ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಅಣತಿ ದೂರದಲ್ಲಿ ಬುಡಕಟ್ಟು ಜನಾಂಗದ ಕೊರಗ ವಿಧವೆ ಮಹಿಳೆ ಶ್ರೀಮತಿ ಗಂಗೆ ಕೊರಗ ಎಂಬ ಬಡ ಮಹಿಳೆಯು ತನ್ನಿಬ್ಬರು ಅಪಕ್ವ ಮಕ್ಕಳೊಂದಿಗೆ ಸುಮಾರು 40...
ವಾರದ ಹಿಂದೆ ಕಾಣೆಯಾಗಿದ್ದ ಉಡುಪಿಯ ತೆಂಕಪೇಟೆಯ ಖ್ಯಾತ ರಾಮ ಭವನ ಹೊಟೇಲ್ ಮಾಲಕ ಅಜಿತ್ ಕುಮಾರ್ ಅವರು ಪತ್ತೆಯಾಗಿದ್ದಾರೆ.
ಮನಸ್ಸಿಗೆ ಬೇಸರವಾಗಿದ್ದ ಕಾರಣಕ್ಕೆ ಯಾರಿಗೂ ಹೇಳದೆ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗಿದ್ದೆ ಎಂಬುವುದಾಗಿ ಅವರು...
ನಾವು ನಮ್ಮ ಮಕ್ಕಳನ್ನು ಒಂಟಿಯಾಗಿಸಿದ್ದೇವೆ. ಸಮುದಾಯ ಪ್ರಜ್ಞೆ ಸಿಗದಂತೆ ಮಾಡಿದ್ದೇವೆ. ಬೇಸಿಗೆ ಶಿಬಿರಗಳು ಸಮುದಾಯ ಪ್ರಜ್ಞೆಯನ್ನು ಮೂಡಿಸಲಿ ಎಂದು ತುಳು ಸಾಹಿತ್ಯ ಅಕಾಡೆಮಿ ಸದಸ್ಯ, ರಂಗಕರ್ಮಿ ಸಂತೋಷ್ ಶೆಟ್ಟಿ ಹಿರಿಯಡ್ಕ ತಿಳಿಸಿದರು.
ಸುಮನಸಾ ಕೊಡವೂರು...
ಯೇಸು ಕ್ರಿಸ್ತರು ತಮ್ಮ ಶಿಷ್ಯರೊಂದಿಗೆ ನಡೆಸಿದ ಕೊನೆಯ ಭೋಜನ ಹಾಗೂ ಕ್ರೈಸ್ತ ಧರ್ಮಸಭೆಯ ಉಗಮದ ಸ್ಮರಣಾರ್ಥ ಪವಿತ್ರ ಗುರುವಾರದ ಆಚರಣೆಯಲ್ಲಿ ಜಿಲ್ಲೆಯಾದ್ಯಂತ ಕ್ರೈಸ್ತ ಭಾಂಧವರು ಶ್ರದ್ದೆ ಹಾಗೂ ಭಕ್ತಿಯಿಂದ ಆಚರಿಸಿದರು.
ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ...
ಶಿಬಿರಗಳಲ್ಲಿ ಪಾಲ್ಗೊಳ್ಳುವಿಕೆ ಪ್ರತಿಭೆಗಳನ್ನು ಅನಾವರಣಗೊಳಿಸಲು ಸಹಕಾರಿಯಾಗಿದ್ದು, ಮಕ್ಕಳು ರಜಾ ದಿನಗಳಲ್ಲಿ ಮೊಬೈಲ್ ಹಾಗೂ ಟಿ.ವಿಯ ಬಳಕೆಯಲ್ಲಿ ಕಾಲಹರಣ ಮಾಡದೇ, ಹತ್ತು ದಿನದ ಶಿಬಿರದ ಸಂಪೂರ್ಣ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಕಾರ್ಕಳ ವಿಧಾನಸಭಾ ಕ್ಷೇತ್ರದ...
ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನ ಅಡ್ಯಾರ್ ನಲ್ಲಿ ಶುಕ್ರವಾರ ನಡೆಯುವ ಬೃಹತ್ ಪ್ರತಿಭಟನೆಯಲ್ಲಿ ಸರ್ವರೂ ಭಾಗವಹಿಸುವಂತೆ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಕರೆ ನೀಡಿದೆ.
ವಕ್ಸ್ ಸ್ವತ್ತು ಯಾವತ್ತೂ ಇತರರ ಸ್ವತ್ತು ಅಲ್ಲ....
ಕರ್ನಾಟಕದಲ್ಲಿ 1ನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ರಾಜ್ಯ ಸರ್ಕಾರ ಸಡಿಲಗೊಳಿಸಿದೆ. ಮಕ್ಕಳಿಗೆ 5 ವರ್ಷ 5 ತಿಂಗಳು ಆಗಿದ್ದರೂ ಅವರು ಶಾಲೆಗೆ ದಾಖಲಾಗಲು ಅವಕಾಶ ನೀಡಲಾಗುತ್ತದೆ ಎಂದು ಶಿಕ್ಷಣ ಸಚಿವ...
ಪಂಕ್ಚರ್ ತಿದ್ದುವ ಕೆಲಸ ಎಲ್ಲಾ ವರ್ಗದವರು ಮಾಡುತ್ತಿದ್ದಾರೆ ಬರೀ ಮುಸ್ಲಿಮರ ತಲೆಗೇ ಕಟ್ಟಬೇಡಿ. ವಕ್ಫ್ ಆಸ್ತಿಯನ್ನು ಭೂಮಿಯನ್ನು ಬಡವರು, ನಿರ್ಗತಿಕ ಮಹಿಳೆಯರು, ಹಾಗೂ ಮಕ್ಕಳ ಪ್ರಯೋಜನಕ್ಕೆ ಬಳಸಬಹುದಿತ್ತು ಎಂದಿರಿ ಇರಲೀ, ಹಿಂದೂಗಳ ಬಗ್ಗೆ...
ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧದ ಹೋರಾಟ- ಪ್ರತಿಭಟನೆಗಳಲ್ಲಿ ಮುಸ್ಲಿಂ ಸಮುದಾಯ ಅನುಸರಿಸಬೇಕಾದ ನೀತಿಗಳು
1 ಕೇಂದ್ರ ಸರ್ಕಾರ, ಮಾಧ್ಯಮ ಮತ್ತು ಕೋಮುವಾದಿ ಸಂಘಟನೆಗಳು ಮುಸ್ಲಿಮರ ವಕ್ಫ್ ಮಸೂದೆ ವಿರೋಧಿ ಹೋರಾಟವನ್ನು ಹಿಂದೂ ವಿರೋಧಿ ಎಂದು...
ವಿವಿಧ ಕಾರಣಗಳಿಂದ ತೆರವಾಗಿರುವ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಿಲ್ಲಾಡಿ ಗ್ರಾಮ ಪಂಚಾಯತ್‌ನ ಮುಂದಿನ ಅವಧಿಗೆ ಉಪಾಧ್ಯಕ್ಷರ ಸ್ಥಾನವನ್ನು (ಮೀಸಲಾತಿ-ಸಾಮಾನ್ಯ) ಆಯ್ಕೆ ಮಾಡುವ ಸಲುವಾಗಿ ಬ್ರಹ್ಮಾವರ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕುಮಾರ್ ನಾಯಕ್...
ಉಡುಪಿಯ ಮಲ್ಪೆಯ ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶು ಶವಪತ್ತೆ ವಿಚಾರವಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಹೇಳಿಕೆ ನೀಡಿದ್ದಾರೆ.
ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನವಜಾತ ಶಿಶು ಶವ ಪತ್ತೆ...
ನ್ಯಾಷನಲ್ ಹೆರಾಲ್ಡ್ ಕೇಸ್ ಗೆ ಸಂಬಂಧಿಸಿದಂತೆ ಶ್ರೀಮತಿ ಸೋನಿಯಾ ಹಾಗೂ ರಾಹುಲ್ ವಿರುದ್ಧ ಜಾರಿ ನಿರ್ದೇಶನಾಲಯವು (ಇ.ಡಿ) ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದು ಪ್ರತಿಪಕ್ಷದ ಮುಖಂಡರನ್ನು ಹಣಿಯುವ ಕೇಂದ್ರ ಸರಕಾರದ ಈ ಷಡ್ಯಂತರವನ್ನು...