪೀಟರ್ ಅವರ 266 ನೇ ಉತ್ತರಾಧಿಕಾರಿಯಾಗಿ ಪೋಪ್ ಫ್ರಾನ್ಸಿಸ್...

ಉಡುಪಿ | ಹಿಜಾಬ್ ತೆಗೆಸುವಾಗ ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ, ಸಂವಿಧಾನ ವಿರೋಧಿ ಆಗಿಲ್ವಾ ?

ಸಿಇಟಿ ಪರೀಕ್ಷೆಗೆ ಹಾಜರಾಗುವ ಜನಿವಾರ ತೆಗೆಸಿದ್ದನ್ನು ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುದೇಂದ್ರ ತೀರ್ಥರು ತೀವ್ರವಾಗಿ ಖಂಡಿಸಿದ್ದಾರೆ, ಜನಿವಾರವೆಂಬುದು ಧರ್ಮ, ಸಂಪ್ರದಾಯ, ಹಾಗೂ ಬ್ರಾಹ್ಮಣತ್ವದ ಪ್ರತೀಕ ಎಂದಿದ್ದಾರೆ. ಜನಿವಾರ ತೆಗೆಸಿದ್ದರಿಂದ ಧಾರ್ಮಿಕ...

ಉಡುಪಿ | ಕರಾವಳಿ ಭಾಗದಲ್ಲಿ ಕೆಲವೇ ವರ್ಷಗಳಲ್ಲಿ ಶೇ.90ರಷ್ಟು ಕನ್ನಡ ಶಾಲೆಗಳು ಮುಚ್ಚುತ್ತವೆ – ಮುರಳಿ ಕಡೆಕಾರ್ ಕಳವಳ

ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನಾಚರಣೆಯ ಪ್ರಯುಕ್ತ ಭಾರತ- ಭಾರತಿ ಟ್ರಸ್ಟ್ ಉಡುಪಿ ಇದರ ವತಿಯಿಂದ "ಎಕ್ ಭಾರತ್- ಶ್ರೇಷ್ಠ್ ಭಾರತ್ ಹಾಗೂ ಯುಗಾದಿ ಹಬ್ಬದ ಆಚರಣೆ ಕಾರ್ಯಕ್ರಮ ಉಡುಪಿ ಕುಂಜಿಬೆಟ್ಟುವಿನ...

ಉಡುಪಿ | ಪ್ರಜಾ ಸೋಷಿಯಲಿಸ್ಟ್ ಪಾರ್ಟಿಯ ಮಾಜಿ ಸದಸ್ಯ ಶರ್ಪುದ್ದೀನ್ ಅಸಾದಿ ನಿಧನ

ಪ್ರಜಾ ಸೋಷಿಲಿಸ್ಟ್ ಪಾರ್ಟಿ ಪಿಎಸ್ ಪಿ ಇದರ ಮಾಜಿ ಉಡುಪಿ ಜಿಲ್ಲಾ ಸದಸ್ಯರಾಗಿದ್ದರು, ಉಡುಪಿಯ ಹಾಶಿಮಿ ಮಸೀದಿಯ ಮಾಜಿ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದ ಟಿ. ಶಾರ್ಫುದ್ದಿನ್ ಅಸಾದಿ (93) ಇಂದು ಮುಂಜಾನೆ ತನ್ನ...

ಮಂಗಳೂರು | ದೈವಾರಾಧನೆ ಕೋಮುಧ್ರುವೀಕರಣಗೊಂಡದ್ದನ್ನು ‘ಸತ್ಯೊಲು’ ಬೆಳಕು ಚೆಲ್ಲಿದೆ – ಡಾ ಗಣನಾಥ ಎಕ್ಕಾರು

ಆಹರ್ನಿಶಿ ಪ್ರಕಾಶನ ಪ್ರಕಟಿಸಿದ ನವೀನ್ ಸೂರಿಂಜಿರವರು ಬರೆದ ಸತ್ಯೊಲು ಪುಸ್ತಕ ಇಂದು ಮಂಗಳೂರಿನ ಸಹೋದಯ ಸಭಾಂಗಣದಲ್ಲಿ ಬಿಡುಗಡೆಯಾಯಿತು. ಖ್ಯಾತ ಚಿಂತಕಿ ಅತ್ರಾಡಿ ಅಮೃತ ಶೆಟ್ಟಿ, ಪುಸ್ತಕದ ಕರ್ತೃ ನವೀನ್ ಸೂರಿಂಜೆಯವರ ತಂದೆ ತಾಯಿಗೆ ಪುಸ್ತಕದ...

ಉಡುಪಿ | ಯುವಪತ್ರಕರ್ತ ಸಂದೀಪ್ ಪೂಜಾರಿ ನಿಧನ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಈಟಿವಿ ಭಾರತ್ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ(37) ಏಪ್ರಿಲ್‌ 20ರಂದು ಬೆಳಿಗ್ಗೆ ನಿಧನರಾದರು. ಸಕಲೇಶಪುರ ಸಮೀಪದ ಬಾಳ್ಳುಪೇಟೆ ಎಂಬಲ್ಲಿ ಮಾರ್ಚ್‌ 29ರಂದು ಸಂಭವಿಸಿದ...

ಉಡುಪಿ | ಜಿಲ್ಲೆಯಾದ್ಯಂತ ವೈಭವದ ಈಸ್ಟರ್ ಜಾಗರಣೆ

ಯೇಸು ಕ್ರಿಸ್ತರು ಶಿಲುಬೆಗೇರಿ ಪುನರುತ್ಥಾನರಾದ ಈಸ್ಟರ್ ಜಾಗರಣೆಯನ್ನು ಶನಿವಾರ ರಾತ್ರಿ ಜಿಲ್ಲೆಯಾದ್ಯಂತ ಕ್ರೈಸ್ತ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸಿದರು.ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ.ಜೆರಾಲ್ಡ್ ಐಸಾಕ್ ಲೋಬೊ ನೇತೃತ್ವದಲ್ಲಿ ಧರ್ಮಪ್ರಾಂತ್ಯದ ಪ್ರಧಾನ ದೇವಾಲಯ ಮಿಲಾಗ್ರಿಸ್...

ಉಡುಪಿ | ದೈವ – ದೇವರ ದುರ್ಬಳಕೆ ಮೂಲ್ಕಿಯ ಬಪ್ಪನಾಡು ರಥ ಬೀಳಲು ಕಾರಣ : ಕೋಟ ನಾಗೇಂದ್ರ ಪುತ್ರನ್

ಮೂಲ್ಕಿಯ ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಅಂಗವಾಗಿ ಬ್ರಹ್ಮರಥೋತ್ಸವ ವೇಳೆ ದೇವರ ತೇರಿನ ಮೇಲ್ಭಾಗ ಮುರಿದು ಬಿದ್ದಿದ್ದು, ದೈವ ದೇವರನ್ನು ದುರ್ಬಳಕೆ ಮಾಡಿಕೊಂಡಿರುದರಿಂದ ಇಂತಹ ಘಟನೆ ನಡೆಯಲು ಕಾರಣ ಎಂದು...

ಉಡುಪಿ | ಜಿಲ್ಲೆಯ ಪ್ರತಿಯೊಂದು ಜಾನುವಾರುಗಳಿಗೂ ಕಾಲುಬಾಯಿ ಲಸಿಕೆಗಳನ್ನು ಹಾಕಿ – ಜಿಲ್ಲಾಧಿಕಾರಿ

ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಏಳನೇ ಸುತ್ತಿನ ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮವನ್ನು ಏಪ್ರಿಲ್ 26 ರಿಂದ ಜೂನ್ 4 ರ ವರೆಗೆ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ಜಾನುವಾರುಗಳಿಗೆ ಲಸಿಕೆ...

ಈ ಹೊತ್ತಿನ ಪ್ರಮುಖ ಸುದ್ದಿ